Advertisement
ಕನ್ನಡಪ್ರಭ >> ವಿಷಯ

Belagavi

Representational image

ಜುಲೈ 20ರಿಂದ ಬೆಳಗಾವಿ-ಗೋವಾ ಮಧ್ಯೆ ಹೊಸ ರೈಲು ಸಂಚಾರ  Jul 13, 2019

ಬೆಳಗಾವಿ ಮತ್ತು ಗೋವಾ ನಡುವೆ ಇದೇ ತಿಂಗಳು ನೂತನ ರೈಲು ಸಂಪರ್ಕ ಆರಂಭವಾಗಲಿದೆ. ರೈಲ್ವೆ ...

Conductor commits suicide at KSRTC bus depot at Belagavi

ಬೆಳಗಾವಿ: ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿಯೇ ಕಂಡಕ್ಟರ್ ಆತ್ಮಹತ್ಯೆ!  Jul 07, 2019

ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನೊಬ್ಬ ಡಿಪೋದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Girl burns alive after setting fire from nandaadeepa at Belagavi

ಘೋರ ದುರಂತ! ದೇವರಿಗೆಂದು ಹಚ್ಚಿದ್ದ ನಂದಾದೀಪ ಬಾಲಕಿಯ ಪ್ರಾಣವನ್ನೇ ಕಸಿಯಿತು  Jun 25, 2019

ಮನೆಯಲ್ಲಿ ದೇವರ ಫೋಟೋ ಮುಂದೆ ಹಚ್ಚಿಟ್ಟ ನಂದಾದೀಪವೇ ಬಾಲಕಿಯ ಪ್ರಾಣವನ್ನೇ ಕಸಿದ ಘೋರ ದುರಂತ ಘಟನೆ ಬೆಳಗಾವಿಯ ಆನಿಗೋಳದಲ್ಲಿ ನಡೆದಿದೆ.

Representational image

ಬೆಂಗಳೂರು-ಬೆಳಗಾವಿ ನೂತನ ರೈಲು ಜೂ.29ಕ್ಕೆ ಆರಂಭ  Jun 25, 2019

ಬೆಳಗಾವಿ ಜಿಲ್ಲೆಯ ಜನರ ಬಹುದಿನಗಳ ಕನಸು ಈಡೇರಿದೆ. ಬೆಂಗಳೂರು- ಬೆಳಗಾವಿ ಎಕ್ಸ್‌ಪ್ರೆಸ್‌ ವಿಶೇಷ ...

ಸಂಗ್ರಹ ಚಿತ್ರ

ಪ್ರೀತಿಸಿದ ತಪ್ಪಿಗೆ ಯುವಕನಿಗೆ ಕರೆಂಟ್ ಶಾಕ್, ಸಾವು ಬದುಕಿನ ನಡುವೆ ಪ್ರಿಯಕರ ಹೋರಾಟ!  Jun 24, 2019

ತಮ್ಮ ಮಗಳನ್ನು ಪ್ರೀತಿಸುತ್ತಿದ್ದಾನೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ಯುವಕನನ್ನು ಒಂದು ವಾರದ ಹಿಂದೆ ಕಿಡ್ನಾಪ್ ಮಾಡಿ ಶಾಕ್ ಟ್ರಿಟ್ ಮೆಂಟ್ ಕೊಟ್ಟಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

A view of Belagavi airport

ಬೆಳಗಾವಿಯಿಂದ ಮುಂಬೈಗೆ ಉಡಾನ್ ಯೋಜನೆಯಡಿ ವಿಮಾನ ಹಾರಾಟಕ್ಕೆ ಚಾಲನೆ  Jun 21, 2019

ಕೇಂದ್ರದ ಉಡಾನ್‌ ಯೋಜನೆಯಡಿ ಬಹುನಿರೀಕ್ಷಿತ ಸ್ಪೈಸ್‌ಜೆಟ್‌ ಸಂಸ್ಥೆಯಿಂದ ಬೆಳಗಾವಿ-ಮುಂಬಯಿ ನಡುವೆ ವಿಮಾನಯಾನ ...

Repesentational Image

ಬೆಳಗಾವಿ: ಕಬ್ಬು ಬೆಳೆ ಬಾಕಿ ಪಾವತಿಸಿದ ಹಿನ್ನೆಲೆಯಲ್ಲಿ 9ಸಕ್ಕರೆ ಕಾರ್ಖಾನೆ ಮುಟ್ಟಗೋಲು  Jun 18, 2019

ಎಫ್ ಆರ್ ಪಿ ಪ್ರಕಾರ ರೈತರಿಗೆ ಕಬ್ಬು ಬೆಳೆ ಬಾಕಿ ಪಾವತಿಸದ ಹಿನ್ನೆಲೆಯಲ್ಲಿ ಬೆಳಗಾವಿಯ 9 ಸಕ್ಕರೆ ಕಾರ್ಖಾನೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಜಿಲ್ಲಾಧಿಕಾರಿ ...

S.A malagali

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಸ್ ಎ ಮಳಗಲಿ ನಿಧನ  Jun 14, 2019

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ಗಾಂಧಿವಾದಿ ಸೋಮಲಿಂಗಪ್ಪ ಅಪ್ಪಣ್ಣ ಮಳಗಲಿ ಅವರು ಕಳೆದ ರಾತ್ರಿ ವಯೋ ಸಹಜ ಕಾಯಿಲೆಯಿಂದ ನಿಧನ ಹೊಂದಿದ್ದು...

Rani Chennamma university

ಬೆಳಗಾವಿಯ ಬಿ.ಕಾಂ ವಿದ್ಯಾರ್ಥಿನಿಗೆ ಪರೀಕ್ಷೆಯಲ್ಲಿ 100ಕ್ಕೆ 101 ಅಂಕ!  Jun 13, 2019

ಪರೀಕ್ಷೆಯಲ್ಲಿ 100ಕ್ಕೆ 100 ಅಂಕಗಳು ಬರುವುದು ಕಷ್ಟವಾಗಿರುವಾಗ ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ...

Accident Photo

ಬೆಳಗಾವಿ: ಭೀಕರ ರಸ್ತೆ ಅಪಘಾತ,ಸ್ಥಳದಲ್ಲಿಯೇ ಐವರು ದುರ್ಮರಣ  Jun 02, 2019

ಬೆಳಗಾವಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ -4ರ ಶ್ರೀನಗರ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

Suresh Angadi

ರಾಜ್ಯದಲ್ಲಿ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ- ಸುರೇಶ್ ಅಂಗಡಿ  Jun 02, 2019

ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಸ್ವ ಕ್ಷೇತ್ರ ಬೆಳಗಾವಿಗೆ ಆಗಮಿಸಿದ ಸುರೇಶ್ ಅಂಗಡಿ ಅವರಿಗೆ ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಅದ್ದೂರಿ ಸ್ವಾಗತ ನೀಡುವ ಮೂಲಕ ಬರಮಾಡಿಕೊಂಡರು.

Sambhaji Patil

ಬೆಳಗಾವಿ: ತಂದೆಯದು ಸಹಜ ಸಾವಲ್ಲ ಎಂದ ಮಾಜಿ ಶಾಸಕ ಸಂಭಾಜಿ ಪಾಟೀಲ್ ಪುತ್ರಿ, ದೂರು ದಾಖಲು  May 18, 2019

ಎಂಇಎಸ್ ಮಾಜಿ ಶಾಸಕ ಸಂಭಾಜಿ ಪಾಟೀಲ್​ ಶುಕ್ರವಾರ ನಿಧನಾರಾಗಿದ್ದಾರೆ. ಆದರೆ ತಂದೆಯ ಸಾವು ಸಹಜವಾದುದಲ್ಲ ಎಂದು ಸಂಶಯ ವ್ಯಕ್ತಪಡಿಸಿರುವ ಅವರ ಪುತ್ರಿ ಸಂದ್ಯಾ ಪಾಟೀಲ್ ಈ ಕುರಿತು ಎಪಿಎಂಸಿ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

Sambhaji Patil

ಬೆಳಗಾವಿ : ಮಾಜಿ ಶಾಸಕ, ಎಂಇಎಸ್ ಮುಖಂಡ ಸಂಭಾಜಿ ಪಾಟೀಲ್ ನಿಧನ  May 17, 2019

ಮಾಜಿ ಶಾಸಕ, ಎಂಇಎಸ್ ಮುಖಂಡ ಸಂಭಾಜಿ ಪಾಟೀಲ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಂಭಾಜಿ ಪಾಟೀಲ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ , ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

Good news: Belagavi stadium to host international match

ಸಿಹಿ ಸುದ್ದಿ: ಮೇ 25ಕ್ಕೆ ಬೆಳಗಾವಿ ಕ್ರೀಡಾಂಗಣದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯ  May 17, 2019

ರಾಜ್ಯದ ಎರಡನೇ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಕುಂದಾ ನಗರಿ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಕ್ರೀಡಾಂಗಣ....

ಸಂಗ್ರಹ ಚಿತ್ರ

ಬೆಳಗಾವಿ: ಕತ್ತು ಸೀಳಿ ಪೆಟ್ರೋಲ್ ಬಂಕ್​ನ ಕಾರ್ಮಿಕರಿಬ್ಬರ ಭೀಕರ ಹತ್ಯೆ  May 15, 2019

ಪೆಟ್ರೋಲ್ ಬಂಕ್ ನಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರನ್ನು ಇಂದು ಬೆಳಗ್ಗೆ ಹತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಕಿತ್ತೂರಿನ ಶಿವ ಪೆಟ್ರೋಲ್ ಪಂಪ್ ನಲ್ಲಿ ನಡೆದಿದೆ.

Casual Photo

ಬೆಳಗಾವಿ: ಕರಡಿಗಳ ಹಿಂಡು ದಾಳಿಯಿಂದ ಬಾಲಕನನ್ನು ರಕ್ಷಿಸಿದ ಸಾಹಸಿ ಹುಡುಗ!  May 10, 2019

ಖಾನಾಪುರ ಅರಣ್ಯದಲ್ಲಿ ಎರಡು ಮರಿ ಕರಡಿಗಳು ಸೇರಿದಂತೆ ಮೂರು ಕರಡಿಗಳ ದಾಳಿಯಿಂದ 14 ವರ್ಷದ ಬಾಲಕನನ್ನು 13 ವರ್ಷದ ಸಾಹಸಿ ಬಾಲಕನೋರ್ವ ಪ್ರಾಣಪಾಯದಿಂದ ಪಾರು ಮಾಡಿರುವ ಘಟನೆ ನಡೆದಿದೆ.

Representational image

ಬೆಳಗಾವಿ: ಡಿಕ್ಕಿ ಹೊಡೆದ ಕಾರು-ಬೈಕ್, ಬೆಂಕಿಗೆ ಆಹುತಿ, ಇಬ್ಬರಿಗೆ ಗಾಯ  May 10, 2019

ಕಾರು ಮತ್ತು ಬೈಕ್ ಡಿಕ್ಕಿ ಹೊಡೆದ ನಂತರ ಬೆಂಕಿಗೆ ಆಹುತಿಯಾದ ಘಟನೆ ಜಿಲ್ಲೆಯ ಖಾನಾಪುರ ...

Arun Nandihalli

ಮಾಜಿ ಶಾಸಕರ ಪುತ್ರ ಅರುಣ್ ನಂದಿಹಳ್ಳಿ ಸಾವಿನ ಪ್ರಕರಣ ಬೇಧಿಸಿದ ಬೆಳಗಾವಿ ಪೊಲೀಸರು  May 09, 2019

ಮಾಜಿ ಶಾಸಕ ಪರಶುರಾಮ್ ನಂದಿಹಳ್ಳಿ ಸಾವಿನ ಪ್ರಕರಣವನ್ನು ತನಿಖಾ ತಂಡ ಭೇಧಿಸಿದೆ, ಆಕಸ್ಮಿಕವಾಗಿ ಅರುಣ್ ತಮ್ಮನ್ನು ತಾವೇ ಕೊಂದುಕೊಂಡಿದ್ದಾರೆ ಎಂದು ...

Representational image

ಬೆಳಗಾವಿ ಲೋಕಸಭೆ ಚುನಾವಣೆಗೆ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಖರ್ಚು ಮಾಡಿದ ಹಣವೆಷ್ಟು?  May 02, 2019

ಇತ್ತೀಚೆಗೆ ನಡೆದ ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದವು, ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ...

Geeta and Mayur of Belagavi

ಸಂಪ್ರದಾಯ ಬದಿಗೊತ್ತಿ ಸಂವಿಧಾನದ ಹೆಸರಿನಲ್ಲಿ ಮದುವೆಯಾದ ಬೆಳಗಾವಿ ಜೋಡಿ!  Apr 30, 2019

ದುಬಾರಿ ವೆಚ್ಚ ಮಾಡಿ ಮದುವೆಯಾಗುವವರ ಮಧ್ಯೆ ಬೆಳಗಾವಿಯ ಈ ಜೋಡಿ ಆದರ್ಶವಾಗಿ ನಿಲ್ಲುತ್ತಾರೆ....

Page 1 of 2 (Total: 29 Records)

    

GoTo... Page


Advertisement
Advertisement