Advertisement
ಕನ್ನಡಪ್ರಭ >> ವಿಷಯ

3Rd T20i

ಸಂಗ್ರಹ ಚಿತ್ರ

ನ್ಯೂಜಿಲ್ಯಾಂಡ್ ವಿರುದ್ಧ ಟೀಂ ಇಂಡಿಯಾಗೆ ವಿರೋಚಿತ ಸೋಲು, ಟಿ20 ಸರಣಿ ಗೆದ್ದ ಕಿವೀಸ್!  Feb 10, 2019

ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ನಿರ್ಣಾಯಕ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ವಿರೋಚಿತ ಸೋಲು ಕಂಡಿದೆ.

Ms Dhoni

ಬ್ಯಾಟಿಂಗ್‌ನಲ್ಲಿ ವೈಫಲ್ಯ ಕಂಡರು, ಸ್ಟಂಪಿಂಗ್‌ನಲ್ಲಿ ಎಂಎಸ್ ಧೋನಿ ಮಿಂಚು, ವಿಡಿಯೋ ವೈರಲ್!  Feb 10, 2019

ನ್ಯೂಜಿಲ್ಯಾಂಡ್ ವಿರುದ್ಧ ಮೂರನೇ ಟಿ20 ಪಂದ್ಯದಲ್ಲಿ ಎಂಎಸ್ ಧೋನಿ ಮಾಡಿದ್ದ ಮಿಂಚಿನ ಸ್ಟಂಪಿಂಗ್ ವಿಡಿಯೋ ಇದೀಗ ವೈರಲ್ ಆಗಿದೆ.

New Zealand, Team India

ಫೈನಲ್ ಟಿ20 ವಾರ್: ಕಳಪೆ ಫೀಲ್ಡಿಂಗ್; ಟೀಂ ಇಂಡಿಯಾಗೆ 213ರನ್ ಗಳ ಬೃಹತ್ ಮೊತ್ತದ ಗುರಿ!  Feb 10, 2019

ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ನಿರ್ಣಾಯಕ ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ 212 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

ಸಂಗ್ರಹ ಚಿತ್ರ

3ನೇ ಟಿ20 ಗೆದ್ರೆ ಟೀಂ ಇಂಡಿಯಾ ಐತಿಹಾಸಿಕ ದಾಖಲೆ, ಇಲ್ಲದಿದ್ರೆ ಅದೇ ಕಳಂಕ; ನ್ಯೂಜಿಲ್ಯಾಂಡ್ ಬ್ಯಾಟಿಂಗ್!  Feb 10, 2019

ಟೀಂ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್ ನಡುವಿನ ಅಂತಿಮ ಟಿ20 ಪಂದ್ಯ ಸೆಡನ್ ಪಾರ್ಕ್ ನಲ್ಲಿ ನಡೆಯುತ್ತಿದ್ದು ಟಾಸ್ ಸೋತ ನ್ಯೂಜಿಲ್ಯಾಂಡ್ ಬ್ಯಾಟ್ ಮಾಡುತ್ತಿದೆ.

Page 1 of 1 (Total: 4 Records)

    

GoTo... Page


Advertisement
Advertisement