Advertisement
ಕನ್ನಡಪ್ರಭ >> ವಿಷಯ

5Th Odi

Dhoni, Virat Kohli,

ಯುವ ಆಟಗಾರ ರಿಷಬ್ ಪಂತ್ ಗೆ ಅವಕಾಶ ನೀಡಲು ಧೋನಿ ಟಿ-20 ಯಿಂದ ಹಿಂದೆ ಸರಿದರು: ವಿರಾಟ್ ಕೊಹ್ಲಿ  Nov 02, 2018

ಮಹೇಂದ್ರ ಸಿಂಗ್ ಧೋನಿ ಯುವ ಆಟಗಾರ ರಿಷಬ್ ಪಂತ್ ಗೆ ದಾರಿ ಮಾಡಿಕೊಡಲು ಮುಂಬರುವ ಟಿ-20 ಪಂದ್ಯಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

Kedar Jadhav

ವಿಡಿಯೋ: ಬೌಂಡರಿ ಗೆರೆಯಲ್ಲಿ ಕೇದಾರ್ ಜಾದವ್ ಅದ್ಭುತ ಕ್ಯಾಚ್‌ಗೆ ಪ್ರೇಕ್ಷಕರು ಫಿದಾ!  Nov 01, 2018

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಕೇದಾರ್ ಜಾದವ್ ಬೌಂಡರಿ ಗೆರೆಯಲ್ಲಿ ಅದ್ಭುತ ಕ್ಯಾಚ್ ಹಿಡಿದಿದ್ದಾರೆ...

ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ

ಕೀಪರ್‌ಗೆ ಕ್ಯಾಚ್ ನೀಡಿ ಹೋಗುತ್ತಿದ್ದ ರೋಹಿತ್ ಶರ್ಮಾರನ್ನು ಕೊಹ್ಲಿ ಕೂಗಿ ಕರೆದಿದ್ದೇಕೆ? ವಿಡಿಯೋ ವೈರಲ್!  Nov 01, 2018

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಕೀಪರ್‌ಗೆ ಕ್ಯಾಚ್ ನೀಡಿ ಹೋಗುತ್ತಿದ್ದ ರೋಹಿತ್ ಶರ್ಮಾರನ್ನು ತಂಡದ ನಾಯಕ ವಿರಾಟ್ ಕೊಹ್ಲಿ...

Team India

ಟೀಂ ಇಂಡಿಯಾ ವಿಂಡೀಸ್ ವಿರುದ್ಧ 8ನೇ ದ್ವಿಪಕ್ಷೀಯ ಸರಣಿ ಗೆದ್ದ ಸಾಧನೆ  Nov 01, 2018

ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗಳಿಂದ ಭರ್ಜರಿ ಜಯ ಗಳಿಸಿದ್ದು ಏಕದಿನ ಸರಣಿ ಕೈವಶ ಮಾಡಿಕೊಂಡಿದೆ.

Team India

ಸರಣಿ ನಿರ್ಣಾಯಕ ಪಂದ್ಯ: ಟೀಂ ಇಂಡಿಯಾಗೆ 105 ರನ್ ಟಾರ್ಗೆಟ್ ನೀಡಿದ ವಿಂಡೀಸ್!  Nov 01, 2018

ಆತಿಥೇಯ ಭಾರತ ವಿರುದ್ಧದ ಐದನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 104 ರನ್ ಗಳಿಗೆ ಆಲೌಟ್ ಆಗಿದೆ...

Page 1 of 1 (Total: 5 Records)

    

GoTo... Page


Advertisement
Advertisement