Advertisement
ಕನ್ನಡಪ್ರಭ >> ವಿಷಯ

ಮೋದಿ

PM Narendra Modi, Rahul Gandhi

'ಖೂನ್ ಕಿ ದಲ್ಲಾಳಿ' ಹೇಳಿಕೆ: ರಾಹುಲ್ ವಿರುದ್ಧ ಎಫ್ಐಆರ್ ದಾಖಲಾತಿಗೆ ತೀರ್ಪು ಕಾಯ್ದಿರಿಸಿದ ನ್ಯಾಯಾಲಯ  May 22, 2019

ಪ್ರಧಾನಿ ನರೇಂದ್ರ ಮೋದಿ 'ಸಾವಿನ ವ್ಯಾಪಾರಿ'ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ...

ಸಂಗ್ರಹ ಚಿತ್ರ

'ಚೌಕಿದಾರ್' ಆದ ಎಸ್‌ಪಿ, ಬಿಎಸ್‌ಪಿ ಕಾರ್ಯಕರ್ತರು: ಇದೇನು ಮೋದಿ ಪ್ರೇಮವೇ? ಇಲ್ಲಿದೆ ರೋಜಕ ಸಂಗತಿ!  May 22, 2019

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬದ್ಧ ವೈರಿಗಳಾಗಿದ್ದ ಎಸ್‌ಪಿ, ಬಿಎಸ್‌ಪಿ ಪಕ್ಷಗಳು ಇದೀಗ ಒಂದಾಗಿ ಚುನಾವಣೆ ಎದುರಿಸಿದ್ದು ಮತದಾನ ನಡೆದ ಬೆನ್ನಲ್ಲೇ ಇದೀಗ ಎಸ್‌ಪಿ, ಬಿಎಸ್‌ಪಿ...

NaMo TV disappears from all platforms as Lok Sabha election ends

ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲೇ 'ನಮೋ ಟಿವಿ' 'ನಿಗೂಢ ನಾಪತ್ತೆ'!  May 20, 2019

ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಷ್ಟೇ ಸುದ್ದಿಗೆ ಗ್ರಾಸವಾಗಿದ್ದ ನಮೋ ಟಿವಿ ಚುನಾವಣೆ ಮುಕ್ತಾಯದ ಬೆನ್ನಲ್ಲೇ ನಿಗೂಢವಾಗಿ ನಾಪತ್ತೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

Ranbir Singh

ಕಾಂಗ್ರೆಸ್‌ಗೆ ಮುಖಭಂಗ: ಮೊದಲ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದೆ 2016ರಲ್ಲಿ; ಲೆಫ್ಟಿನಂಟ್ ಜನರಲ್  May 20, 2019

ಯುಪಿಎ ಸರ್ಕಾರವಧಿಯಲ್ಲಿ 6 ಸರ್ಜಿಕಲ್ ಸ್ಟ್ರೈಕ್ ನಡೆದಿತ್ತು ಎಂದು ಕಾಂಗ್ರೆಸ್ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಹೇಳಿಕೊಂಡಿದ್ದು ಇದಕ್ಕೆ ಸ್ಪಷ್ಟನೆ ನೀಡಿರುವ...

Mohamed Nasheed-Narendra Modi

ಚುನಾವಣೋತ್ತರ ಸಮೀಕ್ಷೆ: ಪ್ರಧಾನಿ ಮೋದಿ, ಬಿಜೆಪಿಗೆ ಮಾಲ್ಡೀವ್ಸ್ ಮಾಜಿ ಅಧ್ಯಕ್ಷರ ಶುಭಾಶಯ ಟ್ವೀಟ್!  May 20, 2019

ಲೋಕಸಭೆ ಚುನಾವಣೋತ್ತರ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಬಹುಮತ ಬರುತ್ತದೆ ಎಂದು ಭವಿಷ್ಯ ನುಡಿದಿದ್ದು ಇದರ ಬೆನ್ನಲ್ಲೇ ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್...

CM HDK

ದೇಶದಲ್ಲಿ ಮೋದಿ ಅಲೆ ಇದೆ ಎಂದು ಬಿಂಬಿಸಲು ಬಿಜೆಪಿಯಿಂದ ಎಕ್ಸಿಟ್ ಪೋಲ್ ಬಳಕೆ: ಕುಮಾರಸ್ವಾಮಿ  May 20, 2019

ದೇಶದಲ್ಲಿ ಮೋದಿ ಅಲೆ ಇದೆ ಎಂಬ ಭಾವನೆ ಮೂಡಿಸಲು ಬಿಜೆಪಿ ಚುನಾವಣೋತ್ತರ ಸಮೀಕ್ಷೆಯನ್ನು ಬಳಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಎಚ್‍.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

Twinkle Khanna's meditation retort

ಕೇದಾರನಾಥ ಗುಹೆಯಲ್ಲಿ ಧ್ಯಾನ: ಮೋದಿ ಕಾಲೆಳೆದ ಅಕ್ಷಯ್ ಕುಮಾರ್ ಪತ್ನಿ ಟ್ವಿಂಕಲ್ ಖನ್ನಾ!  May 20, 2019

ಮೋದಿ ಕೇದಾರನಾಥ ಗುಹೆಯಲ್ಲಿ ಮೋದಿ 17 ಗಂಟೆಗಳ ಕಾಲ ಧ್ಯಾನ ಮಗ್ನರಾಗಿದ್ದ ಸುದ್ದಿ, ಫೋಟೋ ಎಲ್ಲವೂ ವೈರಲ್ ಆಗಿ, ಚರ್ಚೆ ನಡೆಯುತ್ತಿದೆ.

PM Modi

ರಾಜ್ಯ ಅಥವಾ ರಾಷ್ಟ್ರ ರಾಜಕಾರಣ: ಭವಿಷ್ಯದಲ್ಲಿ ಯಡಿಯೂರಪ್ಪ ಪಾತ್ರ ಮೋದಿ ಅಲೆಯಿಂದ ನಿರ್ಧಾರ!  May 20, 2019

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯ ಸಾಧನೆ ಬಿ.ಎಸ್. ಯಡಿಯೂರಪ್ಪ ಅವರ ಭವಿಷ್ಯವನ್ನು ನಿರ್ಧರಿಸಲಿದೆ.

Mohamed Nasheed

ಮತದಾನೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ, ಮಾಲ್ಡೀವ್ಸ್ ಮಾಜಿ ಅಧ್ಯಕ್ಷರಿಂದ ಮೋದಿಗೆ ಅಭಿನಂದನೆ  May 20, 2019

ಮತದಾನೋತ್ತರ ಸಮೀಕ್ಷೆಗಳಲ್ಲಿ ಈ ಬಾರಿಯೂ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಊಹಿಸಲಾಗಿದ್ದು, ಮಾಲ್ಡೀವ್ಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಾಷೀದ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

Narendra Modi

ಲೋಕಸಭಾ ಚುನಾವಣೋತ್ತರ ಸಮೀಕ್ಷೆ-2019: ಎನ್ ಡಿಎಗೆ ಬಹುಮತ, ಮೋದಿ ಮತ್ತೊಮ್ಮೆ ಅಧಿಕಾರಕ್ಕೆ!  May 19, 2019

ಲೋಕಸಭಾ ಚುನಾವಣೆ 2019 ರ ಚುನಾವನೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಸಿ-ವೋಟರ್ ಸಮೀಕ್ಷೆಯ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ.

PM Modi

ಬದರೀನಾಥ್ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ, ವಿಶೇಷ ಪೂಜೆ  May 19, 2019

ಎರಡು ದಿನಗಳ ಕಾಲ ಉತ್ತರಖಂಡ್ ರಾಜ್ಯಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಸಿದ್ಧ ಪುಣ್ಯ ಕ್ಷೇತ್ರ ಬದರೀನಾಥ್ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

PM Modi

ಮೋದಿ ಕೇದಾರಾನಾಥ ಪ್ರವಾಸ, ಮಾಧ್ಯಮ ಪ್ರಸಾರದ ವಿರುದ್ಧ ಕಾಂಗ್ರೆಸ್, ಟಿಡಿಪಿ, ಆಯೋಗಕ್ಕೆ ದೂರು  May 19, 2019

ಪ್ರಧಾನಿ ನರೇಂದ್ರ ಮೋದಿ ಅವರ ಕೇದಾರಾನಾಥ್ ಪ್ರವಾಸದ ಮಾಧ್ಯಮ ಪ್ರಸಾರ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿ ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ

TMC writes to EC over PM's Kedarnath visit

ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಟಿಎಂಸಿ  May 19, 2019

ಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Cave PM Modi meditated in can be rented for Rs 990/day

ಪ್ರಧಾನಿ ಮೋದಿ ದ್ಯಾನಕ್ಕೆ ಕುಳಿತಿದ್ದ ಕೇದಾರನಾಥ್ ಗುಹೆಯ ವಿಶೇಷತೆಗಳೇನು ಗೊತ್ತೆ?  May 19, 2019

ಲೋಕಸಭೆ ಚುನಾವಣೆ ಕಡೇ ಹಂತದ ಮತದಾನದ ಮುನ್ನಾ ದಿನವಾದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಪ್ರಸಿದ್ದ ತೀರ್ಥಕ್ಷೇತ್ರ ಕೇದಾರನಾಥಕ್ಕೆ ತೆರಳಿ ಅಲ್ಲಿನ ಗುಹೆಯೊಂದರಲ್ಲಿ ರಾತ್ರಿಯಿಡೀ ದ್ಯಾನ ಮಾಡಿದ್ದರು.

PM Narendra Modi

ಕೇದಾರನಾಥದಲ್ಲಿ ಮೋದಿ ಪ್ರಾರ್ಥಿಸಿದ್ದೇನು ಗೊತ್ತೇ? ಕೇಳಿದರೆ ಅಚ್ಚರಿಯಾಗುತ್ತೆ  May 19, 2019

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಮುಕ್ತಾಯಗೊಳಿಸಿ ಕೇದಾರನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿ ರಾತ್ರಿ ಪೂರ್ತಿ ಗುಹೆಯಲ್ಲಿ ಧ್ಯಾನ ಮಾಡಿದ್ದು ಕಳೆದ 24 ಗಂಟೆಗಳ ಸುದ್ದಿಗಳ ಕೇಂದ್ರಬಿಂದು.

Voter turnout recorded till 9 am: Yogi, Ravi Shankar Prasad and others cast there votes

ಲೋಕಸಮರ: ಎಲ್ಲೆಡೆ ಬಿರುಸಿನ ಮತದಾನ, ಯೋಗಿ, ರವಿಶಂಕರ್ ಪ್ರಸಾದ್ ಸೇರಿ ಗಣ್ಯರಿಂದ ಹಕ್ಕು ಚಲಾವಣೆ  May 19, 2019

ಏಳನೇ ಹಂತದ ಲೋಕಸಭಾ ಚುನಾವಣೆ ಮತದಾನ ಪ್ರಾರಂಭವಾಗಿದ್ದು ಬೆಳಗಿನ ಒಂಬತ್ತು ಗಂಟೆ ಒಳಗೆ ದೇಶದ ನಾನಾ ಭಾಗಗಳಲ್ಲಿ ಬಿರುಸಿನಿಂಡ ಮತದಾನ ನಡೆದ್ದಿದೆ.ಉತ್ತರ ಪ್ರದೇಶ ಮುಖ್ಯಮಂತ್ರಿ ...

File Image

ಲೋಕಸಮರ: ಕಡೆ ಹಂತದ ಮತದಾನ ಪ್ರಾರಂಭಮ್ ರಾಜ್ಯದ ಚಿಂಚೋಳಿ, ಕುಂದಗೋಳದಲ್ಲೂ ಉಪಚುನಾವಣೆ  May 19, 2019

38 ದಿನಗಳ ಹಿಂದೆ ಪ್ರಾರಂಭವಾಗಿರುವ ಲೋಕಸಭೆ ಚುನಾವಣೆ ಕಡೆಯ ಹಂತದ ಮತದಾನ ಇಂದು (ಭಾನುವಾರ) ಪ್ರಾರಂಭವಾಗಿದೆ.

Loksabha Election 201; security tighten In West Bengal for 7th Phase Voting

ಲೋಕಾ ಸಮರ: ಅಂತಿಮ ಹಂತದ ಮತದಾನ, ಚು. ಆಯೋಗದಿಂದ ಬಂಗಾಳದಲ್ಲಿ ವ್ಯಾಪಕ ಭದ್ರತೆ  May 18, 2019

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಭಾನುವಾರ ನಡೆಯಲಿರುವ 7ನೇ ಹಾಗೂ ಅಂತಿಮ ಹಂತದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತದಾನ ಪ್ರಕ್ರಿಯೆಗೆ ಅಭೂತಪೂರ್ವ ಭದ್ರತೆ ಒದಗಿಸಿದೆ.

Mamata Banerjee's Nephew Abhishek Banerjee Sends Defamation Notice To PM Modi

36 ಗಂಟೆಗಳಲ್ಲಿ ಬಹಿರಂಗ ಕ್ಷಮೆ ಕೇಳಿ, ಇಲ್ಲವಾದರೆ ಕಠಿಣಕ್ರಮ; ಪಿಎಂ ಮೋದಿಗೆ ಮಾನನಷ್ಟ ಮೊಕದ್ದಮೆ ನೋಟಿಸ್!  May 18, 2019

36 ಗಂಟೆಗಳ ಅವಧಿಯಲ್ಲಿ ಪ್ರಧಾನಿ ಮೋದಿ ತಮಗೆ ಬಹಿರಂಗ ಕ್ಷಮೆ ಕೇಳದಿದ್ದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ಮುಖಂಡ ಹಾಗೂ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಅವರ ಸಂಬಂಧಿ ಅಭಿಷೇಕ್ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.

PM Modi among 918 candidates whose fate to be decided in final phase of LokSabha Election 2019

ಅಂತಿಮ ಹಂತದ ಮತದಾನ: ಪ್ರಧಾನಿ ಮೋದಿ ಸೇರಿ ಘಟಾನುಘಟಿಗಳ ಭವಿಷ್ಯ ನಿರ್ಧಾರ  May 18, 2019

ಲೋಕಸಭಾ ಚುನಾವಣೆ 2019ರ 7ನೇ ಮತ್ತು ಅಂತಿಮ ಹಂತದ ಮತದಾನ ಭಾನುವಾರ ನಡೆಯಲಿದ್ದು, ಪ್ರಧಾನಿ ಮೋದಿ ಸೇರಿ ಘಟಾನುಘಟಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ,

Page 1 of 5 (Total: 100 Records)

    

GoTo... Page


Advertisement
Advertisement