Advertisement
ಕನ್ನಡಪ್ರಭ >> ವಿಷಯ

Cm Kumaraswamy

N Mahesh

ಸಮ್ಮಿಶ್ರ ಸರ್ಕಾರಕ್ಕೆ ಸಂಕಷ್ಟ: ಬಿಜೆಪಿಗೆ ಬೆಂಬಲಿಸಲಿದ್ದಾರಾ ಬಿಎಸ್ಪಿ ಶಾಸಕ ಮಹೇಶ್?  Jul 15, 2019

ರಾಜ್ಯದ ಏಕೈಕ ಬಹುಜನ ಸಮಾಜವಾದಿ ಪಕ್ಷದ ಶಾಸಕ ಎನ್. ಮಹೇಶ್ ತಾವು ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ....

Yeddyurappa

ವಿಶ್ವಾಸಮತಯಾಚಿಸುವ ಸಿಎಂ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ: ಯಡಿಯೂರಪ್ಪ  Jul 13, 2019

: ಮೈತ್ರಿ ಸರ್ಕಾರ ಪತನ ನಿಶ್ಚಿತ, ಆದರೂ ವಿಶ್ವಾತಮತ ಯಾಚಿಸುವ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ

CM Kumaraswamy

ಕುಮಾರಣ್ಣ, ಇದೇನಣ್ಣಾ? ಸರ್ಕಾರಿ ಶಾಲೇಲಿ ಮಲಗಿದ್ರೂ ಒಂದು ದಿನದ ಗ್ರಾಮ ವಾಸ್ತವ್ಯಕ್ಕೆ ಖರ್ಚಾದ ಹಣವೆಷ್ಟು ನೋಡಣ್ಣಾ!  Jun 23, 2019

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಹಾಸಿಗೆ ಬೇಡವೆಂದು ಹೇಳಿ ಚಾಪೆ ಮೇಲೆಯೇ ಮಲಗಿ ಸರಳತೆ ಮೆರೆದರು, ಆದರೆ ಸಿಎಂ

DC Harish Kumar K, ZP CEO M Roshan and other officials visit Medini on Friday

ಕುಮಟಾ ತಾಲ್ಲೂಕಿನ ಮೇದಿನಿ ಗ್ರಾಮಕ್ಕೆ ಕೊನೆಗೂ ಸಿಗಲಿದೆ ರಸ್ತೆ ಸಂಪರ್ಕ ಭಾಗ್ಯ!  Jun 22, 2019

ಉತ್ತರ ಕನ್ನಡ ಜಿಲ್ಲೆಯ ಮೇದಿನಿ ಗ್ರಾಮಕ್ಕೆ ಕೊನೆಗೂ ರಸ್ತೆ ಭಾಗ್ಯ ಸಿಗುವ ಸಮಯ ಬಂದಿದೆ. ಇಲ್ಲಿಗೆ ಹಲವು ವರ್ಷಗಳಿಂದ ರಸ್ತೆ ಸಂಪರ್ಕವಿರಲಿಲ್ಲ...

CM Kumaraswamy

ಮಳೆ ಹಿನ್ನೆಲೆ: ನಾಳಿನ ಸಿಎಂ ಎಚ್ ಡಿಕೆ ಗ್ರಾಮವಾಸ್ತವ್ಯ ರದ್ದು  Jun 22, 2019

ಮಳೆ ಹಿನ್ನೆಲೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರ ನಾಳಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರದ್ದಾಗಿದೆ.

CM Kumaraswamy

ವೈದ್ಯರು ಮುಷ್ಕರ ನಿಲ್ಲಿಸಿ ಕೂಡಲೇ ಕರ್ತವ್ಯಕ್ಕೆ ಹಾಜರಾಗಿ, ಸಿಎಂ ಕುಮಾರಸ್ವಾಮಿ  Jun 17, 2019

ವೈದ್ಯರ ಮೇಲೆ ಹಲ್ಲೆ ಖಂಡನೀಯ. ಆದರೆ ಆದರೆ, ವೈದರು ಮುಷ್ಕರ ನಿರತರಾದರೆ ಸಹಸ್ರಾರು ...

CM  HD Kumaraswamy

ಮಧ್ಯಂತರ ಚುನಾವಣೆ ಪ್ರಶ್ನೆಯೇ ಇಲ್ಲ: ಪುತ್ರ ನಿಖಿಲ್ ಮಾತಿಗೆ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ  Jun 07, 2019

ಮೈತ್ರಿ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ, ಮಧ್ಯಂತರ ಚುನಾವಣೆ ಎದುರಾಗಬಹುದು, ಎಲ್ಲದಕ್ಕೂ ಸಿದ್ಧರಾಗಿ ಎಂಬ ಮುಖ್ಯಮಂತ್ರಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿಕೆಗೆ....

Salumarada Thimmakka meets CM Kumaraswamy

ಸಾಲು ಮರದ ತಿಮ್ಮಕ್ಕ ಅವರ ಮನವಿಗೆ ಸ್ಪಂದಿಸಿದ ಸಿಎಂ: ಮರ ಕಡಿಯದಂತೆ ಅಧಿಕಾರಿಗಳಿಗೆ ಸೂಚನೆ  Jun 03, 2019

ಕುಂದೂರು-ಹುಲಿಕಲ್ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಯೋಜನೆಗೆ ಬ್ರೇಕ್ ಬಿದ್ದಿದೆ. ಸೋಮವಾರ ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಮುಖ್ಯಮಂತ್ರಿ...

HD KUmaraswamy

ಮೋದಿ ಸಂಪುಟ ಸೇರಿದ ರಾಜ್ಯ ಸಂಸದರಿಗೆ ಶುಭ ಹಾರೈಸಿದ ಸಿಎಂ  May 31, 2019

ಪ್ರಧಾನಿ ಮೋದಿಯವರ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಿ ನೇಮಕವಾಗಿರುವ ರಾಜ್ಯದ ನಾಲ್ವರು ನಾಯಕರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.

High security is placed outside the resort where CM Kumaraswamy is staying

ದಿನಕ್ಕೆ 80ಸಾವಿರ ರು ಬಾಡಿಗೆಯ ಐಷಾರಾಮಿ ರೆಸಾರ್ಟ್ ನಲ್ಲಿ ಎಚ್ ಡಿಕೆ ಕುಟುಂಬ ವಾಸ್ತವ್ಯ: ಮೊಬೈಲ್ ಜಾಮರ್  May 11, 2019

ಮುಖ್ಯಮಂತ್ರಿ ಎಚ್,ಡಿ ಕುಮಾರಸ್ವಾಮಿ ಉಡುಪಿಯಲ್ಲಿ ಪ್ರಕೃತಿ ಚಿಕಿತ್ಸೆ, ಬಳಿಕ ಇದೀಗ ಕೊಡಗಿನ ಐಷಾರಾಮಿ ರೆಸಾರ್ಟಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ....

CM Kumaraswamy spoke at Ramanagara

ಕುಟುಂಬ ರಾಜಕಾರಣದಿಂದಲೇ ಈ ದೇಶ ಅಭಿವೃದ್ಧಿ ಹೊಂದಿದ್ದು: ಹೆಚ್ ಡಿ ಕುಮಾರಸ್ವಾಮಿ  Apr 18, 2019

ಕುಟುಂಬ ರಾಜಕಾರಣ ಈಗ ಮುಖ್ಯ ಚರ್ಚೆಯ ವಿಷಯವಲ್ಲ, ದೇಶದ ಸಮಸ್ಯೆ ಬಗ್ಗೆ ಮಾತನಾಡಿ ...

Amit Shah

ಸಿಎಂ ಕುಮಾರಸ್ವಾಮಿ ರೈತರಿಗೆ ಸುಳ್ಳು ಭರವಸೆ ನೀಡಿದ್ದಾರೆ, ಅವರಿಗೆ ಕರ್ನಾಟಕ ಭ್ರಷ್ಟಾಚಾರದ ಎಟಿಎಂ: ಅಮಿತ್ ಶಾ ಟೀಕೆ  Apr 16, 2019

ಸಿಎಂ ಕುಮಾರಸ್ವಾಮಿ ರಾಜ್ಯದ ರೈತರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ...

CM Kumaraswamy campaign in Mandya's Shravana Bela

ಸಿಎಂ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಅಪಾಯದಿಂದ ಪಾರು  Apr 11, 2019

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ...

PM Modi questions Congress and JDS party affection towards Pakistan at election rally in Chitradurga

ನಿಮ್ಮ ಓಟ್ ಬ್ಯಾಂಕ್ ಭಾರತದಲ್ಲಿದೆಯೋ, ಪಾಕಿಸ್ತಾನದಲ್ಲಿದೆಯೋ?: ಸಿಎಂ ಕುಮಾರಸ್ವಾಮಿಗೆ ಮೋದಿ ಪ್ರಶ್ನೆ  Apr 09, 2019

ಕರ್ನಾಟಕದ ಮುಖ್ಯಮಂತ್ರಿಗಳ ಓಟ್ ಬ್ಯಾಂಕ್ ಭಾರತದಲ್ಲಿದೆಯೋ ಅಥವಾ ಪಾಕಿಸ್ತಾನದಲ್ಲಿದೆಯೋ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.

Page 1 of 1 (Total: 14 Records)

    

GoTo... Page


Advertisement
Advertisement