Advertisement
ಕನ್ನಡಪ್ರಭ >> ವಿಷಯ

ರಾಜ್ಯ ಬಜೆಟ್

2019-20 Karnataka  state budget: CM Kumaraswamy increases excise duty on beer

ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚು ಮಾಡ್ಬಿಟ್ರಲ್ಲಾ ಬ್ರದರ್!  Feb 08, 2019

2019-20 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಕುಮಾರಸ್ವಾಮಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.

ಸಂಗ್ರಹ ಚಿತ್ರ

ಬಿಯರ್ ಪ್ರಿಯರಿಗೆ ಕುಮಾರಸ್ವಾಮಿ ಶಾಕ್, ಅಬಕಾರಿ ಸುಂಕ ಹೆಚ್ಚಳ  Feb 08, 2019

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 2019ರ ಆಯವ್ಯಯ ಬಜೆಟ್ ಮಂಡನೆ ಮಾಡುತ್ತಿದ್ದು ಬಿಯರ್ ಪ್ರಿಯರಿಗೆ ಕುಮಾರಸ್ವಾಮಿ ಅವರು ಶಾಕ್ ನೀಡಿದ್ದಾರೆ.

Anandsingh

ರಾಜ್ಯಪಾಲರ ಭಾಷಣಕ್ಕೆ ಬಿಜೆಪಿಯಿಂದ ಅಡ್ಡಿ, ಗೈರಾದ 9 ಶಾಸಕರ ಗುಟ್ಟೇನು?  Feb 07, 2019

ಬಜೆಟ್ ಅಧಿವೇಶದನಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿಗೊಳಿಸಿದ್ದರೂ ಮೊದಲ ದಿನದ ಕಲಾಪದಿಂದ ದೂರ ಉಳಿದಿದ್ದ ಜೆಡಿಎಸ್ -ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ 9 ಹಾಗೂ ಬಿಜೆಪಿಯ ಆರು ಶಾಸಕರ ನಡೆ ಕುತೂಹಲ ಮೂಡಿಸಿದೆ

CMHDKumaraswamy

ಬಜೆಟ್ ನಲ್ಲಿ ಯಶಸ್ವಿನಿ ಆರೋಗ್ಯ ಯೋಜನೆ ಮರು ಜಾರಿ: ಸಿಎಂ ಎಚ್. ಡಿ. ಕುಮಾರಸ್ವಾಮಿ  Feb 02, 2019

ರೈತರ ಅರೋಗ್ಯ ಕಾಪಾಡುವ ಉದ್ದೇಶದಿಂದ ಇದೆ 8 ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್ ನಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Page 1 of 1 (Total: 4 Records)

    

GoTo... Page


Advertisement
Advertisement