Advertisement
ಕನ್ನಡಪ್ರಭ >> ವಿಷಯ

ಸುಪ್ರೀಂಕೋರ್ಟ್

Supreme court

ಹಿಂದೂ ಮಹಿಳೆ, ಮುಸ್ಲಿಂ ಪುರುಷ ದಂಪತಿಗೆ ಜನಿಸಿದ ಮಕ್ಕಳು ತಂದೆಯ ಆಸ್ತಿಯಲ್ಲಿ ಪಾಲು ಪಡೆಯಬಹುದು- ಸುಪ್ರೀಂ  Jan 23, 2019

ಹಿಂದೂ ಮಹಿಳೆ ವಿವಾಹವಾಗಿದ್ದ ಮುಸ್ಲಿಂ ಪುರುಷನಿಗೆ ಹುಟ್ಟಿದ ಮಕ್ಕಳು ತಂದೆಯ ಆಸ್ತಿಯಲ್ಲಿ ಪಾಲು ಪಡೆಯಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

Bindu, Kanaka Durga

ಶಬರಿಮಲೆ ಪ್ರವೇಶಿಸಿದ್ದ ಇಬ್ಬರು ಮಹಿಳೆಯರಿಗೆ 24x7 ಭದ್ರತೆ ಕೊಡಿ: ಕೇರಳ ಪೊಲೀಸರಿಗೆ 'ಸುಪ್ರೀಂ' ತಾಕೀತು  Jan 18, 2019

ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಿದ ಇಬ್ಬರು ಮಹಿಳೆಯರಿಗೆ 24x7 ಭದ್ರತೆ ಕೊಡುವಂತೆ ಕೇರಳ ಪೊಲೀಸರಿಗೆ ಸುಪ್ರೀಂಕೋರ್ಟ್ ಇಂದು ತಾಕೀತು ಮಾಡಿದೆ.

Casual Photo

ಜನವರಿ 10 ರಂದು ಐವರು ನ್ಯಾಯಾಧೀಶರ ಪೀಠದ ಮುಂದೆ ಅಯೋಧ್ಯೆ ಪ್ರಕರಣದ ವಿಚಾರಣೆ  Jan 08, 2019

ರಾಮ ಜನ್ಮಭೂಮಿ- ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠವನ್ನು ಸ್ಥಾಪಿಸಿದೆ.

Rahul gandhi

ರಾಫೆಲ್ ತನಿಖೆಯಿಂದ ಮೋದಿ ಬಚಾವ್ ಮಾಡಲು ಯಾರಿಗೂ ಸಾಧ್ಯವಿಲ್ಲ: ರಾಹುಲ್ ಗಾಂಧಿ  Jan 08, 2019

ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ ತನಿಖೆಯಿಂದ ಪ್ರಧಾನಿ ಮೋದಿಯನ್ನು ಯಾರಿಂದಲೂ ಬಚಾವ್ ಮಾಡಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

Dinesh gundu rao

ಸಿಬಿಐ ನಿರ್ದೇಶರನ್ನಾಗಿ ವರ್ಮಾ ಮುಂದುವರಿಕೆ, ಮೋದಿ ಸರ್ಕಾರಕ್ಕೆ 'ಸುಪ್ರೀಂ' ಕಪಾಳಮೋಕ್ಷ: ಗುಂಡೂರಾವ್  Jan 08, 2019

ಅಲೋಕ್ ವರ್ಮಾರನ್ನೇ ಸಿಬಿಐ ನಿರ್ದೇಶರನ್ನಾಗಿ ಮುಂದುವರೆಸುವ ಮೂಲಕ ಸುಪ್ರೀಂಕೋರ್ಟ್ ಮೋದಿ ಸರ್ಕಾರಕ್ಕೆ ಕಪಾಳ ಮೋಕ್ಷ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ...

Alok Verma

ಕೇಂದ್ರ ಸರ್ಕಾರಕ್ಕೆ ಮುಖಭಂಗ: ಸಿಬಿಐ ನಿರ್ದೇಶಕರಾಗಿ ಮುಂದುವರಿಯಲು ಅಲೋಕ್ ವರ್ಮಾಗೆ 'ಸುಪ್ರೀಂ' ಸೂಚನೆ  Jan 08, 2019

ಕೇಂದ್ರ ಸರ್ಕಾರದ ಆದೇಶವನ್ನು ಪಕ್ಕಕ್ಕೆ ಸರಿಸಿರುವ ಸುಪ್ರೀಂಕೋರ್ಟ್, ಸಿಬಿಐ ನಿರ್ದೇಶಕರಾಗಿ ಮುಂದುವರಿಯಲು...

Casual Photo

ನೆಸ್ಲೆ ವಿರುದ್ಧ ಕೇಂದ್ರ ಸರ್ಕಾರ ಹೂಡಿರುವ 640 ಕೋಟಿ ರೂ ಮೊತ್ತದ ಪ್ರಕರಣ ಸುಪ್ರೀಂನಿಂದ ಪರಾಮರ್ಶೆ  Jan 03, 2019

ನೆಸ್ಲೆ ಇಂಡಿಯಾ ಕಂಪೆನಿಯ ವಿರುದ್ಧ ರಾಷ್ಟ್ರೀಯ ಗ್ರಾಹಕ ವಿವಾದ ನಿವಾರಣಾ ಆಯೋಗದ ಮುಂದೆ ಕೇಂದ್ರ ಸರ್ಕಾರ ಹೂಡಿರುವ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ಇಂದು ಪರಾಮರ್ಶೆ ನಡೆಸಿದೆ.

File photo

ಮೇಘಾಲಯ ಗಣಿ ದುರಂತ: ಕಾರ್ಮಿಕರ ರಕ್ಷಿಸುವಲ್ಲಿ ವಿಫಲ; ಸರ್ಕಾರದ ವಿರುದ್ಧ 'ಸುಪ್ರೀಂ' ತೀವ್ರ ಅಸಮಾಧಾನ  Jan 03, 2019

ಮೇಘಾಲಯದಲ್ಲಿ ಸಂಭವಿಸಿದ ಗಣಿ ದುರಂತದಲ್ಲಿ ಸಿಲುಕಿರುವ 15 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ಸರ್ಕಾರ ವಿಫಲಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ...

Yashwant Sinha, Arun Shourie

ರಫೇಲ್ ವಿವಾದ: ತೀರ್ಪು ಮರುಪರಿಶೀಲನೆಗೆ ಯಶವಂತ್ ಸಿನ್ಹಾ, ಅರುಣ್ ಶೌರಿ 'ಸುಪ್ರೀಂ' ಮೊರೆ  Jan 02, 2019

ರಫೇಲ್ ಯುದ್ಧ ವಿಮಾನ ಖರೀದಿ ಕುರಿತಂತೆ ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಮಾಜಿ ಕೇಂದ್ರ ಸಚಿವರಾದ ಯಶವಂತ ಸಿನ್ಹಾ, ಅರುಣ್ ಶೌರಿಯವರು ಬುಧವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ...

Supreme court

ಪಶ್ಚಿಮ ಬಂಗಾಳದಲ್ಲಿ ರಥಯಾತ್ರೆ ಅನುಮತಿಗಾಗಿ ಸುಪ್ರೀಂ ಮೊರೆ ಹೋದ ಬಿಜೆಪಿ  Dec 24, 2018

ಪಶ್ಚಿಮ ಬಂಗಾಳದಲ್ಲಿ ರಥಯಾತ್ರೆ ನಡೆಸಲು ಅನುಮತಿ ನೀಡದ ಕಲ್ಕತ್ತಾ ಹೈಕೋರ್ಟ್ ವಿಭಾಗೀಯ ಪೀಠದ ಆದೇಶದ ವಿರುದ್ಧ ಬಿಜೆಪಿ ನಿರೀಕ್ಷೆಯಂತೆ ಸುಪ್ರೀಂಕೋರ್ಟ್ ಗೆ ಇಂದು ಮೇಲ್ಮನವಿ ಅರ್ಜಿ ಸಲ್ಲಿಸಿದೆ.

Sajjan Kumar

1984 ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ದೋಷಿ: ಸಜ್ಜನ್ ಕುಮಾರ್ ಸುಪ್ರೀಂಗೆ ಮೇಲ್ಮನವಿ ಅರ್ಜಿ  Dec 22, 2018

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜೀವಾವಧಿ ಶಿಕ್ಷೆಗೊಳಗಾಗಿರುವ ಮಾಜಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಸುಪ್ರೀಂಕೋರ್ಟ್ ನಲ್ಲಿ ಇಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

Air chief marshal

ವಾಯುಸೇನೆಗೆ ರಫೇಲ್ ಯುದ್ಧ ವಿಮಾನ ತೀರಾ ಅನಿವಾರ್ಯ: ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ  Dec 20, 2018

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಸ್ವಾಗತಿಸಿರುವ ವಾಯುಪಡೆ ಮುಖ್ಯಸ್ಥ ಬಿ.ಎಸ್.ಧನೋವಾ ಅವರು, ರಫೇಲ್ ವಿಮಾನ ವಾಯುಸೇನೆಗೆ ತೀರಾ ಅನಿವಾರ್ಯವಾಗಿದೆ...

Priyank Kharge

ಎಸ್'ಸಿ/ಎಸ್'ಟಿ ಸಿಬ್ಬಂದಿಗಳಿಗೆ ಮೊದಲು ಉತ್ತೇಜನ ನೀಡಿ: ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ  Dec 20, 2018

ಬಡ್ತಿ ಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನಲೆಯಲ್ಲಿ ಎಸ್'ಸಿ, ಎಸ್'ಟಿ ಸರ್ಕಾರಿ ನೌಕರರ ಹಿತ ಕಾಪಾಡಲು ಜಾರಿಗೆ ತಂದಿರುವ ಕಾನೂನು ಅನುಷ್ಠಾನಗೊಳಿಸುವ ಕುರಿತು ಇದೀಗ ತೀವ್ರ ಪರ...

Mehbooba

ರಾಫೆಲ್ ಪ್ರಕರಣದಂತೆ ಸುಪ್ರೀಂನಿಂದ ಬಾಬ್ರಿ ಮಸೀದಿ ತೀರ್ಪನ್ನು ಬಿಜೆಪಿ ನಿರೀಕ್ಷಿಸುತ್ತಿದೆ- ಮೆಹಬೂಬ  Dec 14, 2018

ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಪ್ತಿ, ಬಾಬಿ ಮಸೀದಿ ವಿವಾದದಲ್ಲೂ ಇದೇ ರೀತಿಯ ತೀರ್ಪಿಗೆ ಬಿಜೆಪಿ ಕಾಯುತ್ತಿದೆ ಎಂದು ಹೇಳಿದ್ದಾರೆ.

Amit Shah

'ಯಾವ ಆಧಾರದ ಮೇಲೆ ನಮ್ಮ ಮೇಲೆ ದೊಡ್ಡ ಆರೋಪ ಮಾಡಿದ್ದಿರಿ': ರಾಹುಲ್ ಗಾಂಧಿಗೆ ಅಮಿತ್ ಶಾ ಪ್ರಶ್ನೆ  Dec 14, 2018

ಯಾವ ಆಧಾರದ ಮೇಲೆ ನಮ್ಮ ಮೇಲೆ ರಫೇಲ್ ಒಪ್ಪಂದ ಕುರಿತು ದೊಡ್ಡ ಆರೋಪವನ್ನು ಮಾಡಿದ್ದಿರಿ? ಸುಳ್ಳು ಆರೋಪಗಳನ್ನು ಮಾಡಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಕ್ಷಮೆಯಾಚಿಸಲಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಆಗ್ರಹಿಸಿದ್ದಾರೆ...

Rajnath singh

ರಫೇಲ್ ಒಪ್ಪಂದ ಆರಂಭದಿಂದಲೂ ಸ್ಪಷ್ಟವಾಗಿತ್ತು: ರಾಜನಾಥ್ ಸಿಂಗ್  Dec 14, 2018

ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಆರಂಭದಿಂದಲೂ ಸ್ಪಷ್ಟವಾಗಿತ್ತು. ಒಪ್ಪಂದ ಕುರಿತು ಭ್ರಷ್ಟಾಚಾರಾ ಅರೋಪಗಳು ರಾಜಕೀಯ ಪ್ರೇರಿತವಾದದ್ದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ...

File photo

ರಫೇಲ್ ಯುದ್ಧ ವಿಮಾನ ಖರೀದಿ ತನಿಖೆಗೆ 'ಸುಪ್ರೀಂ' ನಕಾರ: ಎಲ್ಲಾ ಅರ್ಜಿಗಳ ವಜಾ  Dec 14, 2018

ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂದು ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದ್ದು...

File photo

ರಫೇಲ್ ಖರೀದಿ ಕುರಿತು ತನಿಖೆ ನಡೆಯಲಿದೆಯೇ?: ವಿವಾದಿತ ಒಪ್ಪಂದ ಕುರಿತು ಸುಪ್ರೀಂ ಮಹತ್ವದ ತೀರ್ಪು ಇಂದು  Dec 14, 2018

ವಿವಾದಾತ್ಮಕ ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ನ್ಯಾಯಾಲಯದ ಉಸ್ತುವಾರಿಯಲ್ಲಿ ತನಿಖೆ ಒಳಪಡಿಸಬೇಕು ಎಂಬ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಲಿದೆ...

file photo

ನಿರ್ಭಯಾ ಅತ್ಯಾಚಾರಿಗಳಿಗೆ ಶೀಘ್ರಗತಿಯಲ್ಲಿ ನೇಣು: ಅರ್ಜಿ ವಜಾಗೊಳಿಸಿದ 'ಸುಪ್ರೀಂ'  Dec 13, 2018

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣ ದಂಡನೆ ಶಿಕ್ಷೆ ವಿಧಿಸಲ್ಪಟ್ಟಿರುವ 4 ಅಪರಾಧಿಗಳನ್ನು ಶೀಘ್ರಗತಿಯಲ್ಲಿ ಗಲ್ಲಿಗೇರಿಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್...

ಸಂಗ್ರಹ ಚಿತ್ರ

ತಮಿಳುನಾಡಿಗೆ ಹಿನ್ನಡೆ: ಮೇಕೆದಾಟು ಯೋಜನೆ ತಡೆಗೆ 'ಸುಪ್ರೀಂ' ನಕಾರ  Dec 12, 2018

ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡಿಗೆ ಹಿನ್ನಡೆಯಾಗಿದ್ದು ಕರ್ನಾಟಕದ ಬಹುನಿರೀಕ್ಷಿತ ಯೋಜನೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ.

Page 1 of 3 (Total: 51 Records)

    

GoTo... Page


Advertisement
Advertisement