Advertisement
ಕನ್ನಡಪ್ರಭ >> ವಿಷಯ

ರಾಜಕೀಯ

Satya Pal Malik

ಒಮರ್ ಅಬ್ದುಲ್ಲಾ ಒಬ್ಬ 'ರಾಜಕೀಯ ಬಾಲಾಪರಾಧಿ': ಕಾಶ್ಮೀರ ರಾಜ್ಯಪಾಲ ಮಲಿಕ್ ಹೊಸ ವಿವಾದ  Jul 22, 2019

ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ರಾಜ್ಯದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾರನ್ನು "ರಾಜಕೀಯ ಬಾಲಾಪರಾಧಿ" ಎಂದು ಕರೆವ ಮೂಲಕ ಹೊಸ ವಿವಾದವೊಂದನ್ನು ಸೃಷ್ಟಿಸಿದ್ದಾರೆ.

Vidhana Soudha

ವಿಶ್ವಾಸಮತ ಹಿನ್ನೆಲೆ: ವಿಧಾನಸೌಧ ಸುತ್ತಮುತ್ತ ಬಿಗಿ ಬಂದೋಬಸ್ತ್  Jul 22, 2019

ರಾಜ್ಯ ಸಮ್ಮಿಶ್ರ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ವಿಶ್ವಾಸಮತಯಾಚಿಸಲಿರುವ ಹಿನ್ನೆಲೆಯಲ್ಲಿ ಶಕ್ತಿ ಕೇಂದ್ರ ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ

Siddaramaiah

ಕಾಂಗ್ರೆಸ್ ನ ಎಲ್ಲಾ ಶಾಸಕರಿಗೆ ವಿಪ್ ಜಾರಿ: ಅತೃಪ್ತರಿಗೂ ವಿಪ್ ಜಾರಿಗೊಳಿಸಿದ ಸಿದ್ದರಾಮಯ್ಯ  Jul 22, 2019

ಇಂದು ನಡೆಯಲಿರುವ ವಿಧಾನಸಭೆಯ ಕಾರ್ಯ ಕಲಾಪಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಪ್ ಜಾರಿಗೊಳಿಸಿದ್ದಾರೆ.

Minister Sara Mahesh

ಸಚಿವ ಸಾರಾ ಮಹೇಶ್ ಗೆ ಬೆದರಿಕೆ: ಯುವ ಜೆಡಿಎಸ್ ಮುಖಂಡನ ಅಮಾನತು  Jul 22, 2019

ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾರಾ ಮಹೇಶ್ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹುಣಸೂರು ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಲೋಕೇಶ್ ಎಸ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ.

CM HDKumaraswamy

'ಕರ್ ನಾಟಕ ಸರ್ಕಾರ ಇಂದು ಕೊನೆಯಾಗುತ್ತಾ? ಮುಖ್ಯಮಂತ್ರಿಗೆ ಹೆಚ್ಚಾದ ಒತ್ತಡ  Jul 22, 2019

13 ತಿಂಗಳ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ. ಏನೇ ಆಗಲೀ ಇಂದು ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ಕೊನೆಗೊಳಿಸುವುದಾಗಿ ಸ್ಪೀಕರ್ ಹೇಳಿದ್ದಾರೆ.

JDS is ready to hand over CM post to Congress: DK Shivakumar

ಮೈತ್ರಿ ಸರ್ಕಾರ ಉಳಿವಿಗೆ ಜೆಡಿಎಸ್ ಸಿಎಂ ಹುದ್ದೆ ತ್ಯಾಗ ಮಾಡಲು ಮುಂದಾಗಿದೆ: ಡಿ.ಕೆ ಶಿವಕುಮಾರ್  Jul 21, 2019

ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅನಿಶ್ಚಿತತೆಗೆ ತೆರೆ ಎಳೆಯಲು ಕಾಂಗ್ರೆಸ್ ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವುದಾಗಿ ಜೆಡಿಎಸ್ ಹೇಳಿದ್ದು

ಎನ್‌ ಮಹೇಶ್

ವಿಶ್ವಾಸಮತಕ್ಕೆ ಮುನ್ನ ಸಿಎಂಗೆ ಕೊಂಚ ರಿಲ್ಯಾಕ್ಸ್: ಎಚ್​​ಡಿಕೆ ಬೆಂಬಲಿಸಿ ಎಂದು ಶಾಸಕ ಮಹೇಶ್​​ಗೆ ಮಾಯಾವತಿ ಸೂಚನೆ  Jul 21, 2019

ವಿಶ್ವಾಸಮತಕ್ಕೆ ಮುನ್ನ ಸಿಎಂಗೆ ಕೊಂಚ ರಿಲ್ಯಾಕ್ಸ್: ಎಚ್​​ಡಿಕೆ ಬೆಂಬಲಿಸಿ ಎಂದು ಶಾಸಕ ಮಹೇಶ್​​ಗೆ ಮಾಯಾವತಿ ಸೂಚನೆ

Ahead of Floor Test, HD Revanna Continues his Temple Run

ಮುಂದುವರೆದ ಎಚ್ ಡಿ ರೇವಣ್ಣ ಟೆಂಪಲ್ ರನ್; ಸರ್ಕಾರದ ಉಳಿವಿಗಾಗಿ ಶಾರದಾಂಬೆ ಮೊರೆ!  Jul 21, 2019

ದೋಸ್ತಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದ್ದು, ಶೃಂಗೇರಿ ಶಾರದಾಂಭೆ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Dk Shiva Kumar

ಕಾಂಗ್ರೆಸ್ ಗೆ ಸಿಎಂ ಆಫರ್ ನೀಡಿದ ಜೆಡಿಎಸ್ :ಮೊದಲು ಪಕ್ಷ ಉಳಿಯಲಿ, ಸಿದ್ದರಾಮಯ್ಯ ಸಿಎಂ ಆಗೋದು ಆಮೇಲೆ: ಡಿಕೆಶಿ  Jul 21, 2019

ಹೇಗಾದರೂ ಮಾಡಿ ಮೈತ್ರಿ ಸರಕಾರವನ್ನು ಉಳಿಸಲೇ ಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್‌ ನಾಯಕರು ಮುಖ್ಯಮಂತ್ರಿ ಹುದ್ದೆಯನ್ನು ಕಾಂಗ್ರೆಸ್‌ ಗೆ ಬಿಟ್ಟುಕೊಡಲು ...

H.D Kumaraswamy and siddaramaih

ಮೈತ್ರಿ ಸರ್ಕಾರಕ್ಕೆ ಬಿಎಸ್ಪಿಯಿಂದ ಮತ್ತೊಂದು ಆಘಾತ !  Jul 21, 2019

ಮೈತ್ರಿ ಸರ್ಕಾರವನ್ನು ಬೆಂಬಲಿಸಿದ್ದ ಬಹುಜನ ಸಮಾಜವಾದಿ ಪಕ್ಷದ ಶಾಸಕ ಎನ್ ಮಹೇಶ್ ವಿಶ್ವಾಸಮತ ಯಾಚನೆ ವೇಳೆ ಸದನಕ್ಕೆ ಗೈರು ಹಾಜರಾಗುವುದಾಗಿ ...

Rebel Mla'S

'ನಾವು ವಾಪಾಸ್ ಬರುವ ಪ್ರಶ್ನೆಯೇ ಇಲ್ಲ- ಅತೃಪ್ತ ಶಾಸಕರು  Jul 21, 2019

ನಾವು ಬೆಂಗಳೂರಿಗೆ ವಾಪಾಸ್ ಬರುವ ಪ್ರಶ್ನೆಯೇ ಇಲ್ಲ ಎಂದು ಬಂಡಾಯ ಶಾಸಕರು ತಿಳಿಸಿದ್ದಾರೆ.13 ಶಾಸಕರು ಒಟ್ಟಾಗಿದ್ದು, ನಮ್ಮಲ್ಲಿ ಯಾವುದೇ ಬಿರುಕು ಆಗಿಲ್ಲ ಎಂದು ಅವರು ಹೇಳಿದ್ದಾರೆ.

B.S. Yeddyurappa

ವಿಶ್ವಾಸಮತ ಯಾಚನೆ ವಿಳಂಬ ಮಾಡಿದರೆ ಪ್ರಜಾತಂತ್ರಕ್ಕೆ ದ್ರೋಹ ಬಗೆದಂತೆ - ಯಡಿಯೂರಪ್ಪ  Jul 21, 2019

ವಿಶ್ವಾಸಮತ ಯಾಚನೆಗೆ ಳಂಬ ಮಾಡಿದರೆ ಅದು ಪ್ರಜಾತಂತ್ರ ವ್ಯವಸ್ಥೆಗೆ ದ್ರೋಹ ಬಗೆದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

MP Renukacharya Criticize CM HDK Over Delay of Trust vote and says will reply during session

ನಾಳೆ ವಿಶ್ವಾಸಮತ ಯಾಚನೆ ಮಾಡದಿದ್ದರೆ ಮೈತ್ರಿ ನಾಯಕರು ವಚನ ಭ್ರಷ್ಟರಾಗುತ್ತಾರೆ: ಎಂ ಪಿ ರೇಣುಕಾಚಾರ್ಯ  Jul 21, 2019

ಸೋಮವಾರ ವಿಶ್ವಾಸಮತ ಯಾಚಿಸದಿದ್ದಲ್ಲಿ ಮೈತ್ರಿ ನಾಯಕರು ಮತ್ತೊಮ್ಮೆ ವಚನ ಭ್ರಷ್ಟರಾಗುತ್ತಾರೆ ಎಂದು ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.

DVSadanandhagowda

ಮಧ್ಯಂತರ ಚುನಾವಣೆಗೆ ಡಿವಿ ಸದಾನಂದಗೌಡ ವಿರೋಧ  Jul 21, 2019

ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮಧ್ಯಂತರ ಚುನಾವಣೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ವಿರೋಧ ವ್ಯಕ್ತಪಡಿಸಿದ್ದಾರೆ.

HD Devegowda And Kumaraswamy

ಅತಂತ್ರ ಸ್ಥಿತಿಯಲ್ಲಿರುವ ಸರ್ಕಾರವನ್ನು ಬಚಾವ್ ಮಾಡಲು ದೇವೇಗೌಡರ ರಣತಂತ್ರ!  Jul 21, 2019

ತಮ್ಮ ಪುತ್ರ ಎಚ್.ಡಿ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರದ ಭವಿಷ್ಯ ಅತಂತ್ರವಾಗಿದ್ದರೂ ಯಾವುದೇ ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ಎಚ್,ಡಿ ...

H.D Kumaraswamy

'ಅಧಿಕಾರಕ್ಕೆ ಅಂಟಿ ಕುಳಿತಿಲ್ಲ ಎಂದು ಹೇಳುತ್ತಿರುವ ಎಚ್ ಡಿಕೆ, ಸಿಎಂ ಕುರ್ಚಿಗೆ ಗೂಟ ಹೊಡೆದುಕೊಂಡು ಕೂತಿದ್ದಾರೆ'  Jul 21, 2019

ನಾವು ಅಧಿಕಾರಕ್ಕೆ ಅಂಟಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಅಧಿವೇಶನದಲ್ಲಿ ಹೇಳುತ್ತಾರೆ, ಆದರೆ ಅವರು ವಿಶ್ವಾಸಮತ ಯಾಚನೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ...

DKShivakumar

ಬಿಜೆಪಿ ತೀವ್ರ ಆತುರದಲ್ಲಿದೆ, ಎಲ್ಲವೂ ಸೋಮವಾರ ಕೊನೆಗೊಳ್ಳಲಿದೆ- ಡಿಕೆ ಶಿವಕುಮಾರ್  Jul 21, 2019

ವಿಶ್ವಾಸಮತ ನಿರ್ಣಯ ಮತ ಹಾಕುವ ವಿಚಾರದಲ್ಲಿ ಆಡಳಿತಾರೂಢ ಮೈತ್ರಿ ಸರ್ಕಾರದ ನಾಯಕರು ಹಾಗೂ ಬಿಜೆಪಿ ನಡುವಣ ವಾಕ್ ಸಮರ ನಡೆಯುತ್ತಿದೆ.

Casual Photo

ರಾಜಕೀಯ ಅಸ್ಥಿರತೆ: ಕಾಂಗ್ರೆಸ್ ಬಂಡಾಯ ಶಾಸಕರು ಬಂದರೆ ನಾವು ಹೊರಗೆ- ಬಿಜೆಪಿ ಮುಖಂಡರು  Jul 21, 2019

ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿ ಸೇರ್ಪಡೆಗೆ ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುಖಂಡರಿಂದ ಅಸಮಾಧಾನ ವ್ಯಕ್ತವಾಗಿದೆ.ಕೆಲ ಬಿಜೆಪಿ ಮುಖಂಡರು ಪಕ್ಷವನ್ನು ತೊರೆಯಲು ನಿರ್ಧರಿಸಿದ್ದು, ಮುಂಬರುವ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ.

Sa Ra Mahesh defends allegations against H Vishwanath

ದೇವಸ್ಥಾನದಲ್ಲಿ ಆಣೆ ಪ್ರಮಾಣಕ್ಕೆ ಸಿದ್ಧ: ಎಚ್ ವಿಶ್ವನಾಥ್‍ಗೆ ಸಾ ರಾ ಮಹೇಶ್ ಸವಾಲು  Jul 20, 2019

ನಿಮಗೆ ಮಂತ್ರಿ ಸ್ಥಾನವೂ ಬೇಕಾಗಿಲ್ಲ, ಹಣವೂ ಬೇಡ ಎಂದಾದರೆ ವಿಶೇಷ ವಿಮಾನದಲ್ಲಿ ಮುಂಬೈಗೆ ಹೋಗಿ ಏಕೆ ಕುಳಿತಿದ್ದೀರಿ, ಮುಂಬೈನಲ್ಲಿದ್ದುಕೊಂಡು...

Rebel MLA's want to come back But are held captive at Gunpoint, says DK Shivakumar

ವಿಶ್ವಾಸಮತ ಸಾಬೀತು ಮಾಡುತ್ತೇವೆ, ಪ್ರತಿಪಕ್ಷದ ಶಾಸಕರೂ ನಮಗೆ ಬೆಂಬಲ ನೀಡುತ್ತಾರೆ: ಡಿಕೆಶಿ  Jul 20, 2019

ಮುಂಬೈನಲ್ಲಿರುವ ಅತೃಪ್ತ ಶಾಸಕರೆಲ್ಲಾ ರಾಜ್ಯಕ್ಕೆ ವಾಪಸ್ ಬಂದ ಮೇಲೆ ಒಂದು ಸಿನಿಮಾ ಮಾಡಬಹುದು ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್...

Page 1 of 5 (Total: 100 Records)

    

GoTo... Page


Advertisement
Advertisement