Advertisement
ಕನ್ನಡಪ್ರಭ >> ವಿಷಯ

ಮುಖ್ಯಮಂತ್ರಿ ಕುಮಾರಸ್ವಾಮಿ

CM Kumaraswamy’s personal car

ಎರಡು ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದರೂ ದಂಡ ಕಟ್ಟದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ!  Mar 18, 2019

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಬಳಸುತ್ತಿರುವ ರೇಂಜ್ ರೋವರ್ ಕಾರಿನಿಂದ ಫೆಬ್ರವರಿ ತಿಂಗಳಲ್ಲಿ ಎರಡು ಬಾರಿ ಸಂಚಾರಿ ನಿಯಮ ಉಲ್ಲಂಘಿಸಿರುವುದು ಕ್ಯಾಮರಾಗಳಲ್ಲಿ ಸೆರೆಯಾಗಿದೆ. ಈ ಸಂಬಂಧ ಕಾರು ನೋಂದಣಿಯಾಗಿರುವ ಕಸ್ತೂರಿ ಮೀಡಿಯಾ ಕಂಪನಿಗೆ ನೋಟಿಸ್ ಕಳುಹಿಸಲಾಗಿದೆ.

Sumalatha Ambareesh

ರೈತರ ಹೆಸರಲ್ಲಿ ರಾಜಕೀಯ ಬಿಟ್ಟು ಅವರ ಕಷ್ಟಗಳಿಗೆ ಸ್ಪಂದಿಸಿ: ಸಿಎಂ ಕುಮಾರಸ್ವಾಮಿಗೆ ಸುಮಲತಾ ತಿರುಗೇಟು  Mar 15, 2019

ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಮೊದಲು ಬಿಡಿ. ಬಾಯಿ ಮಾತಿನಲ್ಲಿ ರೈತರ ಬಗ್ಗೆ ಮಾತನಾಡುತ್ತಾ ಹೋಗುವುದು ಅನ್ನದಾತನಿಗೆ ಮಾಡಿದ ಅನ್ಯಾಯ. ಭರವಸೆಯ ಮಾತುಗಳನ್ನು ಬಿಟ್ಟು....

Staff of Postal Department

ಬೆಂಗಳೂರು: 25 ಲಕ್ಷ ಋಣಮುಕ್ತ ಪತ್ರ ರವಾನೆ ಕಾರ್ಯದಲ್ಲಿ ಅಂಚೆ ಇಲಾಖೆ ಬ್ಯುಸಿ  Mar 04, 2019

ವಾರದೊಳಗೆ ಫಲಾನುಭವಿ ರೈತರಿಗೆ 25 ಲಕ್ಷ ಋಣಮುಕ್ತ ಪತ್ರ ತಲುಪಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿರುವುದರಿಂದ ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿರುವ ಅಂಚೆ ಕಚೇರಿಯ ಸಿಬ್ಬಂದಿಗಳು ಗುರುವಾರದಿಂದ ಬಿಡುವಿಲ್ಲದಂತೆ ಕೆಲಸ ಮಾಡುತ್ತಿದ್ದಾರೆ.

Collective Photo

ಹಾಲಿನ ಪ್ರೋತ್ಸಾಹ ಧನ 1 ರೂಪಾಯಿ ಹೆಚ್ಚಳ; ಪ್ರವಾಸೋದ್ಯಮ ಅಭಿವೃದ್ಧಿಗೆ 41 ಕೋಟಿ ರೂ.  Feb 08, 2019

ಹಾಲು ಉತ್ಪಾದಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಪ್ರತಿ ಲೀಟರ್‌ ಹಾಲಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು 6 ರೂ. ಗೆ ಹೆಚ್ಚಿಸಲಾಗಿದೆ.

Collective Photo

ಕರ್ನಾಟಕ ಬಜೆಟ್ 2019: ಗ್ರಾಮೀಣಾಭಿವೃದ್ಧಿಗೆ ವಿಶೇಷ ಅನುದಾನ ಘೋಷಣೆ  Feb 08, 2019

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಇಲಾಖೆಗೆ ಈ ಬಾರಿ ವಿಶೇಷ ಅನುದಾನಗಳನ್ನು ಘೋಷಿಸಲಾಗಿದೆ.

CM HDkumaraswamy

ಕರ್ನಾಟಕ ಬಜೆಟ್ 2019: ರಾಜ್ಯದಲ್ಲಿ 4 ಹೊಸ ತಾಲೂಕುಗಳ ಘೋಷಣೆ  Feb 08, 2019

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿರುವ 2019-20 ನೇ ಸಾಲಿನ ರಾಜ್ಯ ಮುಂಗಡ ಪತ್ರದಲ್ಲಿ ರಾಜ್ಯದಲ್ಲಿ ನಾಲ್ಕು ಹೊಸ ತಾಲೂಕುಗಳನ್ನು ಘೋಷಿಸಲಾಗಿದೆ.

CMHDKumaraswamy

ಕರ್ನಾಟಕ ಬಜೆಟ್ 2019: ಮೀನುಗಾರಿಕೆ ಕ್ಷೇತ್ರ, ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ  Feb 08, 2019

ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಇಂದು ಮಂಡಿಸಿದ 2019-20 ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಮೀನುಗಾರಿಕೆಗೆ ಹಲವು ಆದ್ಯತೆಗಳನ್ನು ನೀಡಲಾಗಿದ್ದು, ಉಡುಪಿ ಜಿಲ್ಲೆ ಮಲ್ಪೆಯಲ್ಲಿ ಜೆಟ್ಟಿ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

CMHDkumaraswamy

ಕರ್ನಾಟಕ ಬಜೆಟ್ 2019: ಉನ್ನತ ಶಿಕ್ಷಣ ಕ್ಷೇತ್ರದ ಡಿಜಿಟಲೀಕರಣಕ್ಕೆ ಹೊಸ ಯೋಜನೆಗಳು  Feb 08, 2019

ಉನ್ನತ ಶಿಕ್ಷಣ ಕ್ಷೇತ್ರವನ್ನು ಪಾರದರ್ಶಕ ಹಾಗೂ ಡಿಜಿಟಲೀಕರಣಗೊಳಿಸಲು ರಾಜ್ಯ ಸರ್ಕಾರ ಹಲವು ಹೊಸ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿದೆ.

CMHDkumaraswamy

ಕರ್ನಾಟಕ ಬಜೆಟ್ 2019: ಮಾತೃಶ್ರೀ ಯೋಜನೆಯ ಸಹಾಯಧನ ದುಪ್ಪಟ್ಟು  Feb 08, 2019

ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆಯ ಸಹಾಯಧನ ಮಾಸಿಕ 1 ಸಾವಿರ ರೂ. ಗಳಿಂದ 2 ಸಾವಿರ ರೂ. ಗಳಿಗೆ ಹೆಚ್ಚಳ ಮಾಡಲಾಗಿದೆ

CM HDkumaraswamy

ಕರ್ನಾಟಕ ಬಜೆಟ್ 2019: 5 ಕೋಟಿ ರೂ. ವೆಚ್ಚದಲ್ಲಿ ಮಂಗನ ಕಾಯಿಲೆ ಸಂಶೋಧನಾ ಮತ್ತು ಚಿಕಿತ್ಸಾ ಘಟಕ ಸ್ಥಾಪನೆ  Feb 08, 2019

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು 2019-20ನೇ ಸಾಲಿನ ಬಜೆಟ್ ನಲ್ಲಿ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಕ್ಕೂ ಒತ್ತು ನೀಡಿದ್ದು, ಕಳೆದ 3 ತಿಂಗಳಿನಿಂದ ಜನರನ್ನು ಕಾಡಿರುವ ಮಂಗನ ಕಾಯಿಲೆಯ ಸಂಶೋಧನಾ ಮತ್ತು ಚಿಕಿತ್ಸಾ ಘಟಕಕ್ಕೆ 5 ಕೋಟಿ ರೂ. ಘೋಷಿಸಿದ್ದಾರೆ.

Page 1 of 1 (Total: 10 Records)

    

GoTo... Page


Advertisement
Advertisement