Advertisement
ಕನ್ನಡಪ್ರಭ >> ವಿಷಯ

ಹಳ್ಳಿ

Book on Economy in Kannada by popular columnist Rangaswamy mookanahalli is all set to release

ಜು.14ಕ್ಕೆ ವಿತ್ತ ಜಗತ್ತು: ತಿಳಿಯಬೇಕಾದ ವಿಷಯ ಹಲವು ಹತ್ತು, ಟೆಕ್ ಲೋಕದ ಹತ್ತು ಹೊಸ ಮುಖಗಳು ಪುಸ್ತಕ ಬಿಡುಗಡೆ  Jul 13, 2019

ಕನ್ನಡಪ್ರಭ.ಕಾಂ ನ ಜನಪ್ರಿಯ ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರ ವಿತ್ತ ಜಗತ್ತು; ತಿಳಿಯಬೇಕಾದ ವಿಷಯ ಹಲವು ಹತ್ತು ಪುಸ್ತಕ ಜು.14 ರಂದು ಬೆಳಿಗ್ಗೆ 10 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ

JDS MLAs moved to resort near Devenahalli in Bengaluru

ಕೊಡಗು ಬದಲು ದೇವನಹಳ್ಳಿಯ ರೆಸಾರ್ಟ್ ಗೆ ಜೆಡಿಎಸ್ ಶಾಸಕರು ಶಿಫ್ಟ್  Jul 08, 2019

ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೆ ಜೆಡಿಎಸ್ ಶಾಸಕರು ಕೊಡಗಿನ ರೆಸಾರ್ಟ್‍ಗೆ ಹೋಗಲು ಸಕಲ ಸಿದ್ಧತೆ ನಡೆಸಿದ್ದರು....

Repesentational image

ಬೆಂಗಳೂರು: ಮೊಟ್ಟ ಮೊದಲ ಪ್ಲಾಸ್ಟಿಕ್ ಮುಕ್ತ ವಲಯವಾಗಲಿದೆ ಬೊಮ್ಮನಹಳ್ಳಿ  Jun 20, 2019

ಇನ್ನೂ ಮೂರು ತಿಂಗಳಲ್ಲಿ ಬೊಮ್ಮನಹಳ್ಳಿಯ 16 ವಾರ್ಡ್ ಗಳು ಪ್ಲಾಸ್ಟಿಕ್ ಮುಕ್ತ ವಲಯವಾಗುವ ಗುರಿ ಹೊಂದಿದೆ. ಬೊಮ್ಮನಹಳ್ಳಿಯ 175 ಹಾಗೂ ಹೊಂಗಸಂದ್ರದ ...

ಸಂಗ್ರಹ ಚಿತ್ರ

ಚಿಕ್ಕಬಳ್ಳಾಪುರ: ಗುಂಡಿ ತಪ್ಪಿಸಲು ಹೋಗಿ ಬಸ್‍ಗೆ ಗುದ್ದಿದ ಆಟೋ, ನಾಲ್ವರ ದುರ್ಮರಣ  Jun 17, 2019

ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.

Ajay

ಬೆಂಗಳೂರು: ಗಗನಸಖಿ ಕಿವಿ ಕತ್ತರಿಸಿದ್ದ ರೌಡಿಶೀಟರ್ ಪೋಲೀಸರಿಗೆ ಶರಣು  May 17, 2019

ಮದುವೆಯಾಗಲು ಒಲ್ಲೆ ಎಂದಿದ್ದಕ್ಕೆ ಗಗನಸಖಿಯ ಕಿವಿಯನ್ನೇ ಕತ್ತರಿಸಿದ್ದ ಪಾಗಲ್ ಪ್ರೇಮಿ, ರೌಡಿಶೀಟರ್ ನಿನ್ನೆ ತಡರಾತ್ರಿ ತಾನಾಗಿಯೇ ಪೋಲೀಸರ ಮುಂದೆ ಶರಣಾಗಿದ್ದಾನೆ.

File Image

ಹುಲಿ ಸಂರಕ್ಷಣಾ ಪ್ರಾಧಿಕಾರ ಸೂಚನೆ: ಬಂಡಿಪುರ ಸಫಾರಿ ಮೆಲುಕಮಹಳ್ಳಿ ಗೇಟ್‌ಗೆ ಸ್ಥಳಾಂತರ  May 15, 2019

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್‌ಟಿಸಿಎ) ಮಾರ್ಗಸೂಚಿಯಂತೆ ಬಂಡಿಪುರ ಹುಲಿ ಸಂರಕ್ಷಣಾ ಪ್ರಾಧಿಕಾರ ಸಫಾರಿ ಕಾರ್ಯಾಚರಣೆ ಜಾಗವನ್ನು ಜೂನ್‌.2ರಿಂದ ಅನ್ವಯವಾಗುವಂತೆ ಮೆಲುಕಮಹಳ್ಳಿ ಗೇಟ್‌ಗೆ ಸ್ಥಳಾಂತರಿಸಿದೆ

Drunk youth jumps off Dasarahalli Metro Stn toilet window

ಬೆಂಗಳೂರು: ದಾಸರಹಳ್ಳಿ ಮೆಟ್ರೋ ನಿಲ್ದಾಣದಿಂದ ಜಿಗಿದ ಯುವಕ  May 15, 2019

ಪೀಣ್ಯ ಸಮೀಪದ ದಾಸರಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಮಂಗಳವಾರ 15 ನಿಮಿಷಗಳ ಕಾಲ ಹೈಡ್ರಾಮವೇ ನಡೆಯಿತು....

File Image

ಬೆಂಗಳೂರಿನಲ್ಲೊಂದು ವಿಚಿತ್ರ ಪ್ರಸಂಗ: ಚಿಕಿತ್ಸೆ ಫಲಿಸದೆ ಬೀದಿನಾಯಿ ಸತ್ತದ್ದಕ್ಕೆ ವೈದ್ಯರ ವಿರುದ್ಧ ದೂರು ದಾಖಲು!  May 09, 2019

ನಾಯಿಯ ಸಂತಾನ ಹರಣ ಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷದಿಂದ ಬೀದಿ ನಾಯಿಯೊಂದು ಸತ್ತಿದ್ದಕ್ಕಾಗಿ ಎನ್​​ಜಿಒ ಮತ್ತು ವೈದ್ಯರ ವಿರುದ್ಧ ಎಫ್​​ಐಆರ್​​​​​​​​​​​​ ದಾಖಲಿಸಿರುವ ಘಟನೆ ಬೆಂಗಳುರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ.

Arun Nandihalli

ಮಾಜಿ ಶಾಸಕರ ಪುತ್ರ ಅರುಣ್ ನಂದಿಹಳ್ಳಿ ಸಾವಿನ ಪ್ರಕರಣ ಬೇಧಿಸಿದ ಬೆಳಗಾವಿ ಪೊಲೀಸರು  May 09, 2019

ಮಾಜಿ ಶಾಸಕ ಪರಶುರಾಮ್ ನಂದಿಹಳ್ಳಿ ಸಾವಿನ ಪ್ರಕರಣವನ್ನು ತನಿಖಾ ತಂಡ ಭೇಧಿಸಿದೆ, ಆಕಸ್ಮಿಕವಾಗಿ ಅರುಣ್ ತಮ್ಮನ್ನು ತಾವೇ ಕೊಂದುಕೊಂಡಿದ್ದಾರೆ ಎಂದು ...

'Karmoda Saridu' movie to be released on May 17

ಮೇ 17ರಂದು ‘ಕಾರ್ಮೋಡ ಸರಿದು’ ಚಿತ್ರ ರಿಲೀಸ್, ಪ್ರೇಕ್ಷಕರಿಗೆ ಸಂತಸದ ಕೋಲ್ಮಿಂಚು!  May 06, 2019

ಬದುಕಿನಲ್ಲಿ ಸಂತಸದ ಕೋಲ್ಮಿಂಚು ಹರಿದಾಗ, ಸಂಕಷ್ಟ, ಅಸಮಾಧಾನ, ಒಂಟಿತನಗಳೆಂಬ ಕಾರ್ಮೋಡ ತನ್ನಿಂತಾನೆ ಹಿಂದೆ ಸರಿಯುತ್ತದೆ. ಇಂತಹ ಭಾವನೆಗಳ ಮೇಲಾಟದ ಕಾರ್ಮೋಡ ಸರಿದು’....

Spanish Proverbs book released in Bengaluru

ಸ್ಪ್ಯಾನಿಷ್ ಗಾದೆಗಳು ಪುಸ್ತಕ ಲೋಕಾರ್ಪಣೆ  May 06, 2019

ಕನ್ನಡಪ್ರಭ.ಕಾಂ ನ ಹಣಕ್ಲಾಸು ಅಂಕಣಕಾರ, ಲೇಖಕ ರಂಗಸ್ವಾಮಿ ಮೂಕನಹಳ್ಳಿ ಅವರ ಸ್ಪ್ಯಾನಿಷ್ ಗಾದೆಗಳು ಪುಸ್ತಕ ಮೇ.05 ರಂದು ಬೆಂಗಳೂರಿನಲ್ಲಿ ಲೋಕಾರ್ಪಣೆಗೊಂಡಿತು.

Spanish gaadegalu

ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿಯವರ ಸ್ಪ್ಯಾನಿಷ್ ಗಾದೆಗಳು ಪುಸ್ತಕ ಮೇ.5 ರಂದು ಲೋಕಾರ್ಪಣೆ  Apr 30, 2019

ಹಣಕ್ಲಾಸು ಖ್ಯಾತಿಯ ಕನ್ನಡಪ್ರಭ.ಕಾಂ ನ ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿಯವರ ಸ್ಪ್ಯಾನಿಷ್ ಗಾದೆಗಳು ಪುಸ್ತಕ ಮೇ.5 ರಂದು ಲೋಕಾರ್ಪಣೆಗೊಳ್ಳಲಿದೆ.

Vasishta Simha and Manvitha Kamath

ಮುಂದಿನ ಸಿನಿಮಾ ಟೈಟಲ್ ಗಾಗಿ ಮಗಳ ಸಲಹೆ ಕೇಳಿದ ನಾಗತಿಹಳ್ಳಿ ಚಂದ್ರಶೇಖರ್  Apr 16, 2019

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ತಮ್ಮ ಮುಂದಿನ ಸಿನಿಮಾದ ಪೋಸ್ಚ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಹೆಸರಿಡದ ಸಿನಿಮಾಗಾಗಿ ನಾಗತಿಹಳ್ಳಿ ಕೆಲಸ ಮಾಡುತ್ತಿದ್ದಾರೆ,...

Page 1 of 1 (Total: 13 Records)

    

GoTo... Page


Advertisement
Advertisement