Advertisement
ಕನ್ನಡಪ್ರಭ >> ವಿಷಯ

ಸಿಂಧ್

Another underage Hindu girl abducted in Pakistan's Sindh

ರವೀನಾ, ರೀನಾ ಆಯ್ತು ಈಗ ಪಾಕ್ ನಲ್ಲಿ ಮತ್ತೋರ್ವ ಹಿಂದೂ ಬಾಲಕಿಯ ಅಪಹರಣ, ಮತಾಂತರ ಶಂಕೆ  Mar 27, 2019

ಪಾಕಿಸ್ತಾನದಲ್ಲಿ ಮತ್ತೋರ್ವ ಹಿಂದೂ ಬಾಲಕಿಯನ್ನು ಅಪಹರಣ ಮಾಡಲಾಗಿದ್ದು, ಬಲವಂತದ ಮತಾಂತರ ಮಾಡಿರುವ ಶಂಕೆ ಮೂಡಿದೆ.

Sushma Swaraj

ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ಯುವತಿಯರ ಅಪಹರಣ,ವರದಿ ಕೇಳಿದ ಸುಷ್ಮಾ ಸ್ವರಾಜ್  Mar 24, 2019

ಸಿಂಧ್ ಪ್ರಾಂತ್ಯದಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಬಲವಂತದಿಂದ ಇಸ್ಲಾಂ ಧರ್ಮಕ್ಕೆ ಪರಿವರ್ತಿಸಲು ಇಬ್ಬರು ಹಿಂದೂ ಯುವತಿಯರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿನ ಭಾರತೀಯ ರಾಯಬಾರಿಯಿಂದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವರದಿ ಕೇಳಿದ್ದಾರೆ.

China deploys troops in Sindh, just 90 km away from Indo-Pak border

ಭಾರತ-ಪಾಕ್ ಗಡಿಯಿಂದ 90 ಕಿ.ಮೀ ದೂರದ ಸಿಂಧ್ ನಲ್ಲಿ ಚೀನಾ ಸೇನೆ ನಿಯೋಜನೆ!  Mar 21, 2019

ಭಾರತ-ಪಾಕಿಸ್ತಾನ ಗಡಿಯಿಂದ 90 ಕಿ.ಮೀ ದೂರದ ಸಿಂಧ್ ನಲ್ಲಿ ಚೀನಾ ತನ್ನ ಸೇನೆಯನ್ನು ನಿಯೋಜಿಸಿದೆ.

Page 1 of 1 (Total: 3 Records)

    

GoTo... Page


Advertisement
Advertisement