Advertisement
ಕನ್ನಡಪ್ರಭ >> ವಿಷಯ

Court

Udit Raj

ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಕೂಡ ಭಾಗಿಯೇ?: ಕಾಂಗ್ರೆಸ್ ನಾಯಕ ಗಂಭೀರ ಆರೋಪ  May 22, 2019

"ಎಲ್ಲಾ ವಿವಿಪ್ಯಾಟ್ ಗಳನ್ನೂ ಎಣಿಕೆ ಮಾಡಲು ಸುಪ್ರೀಂ ಕೋರ್ಟ್ ಏಕೆ ಒಪ್ಪಿಕೊಳ್ಳುವುದಿಲ್ಲ? ಹಾಗಾದರೆ ಸರ್ವೋಚ್ಚ ನ್ಯಾಯಾಲಯ ಸಹ ಚುನಾವಣಾ ಅಕ್ರಮಗಳ ಭಾಗವೆ? " ಎಂದು ಕಾಂಗ್ರೆಸ್ ನಾಯಕ....

Representational image

ಬ್ಯಾಂಕ್ ಗೆ ಸಾಲ ಹಿಂತಿರುಗಿಸದ ರೈತರಿಗೆ ಕೋರ್ಟ್ ನೊಟೀಸ್, ಕಂಗಾಲಾದ ರೈತರು  May 22, 2019

ಚಾಮರಾಜನಗರ ಜಿಲ್ಲೆಯ ಬರಗಾಲಪೀಡಿತ ಪ್ರದೇಶಗಳ ರೈತರು ತಮ್ಮ ಸಾಲಮನ್ನಾ ಆಗುತ್ತದೆ ಎಂದು ...

SC stays Delhi HC order disallowing black money law to operate retrospectively

ಕಪ್ಪು ಹಣ ಕಾಯ್ದೆ ಪೂರ್ವಾನ್ವಯ ಗೊಳಿಸಲಾಗದು ಎಂಬ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ  May 21, 2019

2016ರ ಕಪ್ಪು ಹಣ ಕಾಯ್ದೆಯನ್ನು 2015ರ ಜುಲೈ ಯಿಂದ ಪೂರ್ವಾನ್ವಯ ಗೊಳಿಸಲಾಗದು ಎಂಬ ದೆಹಲಿ ಹೈಕೋರ್ಟ್ ಆದೇಶಕ್ಕೆ ಮಂಗಳವಾರ...

SC turns down 100% matching of VVPATs with EVMs

ಲೋಕಸಮರ: ಇವಿಎಂ ಮತಗಳ ಜೊತೆ ಶೇ. 100 ವಿವಿಪ್ಯಾಟ್ ಹೊಂದಾಣಿಕೆ ಕೋರಿದ್ದ ಅರ್ಜಿ 'ಸುಪ್ರೀಂ'ನಿಂದ ವಜಾ  May 21, 2019

ಲೋಕಸಭೆ ಮಹಾಚುನಾವಣೆ ಫಲಿತಾಂಶ ಮೇ 23ರಂದು ಘೊಷಣೆಯಾಗಲಿದ್ದು ಈ ಕುರಿತಂತೆ ಮಂಗಳವಾರ ಎರಡು ಅತ್ಯಂತ...

‘Modi's thieves’ jibe: Arunachal court summons Rahul Gandhi

ಎಲ್ಲಾ ಮೋದಿಗಳು ಕಳ್ಳರೇ ಹೇಳಿಕೆ: ರಾಹುಲ್ ಗಾಂಧಿಗೆ ಅರುಣಾಚಲ ಕೋರ್ಟ್ ನಿಂದ ಸಮನ್ಸ್  May 18, 2019

ಎಲ್ಲಾ ಮೋದಿಗಳು ಕಳ್ಳರೇ ಎಂದು ವಿವಾದಾತ್ಮ ಹೇಳಿಕೆ ನೀಡಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಅವರಿಗೆ ಅರುಣಾಚಲ ಪ್ರದೇಶದ ಸ್ಥಳೀಯ ಕೋರ್ಟ್ ಶನಿವಾರ ಸಮನ್ಸ್ ಜಾರಿ ಮಾಡಿದೆ.

Court turns down actor Karan Oberoi's bail plea in rape case

ಅತ್ಯಾಚಾರ ಪ್ರಕರಣ: ನಟ ಕರಣ್‌ ಒಬೆರಾಯ್‌ ಜಾಮೀನು ಅರ್ಜಿ ವಜಾ  May 17, 2019

ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಬ್ಲ್ಯಾಕ್ ಮೇಲ್ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿಂದಿ ಕಿರುತೆರೆಯ ಖ್ಯಾತ ನಟ ಕರಣ್‌ ಒಬೆರಾಯ್‌...

Pragya Thakur, other Malegaon blast accused asked to appear before court once a week

ಮಾಲೆಗಾಂವ್ ಸ್ಫೋಟ: ವಾರಕ್ಕೊಮ್ಮೆ ಕೋರ್ಟ್ ಗೆ ಹಾಜರಾಗುವಂತೆ ಪ್ರಗ್ಯಾ ಸಿಂಗ್, ಇತರರಿಗೆ ಸೂಚನೆ  May 17, 2019

ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಗ್ಯಾ ಸಿಂಗ್ ಠಾಕೂರ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 2018ರ ಮಾಲೆಗಾಂವ್...

Supreme Court opens doors for arrest of Mamata's top cop

ಶರದಾ ಹಗರಣ: ದೀದಿಗೆ ಭಾರಿ ಹಿನ್ನಡೆ, ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಗೆ ಬಂಧನ ಭೀತಿ!  May 17, 2019

ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೀಡಿದ್ದ 'ಬಂಧನದಿಂದ ಸುರಕ್ಷತೆ' ಆದೇಶವನ್ನು ತೆರುವು ಗೊಳಿಸಿದ್ದು, ರಾಜೀವ್ ಕುಮಾರ್ ಅವರಿಗೆ ಮತ್ತೆ ಬಂಧನ ಭೀತಿ ಎದುರಾಗಿದೆ.

Kamal Haasan

ಕಮಲ್ ಹಾಸನ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ನ್ಯಾಯಾಲಯ  May 16, 2019

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಭಯೋತ್ಪಾದಕ ಎಂದಿದ್ದ ನಟ, ರಾಜಕಾರಣಿ ಕಮಲ್ ಹಾಸನ್ ವಿರುದ್ಧ ದೆಹಲಿಯ ನ್ಯಾಯಾಲಯವೊಂದು ಸ್ವಯಂ ಪೇರಿತ ದೂರು ದೂಖಲಿಸಿಕೊಂಡಿದೆ.

Karnataka  High Court

ಹೈಕೋರ್ಟ್ ನಲ್ಲಿ ವಕೀಲೆ ಕೊಲೆ: ಲಾಯರ್ ಗೆ ಜೀವಾವಧಿ ಶಿಕ್ಷೆ ಖಚಿತಪಡಿಸಿದ ಉಚ್ಚ ನ್ಯಾಯಾಲಯ!  May 16, 2019

ರಾಜ್ಯ ಹೈಕೋರ್ಟ್‌ನ ಒಂದನೇ ಮಹಡಿಯಲ್ಲಿ ವಕೀಲೆ ನವೀನಾ ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ...

'Godse was a terrorist' remark: HC refuses to entertain BJP leader's PIL against Kamal Haasan

ಹಿಂದೂ ಭಯೋತ್ಪಾದಕ ಹೇಳಿಕೆ: ನಟ ಕಮಲ್ ಹಾಸನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್!  May 15, 2019

'ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದೂ' ಎಂಬ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಬಿಜೆಪಿ ದಾಖಲಿಸಿದ್ದ ದೂರನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

Morphed image of Mamata: SC says arrest of BJP activist Priyanka Sharma prima facie arbitrary

ಮಮತಾ ತಿರುಚಿದ ಚಿತ್ರ: ಪ್ರಾಥಮಿಕ ದೂರಿನನ್ವಯ ಪ್ರಿಯಾಂಕಾ ಶರ್ಮಾ ಬಂಧನ - ಸುಪ್ರೀಂ  May 15, 2019

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಫೋಟೋ ತಿರುಚಿ ಮೆಟ್ ಗಾಲಾ ರೂಪ ನೀಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಬಿಜೆಪಿ....

Morphed photo of Mamata Banerjee: SC grants bail to Bengal BJP activist Priyanka Sharma

ಮಮತಾ ಬ್ಯಾನರ್ಜಿ ಫೋಟೋ ತಿರುಚಿ ಜೈಲು ಪಾಲಾಗಿದ್ದ ಬಿಜೆಪಿ ಕಾರ್ಯಕರ್ತೆಗೆ 'ಸುಪ್ರೀಂ' ಜಾಮೀನು  May 14, 2019

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಚಿತ್ರವನ್ನು ಫೋಟೋಶಾಪ್ ಮಾಡಿ ಜೈಲುಪಾಲಾಗಿದ್ದ ಬಿಜೆಪಿ ಕಾರ್ಯಕರ್ತೆ ಪ್ರಿಯಾಂಕಾ ಶರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

Supreme Court rejects plea to advance poll timing during Ramzan

ರಂಜಾನ್ ವೇಳೆ ಮತದಾನದ ಸಮಯ ಬದಲಾವಣೆ ಕೋರಿದ್ದ ಅರ್ಜಿ ವಜಾ  May 13, 2019

ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯ ಮತದಾನ ಸಮಯವನ್ನು ಬದಲಿಸಬೇಕು ಎಂದು ಕೋರಿ...

Nalapad

ನೀವು ಮಾಡಿರೋ ಪಾಪ ಎಲ್ಲಿ ಹೋದ್ರೂ ಕಳೆಯಲ್ಲ! ನಲಪಾಡ್ ಮಕ್ಕಾ ಯಾತ್ರೆಗೆ ಹೈಕೋರ್ಟ್ ಅಸಮ್ಮತಿ  May 10, 2019

ನೀವು ಮಾಡಿದ ಪಾಪ ಎಲ್ಲಿಗೇ ಹೋದರೂ ಕಳೆಯಲ್ಲ ಎಂದು ಅಭಿಪ್ರಾಯಪಟ್ಟ ಕರ್ನಾಟಕ ಹೈಕೋರ್ಟ್ ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಆರೋಪಿ ಮೊಹಮ್ಮದ್ ನಲಪಾಡ್ ಗೆ ಮಕ್ಕಾಗೆ ತೆರಳಲು ಅನುಮತಿ ನಿರಾಕರಿಸಿದೆ.

SC reserves verdict in Rafale review case

ರಾಫೆಲ್ ಮರುಪರಿಶೀಲನಾ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್  May 10, 2019

ರಾಫೆಲ್ ಫೈಟರ್ ಜೆಟ್ ಒಪ್ಪಂದದ ಪ್ರಕರಣದ ಬಗ್ಗೆ ಕ್ರಿಮಿನಲ್ ತನಿಖೆ ನಡೆಸಬೇಕೆಂಬ ಮರುಪರಿಶೀಲನಾ ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ.

Supreme Court order on Ayodhya should bring peace: Muslim litigant

ಸುಪ್ರೀಂ ಕೋರ್ಟ್ ನ ಅಯೋಧ್ಯೆಯ ತೀರ್ಪು ಶಾಂತಿ ತರಬೇಕು: ಮುಸ್ಲಿಂ ಕಕ್ಷಿಗಾರ  May 10, 2019

ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ತೀರ್ಪು ಶಾಂತಿ ತರಬೇಕೆಂದು ಬಾಬ್ರಿ ಮಸೀದಿ ವಿವಾದದ ಮುಖ್ಯ ಅರ್ಜಿದಾರ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.

priyank Kharge

ಬಡ್ತಿ ಮೀಸಲಾತಿಗೆ ಸುಪ್ರೀಂಕೋರ್ಟ್ ಅಸ್ತು ಸ್ವಾಗತಾರ್ಹ: ಪ್ರಿಯಾಂಕ್ ಖರ್ಗೆ  May 10, 2019

ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನೂತನ ಕಾಯಿದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿರುವುದು ಸ್ವಾಗತಾರ್ಹ. ಇದರಿಂದ ಪರಿಶಿಷ್ಟ ...

Supreme Court

ಕರ್ನಾಟಕ ಸರ್ಕಾರದ ಎಸ್‏ಸಿ, ಎಸ್‏ಟಿ ಬಡ್ತಿ ಮೀಸಲಾತಿ ಕಾಯ್ದೆಗೆ ಸುಪ್ರೀಂ ಕೋರ್ಟ್ ಅಸ್ತು  May 10, 2019

ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ಆಧಾರದ ಮೇಲೆ ಬಡ್ತಿ ನೀಡುವ ರಾಜ್ಯ ಸರ್ಕಾರದ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ...

Abhay Srinivas takes oath As Chief Justice Of Karnataka High Court

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಪ್ರಮಾಣ ವಚನ ಸ್ವೀಕಾರ  May 10, 2019

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.

Page 1 of 5 (Total: 100 Records)

    

GoTo... Page


Advertisement
Advertisement