Advertisement
ಕನ್ನಡಪ್ರಭ >> ವಿಷಯ

ಲೋಕಸಭೆ ಚುನಾವಣೆ

Deve Gowda

ಕುಟುಂಬ ರಾಜಕಾರಣದ ಬೆನ್ನು ಹಿಡಿದ ಜೆಡಿಎಸ್ ರಾಷ್ಟ್ರೀಯ ಮಹತ್ವಾಕಾಂಕ್ಷೆಗೆ ಮಣ್ಣು ಹಾಕಿತೆ?  May 20, 2019

ಲೋಕಸಭೆ ಫಲಿತಾಂಶ ಘೋಷಣೆಯಾದ ನಂತರ ಜಾತ್ಯಾತೀತ ಜನತಾದಳ ರಾಷ್ಟ್ರಮಟ್ಟದಲ್ಲಿ ನಿರ್ಣಾಯಕ ಪಕ್ಷವಾಗುವುದು ಅನುಮಾನ ಎಂದು ಹೇಳಲಾಗಿದೆ. ಭಾನುವಾರ ಹೊರಬಿದ್ದ ಎಕ್ಸಿಟ್ ಪೋಲ್ ಗಳಲ್ಲಿ....

Shyam Saran Negi

ಭಾರತದ ಮೊದಲ ಮತದಾರನಿಂದ 17ನೇ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾವಣೆ  May 19, 2019

ಇವರು ಭಾರತದ ಮೊದಲ ಮತದಾರ! ದೇಶದ ಮೊದಲ ಲೋಕಸಭೆಗೆ 1951ರಲ್ಲಿ ಮತ ಚಲಾಯಿಸಿದ್ದ ವ್ಯಕ್ತಿ ಈ ಬಾರಿಯ ಚುನಾವಣೆಯಲ್ಲಿ ಸಹ ಮತ್ತೊಮ್ಮೆ ಅದೇಕ್ಷೇತ್ರ, ಅದೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

Election Commission declares seizures worth a whopping Rs. 3,439cr

ದೇಶಾದ್ಯಂತ 3439 ಕೋಟಿ ರೂ. ವಶ, ಇದು ಲೋಕಸಭೆ ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು  May 18, 2019

ನಾಳೆ ಲೋಕಸಭೆಯ 59 ಕ್ಷೇತ್ರಗಳಿಗೆ ಕೊನೆಯ ಹಂತದ ಮತದಾನ ನಡೆಯುತ್ತಿದೆ. ಈ ಮಧ್ಯೆ ಚುನಾವಣಾ ಆಯೋಗ ದೇಶಾದ್ಯಂತ....

Narendra Modi-Urmila Matondkar

ಮೋದಿಗೆ ಟಾಂಗ್; ಮೋಡ ಇಲ್ಲ, ನನ್ನ ನಾಯಿಮರಿಗೆ ರೇಡಾರ್ ಸಿಗ್ನಲ್ ಸ್ಪಷ್ಟವಾಗಿ ಕೇಳಿಸಲಿದೆ: ಊರ್ಮಿಳಾ  May 14, 2019

ಪ್ರಧಾನಿ ನರೇಂದ್ರ ಮೋದಿ ಅವರ ಮೋಡದ ಮರೆಯಲ್ಲಿ ಬಾಲಾಕೋಟ್ ದಾಳಿ ಹೇಳಿಕೆಗೆ ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಊರ್ಮಿಳಾ ಮಾತೋಂಡ್ಕರ್ ಟಾಂಗ್ ಕೊಟ್ಟಿದ್ದಾರೆ.

Supreme Court rejects plea to advance poll timing during Ramzan

ರಂಜಾನ್ ವೇಳೆ ಮತದಾನದ ಸಮಯ ಬದಲಾವಣೆ ಕೋರಿದ್ದ ಅರ್ಜಿ ವಜಾ  May 13, 2019

ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯ ಮತದಾನ ಸಮಯವನ್ನು ಬದಲಿಸಬೇಕು ಎಂದು ಕೋರಿ...

Navjot Singh Sidhu

ಪ್ರಧಾನಿ ಮೋದಿ ನವವಧುವಿನಂತೆ, ಕೆಲಸ ಕಡಿಮೆ, ಬಳೆಗಳ ಶಬ್ದ ಜಾಸ್ತಿ: ಮೋದಿ ಕಾಲೆಳೆದ ಸಿಧು  May 11, 2019

ಪ್ರಧಾನಿ ನರೇಂದ್ರ ಮೋದಿ ನವವಧುವಿನಂತೆ, ಕೆಲಸ ಕಡಿಮೆ ಮಾಡಿ ಹೆಚ್ಚು ಬಿಲ್ಡಪ್ ತೆಗೆದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಕಾಲೆಳೆದಿದ್ದಾರೆ.

ಸಂಗ್ರಹ ಚಿತ್ರ

ಗ್ಲಾಮರ್ ಲುಕ್‍ನಲ್ಲಿ ಮತಗಟ್ಟೆ ಅಧಿಕಾರಿ, ಹಳದಿ ಸೀರೆ ಅಧಿಕಾರಿಗೆ ಫಿದಾ, ಆಕೆ ಯಾರೆಂದು ಹುಡುಕಾಡಿದ ನೆಟಿಗರು!  May 11, 2019

ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಇತ್ತೀಚೆಗೆ ದಿನಬೆಳಗಾಗುವುದರಲ್ಲೇ ಸ್ಟಾರ್ ಆಗಿಬಿಡುತ್ತಾರೆ. ಇನ್ನು ಮತಗಟ್ಟೆ ಅಧಿಕಾರಿಯೊಬ್ಬರು ಹಳದಿ ಸೀರೆಯಲ್ಲಿ ಗ್ಲಾಮರ್ ಆಗಿ ಕಾಣಿಸಿಕೊಂಡಿದ್ದು ನೆಟಿಗರು ಫಿದಾ ಆಗಿದ್ದಾರೆ.

Gautam Gambhir-Subramanian Swamy

ಗಂಭೀರ್ ಯಾಕೆ ಅಷ್ಟು ಗಂಭೀರಗೊಂಡಿದ್ದೀರಾ? ಕೆಲವೊಂದು ಬಿಟ್ಟುಬಿಡಿ ಸುಬ್ರಮಣಿಯಂ ಸ್ವಾಮಿ ಸಲಹೆ  May 11, 2019

ರಾಜಕೀಯದಲ್ಲಿ ಅಂಬೆ ಕಾಲಿಡುತ್ತಿರುವ ಗೌತಮ್ ಗಂಭೀರ್ ಯಾಕೆ ಅಷ್ಟು ಗಂಭೀರಗೊಂಡಿದ್ದೀರಾ? ಕೆಲವೊಂದನ್ನು ಅಲ್ಲಿಗೆ ಬಿಟ್ಟುಬಿಡಬೇಕು ಎಂದು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯಂ...

Chaluvarasaswamy

'ಚಲುವರಾಯಸ್ವಾಮಿ ಭಕ್ಷೀಸು ಪಡೆದದ್ದು ದೇವರಾಣೆಗೂ ಸತ್ಯ, ಸುಮಲತಾ ಪರವಾಗಿ ಕೆಲಸ ಮಾಡಿಲ್ಲ ಅಂದ್ರೆ ಆಣೆ ಮಾಡ್ಲಿ'  May 10, 2019

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಯಾರು ಎಷ್ಟು ಹಣ ಪಡೆದಿದ್ದಾರೆ ಎಂದು ನನಗೆ ತಿಳಿದಿದೆ, ಚಲುವರಾಯಸ್ವಾಮಿ ಚುನಾವಣೆ ವೇಳೆ ಹಣ ಪಡೆದದ್ದು ದೇವರಾಣೆಗೂ ...

Digvijaya Singh

ಮೋದಿ, ಬಿಜೆಪಿಗೆ ಸೆಡ್ಡು ಹೊಡೆಯಲು ಹಿಂದುತ್ವ, ಕೇಸರಿ ಮೊರೆ ಹೋದ ಕಾಂಗ್ರೆಸ್!  May 09, 2019

ಹಿಂದುತ್ವವನ್ನೇ ತಮ್ಮ ಟ್ರಂಪ್ ಕಾರ್ಡ್ ಮಾಡಿಕೊಂಡ ನರೇಂದ್ರ ಮೋದಿ ಹಾಗೂ ಬಿಜೆಪಿ ದೇಶದ ಚುಕ್ಕಾಣಿ ಹಿಡಿದಿದ್ದರಿಂದ ಎಚ್ಚೇತ್ತಿರುವ ಕಾಂಗ್ರೆಸ್ ಇದೀಗ ಬಿಜೆಪಿಗೆ ಸೆಡ್ಡು...

Gautam Gambhir

15 ವರ್ಷದ ಕ್ರಿಕೆಟ್ ವೃತ್ತಿಗಿಂತ ಆ 15 ಗಂಟೆಗಳಲ್ಲಿ ಕೇಳಿದ ಆರೋಪಗಳಿಂದ ಕಂಗಾಲಾದೆ: ಗಂಭೀರ್  May 08, 2019

ಕ್ರಿಕೆಟ್ ವೃತ್ತಿ ಬದುಕಿಗೆ ವಿದಾಯ ಹೇಳಿ ಬಿಜೆಪಿ ಸೇರಿ ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಗೌತಮ್ ಗಂಭೀರ್ ಅವರು ತಮ್ಮ 15 ವರ್ಷಗಳ ಕ್ರಿಕೆಟ್ ಬದುಕಿಗಿಂತ ರಾಜಕೀಯಕ್ಕೆ ಪಾದಾರ್ಪಣೆ...

Prajwal Revanna

ಲೋಕಸಭೆ ಚುನಾವಣಾ ಫಲಿತಾಂಶಕ್ಕೂ ಮುನ್ನ ಪ್ರಜ್ವಲ್ ರೇವಣ್ಣ ಹಾಸನ ಸಂಸದ, ಫೋಟೋ ವೈರಲ್!  May 07, 2019

ಹಾಸನ ಲೋಕಸಭಾ ಕ್ಷೇತ್ರದಿಂದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ್ದು ಇನ್ನು ಫಲಿತಾಂಶಕ್ಕೆ ಕೆಲ ದಿನಗಳು ಬಾಕಿ ಇರುವಂತೆ ಅಭಿಮಾನಿಯೊಬ್ಬರು ತಮ್ಮ...

Salman khurshid And narendra Modi

ಮೋದಿ ಕೌಂಟ್ ಡೌನ್ ಆರಂಭ: ಕ್ರೂರ ಐದು ವರ್ಷಗಳು ಅಂತ್ಯ: ಸಲ್ಮಾನ್ ಖುರ್ಷಿದ್  May 07, 2019

ಪ್ರಧಾನಿ ನರೇಂದ್ರ ಮೋದಿ ಅವರ ಕೌಂಟ್ ಡೌನ್ ಆರಂಭವಾಗಿದ್ದು, ಮೋದಿಯ ಐದು ವರ್ಷದ ಭಯಾನಕ ಆಡಳಿತ ಅಂತ್ಯವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಸಲ್ಮಾನ್ ...

H.D Devegowda

ದೇವೇಗೌಡರನ್ನು ಗೆಲ್ಲಿಸಲು ಪರಮೇಶ್ವರ್ ಪ್ರಯತ್ನವನ್ನೇ ಮಾಡಿಲ್ಲ: ಸುರೇಶ್ ಗೌಡ  May 07, 2019

ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ದೇವೇಗೌಡರನ್ನು ಗೆಲ್ಲಿಸಲು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಪ್ರಯತ್ನ ಮಾಡಿಯೇ ಇಲ್ಲ ಎಂದು ....

Lok Sabha electio: Man slaps, abuses Arvind Kejriwal during roadshow in Delhi

ರೋಡ್ ಶೋ ವೇಳೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಕಪಾಳಮೋಕ್ಷ  May 04, 2019

ದೆಹಲಿಯಲ್ಲಿ ರೋಡ್ ಶೋ ನಡೆಸುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿರುವ ಘಟನೆ ಶನಿವಾರ ನಡೆದಿದೆ.

Narendra Modi-Prakash Raj-Pony Verma

ದಯಮಾಡಿ ಬಿಟ್ಟುಬಿಡಿ: ಪ್ರಧಾನಿ ಮೋದಿಗೆ ಪ್ರಕಾಶ್ ರೈ ಪತ್ನಿ ಪೋನಿ ಮನವಿ!  May 04, 2019

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಮೋದಿ

ಐಪಿಎಲ್ ಮತ್ತು ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ತಾಕತ್ತು ನನಗಿದೆ: ಪ್ರಧಾನಿ ಮೋದಿ  May 04, 2019

ಏಕಕಾಲಕ್ಕೆ ಐಪಿಎಲ್ ಮತ್ತು ಚುನಾವಣೆ ನಡೆದರೇ ಭದ್ರತೆ ಒದಗಿಸಲು ಸಾಧ್ಯವಾಗುವುದಿಲ್ಲ ಎಂದು ಈ ಹಿಂದೆ ಕಾಂಗ್ರೆಸ್ ಸರ್ಕಾರ ಐಪಿಎಲ್ ಕೂಟವನ್ನು ದೇಶದಿಂದ ಹೊರ ನಡೆಸಿತ್ತು.

Representational image

ಲೋಕಸಭೆ ಚುನಾವಣೆ ವೇಳೆ 46 ಐಟಿ ರೇಡ್: 39 ಕಾಂಗ್ರೆಸ್-ಜೆಡಿಎಸ್ ನಾಯಕರೇ ಟಾರ್ಗೆಟ್ !  May 03, 2019

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ವೇಳೆ ಆದಾಯ ತೆರಿಗೆ ಇಲಾಖೆ ರಾಜ್ಯದ ಹಲವು ಭಾಗಗಳಲ್ಲಿ ದಾಳಿ ನಡೆಸಿತ್ತು. ಆದರೆ ಚುನಾವಣೆ ವೇಳೆ ನಡೆದ ...

Representational image

ಬೆಳಗಾವಿ ಲೋಕಸಭೆ ಚುನಾವಣೆಗೆ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಖರ್ಚು ಮಾಡಿದ ಹಣವೆಷ್ಟು?  May 02, 2019

ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದವು, ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ...

Page 1 of 5 (Total: 100 Records)

    

GoTo... Page


Advertisement
Advertisement