Advertisement
ಕನ್ನಡಪ್ರಭ >> ವಿಷಯ

Ambati Rayudu

No action on Ambati Rayudu for sarcastic tweet, says BCCI official

ವಿಶ್ವಕಪ್ ತಂಡದ ಕುರಿತು ಅಂಬಾಟಿ ರಾಯುಡು ವ್ಯಂಗ್ಯಾತ್ಮಕ ಟ್ವೀಟ್, ಬಿಸಿಸಿಐ ಹೇಳಿದ್ದೇನು?  Apr 18, 2019

2019ರ ವಿಶ್ವಕಪ್ ಟೂರ್ನಿಗೆ ಆಯ್ಕೆಯಾದ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ ಅಂಬಾಟಿ ರಾಯುಡು ಅವರು ಆಯ್ಕೆ ಸಮಿತಿ ವಿರುದ್ಧ ವ್ಯಂಗ್ಯವಾಡಿ ಮಾಡಿದ್ದ ಟ್ವೀಟ್‍ಗೆ ಬಿಸಿಸಿಐ ಸಮಿತಿ ಪ್ರತಿಕ್ರಿಯೆ ನೀಡಿದೆ.

Ordered 3d glasses to watch World Cup: Cricketer Ambati Rayudu after exclusion

ಇವ್ರ್ ಹೆಂಗ್ ಆಡ್ತಾರೋ 3ಡಿ ಗ್ಲಾಸ್ ನಲ್ಲಿ ನಾನು ನೋಡ್ತೀನಿ...: ಅಂಬಾಟಿ ರಾಯುಡು ಅಸಮಾಧಾನ?  Apr 17, 2019

ಐಸಿಸಿ ಕ್ರಿಕೆಟ್ ವಿಶ್ವಕಪ್​ ಟೂರ್ನಿಗೆ ಟೀಂ ಇಂಡಿಯಾದಿಂದ ತಮ್ಮನ್ನ ಕೈ ಬಿಟ್ಟಿದ್ದಕ್ಕೆ ಅಂಬಾಟಿ ರಾಯುಡು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

Rishabh Pant, Ambati Rayudu

ವಿಶ್ವಕಪ್ ಮಹಾಸಮರಕ್ಕೆ ಅಂಬಟ್ಟಿ ರಾಯುಡು, ರಿಷಬ್ ಪಂತ್ ಸ್ಯಾಂಡ್ ಬೈ!  Apr 17, 2019

ಅಂಬಟ್ಟಿ ರಾಯುಡು ಮತ್ತು ರಿಷಬ್ ಪಂತ್ ಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಕೊಡದೆ ಮೂರು ತಿಂಗಳ ಹಿಂದೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ ವಿಜಯ್ ಶಂಕರ್...

Ambati Rayudu made a special record, surpasses Kohli-Dhoni at Wellington

ವೆಲ್ಲಿಂಗ್ಟನ್ ನಲ್ಲಿ ಅಂಬಾಟಿ ಅಬ್ಬರಕ್ಕೆ, ಕೊಹ್ಲಿ, ಧೋನಿ ದಾಖಲೆ ಪತನ!  Feb 04, 2019

ಆತಿಥೇಯ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಆರಂಭದಲ್ಲೇ 4 ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಗಿದ್ದ ಭಾರತ ತಂಡವನ್ನು ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಚೇತರಿಸಿಕೊಳ್ಳುವಂತೆ ಮಾಡಿದ್ದ ಅಂಬಾಟಿ ರಾಯುಡು ವಿಶೇಷ ದಾಖಲೆ ಬರೆದಿದ್ದಾರೆ.

Page 1 of 1 (Total: 4 Records)

    

GoTo... Page


Advertisement
Advertisement