Advertisement
ಕನ್ನಡಪ್ರಭ >> ವಿಷಯ

ಯುವಕರು

Casual Photo

ಮೂರು ಪ್ರತ್ಯೇಕ ಅವಘಡ: ಐವರು ಯುವಕರು ನೀರು ಪಾಲು  May 13, 2019

ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಇಂದು ಸಂಭವಿಸಿದ ಪ್ರತ್ಯೇಕ ಅವಘಡಗಳಲ್ಲಿ ಐವರು ಯುವಕರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವಿಗೀಡಾಗಿದ್ದಾರೆ.

Two youths arrested for harassment to Actress Harshika Poonacha

ಕೊಡಗು: ಹರ್ಷಿಕಾ ಪೂಣಚ್ಚಾಗೆ ಕಿರುಕುಳ ಆರೋಪ; ಇಬ್ಬರು ಯುವಕರ ಬಂಧನ  May 03, 2019

ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚಾ ಅವರಿಗೆ ಕಿರಕುಳ ನೀಡಿದ ಆರೋಪದ ಮೇಲೆ ಮಡಿಕೇರಿ ಪೊಲೀಸರು ಶುಕ್ರವಾರ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.

Representational image

ಕೃಷಿಯಲ್ಲಿ ಹತ್ತು ಹಲವು ಸಮಸ್ಯೆ, ಸವಾಲುಗಳು; ಹಳ್ಳಿ ತೊರೆಯುವ ಯುವಕರು  Mar 21, 2019

ಹುಣಸೂರು ತಾಲ್ಲೂಕಿನ ಕುಪ್ಪೆ ಗ್ರಾಮದ ರವಿಕುಮಾರ್ ಕೆ ಎಸ್ ಅವರ ಐದು ಸದಸ್ಯರ ಕುಟುಂಬಕ್ಕೆ...

Amit Shah

ಯುವಜನತೆಯ ಸ್ವಾತಂತ್ರ್ಯವನ್ನು ಹತ್ತಿಕ್ಕಬೇಡಿ; ಬೆಂಗಳೂರಿನಲ್ಲಿ ಟೆಕ್ಕಿಗಳ ಬಂಧನಕ್ಕೆ ಅಮಿತ್ ಶಾ ಕಿಡಿ  Mar 19, 2019

ಪ್ರಧಾನಿ ಮೋದಿ ಪರ ಘೋಷಣೆ ಕೂಗಿದ್ದಕ್ಕೆ ಬೆಂಗಳೂರು ಮೂಲದ ಕೆಲವು ಟೆಕ್ಕಿಗಳನ್ನು ಬಂಧಿಸಿದ್ದಕ್ಕೆ ...

This retired army officer continues to serve country

ಬಳ್ಳಾರಿ: ಯುವ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡುತ್ತಿರುವ ನಿವೃತ್ತ ಸೇನಾಧಿಕಾರಿ  Mar 02, 2019

ಒಮ್ಮೆ ಸೈನಿಕನಾದರೇ ಯಾವಾಗಲೂ ಸೈನಿಕನೇ ಎಂಬ ಗಾದೆ ಮಾತಿನಂತೆ ಸೈನಿಕನಿಗೆ ಯಾವಾಗಲೂ ದೇಶವೇ ಮೊದಲು, ನಂತರ ಸ್ನೇಹಿತರು ಮತ್ತು ಕುಟುಂಬ ...

Representational image

ರಾಜಕಾರಣಿಗಳ ಆಕ್ರಮಣಕಾರಿ ನೀತಿಯಿಂದ ಕಾಶ್ಮೀರಿ ಯುವಕರು ಉಗ್ರತ್ವದ ಹಾದಿ: ಪ್ರತ್ಯೇಕತಾವಾದಿ ಮುಖಂಡರು  Feb 20, 2019

ರಾಜಕೀಯ ಇಚ್ಛಾಶಕ್ತಿಯನ್ನು ಹತ್ತಿಕ್ಕಿ ಆಕ್ರಮಣಕಾರಿ ಮನೋಭಾವದಿಂದ ಆಸೆ, ಆಕಾಂಕ್ಷೆಗಳನ್ನು ಹೊಸಕಿಹಾಕುವುದರಿಂದ ಕಾಶ್ಮೀರಿ ಯುವಕರು ಉಗ್ರಗಾಮಿತ್ವದ ಹಾದಿ ...

Casual Photo

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ಯುವಕರು  Feb 19, 2019

ಇಬ್ಬರು ಮಕ್ಕಳೊಂದಿಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ 28 ವರ್ಷದ ಮಹಿಳೆಯನ್ನು ಯುವ ಸಾಮಾಜಿಕ ಕಾರ್ಯಕರ್ತರ ತಂಡವೊಂದು ರಕ್ಷಿಸಿರುವ ಘಟನೆ ನಡೆದಿದೆ.

BMTC bus knocks down bike, three youths killed in Bengaluru

ಬೆಂಗಳೂರು: ಬೈಕ್ ಗೆ ಬಿಎಂಟಿಸಿ ಬಸ್​ ಡಿಕ್ಕಿ, ಮೂವರು ಯುವಕರು ಸಾವು  Feb 11, 2019

ಕಿಲ್ಲರ್ ಬಿಎಂಟಿಸಿ ಬಸ್ ಗೆ ಸೋಮವಾರ ಮೂವರು ಯುವಕರು ಬಲಿಯಾಗಿದ್ದು, ಬೈಕ್​ ಗೆ ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಗ್ರಹ ಚಿತ್ರ

ವಿಶ್ವ ವಿಖ್ಯಾತ ಹಂಪಿ ಸ್ಮಾರಕ ಧ್ವಂಸ: ಕರ್ನಾಟಕ ಪೊಲೀಸರಿಂದ ಮೂವರ ಬಂಧನ  Feb 07, 2019

ವಿಶ್ವ ವಿಖ್ಯಾತ ಹಂಪಿ ಗಜ ಶಾಲೆ ಹಿಂಭಾಗದ ವಿಷ್ಣು ದೇವಾಲಯದ ಮಂಟಪದ ಕಲ್ಲುಗಂಬಗಳನ್ನು ಬೀಳಿಸಿದ್ದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.

Page 1 of 1 (Total: 9 Records)

    

GoTo... Page


Advertisement
Advertisement