Advertisement
ಕನ್ನಡಪ್ರಭ >> ವಿಷಯ

2019 ಲೋಕಸಭಾ ಚುನಾವಣೆ

Niklhil Kumaraswamy-Sumalata

ಮಂಡ್ಯ: ಸುಮಲತಾ ಅಂಬರೀಶ್, ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಹಣಾಹಣಿ, ಸುಮಲತಾ ಮುನ್ನಡೆ  May 23, 2019

ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

Imran Khan

ಮೋದಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಉತ್ತಮ ಅವಕಾಶ: ಪಾಕ್ ಪ್ರಧಾನಿ ಇಮ್ರಾನ್ ಖಾನ್  Apr 10, 2019

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 2019 ರಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಕಾಶ್ಮೀರ ಸಮಸ್ಯೆ ಬಗೆಹರಿಸುವುದಕ್ಕೆ ಹಾಗೂ ಶಾಂತಿ ಮಾತುಕತೆಗೆ ಉತ್ತಮ ಅವಕಾಶ ಇರಲಿದೆ ಎಂದು ಪಾಕಿಸ್ತಾನ ಪ್ರಧಾನಿ

Modi in Mysuru rally

ಜೆಡಿಎಸ್ ಮೇಲಿನ ಅಪನಂಬಿಕೆಯಿಂದಾಗಿ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲಿಲ್ಲ: ಮೋದಿ  Apr 09, 2019

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದಕ್ಷಿಣ ಭಾರತದಲ್ಲಿ ಸ್ಪರ್ಧೆ ಮಾಡುವಂತಿದ್ದರೆ ಕರ್ನಾಟಕದಲ್ಲಿ ಕಣಕ್ಕಿಳಿಯಬಹುದಿತ್ತು. ಆದರೆ ಅವರಿಗೆ ಮೈತ್ರಿ ಪಕ್ಷ ಜೆಡಿಎಸ್ ಮೇಲೆ ಅಪನಂಬಿಕೆ....

Election 2019: Social media is a key for political parties to win: here is how

ಬದುಕು ಸಂಖ್ಯಾಶಾಸ್ತ್ರ; ಸೋಶಿಯಲ್ ಮೀಡಿಯಾ ಚುನಾವಣೆಯ ಅಸ್ತ್ರ!  Apr 04, 2019

ಬದುಕೆಂದರೆ ಅದೊಂದು ಗಣಿತ, ಎಲ್ಲವೂ ಸಂಖ್ಯಾಶಾಸ್ತ್ರ! ಈಗ ಚುನಾವಣೆ ಸಮಯ ಬೇರೆ! ಸಂಖ್ಯೆಗಳು ಇನ್ನಷ್ಟು ಮಹತ್ವದ ಪಾತ್ರ ವಹಿಸುತ್ತವೆ.

Sonia Gandhi

ಕಾಂಗ್ರೆಸ್ ಪ್ರಣಾಳಿಕೆ: ಸೋನಿಯಾ ಗಾಂಧಿ ತೀವ್ರ ಅಸಮಾಧಾನ!  Apr 03, 2019

ಲೋಕಸಭಾ ಚುನಾವಣೆಗೆ ಮೋದಿಯನ್ನು ಎದುರಿಸಲು ಮಹಾಘಟಬಂಧನ್ ರಚಿಸಿರುವ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗಿದ್ದು, ಸೋನಿಯಾ ಗಾಂಧಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Cong manifesto dangerous, unimplementable: BJP

ಕಾಂಗ್ರೆಸ್ ಪ್ರಣಾಳಿಕೆ ಅಪಾಯಕಾರಿ, ಜಾರಿ ಸಾಧ್ಯವಿಲ್ಲ: ಸಚಿವ ಅರುಣ್ ಜೇಟ್ಲಿ  Apr 02, 2019

2019ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಅಪಾಯಕಾರಿ ಪ್ರಣಾಳಿಕೆ ಎಂದು ಬಿಜೆಪಿ ಹೇಳಿದೆ.

BJP releases first list of candidates, PM Modi to contest from Varanasi, Amit Shah To Contest From Gandhinagar

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ವಾರಾಣಸಿಯಿಂದ ಮೋದಿ, ಗಾಂಧಿ ನಗರದಿಂದ ಅಮಿತ್ ಶಾ ಸ್ಪರ್ಧೆ  Mar 21, 2019

ಲೋಕಸಭಾ ಚುನಾವಣೆಗೆ ಬಿಜೆಪಿ 182 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾ.21 ರಂದು ಬಿಡುಗಡೆ ಮಾಡಿದೆ.

Congress announces fourth list of 27 candidates, drops KV Thomas from Ernakulam seat

2019 ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳ 4 ನೇ ಪಟ್ಟಿ ಬಿಡುಗಡೆ, ಕೆವಿ ಥಾಮಸ್ ಗೆ ಕೈ ತಪ್ಪಿದ ಟಿಕೆಟ್!  Mar 17, 2019

2019 ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ 4 ನೇ ಪಟ್ಟಿ ಬಿಡುಗಡೆ ಮಾಡಿದ್ದು, ಎರ್ನಾಕುಲಂ ನಿಂದ ಹಾಲಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಕೆವಿ ಥಾಮಸ್ ಗೆ ಟಿಕೆಟ್ ನ್ನು ನಿರಾಕರಿಸಲಾಗಿದೆ.

Rahul Gandhi during student interaction in Chennai

ವಾಧ್ರ ತನಿಖೆ ಸ್ವಾಗತಾರ್ಹ, ರಾಫೆಲ್ ಒಪ್ಪಂದದಲ್ಲಿ ಪ್ರಧಾನಿಯನ್ನೂ ತನಿಖೆ ಮಾಡಿ: ರಾಹುಲ್ ಗಾಂಧಿ  Mar 13, 2019

2019 ರ ಲೋಕಸಭಾ ಚುನಾವಣೆ ಪ್ರಚಾರದ ಅಖಾಡಕ್ಕೆ ಇಳಿದಿರುವ ರಾಹುಲ್ ಗಾಂಧಿ, ಕಾನೂನು ವಾಧ್ರ ಹಾಗೂ ಪ್ರಧಾನಿ ಮೋದಿ ಇಬ್ಬರಿಗೂ ಸಮವಾಗಿ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

Invoking Sabarimala will amount to violation of model code of conduct

ಶಬರಿಮಲೆ ವಿಷಯವೂ ಚುನಾವಣಾ ನೀತಿ ಸಂಹಿತೆ ವ್ಯಾಪ್ತಿಗೆ!  Mar 11, 2019

ಚುನಾವಣಾ ಪ್ರಚಾರದ ಸಂದರ್ಭಗಳಲ್ಲಿ ಶಬರಿಮಲೆ ವಿಷಯವನ್ನು ಪ್ರಸ್ತಾಪಿಸದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಿದೆ.

Lok Sabha poll 2019 to be held in 7 phases starting on 11 April, results to be declared on 23 May

2019 'ಲೋಕ'ಸಮರ ದಿನಾಂಕ ನಿಗದಿ: 7 ಹಂತಗಳಲ್ಲಿ ಚುನಾವಣೆ; ಏ.11ಕ್ಕೆ ಮೊದಲ ಹಂತದ ಮತದಾನ, ಮೇ.23ಕ್ಕೆ ಫಲಿತಾಂಶ  Mar 10, 2019

2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ

Former Karnataka CM Siddharamaiah

ಈ ಬಾರಿಯ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವ-ಸರ್ವಾಧಿಕಾರದ ನಡುವಿನ ಹೋರಾಟ: ಸಿದ್ದರಾಮಯ್ಯ  Mar 09, 2019

ಬರುವ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವ ಮತ್ತು ಸರ್ವಾಧಿಕಾರಿ‌ ಧೋರಣೆ ನಡುವೆ ನಡೆಯುತ್ತಿರುವ ಹೋರಾಟ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Kamal Haasan

ಲೋಕಸಭೆ ಚುನಾವಣೆ: ಮಕ್ಕಳ್ ನೀಧಿ ಮಯ್ಯಂ ಪಕ್ಷ ಸ್ವತಂತ್ರ ಸ್ಪರ್ಧೆ, ಕಮಲ್ ಹಾಸನ್ ಘೋಷಣೆ  Feb 07, 2019

ನಟ, ರಾಜಕಾರಣಿ ಕಮಲ್ ಹಾಸನ್ ಅವರ ಹೊಸ ರಾಜಕೀಯ ಪಕ್ಷ 'ಮಕ್ಕಳ್ ನೀಧಿ ಮಯ್ಯಂ' ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನ 39 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

Page 1 of 1 (Total: 13 Records)

    

GoTo... Page


Advertisement
Advertisement