Advertisement
ಕನ್ನಡಪ್ರಭ >> ವಿಷಯ

2019 ವಿಶ್ವಕಪ್

Mitchell Starc

ವಿಶ್ವಕಪ್ ನಲ್ಲಿ ಪಾಲ್ಗೊಳ್ಳುವ ಆಟಗಾರರು ಐಪಿಎಲ್ ನಲ್ಲಿ ಆಡುವಂತಿಲ್ಲ: ಆಸ್ಟ್ರೇಲಿಯಾ ಕ್ರಿಕೆಟ್  Nov 15, 2018

ಮುಂದಿನ ವರ್ಷ ನಡೆಯಲಿರುವ ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಡಲಿರುವ ಆಸ್ಟ್ರೇಲಿಯಾ ಆಟಗಾರರು ಇಂಡಿಯನ್ ಫ್ರೀಮಿಯರ್ ಲೀಗ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುತ್ತಿಲ್ಲ.

Ambati Rayudu-Virat Kohli

ಭಾರತಕ್ಕೆ ತಲೆ ನೋವಾಗಿದ್ದ 4ನೇ ಕ್ರಮಾಂಕ: ಅಂಬಟ್ಟಿ ರಾಯುಡು ಆಟ ನಮಗೆ ಶ್ರೀರಕ್ಷೆ: ವಿರಾಟ್ ಕೊಹ್ಲಿ  Oct 30, 2018

2019ರ ವಿಶ್ವಕಪ್ ಪಂದ್ಯಾವಳಿಗೆ ಭರ್ಜರಿ ತಯಾರಿ ನಡೆಸಿರುವ ಟೀಂ ಇಂಡಿಯಾ 4ನೇ ಕ್ರಮಾಂಕದ ಆಟಗಾರನಿಗಾಗಿ ಹೆಚ್ಚು ತಲೆಕೆಡಿಸಿಕೊಂಡಿತ್ತು...

Ajinkya  Rahane

2019 ವಿಶ್ವಕಪ್ : ಅಶ್ವಿನ್ , ರಹಾನೆ ಹಾಗೂ ಕಾರ್ತಿಕ್ ಗೆ ಕೊನೆಯ ಅವಕಾಶ ?  Oct 23, 2018

ಇಂದಿನಿಂದ ದೇವಧರ್ ಟ್ರೋಫಿ ಆರಂಭವಾಗಲಿದ್ದು, ಎಲ್ಲರ ಕಣ್ಣು ಪೃಥ್ವಿ ಶಾ ಅವರತ್ತ ನೆಟ್ಟಿದೆ. ಆದರೆ, ಅಜಿಂಕ್ಯಾ ರಹಾನೆ, ರವೀಂದ್ರ ಅಶ್ವಿನ್ ಅವರಂತಹ ಹಿರಿಯ ಆಟಗಾರರು 50 ಓವರ್ ಗಳ ಸೀಮಿತ ಪಂದ್ಯದಲ್ಲಿ ಉಳಿಯಲಿದ್ದಾರೆಯೇ ಎಂಬುದನ್ನು ನಿರ್ಧರಿಸಲಿದೆ.

Page 1 of 1 (Total: 3 Records)

    

GoTo... Page


Advertisement
Advertisement