Advertisement
ಕನ್ನಡಪ್ರಭ >> ವಿಷಯ

Congress Mla

Karnataka crisis: Congress MLA's express willingness to sit in opposition

ಕಾಂಗ್ರೆಸ್ ಶಾಸಕಾಂಗ ಸಭೆ: ಪ್ರತಿಪಕ್ಷದಲ್ಲಿ ಕುಳಿತು ಕೆಲಸ ಮಾಡಲು 'ಕೈ' ಶಾಸಕರ ಒಲವು  Jul 15, 2019

ವಿಶ್ವಾಸಮತ ಯಾಚನೆ ಮಾಡುವುದಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಘೋಷಣೆ ಮಾಡಿದ ಬಳಿಕ ಬಿಜೆಪಿ ಯಾವ ನಿಲುವು ತಳೆಯಲಿದೆ...

Rahul Gandhi

ರಾಜ್ಯ ಸಮ್ಮಿಶ್ರ ಸರ್ಕಾರದ ಬಿಕ್ಕಟ್ಟು, ಶಾಸಕರ ರಾಜೀನಾಮೆ ಕುರಿತು ಮೌನ ಮುರಿದ ರಾಹುಲ್ ಗಾಂಧಿ  Jul 13, 2019

16 ಶಾಸಕರ ರಾಜೀನಾಮೆ ನಿರ್ಧಾರದಿಂದ ರಾಜ್ಯ ಸಮ್ಮಿಶ್ರ ಸರ್ಕಾರ ಪತನದ ಆತಂಕ ಎದುರಿಸುತ್ತಿರುವ ಬೆಳವಣಿಗೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೌನ ಮುರಿದಿದ್ದಾರೆ.

Now, political drama unfolds in Goa as 10 Congress MLAs merger with BJP

ಕರ್ನಾಟಕ ನಂತರ ಗೋವಾದಲ್ಲಿ ಹೈಡ್ರಾಮಾ: ಬಿಜೆಪಿ ಜತೆ 10 ಕಾಂಗ್ರೆಸ್ ಶಾಸಕರು ವಿಲೀನ  Jul 10, 2019

ರಾಜ್ಯದಲ್ಲಿ ಭಾರೀ ರಾಜಕೀಯ ಹೈಡ್ರಾಮಾ ನಡೆಯುತ್ತಿರುವ ಬೆನ್ನಲ್ಲೇ ನೆರೆಯ ಗೋವಾದಲ್ಲೂ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಗೋವಾ....

Siddaramaiah

ಬಿಜೆಪಿಯವರು ಲಜ್ಜೆಗೆಟ್ಟವರು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ: ಸಿದ್ದರಾಮಯ್ಯ  Jul 10, 2019

ಆಪ್ತ ಶಾಸಕರ ರಾಜೀನಾಮೆ ಬೆಳವಣಿಗೆಯಿಂದ ಆಕ್ರೋಶಗೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

K'taka political crisis: Additional police personnel deployed in Vidhana Soudha as BJP-Congress leaders get into verbal fight

ವಿಧಾನಸೌಧದಲ್ಲಿ ಹೈಡ್ರಾಮ: ಶಾಸಕ ಡಾ.ಸುಧಾಕರ್ ಮನವೊಲಿಕೆ ಯತ್ನ ವಿಫಲ: ಪೊಲೀಸ್ ಭದ್ರತೆಯಲ್ಲಿ ಹೊರಬಂದ ಶಾಸಕ  Jul 10, 2019

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ನ ಡಾ.ಜೆ ಸುಧಾಕರ್ ಅವರನ್ನು ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ನಾಯಕರು ಅವರನ್ನು ಒತ್ತಾಯಪೂರ್ವಕವಾಗಿ ಎಳೆದೊಯ್ದು ವಿಧಾನಸೌಧದಲ್ಲಿ ಹೈಡ್ರಾಮ

roshan baig

ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದೇನೆ: ಗೋವಾ ಮುಂಬಯಿ ಎಲ್ಲಿಗೂ ಹೋಗುತ್ತಿಲ್ಲ; ರೋಷನ್ ಬೇಗ್  Jul 09, 2019

ಶಿವಾಜಿನಗರ ಕ್ಷೇತ್ರದ ಶಾಸಕ ರೋಷನ್ ಬೇಗ್ ಇಂದು ಖುದ್ದಾಗಿ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜಿನಾಮೆ ಸಲ್ಲಿಸಿರುವುದಾಗಿ ಸ್ವತಃ ಅವರೇ ಸ್ಪಷ್ಟ ಪಡಿಸಿದ್ದಾರೆ. ..

Karnataka political crisis: Suspended Congress MLA Roshan Baig says will quit as MLA, join BJP

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರುತ್ತೇನೆ: ರೋಷನ್ ಬೇಗ್  Jul 08, 2019

ದೋಸ್ತಿ ಸರ್ಕಾರಕ್ಕೆ ಮತ್ತೊಂದು ಶಾಕ್ ನೀಡಿರುವ ಕಾಂಗ್ರೆಸ್‍ನಿಂದ ಅಮಾನತುಗೊಂಡಿರುವ ಮಾಜಿ ಸಚಿವ, ಹಾಲಿ ಶಿವಾಜಿನಗರ ಶಾಸಕ ರೋಷನ್...

GT Devegowda

ಶಾಸಕರ ರಾಜಿನಾಮೆ ಹಿಂದೆ ಪ್ರಧಾನಿ ಮೋದಿ, ಅಮಿತ್ ಶಾ ಕೈವಾಡವಿಲ್ಲ: ಬಿಜೆಪಿ ಪರ ಜಿಟಿ ದೇವೇಗೌಡ ಬ್ಯಾಟಿಂಗ್  Jul 02, 2019

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ಮೈತ್ರಿ ಸರ್ಕಾರದಲ್ಲಿ ಅಭದ್ರತೆ ಸೃಷ್ಟಿಸುವ ಕೆಲಸ ಮಾಡುತ್ತಿಲ್ಲ, ಅವರು ಯಾವುದೇ ಶಾಸಕರಿಂದ ....

Collection Photo

ಮೋದಿ ಸಂಪುಟ ರಚನೆಯನ್ನು ಹೊಗಳಿದ ಕಾಂಗ್ರೆಸ್ ಶಾಸಕ ರೋಷನ್ ಬೇಗ್‌  Jun 01, 2019

ಪಕ್ಷದ ನಾಯಕರ ವಿರುದ್ಧ ಟೀಕೆ ಮಾಡಿದ್ದರಿಂದ ಶಿಸ್ತು ಕ್ರಮದ ನೋಟಿಸ್ ಬಂದಿರುವ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ರೋಷನ್ ಬೇಗ್, ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದಾರೆ.

Twelve Manipur Congress MLAs quit posts, party says they won’t defect to BJP

ಮಣಿಪುರ: ಪಕ್ಷದ ಹುದ್ದೆಗಳಿಗೆ 12 ಕಾಂಗ್ರೆಸ್ ಶಾಸಕರಿಂದ ರಾಜೀನಾಮೆ  May 29, 2019

ಲೋಕಸಭೆ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮಣಿಪುರದಲ್ಲಿ...

DKShivakumar

ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿ ಜೊತೆಗೆ ಗುರುತಿಸಿಕೊಂಡಿಲ್ಲ- ಡಿ ಕೆ ಶಿವಕುಮಾರ್  May 12, 2019

ರಾಜ್ಯದಲ್ಲಿ ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾದಾಗಿನಿಂದಲೂ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಲೇ ಇದೆ ಎಂದು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

Page 1 of 1 (Total: 11 Records)

    

GoTo... Page


Advertisement
Advertisement