Advertisement
ಕನ್ನಡಪ್ರಭ >> ವಿಷಯ

Bjp

Mamata Banerjee

ಕರ್ನಾಟಕದಂತೆ ಬಿಜೆಪಿ ದೇಶದೆಲ್ಲೆಡೆ ಕುದುರೆ ವ್ಯಾಪಾರದಲ್ಲಿ ತೊಡಗಿದೆ: ಮಮತಾ ಬ್ಯಾನರ್ಜಿ  Jul 21, 2019

ಬಿಜೆಪಿಯೊಂದಿಗೆ ಸಂಪರ್ಕಕ್ಕೆ ಬರದಿದ್ದಲ್ಲಿ ಚಿಟ್ ಫಂಡ್ ಹಗರಣದಲ್ಲಿ ಜೈಲಿಗೆ ಕಳಿಸುವುದಾಗಿ ನಮ್ಮ ಶಾಸಕರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಕೇಂದ್ರೀಯ ತನಿಖಾ ಸಂಸ್ಥೆಗಳು ಬೆದರಿಕೆಯೊಡ್ಡಿದೆ....

Ram Garg

ದೆಹಲಿ ಬಿಜೆಪಿ ಮಾಜಿ ಅಧ್ಯಕ್ಷ ರಾಮ್ ಗಾರ್ಗ್ ನಿಧನ: ಪ್ರಧಾನಿ ಸಂತಾಪ  Jul 21, 2019

ರಾಷ್ಟ್ರ ರಾಜಧಾನಿ ನವದೆಹಲಿಯ ಬಿಜೆಪಿಯ ಮಾಜಿ ಅಧ್ಯಕ್ಷ ರಾಮ್ ಗಾರ್ಗ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 7-30 ರ ಸುಮಾರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಹೇಳಿದ್ದಾರೆ.

B.S. Yeddyurappa

ವಿಶ್ವಾಸಮತ ಯಾಚನೆ ವಿಳಂಬ ಮಾಡಿದರೆ ಪ್ರಜಾತಂತ್ರಕ್ಕೆ ದ್ರೋಹ ಬಗೆದಂತೆ - ಯಡಿಯೂರಪ್ಪ  Jul 21, 2019

ವಿಶ್ವಾಸಮತ ಯಾಚನೆಗೆ ಳಂಬ ಮಾಡಿದರೆ ಅದು ಪ್ರಜಾತಂತ್ರ ವ್ಯವಸ್ಥೆಗೆ ದ್ರೋಹ ಬಗೆದಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

DVSadanandhagowda

ಮಧ್ಯಂತರ ಚುನಾವಣೆಗೆ ಡಿವಿ ಸದಾನಂದಗೌಡ ವಿರೋಧ  Jul 21, 2019

ರಾಜ್ಯ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮಧ್ಯಂತರ ಚುನಾವಣೆಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ವಿರೋಧ ವ್ಯಕ್ತಪಡಿಸಿದ್ದಾರೆ.

Representational image

ಗಾಜಿಯಾಬಾದ್: ಬೈಕ್ ನಲ್ಲಿ ಬಂದ ಅಪರಿಚಿತರ ಗುಂಡೇಟಿಗೆ ಬಿಜೆಪಿ ನಾಯಕ ಬಲಿ  Jul 21, 2019

ಬೈಕ್ ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮ ಸ್ಥಳೀಯ ಬಿಜೆಪಿ ನಾಯಕ ಬಿಎಸ್ ಟಾಮರ್ ಸಾವನ್ನಪ್ಪಿದ್ದಾರೆ...

DKShivakumar

ಬಿಜೆಪಿ ತೀವ್ರ ಆತುರದಲ್ಲಿದೆ, ಎಲ್ಲವೂ ಸೋಮವಾರ ಕೊನೆಗೊಳ್ಳಲಿದೆ- ಡಿಕೆ ಶಿವಕುಮಾರ್  Jul 21, 2019

ವಿಶ್ವಾಸಮತ ನಿರ್ಣಯ ಮತ ಹಾಕುವ ವಿಚಾರದಲ್ಲಿ ಆಡಳಿತಾರೂಢ ಮೈತ್ರಿ ಸರ್ಕಾರದ ನಾಯಕರು ಹಾಗೂ ಬಿಜೆಪಿ ನಡುವಣ ವಾಕ್ ಸಮರ ನಡೆಯುತ್ತಿದೆ.

Jagadish Shettar

ಮೈತ್ರಿ ನಾಯಕರ ಕುತಂತ್ರದಿಂದ ಸಾಂವಿಧಾನಿಕ ಬಿಕ್ಕಟ್ಟು: ಜಗದೀಶ್ ಶೆಟ್ಟರ್  Jul 21, 2019

ರಾಜ್ಯಪಾಲರ ಸೂಚನೆಯನ್ನು ಮುಖ್ಯಮಂತ್ರಿ ನಿರ್ಲಕ್ಷಿಸಿರುವುದರಿಂದ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.

Casual Photo

ರಾಜಕೀಯ ಅಸ್ಥಿರತೆ: ಕಾಂಗ್ರೆಸ್ ಬಂಡಾಯ ಶಾಸಕರು ಬಂದರೆ ನಾವು ಹೊರಗೆ- ಬಿಜೆಪಿ ಮುಖಂಡರು  Jul 21, 2019

ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿ ಸೇರ್ಪಡೆಗೆ ಅನೇಕ ಕ್ಷೇತ್ರಗಳಲ್ಲಿ ಬಿಜೆಪಿ ಮುಖಂಡರಿಂದ ಅಸಮಾಧಾನ ವ್ಯಕ್ತವಾಗಿದೆ.ಕೆಲ ಬಿಜೆಪಿ ಮುಖಂಡರು ಪಕ್ಷವನ್ನು ತೊರೆಯಲು ನಿರ್ಧರಿಸಿದ್ದು, ಮುಂಬರುವ ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ.

Eshwar Khandre

ಸಚಿವ ರಹೀಂ ಖಾನ್ ಗೆ ಬಿಜೆಪಿ ಆಮಿಷ ಒಡ್ಡಿದೆ- ಈಶ್ವರ್ ಖಂಡ್ರೆ ಆರೋಪ  Jul 20, 2019

ಕುದುರೆ ವ್ಯಾಪಾರದ ಬಗ್ಗೆ ರಾಜ್ಯಪಾಲರು ಪ್ರಸ್ತಾಪಿಸಿದ್ದಾರೆ ಆದರೆ ಮೈತ್ರಿ ಸರ್ಕಾರದ ಸಚಿವ ರಹೀಂಖಾನ್ ಗೂ ಬಿಜೆಪಿ ಆಮಿಷ ಒಡ್ಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬೆಂಗಳೂರಿನಲ್ಲಿಂದು ಆರೋಪಿಸಿದರು.

BJP Karnataka chief BS Yeddyurappa along with party members at a meeting in the BJP headquarters in Bengaluru on 9 July 2019. (Photo | Pandarinath B, EPS)

ರಾಜಕೀಯ ಬಿಕ್ಕಟ್ಟು: ಅಂತರ ಕಾಯ್ದುಕ್ಪೊಂಡ ಅಮಿತ್ ಶಾ, ಬಿಎಸ್ ವೈ ಹೆಗಲಿಗೆ ಪೂರ್ಣಹೊಣೆ  Jul 20, 2019

ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದಿನದಿನಕ್ಕೆ ಹೊಸ ತಿರುವು ತೆಗೆದುಕೊಳ್ಳುತ್ತಿದೆ. ಅದೇ ವೇಳೆ ಬಿಜೆಪಿ ಕೇಂದ್ರ ರಾಜಕೀಯ ನಾಯಕರು ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಬಿಕ್ಕಟ್ಟಿನಿಂದ ತಮ್ಮದೇ ಅಂತರ ಕಾಯ್ದುಕೊಂಡಿದ್ದು ....

Casual photo

ಉತ್ತರ ಪ್ರದೇಶ: ವಿದ್ಯಾರ್ಥಿಗಳನ್ನು ಬಿಜೆಪಿ ಸದಸ್ಯರನ್ನಾಗಿ ನೋಂದಾಯಿಸಿದ ಶಾಸಕ- ವಿಡಿಯೋ ವೈರಲ್  Jul 20, 2019

ಉತ್ತರ ಪ್ರದೇಶದ ಶಾಸಕರೊಬ್ಬರು ತಾವೇ ಸ್ವತ: ಶಾಲಾ ಮಕ್ಕಳಲ್ಲಿ ಕೇಸರಿ ಸಿದ್ದಾಂತ ತುಂಬುವ ನಿಟ್ಟಿನಲ್ಲಿ ಮುಂದಾಗಿದ್ದಾರೆ.ಸೈದರಾಜ ಕ್ಷೇತ್ರದ ಶಾಸಕ ಸುಶೀಲ್ ಸಿಂಗ್ ಜುಲೈ 17 ರಂದು ನ್ಯಾಷನಲ್ ಇಂಟರ್ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೂ ಬಿಜೆಪಿ ಸದಸ್ಯತ್ವವನ್ನು ವಿಸ್ತರಿಸಿದ್ದಾರೆ.

session at Vidhana Soudha,(file Image)

ವಿಶ್ವಾಸ ಮತಯಾಚನೆಗೆ ವೀಕೆಂಡ್ ಮಸಲತ್ತು: ಫಲ ನೀಡಲಿದ್ಯಾ ದೋಸ್ತಿಗಳ ಕಸರತ್ತು!  Jul 20, 2019

ಆಡಳಿತಾರೂಢ ಮೈತ್ರಿ ಕೂಟ ಮತ್ತು ವಿರೋಧ ಪಕ್ಷದ ಹಗ್ಗ ಜಗ್ಗಾಟ ಶುಕ್ರವಾರವೂ ಮುಂದುವರಿದಿದೆ. ಈ ನಡುವೆ ತಮ್ಮ 14 ತಿಂಗಳ ಸರ್ಕಾರವನ್ನು ..

H.Vishwanath slams Sa.Ra.Mahesh over allegations of accepting money to join BJP

ನನ್ನ ಸಾಲ ತೀರಿಸಲು ರಿಯಲ್ ಎಸ್ಟೇಟ್ ಸಾರಾ ಮಹೇಶ್ ಗೆ ಸಾಧ‍್ಯವೇ?: ಹೆಚ್.ವಿಶ‍್ವನಾಥ್  Jul 19, 2019

ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಹೆಚ್ ವಿಶ್ವನಾಥ್ ಸಾಲ ತೀರಿಸಲು ಪಕ್ಷ ತೊರೆದು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂದು ತಮ್ಮ ವಿರುದ್ಧ ಸಚಿವ...

R.Ashok

ಕಾಂಗ್ರೆಸ್ ಕುದುರೆ ವ್ಯಾಪಾರ ಆರೋಪ ವಿಲಕ್ಷಣ- ಆರ್. ಅಶೋಕ್  Jul 19, 2019

ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ ಬಳಿಕ ಬಿಜೆಪಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಆ ಪಕ್ಷದವರು ಮಾಡುತ್ತಿರುವ ಆರೋಪ ವಿಲಕ್ಷಣದಿಂದ ಕೂಡಿದೆ ಎಂದು ಬಿಜೆಪಿ ಹಿರಿಯ ಶಾಸಕ ಆರ್. ಅಶೋಕ್ ಹೇಳಿದ್ದಾರೆ.

MLA Shrimanth Patil in hospital

ನಾನು ಬಿಜೆಪಿ ನಾಯಕರಿಂದ ಅಪಹರಣಕ್ಕೆ ಒಳಗಾಗಿಲ್ಲ- ಶಾಸಕ ಶ್ರೀಮಂತ್ ಪಾಟೀಲ್  Jul 19, 2019

ನಾನು ಬಿಜೆಪಿ ನಾಯಕರಿಂದ ಅಪಹರಣಕ್ಕೆ ಒಳಗಾಗಿಲ್ಲ. ಸದನಕ್ಕೆ ಗೈರಾಗಿರುವುದರ ಹಿಂದೆ ಯಾವುದೇ ...

Krishna Byre Gowda

ಸದನದಲ್ಲಿ ಆಪರೇಷನ್ ಕಮಲದ ಗದ್ದಲ: ಶಾಸಕರ ಕುದುರೆ ವ್ಯಾಪಾರಕ್ಕೆ ಬಿಜೆಪಿಯಿಂದ ಕೋಟಿ ಕೋಟಿ ಹಣ!  Jul 19, 2019

ಸದನದಲ್ಲಿ ಮುಖ್ಯಮಂತ್ರಿಗಳ ಮಾತನಾಡುತ್ತಿರುವ ವೇಳೆಯಲ್ಲಿ ಆಪರೇಷನ್ ಕಮಲದ ಬಗ್ಗೆ ಪ್ರಸ್ತಾಪವಾಯಿತು...

H.D Kumara swamy

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರು ರೇವಣ್ಣ ಅವರ ನಿಂಬೆಹಣ್ಣಿನ ಬಗ್ಗೆ ಮಾತನಾಡುತ್ತಾರೆ: ರೇಣುಕಾಚಾರ್ಯ ಕಾಲೆಳೆದ ಸಿಎಂ  Jul 19, 2019

ಅಂದು ಯಡಿಯೂರಪ್ಪ ವಿರುದ್ದ ಕುತಂತ್ರ ನಡೆಸಿದವರು ಇಂದು ಅದೇ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಲು ಶಾಸಕರನ್ನು ಕಟ್ಟಿ ಹಾಕುತ್ತಿದ್ದಾರೆ ಎಂದು ...

DCM had breakfast in Vidhana Saudha with BJP MLA

ಸ್ನೇಹ ರಾಜಕೀಯವನ್ನು ಮೀರಿದ್ದು ಎಂದು ಬಿಜೆಪಿ ಶಾಸಕರ ಜೊತೆ ಉಪಾಹಾರ ಸವಿದ ಡಿಸಿಎಂ ಪರಮೇಶ್ವರ್!  Jul 19, 2019

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿಶ್ವಾಸ ಮತಯಾಚನೆ ಮುಂದೂಡಿದ್ದನ್ನು ಪ್ರತಿಭಟಿಸಿ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಿಧಾನಸೌಧದ...

Siddaramaiah

ಸೋಗಲಾಡಿ ಸಿದ್ದರಾಮಯ್ಯ, 'ನೀವು ಮಾಡಿದ್ರೆ ಗರತೀತನ, ಬೇರೆಯವರು ಮಾಡಿದ್ರೆ ಹಾದರನಾ?'  Jul 19, 2019

ಮಾಜಿ ಮುಖ್ಯಮಂತ್ರಿ ಸಿಎಲ್ ಪಿ ನಾಯಕ ಸಿದ್ದರಾಮಯ್ಯ ಅವರನ್ನು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ...

ಇಶ್ರಾತ್ ಜಹಾನ್

ಹನುಮಾನ್ ಚಾಲೀಸ್ ವಾಚಿಸಿದ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ, ಮನೆ ಬಿಡುವಂತೆ ಒತ್ತಡ!  Jul 19, 2019

ಹಿಜಾಬ್ ಧರಿಸಿ ಹನುಮಾನ್ ಚಾಲೀಸ್ ವಾಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ ಹಾಗೂ ತಕ್ಷಣ ಮನೆ ಖಾಲಿ ಮಾಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಮಹಿಳೆಯೊಬ್ಬರು...

Page 1 of 5 (Total: 100 Records)

    

GoTo... Page


Advertisement
Advertisement