Advertisement
ಕನ್ನಡಪ್ರಭ >> ವಿಷಯ

Bengaluru

Rowdy sheeter arrested after firing at Bengaluru

ಬೆಂಗಳೂರು: ತಡರಾತ್ರಿಯಲ್ಲಿ ಪೋಲೀಸ್ ಕಾರ್ಯಾಚರಣೆ, ರೌಡಿ ಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ  Jul 22, 2019

ಕೊಲೆ ಹಾಗೂ ಕೊಲೆಯತ್ನದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಒಬ್ಬನ ಕಾಲಿಗೆ....

CM HDKumaraswamy

'ಕರ್ ನಾಟಕ ಸರ್ಕಾರ ಇಂದು ಕೊನೆಯಾಗುತ್ತಾ? ಮುಖ್ಯಮಂತ್ರಿಗೆ ಹೆಚ್ಚಾದ ಒತ್ತಡ  Jul 22, 2019

13 ತಿಂಗಳ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಇಂದು ಅಗ್ನಿ ಪರೀಕ್ಷೆ ಎದುರಾಗಿದೆ. ಏನೇ ಆಗಲೀ ಇಂದು ವಿಶ್ವಾಸಮತ ಯಾಚನೆ ಪ್ರಕ್ರಿಯೆಯನ್ನು ಕೊನೆಗೊಳಿಸುವುದಾಗಿ ಸ್ಪೀಕರ್ ಹೇಳಿದ್ದಾರೆ.

MP Renukacharya Criticize CM HDK Over Delay of Trust vote and says will reply during session

ನಾಳೆ ವಿಶ್ವಾಸಮತ ಯಾಚನೆ ಮಾಡದಿದ್ದರೆ ಮೈತ್ರಿ ನಾಯಕರು ವಚನ ಭ್ರಷ್ಟರಾಗುತ್ತಾರೆ: ಎಂ ಪಿ ರೇಣುಕಾಚಾರ್ಯ  Jul 21, 2019

ಸೋಮವಾರ ವಿಶ್ವಾಸಮತ ಯಾಚಿಸದಿದ್ದಲ್ಲಿ ಮೈತ್ರಿ ನಾಯಕರು ಮತ್ತೊಮ್ಮೆ ವಚನ ಭ್ರಷ್ಟರಾಗುತ್ತಾರೆ ಎಂದು ಮಾಜಿ ಸಚಿವ ಹಾಗೂ ಹಾಲಿ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಹೇಳಿದ್ದಾರೆ.

Jagadish Shettar

ಮೈತ್ರಿ ನಾಯಕರ ಕುತಂತ್ರದಿಂದ ಸಾಂವಿಧಾನಿಕ ಬಿಕ್ಕಟ್ಟು: ಜಗದೀಶ್ ಶೆಟ್ಟರ್  Jul 21, 2019

ರಾಜ್ಯಪಾಲರ ಸೂಚನೆಯನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿರುವುದರಿಂದ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

PKL 7: Telugu Titans go down 25-31 to U Mumba in season opener

ಪ್ರೊ ಕಬಡ್ಡಿ ಲೀಗ್: ಯು ಮುಂಬಾ, ಬುಲ್ಸ್ ಗೆ ಭರ್ಜರಿ ಜಯ  Jul 21, 2019

ಇಲ್ಲಿ ನಡೆಯುತ್ತಿರುವ ಪ್ರೊ ಕಬಡ್ಡಿ ಲಿಗ್ ಮೊದಲ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಯು ಮುಂಬಾ ಹಾಗೂ ಹಾಲಿ ಚಾಂಪಿಯನ್ ಬೆಂಗಳೂರು ಬುಲ್ಸ್ ತಂಡಗಳು ಶುಭಾರಂಭ ಮಾಡಿವೆ.

MEMU train will cover Bengaluru to Mysuru in under three hours at Rs 30

3 ಗಂಟೆಯೊಳಗೆ, ಕೇವಲ 30 ರೂ.ಯಲ್ಲಿ ಬೆಂಗಳೂರು-ಮೈಸೂರು ಪ್ರಯಾಣ!  Jul 20, 2019

ಬೆಂಗಳೂರು-ಮೈಸೂರು, ಮೈಸೂರು-ಬೆಂಗಳೂರಿಗೆ ರೈಲು ಮೂಲಕ ತೆರಳುವ ಪ್ರಯಾಣಿಕರು ಇನ್ನು ಮುಂದೆ ಕೇವಲ 30 ರೂಪಾಯಿಯಲ್ಲಿ...

ಸಂಗ್ರಹ ಚಿತ್ರ

ಬೆಂಗಳೂರಿಗರೇ ಗಮನಿಸಿ! ನಾಳೆಯಿಂದ 2 ದಿನ ನಗರಕ್ಕೆ ಕಾವೇರಿ ನೀರಿಲ್ಲ  Jul 20, 2019

: ಜಲಮಂಡಳಿಯಲ್ಲಿ ನಡೆಯಲಿರುವ ಕೆಲವು ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಜುಲೈ21, 22ರಂದು ಎರಡು ದಿನಗಳ ಕಾಲ ಬೆಂಗಳೂರು ನಗರದಾದ್ಯಂತ ಕಾವೇರಿ ನೀರು ಪೂರೈಕೆ ಇರುವುದಿಲ್ಲ.

Playing games on dad’s mobile, boy stumbles upon affair

ಬೆಂಗಳೂರು: ಮಗನಿಗೆ ಮೊಬೈಲ್‌ ಕೊಟ್ಟು ತಗ್ಲಾಕೊಂಡ ಅಪ್ಪ, ಅಕ್ರಮ ಸಂಬಂಧ ಬಯಲು!  Jul 20, 2019

43 ವರ್ಷದ ವ್ಯಕ್ತಿಯೊಬ್ಬ ತನ್ನ ಮಗನಿಗೆ ಗೇಮ್ ಆಡಲು ಮೊಬೈಲ್‌ ಕೊಟ್ಟು ತನ್ನ 15 ವರ್ಷದ ದಾಂಪತ್ಯ ಜೀವನವನ್ನೇ ಮುರಿದುಕೊಳ್ಳುವಂತಾಗಿದೆ.....

Two Bengaluru people are dying after car accident at Somavarapet

ಸೋಮವಾರಪೇಟೆ: ಲಾರಿಗೆ ಕಾರು ಡಿಕ್ಕಿ, ಬೆಂಗಳೂರಿನ ಇಬ್ಬರ ಸಾವು  Jul 20, 2019

ಕಾರು ಚಾಲಕನೋರ್ವ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಗ್ಯಾಸ್ ಲಾರಿಗೆ ಗುದ್ದಿದ ಪರಿಣಾಮ ಇಬ್ಬರು ಪ್ರವಾಸಿಗರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರ ಪೇಟೆ....

Court sends IMA scam accused Mohammed Mansoor to 3 days ED custody

ಐಎಂಎ ವಂಚನೆ ಪ್ರಕರಣ: ಕಿಂಗ್ ಪಿನ್ ಮನ್ಸೂರ್ ಅಲಿ ಖಾನ್ 3 ದಿನಗಳ ಕಾಲ ಇಡಿ ವಶಕ್ಕೆ  Jul 20, 2019

ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಮನ್ಸೂರ್ ಅಲಿ ಖಾನ್ ನನ್ನು 3 ದಿನಗಳ ಅವಧಿಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ.

Geetha creates record on digital platform

ದಾಖಲೆ ಬರೆದ ಗೀತಾ; ಭಾರಿ ಬೆಲೆಗೆ ಚಿತ್ರದ ಡಿಜಿಟಲ್ ಹಕ್ಕು ಅಮೇಜಾನ್ ಪ್ರೈಮ್ ತೆಕ್ಕೆಗೆ!  Jul 20, 2019

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಗೀತಾ, ಇನ್ನೂ ಚಿತ್ರೀಕರಣ ಹಂತದಲ್ಲಿರುವಂತೆಯೇ ದಾಖಲೆ ನಿರ್ಮಾಣ ಮಾಡಿದೆ.

Casual Photo

ಬೆಂಗಳೂರು:ಮಾನಸಿಕ ಖಿನ್ನತೆ, ಐಐಎಸ್ ಸಿ ವಿದ್ಯಾರ್ಥಿ ಆತ್ಮಹತ್ಯೆ  Jul 20, 2019

ಭಾರತೀಯ ವಿಜ್ಞಾನ ಸಂಸ್ಥೆ -ಐಐಎಸ್ ಸಿಯ ಕೊಠಡಿಯಲ್ಲಿ 26 ವರ್ಷದ ಪಿಹೆಚ್ ಡಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

IMA scam probe: Officials may Questions MLA Roshan baig, Minister Zameer Khan

ಐಎಂಎ ಮನ್ಸೂರ್ ಖಾನ್ ಬಂಧ;: ಶಾಸಕ ರೋಷನ್ ಬೇಗ್, ಸಚಿವ ಜಮೀರ್ ಖಾನ್ ಮೇಲೆ ತನಿಖಾ ತೂಗುಗತ್ತಿ  Jul 20, 2019

ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ಬಂಧನದ ಬೆನ್ನಲ್ಲೇ ಶಿವಾಜಿ ನಗರದ ಶಾಸಕ ರೋಷನ್ ಬೇಗ್ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೂ ತನಿಖೆ ಬಿಸಿ ತಟ್ಟುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

IMA scam accused Mohammed Mansoor Khan brought to Bengaluru By SIT Officials

ಐಎಂಎ ವಂಚನೆ ಪ್ರಕರಣದ ಕಿಂಗ್ ಪಿನ್ ಮನ್ಸೂರ್ ಖಾನ್ ಬೆಂಗಳೂರಿಗೆ ಕರೆತಂದ ಅಧಿಕಾರಿಗಳು  Jul 20, 2019

ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಮಾಡಿದ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್‍ ನನ್ನು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಎಸ್ ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ.

CM HDkumaraswamy

ರಾಜ್ಯಪಾಲರಿಂದ ಬಂದ 2ನೇ'ಲವ್ ಲೆಟರ್ 'ನೋವುಂಟು ಮಾಡಿದೆ- ಕುಮಾರಸ್ವಾಮಿ  Jul 19, 2019

ಇಂದು ಸಂಜೆ 6 ಗಂಟೆಯೊಳಗೆ ವಿಶ್ವಾಸಮತ ಯಾಚಿಸುವಂತೆ ರಾಜ್ಯಪಾಲ ವಜೂಬಾಯಿ ವಾಲಾ ಅವರಿಂದ ಬಂದ 2ನೇ ಲವ್ ಲೆಟರ್ ತಮ್ಮಗೆ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಹೇಳಿದರು.

Protest By Deceased Youth

ಬೆಂಗಳೂರು:ಹೃದಯಾಘಾತದಿಂದ ಯುವಕ ದುರ್ಮರಣ,ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ  Jul 19, 2019

27 ವರ್ಷದ ಯುವಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆ ಆಡಳಿತಾ ಮಂಡಳಿ ವಿರುದ್ಧ ಮೃತನ ಕುಟುಂಬ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ವಿಲ್ಸನ್ ಗಾರ್ಡನ್ನಿನ ಅಗಡಿ ಆಸ್ಪತ್ರೆ ಮುಂಭಾಗ ಪ್ರಕ್ಷುಬ್ದ ವಾತವಾರಣ ನಿರ್ಮಾಣವಾಗಿತ್ತು.

Governor's order has to be followed or not, it has to be decided by CM Says Speaker Ramesh Kumar

ವಿಶ್ವಾಸ ಮತಕ್ಕೆ ರಾಜ್ಯಪಾಲರ ಗಡುವು ಪಾಲಿಸುವುದೂ, ಬಿಡುವುದು ಸಿಎಂಗೆ ಬಿಟ್ಟದ್ದು: ಸ್ಪೀಕರ್ ರಮೇಶ್ ಕುಮಾರ್  Jul 19, 2019

ವಿಶ್ವಾಸ ಮತ ಯಾಚನೆ ಸಂಬಂಧ ರಾಜ್ಯಪಾಲರು ನೀಡಿರುವ ಅಂತಿಮ ಗಡುವನ್ನು ಪಾಲನೆ ಮಾಡುವುದು, ಬಿಡುವುದು ಸಿಎಂ ಕುಮಾರಸ್ವಾಮಿ ಅವರಿಗೆ ಬಿಟ್ಟ ವಿಚಾರ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

Speaker Ramesh Kumar Anger Against Opposition leaders Who critisize him

ನನ್ನ ಚಾರಿತ್ರ್ಯ ವಧೆಗೆ ಯತ್ನಿಸುವ ಮುನ್ನ ನಿಮ್ಮ ಹಿನ್ನಲೆ ನೋಡಿಕೊಳ್ಳಿ: ಸ್ಪೀಕರ್ ರಮೇಶ್ ಕುಮಾರ್ ಕಿಡಿ  Jul 19, 2019

ತೀವ್ರ ಕುತೂಹಲ ಕೆರಳಿಸಿರುವ ಕಾಂಗ್ರೆಸ್ -ಜೆಡಿಎಸ್ ದೋಸ್ತಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ...

ಸಂಗ್ರಹ ಚಿತ್ರ

ಐಎಂಎ ಬಹುಕೋಟಿ ವಂಚನೆ: ಮನ್ಸೂರ್ ಖಾನ್ ನ ಮತ್ತೋರ್ವ ಪ್ರಚಾರಕನ ಬಂಧನ  Jul 19, 2019

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಪ್ರಮುಖ ಆರೋಪಿ ಮನ್ಸೂರ್ ಖಾನ್ ನ ಮತ್ತೋರ್ವ ಪ್ರಚಾರಕನನ್ನು ಬಂಧಿಸಿದ್ದಾರೆ.

Rowdy sheeter arrested for killing five year old disabled boy in Bengaluru

ಬೆಂಗಳೂರು: 5 ವರ್ಷದ ಬಾಲಕನ ಕೊಲೆಗೆ ಅಪ್ಪನಿಂದಲೇ ಸುಪಾರಿ, ರೌಡಿ ಬಂಧನ  Jul 18, 2019

ಐದು ವರ್ಷದ ಬಾಲಕನ ಕತ್ತು ಹಿಸುಕಿ ಕೊಲೆ ಮಾಡಿದ ರೌಡಿಯನ್ನು ಸಿಸಿಬಿ ಸಂಘಟಿತ ಅಪರಾಧ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ....

Page 1 of 5 (Total: 100 Records)

    

GoTo... Page


Advertisement
Advertisement