Advertisement
ಕನ್ನಡಪ್ರಭ >> ವಿಷಯ

ಸಾಮಾಜಿಕ ಮಾಧ್ಯಮ

Casual Photo

ಸಾಮಾಜಿಕ ಮಾಧ್ಯಮಗಳಲ್ಲಿ ಜಾಹಿರಾತಿಗಾಗಿ 53 ಕೋಟಿ ರೂ. ವೆಚ್ಚ ಮಾಡಿದ ರಾಜಕೀಯ ಪಕ್ಷಗಳು  May 19, 2019

ಫೆಬ್ರವರಿಯಿಂದ ಮೇ ನಡುವೆ ಗೂಗಲ್ ಮತ್ತು ಫೇಸ್ ಬುಕ್ ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ಜಾಹಿರಾತಿಗಾಗಿ ರಾಜಕೀಯ ಪಕ್ಷಗಳು 53 ಕೋಟಿ ರೂಪಾಯಿಯನ್ನು ವೆಚ್ಚ ಮಾಡಿವೆ. ಈ ವೆಚ್ಚದಲ್ಲಿ ಬಿಜೆಪಿಯದ್ದೇ ಸಿಂಹಪಾಲಿದೆ.

Collection photos

ನಿಖಿಲ್ ಆಯ್ತು, ಈಗ ಅನಿತಕ್ಕ ಎಲ್ಲಿದ್ದಾರೆ? ಟ್ರೋಲ್  May 15, 2019

ಸಾಮಾಜಿಕ ಜಾಲತಾಣಗಳಲ್ಲಿ ಇಷ್ಟು ದಿನ ನಿಖಿಲ್ ಎಲ್ಲಿದ್ದೀಯಪ್ಪಾ? ಎಂಬುದು ಸಖತ್ ಟ್ರೋಲ್ ಆಗಿತ್ತು. ಆದರೆ, ಈಗ ನಿಖಿಲ್ ಅವರ ತಾಯಿ ಅನಿತಾ ಕುಮಾರಸ್ವಾಮಿ ಎಲ್ಲಿದ್ದಾರೆ ಎಂಬುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

Complaint filed against Tejasvi Surya for campaigning on social media

ಮತದಾನದ ದಿನ ಪ್ರಚಾರ: ತೇಜಸ್ವಿ ಸೂರ್ಯ ವಿರುದ್ಧ ಎಫ್ಐಆರ್ ದಾಖಲು  Apr 18, 2019

ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರು‍ದ್ಧ ಚುನಾವಣಾ ಆಯೋಗಕ್ಕೆ....

Election Commission to keep close eye on social media platforms in Karnataka

ಸಾಮಾಜಿಕ ಜಾಲತಾಣಗಳ ಮೇಲೆ ಚುನಾವಣಾ ಆಯೋಗದ ಕಣ್ಗಾವಲು  Mar 21, 2019

ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೇಸ್ ಬುಕ್....

Social media could play decisive role in Lok Sabha elections: IT expert

ಲೋಕಸಭೆ ಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮಗಳು ನಿರ್ಣಾಯಕ ಪಾತ್ರ ವಹಿಸಲಿವೆ: ಐಟಿ ತಜ್ಞರು  Mar 19, 2019

ಭಾರತದ ಸಾರ್ವತ್ರಿಕ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ತಂತ್ರಜ್ಞಾನ ಪ್ರಮುಖ ಸ್ಥಾನ ಅಲಂಕರಿಸಿದ್ದು, ಈ ಲೋಕಸಭೆ ಚುನಾವಣೆಯಲ್ಲಿ....

Amitha  Shah

ರಾಜ್ಯದ ಸೋಷಿಯಲ್ ಮೀಡಿಯಾ ಜವಾಬ್ದಾರಿ ಬಿಜೆಪಿ ಕೇಂದ್ರ ನಾಯಕರ ಸುಪರ್ದಿಗೆ!  Feb 21, 2019

ಭಾರತೀಯ ಜನತಾ ಪಕ್ಷ ಹೆಚ್ಚು ರಾಷ್ಟ್ರಮಟ್ಟದಲ್ಲೇ ಕೇಂದ್ರೀಕೃತವಾಗುತ್ತಿದೆ ಎಂಬ ಆರೋಪಗಳ ಮಧ್ಯೆಯೇ ರಾಜ್ಯಗಳ ಸಾಮಾಜಿಕ ಮಾಧ್ಯಮಗಳ ಹೊಣೆಗಾರಿಕೆಯನ್ನು ...

File image

ಸಾಮಾಜಿಕ ಮಾದ್ಯಮದಲ್ಲಿ ನಾಗರಿಕ ಹಕ್ಕುಗಳ ರಕ್ಷಣೆ: ಟ್ವಿಟ್ಟರ್ ಅಧಿಕಾರಿಗಳಿಗೆ ಸಂಸದೀಯ ಸಮಿತಿ ಸಮನ್ಸ್  Feb 05, 2019

ಸಾಮಾಜಿಕ ಮಾದ್ಯಮಗಳಲ್ಲಿ ನಾಗರಿಕರ ಹಕ್ಕುಗಳನ್ನು ಕಾಪಾಡುವ ವಿಷಯದ ಸಂಬಂಧ ಸಾಮಾಜಿಕ ತಾಣ ಟ್ವಿಟ್ಟರ್ ಸಂಸ್ಥೆಯ ಅಧಿಕಾರಿಗಳಿಗೆ ಮಾಹಿತಿ ತಂತ್ರಜ್ಞಾನ ಇಇಲಾಖೆಯ.....

Page 1 of 1 (Total: 7 Records)

    

GoTo... Page


Advertisement
Advertisement