Advertisement
ಕನ್ನಡಪ್ರಭ >> ವಿಷಯ

2019 World Cup

ಹರ್ಭಜನ್ ಸಿಂಗ್

ಪುಲ್ವಾಮಾ ದಾಳಿ: ವಿಶ್ವಕಪ್‌ನಲ್ಲಿ ಪಾಕ್‌ ವಿರುದ್ಧ ಟೀಂ ಇಂಡಿಯಾ ಆಡದಂತೆ ಹರ್ಭಜನ್ ಆಗ್ರಹ  Feb 19, 2019

2019ರ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಆಡಬಾರದೆಂದು ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಂದ ಒತ್ತಾಯ ಕೇಳಿ ಬಂದ ಬೆನ್ನಲ್ಲೆ...

ಟೀಂ ಇಂಡಿಯಾ-ಸುನೀಲ್ ಗವಾಸ್ಕರ್

ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡವಲ್ಲ, ಮತ್ತೆ ಗವಾಸ್ಕರ್ ನೆಚ್ಚಿನ ತಂಡ ಯಾವುದು!  Feb 17, 2019

ಟೀಂ ಇಂಡಿಯಾದ ಮಾಜಿ ಆಟಗಾರ ಕ್ರಿಕೆಟ್ ದಿಗ್ಗಜ, ಸುನೀಲ್ ಗವಾಸ್ಕರ್ ಅವರು 2019ರ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡ ಭಾರತವಲ್ಲ ಎಂದು ಹೇಳಿದ್ದಾರೆ.

Rahul Dravid

2019 ವಿಶ್ವಕಪ್ ಕ್ರಿಕೆಟ್ : ಭಾರತ ಫೇವರಿಟ್ ತಂಡ - ರಾಹುಲ್ ದ್ರಾವಿಡ್  Feb 01, 2019

ಮೇ 30ರಿಂದ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ಆರಂಭಗೊಳ್ಳಲಿರುವ 2019 ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಫೇವರಿಟ್ ತಂಡವಾಗಿದ್ದು, ಟೀಂ ಇಂಡಿಯಾ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿರುವುದಾಗಿ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ರಾಹುಲ್ ದ್ರಾವಿಡ್ ಹೇಳಿದ್ದಾರೆ.

Hardik Pandya, Bhuvneshwar Kumar

ಗೊಂದಲದಲ್ಲಿ ಟೀಂ ಇಂಡಿಯಾ: ವಿಶ್ವಕಪ್ ಆಡುವ 11ರಲ್ಲಿ ಯಾರಾಡ್ತಾರೇ ಹಾರ್ದಿಕ್ ಅಥವಾ ಭುವನೇಶ್ವರ್!  Jan 30, 2019

2019ರ ವಿಶ್ವಕಪ್ ಪಂದ್ಯಾವಳಿಗೆ ದಿನಗಣನೆ ಆರಂಭವಾಗಿದ್ದು ಈ ಮಧ್ಯೆ ಟೀಂ ಇಂಡಿಯಾದ ಬೌಲರ್ ಗಳು ಉತ್ತಮ ಪ್ರದರ್ಶನ ನೀಡುತ್ತಿದ್ದು ವಿಶ್ವಕಪ್ ಆಡುವ 11ರ ಬಳಗವನ್ನು ಆಯ್ಕೆ ಮಾಡುವುದು...

Page 1 of 1 (Total: 4 Records)

    

GoTo... Page


Advertisement
Advertisement