Advertisement
ಕನ್ನಡಪ್ರಭ >> ವಿಷಯ

ಮೋದಿ ಸರ್ಕಾರ

Rahul Gandhi

ನೀತಿ ಸಂಹಿತೆ ಉಲ್ಲಂಘಿಸಿಲ್ಲ, ಕಾಂಗ್ರೆಸ್ ವಿರುದ್ಧ ತಾರತಮ್ಯ ಮಾಡಬೇಡಿ: ಚು.ಆಯೋಗಕ್ಕೆ ರಾಹುಲ್ ಗಾಂಧಿ ಉತ್ತರ  May 11, 2019

ನರೇಂದ್ರ ಮೋದಿ ಸರ್ಕಾರ ಬುಡಕಟ್ಟು ಜನಾಂಗದವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನನ್ನು ಜಾರಿಗೆ ...

Surgical strikes took place before Modi government too, says Lt Gen Hooda

ಮೋದಿ ಸರ್ಕಾರಕ್ಕೂ ಮುನ್ನ ಸರ್ಜಿಕಲ್ ಸ್ಟ್ರೈಕ್ ನಡೆದಿವೆ: ಲೆಫ್ಟಿನೆಂಟ್ ಜನರಲ್ ಹೂಡಾ  May 04, 2019

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೂ ಮುನ್ನ ಹಲವು ಸರ್ಜಿಕಲ್ ಸ್ಟ್ರೈಕ್ ಗಳು ನಡೆದಿವೆ ಎಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ...

The goal is to oust Modi govt, gathbandhan will come together at right time: Sam Pitroda

ಮೋದಿ ಸರ್ಕಾರ ಕಿತ್ತೊಗೆಯುವುದೇ ಗುರಿ, ಮಹಾಘಟ್ ಬಂಧನ್ ಸೂಕ್ತ ಸಮಯದಲ್ಲಿ ಒಂದಾಗುತ್ತದೆ: ಸ್ಯಾಮ್ ಪಿತ್ರೋಡಾ  May 04, 2019

ಮೋದಿ ಸರ್ಕಾರವನ್ನು ಕಿತ್ತೊಗೆಯುವುದೇ ನಮ್ಮ ಗುರಿಯಾಗಿದ್ದು, ಸೂಕ್ತ ಸಂದರ್ಭದಲ್ಲಿ ಮಹಾಘಟ್ ಬಂಧನ್ ಒಂದಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಸ್ಯಾಮ್ ಪಿತ್ರೋಡಾ ಹೇಳಿದ್ದಾರೆ.

'Feel Sorry for Jet': Vijay Mallya Says Govt Playing Favourites, Promises to Pay Even from 'Indian Jail'

ಜೆಟ್​ ಏರ್​ವೇಸ್​ ಸೇವೆ ಸ್ಥಗಿತ; ಟ್ವೀಟ್ ಮೂಲಕ ಮಲ್ಯ ವಿಷಾದ, ಸರ್ಕಾರದ ನೀತಿಗೆ ಕಿಡಿಕಾರಿದ ಮದ್ಯದ ದೊರೆ!  Apr 17, 2019

ಆರ್ಥಿಕ ಮುಗ್ಗಟ್ಟಿನಿಂದಾಗಿ ಸೇವೆ ಸ್ಥಗಿತಗೊಳಿಸಿರುವ ಜೆಟ್ ಏರ್ ವೇಸ್ ವಿಮಾನಯಾನಸಂಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ಮದ್ಯದ ದೊರೆ ಉದ್ಯಮಿ ವಿಜಯ್ ಮಲ್ಯ ವಿಷಾಧ ವ್ಯಕ್ತಪಡಿಸಿದ್ದಾರೆ.

Modi government will bring NRC to Bengal: Amit Shah

ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ಆರ್ ಸಿ ಜಾರಿ: ಅಮಿತ್ ಶಾ  Mar 29, 2019

ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ ಆರ್ ಸಿ ಜಾರಿಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

Modi govt could go for

ಮೋದಿ ಸರ್ಕಾರ ಚುನಾವಣೆಗೂ ಮುನ್ನ ಮತ್ತೊಂದು ದುಸ್ಸಾಹಸಕ್ಕೆ ಕೈಹಾಕಬಹುದು: ಪಾಕ್ ಪ್ರಧಾನಿ  Mar 26, 2019

ಭಾರತದಲ್ಲಿ ಸಾರ್ವತ್ರಿಕ ಚುನಾವಣೆ ಮುಗಿಯುವವರೆಗೆ ಭಾರತ-ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆಯಲಿದೆ....

Rafale Documents Not Stolen, Petitioners Used Photocopies says Attorney General

ರಾಫೆಲ್ ದಾಖಲೆ ಕಳವಾಗಿಲ್ಲ, ಮಾಹಿತಿ ಸೋರಿಕೆಯಷ್ಟೇ: 'ಕೇಂದ್ರ' ಯೂ ಟರ್ನ್!  Mar 09, 2019

ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದ್ದ ರಾಫೆಲ್ ಒಪ್ಪಂದ ದಾಖಲೆ ಪತ್ರಗಳು ಕಳವಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...

Prakash Javadekar

ಶಿಕ್ಷಕರು,ಪ್ರಾಧ್ಯಾಪಕರಿಗೆ ನ್ಯಾಯ ಕಲ್ಪಿಸಲು 200 ಪಾಯಿಂಟ್ ರೋಸ್ಟರ್ ಪದ್ಧತಿ ಜಾರಿ: ಜಾವಡೇಕರ್ ಭರವಸೆ  Mar 05, 2019

ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, 200 ಪಾಯಿಂಟ್ ರೋಸ್ಟರ್ ಪದ್ಧತಿ ಜಾರಿಗೊಳಿಸಲಿದೆ ಎಂದು ಮಾನವ ಸಂಪನ್ಮೂಲಗಳ ಸಚಿವ ಪ್ರಕಾಶ್ ಜಾವಡೇಕರ್ ಭರವಸೆ ನೀಡಿದ್ದಾರೆ.

Avoid

ಪ್ರತಿಪಕ್ಷಗಳನ್ನು ಬಯ್ಯುವ ಬದಲು ವೈಮಾನಿಕ ದಾಳಿ ಬಗ್ಗೆ ಇಡೀ ವಿಶ್ವ ನಂಬುವಂತೆ ಮಾಡಿ: ಚಿದಂಬರಂ  Mar 04, 2019

ಪಾಕಿಸ್ತಾನದ ಬಾಲಕೋಟ್ ನ ಉಗ್ರರ ಕ್ಯಾಂಪ್ ಮೇಲೆ ಭಾರತ ವೈಮಾನಿಕ ದಾಳಿ ನಡೆಸಿದ ಕುರಿತು ದೇಶದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದ್ದು....

Not BS Yeddyurappa, entire Modi govt playing politics, says CM Kumaraswamy

ವೈಮಾನಿಕ ದಾಳಿ ವಿಚಾರದಲ್ಲಿ ಬಿಎಸ್ ವೈ ಮಾತ್ರವಲ್ಲ ಇಡೀ ಮೋದಿ ಸರ್ಕಾರವೇ ರಾಜಕೀಯ ಮಾಡುತ್ತಿದೆ: ಸಿಎಂ ಕುಮಾರಸ್ವಾಮಿ  Feb 28, 2019

ಬಿಎಸ್ ಯಡಿಯೂರಪ್ಪ ಮಾತ್ರವಲ್ಲ. ಇಡೀ ನರೇಂದ್ರ ಮೋದಿ ಸರ್ಕಾರವೇ ಸೈನಿಕರ ಸಾವಿನಲ್ಲೂ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಎಚ್ ಡಿ....

Don't play with fire; don't fiddle with Article-35A: Mehbooba Mufti

ಬೆಂಕಿಯೊಂದಿಗೆ ಸರಸ ಬೇಡ, ಕಾಶ್ಮೀರ ಜನತೆ ತ್ರಿವರ್ಣ ಧ್ವಜದ ಬದಲು ಬೇರೆ ಧ್ವಜ ಹಿಡಿಯಬೇಕಾಗುತ್ತದೆ: ಮುಫ್ತಿ ಎಚ್ಚರಿಕೆ  Feb 25, 2019

ನಿಮ್ಮ ವಕ್ರ ನಿರ್ಧಾರದಿಂದಾಗಿ ಕಾಶ್ಮೀರ ಜನತೆ ತ್ರಿವರ್ಣ ಧ್ವಜದ ಬದಲಿಗೆ ಬೇರೆ ಧ್ವಜ ಹಿಡಿಯಬೇಕಾಗುತ್ತದೆ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Rahul Gandhi

ಉದ್ಯೋಗ ಬಿಕ್ಕಟ್ಟನ್ನು ಮೋದಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ - ರಾಹುಲ್ ಗಾಂಧಿ  Feb 23, 2019

ದೇಶದಲ್ಲಿನ ಉದ್ಯೋಗ ಬಿಕ್ಕಟ್ಟನ್ನು ಮೋದಿ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಈ ವಿಚಾರವಾಗಿ ಯುವಜನಾಂಗದ ಜೊತೆ ಪ್ರಧಾನಿ ಚರ್ಚೆ ನಡೆಸಬೇಕು ಎಂದಿದ್ದಾರೆ.

If India thinks attack us and we will not think of retaliating, we will retaliate: Pakistan PM Imran Khan

ಪಾಕ್ ಮೇಲೆ ಭಾರತ ದಾಳಿ ಮಾಡುವುದಾದರೆ, ನಮ್ಮಿಂದ ಸಾಧ್ಯವಿಲ್ಲವೇ..: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್  Feb 19, 2019

ಪಾಕಿಸ್ತಾನದ ಮೇಲೆ ಭಾರತ ದಾಳಿ ಮಾಡುವುದಾದರೆ, ಅದು ನಮ್ಮಿಂದ ಸಾಧ್ಯವಿಲ್ಲವೇ.. ನಮ್ಮ ಮೇಲೆ ದಾಳಿಯಾದರೆ ಖಂಡಿತಾ ನಾವೂ ಕೂಡ ಅದೇ ಮಾದರಿಯಲ್ಲೇ ಉತ್ತರ ನೀಡುತ್ತೇವೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

Tricolour hoisted less, used more to wrap coffins: Shiv Sena lambasts Centre over Pulwama attack

ತ್ರಿವರ್ಣ ಧ್ವಜ ಹಾರಿಸಿದ್ದಕ್ಕಿಂತ, ಹೊದಿಸಿದ್ದೇ ಹೆಚ್ಚು: ಮೋದಿ ಸರ್ಕಾರದ ವಿರುದ್ದ ಶಿವಸೇನೆ ಟೀಕೆ  Feb 18, 2019

ಕೇಂದ್ರ ಸರ್ಕಾರ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದಕ್ಕಿಂತ ಸೈನಿಕರ ಪಾರ್ಥೀವ ಶರೀರದ ಮೇಲೆ ಹೊದಿಸಿದ್ದೇ ಹೆಚ್ಚು ಎಂದು ಹೇಳುವ ಮೂಲಕ ಶಿವಸೇನೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ಮಾಡಿದೆ.

Kolkata police chief reaches Shillong to face CBI questioning

ಶಿಲ್ಲಾಂಗ್: ಸಿಬಿಐ ನಿಂದ ಕೋಲ್ಕತಾ ಪೊಲೀಸ್ ಆಯುಕ್ತರ ತೀವ್ರ ವಿಚಾರಣೆ  Feb 09, 2019

ಶಾರದಾ ಚಿಟ್ ಫಂಡ್ ​ ಮತ್ತು ರೋಸ್​ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಶಿಲ್ಲಾಂಗ್ ನಲ್ಲಿ ಸಿಬಿಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ.

States told to provide list of farmers to avail Kisan Samman Nidhi Yojna benefits

ಕಿಸಾನ್ ಸಮ್ಮಾನ್ ನಿಧಿ: ಅರ್ಹ ರೈತರ ಪಟ್ಟಿ ಸಲ್ಲಿಸುವಂತೆ ರಾಜ್ಯಗಳಿಗೆ ಪತ್ರ  Feb 07, 2019

ಸಾರ್ವತ್ರಿಕ ಚುನಾವಣೆ ಹೊಸ್ತಿಲಲ್ಲಿರುವಾಗ ಕಿಸಾನ್ ಸಮ್ಮಾನ್ ನಿಧಿ ಅನುಷ್ಠಾನಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ, ಅರ್ಹ ರೈತರ ಪಟ್ಟಿ ಸಲ್ಲಿಸುವಂತೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ....

Paramilitary Deployed at CBI Offices, Officers' Homes in Kolkata After Joint Director Says Life Under Threat: Sources

ಕೋಲ್ಕತಾದ ಎಲ್ಲ ಸಿಬಿಐ ಅಧಿಕಾರಿಗಳ ಮನೆಗೆ ಭದ್ರತೆಗೆ ಅರೆಸೇನಾ ಪಡೆ ನಿಯೋಜನೆ  Feb 05, 2019

ಕೋಲ್ಕತಾ ಪೊಲೀಸರಿಂದಲೇ ಜೀವಭಯದ ಕುರಿತು ಸಿಬಿಐ ಅಧಿಕಾರಿ ಪಂಕಜ್ ಕುಮಾರ್​ ಶ್ರೀವಾಸ್ತವ್ ಅವರು ಆತಂಕ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಎಲ್ಲ ಸಿಬಿಐ ಅಧಿಕಾರಿಗಳ ಮನೆ ಹಾಗೂ ಕಚೇರಿಗೆ ಕೇಂದ್ರ ಸರ್ಕಾರ ಅರೆಸೇನಾ ಪಡೆಯನ್ನು ಭದ್ರತೆಗೆ ನಿಯೋಜಿಸಿದೆ ಎಂದು ತಿಳಿದುಬಂದಿದೆ.

will Consult legal experts before answering the Kolkata Police notice says CBI

ಕೋಲ್ಕತಾ ಪೊಲೀಸರ ನೋಟಿಸ್​ಗೆ ಉತ್ತರಿಸುವ ಮುನ್ನ ಕಾನೂನು ತಜ್ಞರ ಸಲಹೆ ಪಡೆಯುತ್ತೇವೆ: ಸಿಬಿಐ  Feb 05, 2019

ಪಶ್ಚಿಮ ಬಂಗಾಳದ ಪೊಲೀಸರು ಸಿಬಿಐ ಅಧಿಕಾರಿ ಪಂಕಜ್ ಕುಮಾರ್​ ಶ್ರೀವಾಸ್ತವ್ ಅವರಿಗೆ ನೀಡಿರುವ ನೋಟಿಸ್ ಗೆ ಕಾನೂನು ತಜ್ಞರನ್ನು ಸಂಪರ್ಕಿಸಿ ಬಳಿಕ ಉತ್ತರ ನೀಡುತ್ತೇವೆ ಎಂದು ಸಿಬಿಐ ಸ್ಪಷ್ಟಪಡಿಸಿದೆ.

Bengal Police tried to halt CBI ops, served a notice under CRPC

ಸಿಬಿಐಗೆ ಬಂಗಾಳ ಪೊಲೀಸ್ ತಿರುಗೇಟು: ಸಿಆರ್ ಪಿಸಿ ಅಡಿ ಅಧಿಕಾರಿಗೆ ನೋಟಿಸ್ ಜಾರಿ  Feb 05, 2019

ಪಶ್ಚಿಮ ಬಂಗಾಳದ ಪೊಲೀಸ್ ವರ್ಸಸ್ ಸಿಬಿಐ ಹೈಡ್ರಾಮ ಮತ್ತೊಂದು ತಿರುವು ಪಡೆದಿದ್ದು, ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದ ಸಿಬಿಐ ವಿರುದ್ಧ ಕೊಲ್ಕತಾ ಹೈಕೋರ್ಟ್​ನಲ್ಲಿ ದೂರು ದಾಖಲಿಸುವ ಮೂಲಕ ಪಶ್ಚಿಮ ಬಂಗಾಳ ಪೊಲೀಸರು ತಿರುಗೇಟು ನೀಡಿದ್ದಾರೆ.

On Day 2 Of Mamata Banerjee's Sit-In, Opposition Leaders Arrive

ಮೋದಿ ವರ್ಸಸ್ ದೀದಿ: 3ನೇ ದಿನಕ್ಕೆ ಕಾಲಿಟ್ಟ ಸಿಎಂ ಧರಣಿ, ವಿಪಕ್ಷ ನಾಯಕರ ಸಾಥ್  Feb 05, 2019

ಕೇಂದ್ರ ಸರ್ಕಾರದ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಅಹೋರಾತ್ರಿ ಧರಣಿ 2ನೇ ದಿನಕ್ಕೆ ಕಾಲಿಟ್ಟಿದ್ದು, ದೀದಿ ಧರಣಿಗೆ ಪ್ರತಿಪಕ್ಷ ನಾಯಕರುಗಳು ಸಾಥ್ ನೀಡಿದ್ದಾರೆ.

Page 1 of 2 (Total: 36 Records)

    

GoTo... Page


Advertisement
Advertisement