Advertisement
ಕನ್ನಡಪ್ರಭ >> ವಿಷಯ

Davanagere

ಹನೀಫ್ ಇಂಟರ್ ನ್ಯಾಷನಲ್ ಟೂರ್ಸ್ ಅ್ಯಂಡ್ ಟ್ರಾವೆಲ್ಸ್

ದಾವಣಗೆರೆ: ಕಡಿಮೆ ದರಕ್ಕೆ ಮೆಕ್ಕಾ ಯಾತ್ರೆ ಮಾಡಿಸುವುದಾಗಿ ಹೇಳಿ ಟೂರಿಸ್ಟ್ ಏಜೆನ್ಸಿಯಿಂದ ದೋಖಾ  Jul 07, 2019

ಕಡಿಮೆ ದರದಲ್ಲಿ ಮದೀನಾ ಯಾತ್ರೆ ಮಾಡಿಸುವುದಾಗಿ ಕರೆದೊಯ್ದು ಟೂರಿಸ್ಟ್ ಏಜೆನ್ಸಿಯೊಂದು ಯಾತ್ರಿಕರನ್ನು ವಂಚಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

In Davanagere, police guard lake water

ಎಂಥಾ ಕಾಲ ಬಂತಪ್ಪಾ! ಕೆರೆ ನೀರಿಗೆ ಪೊಲೀಸ್ ಕಾವಲು!  Jun 26, 2019

ರಾಜ್ಯದ ಹಲವು ಭಾಗಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ, ಹೀಗಾಗಿ ಜಿಲ್ಲಾಡಳಿತ ನಂಬಲು ಸಾಧ್ಯವಾಗದ ಅಭೂತ ಪೂರ್ವ ಕ್ರಮಗಳನ್ನು ಕೈಗೊಂಡಿದೆ.

ಸಂಗ್ರಹ ಚಿತ್ರ

ದಾವಣಗೆರೆ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳು, ಕನ್ನಡ ಅಧ್ಯಾಪಕನಿಗೆ ಅಟ್ಟಾಡಿಸಿ ಹೊಡೆದ ವಿದ್ಯಾರ್ಥಿಗಳು!  May 27, 2019

ಗುರು ಸ್ಥಾನಕ್ಕೆ ಕಳಂಕವಾಗಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕನ್ನಡದ ಅಧ್ಯಾಪಕನಿಗೆ ವಿದ್ಯಾರ್ಥಿಗಳು ಸೇರಿ ಕಾಲೇಜಿನಲ್ಲೇ ಅಟ್ಟಾಡಿಸಿ ಸಖತ್ ಗೂಸ ಕೊಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

A soldier shoots his lover's father who is rejected for marriage at Davanagere

ದಾವಣಗೆರೆ: ಪ್ರೀತಿ ಒಲ್ಲೆ ಎಂದ ಪ್ರೇಯಸಿಯ ತಂದೆಗೆ ಗುಂಡಿಕ್ಕಿದ ಯೋಧ!  May 25, 2019

ಪ್ರೀತಿಸುತ್ತಿದ್ದ ಯುವತಿ ಜತೆ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಪ್ರೇಯಸಿಯ ತಂದೆ ಮೇಲೆ ಯೋಧನೊಬ್ಬ ಗುಂಡು ಹಾರಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

Man sends pictures of his ‘dead body,’ creates panic in Davanagere

ತನ್ನ ಮೃತದೇಹದ ಫೋಟೋವನ್ನು ತಾನೇ ಕಳಿಸಿದ ವ್ಯಕ್ತಿ: ದಾವಣಗೆರೆಯಲ್ಲಿ ಕೆಲಕಾಲ ಆತಂಕ!  May 20, 2019

ಯುವಕನೋರ್ವ ತನ್ನದೇ ಮೃತದೇಹದ ಫೋಟೊಗಳನ್ನು ತಾನೆ ಕಳಿಸಿ ಆತಕ ಪೋಷಕರು, ಸ್ನೇಹಿತರು ಕಂಗಾಲಾಗುವಂತೆ ಮಾಡಿದ್ದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.

Representational image

ದಾವಣಗೆರೆಯಲ್ಲಿ ರೌಡಿ ಶೀಟರ್ ಕೊಲೆ  May 12, 2019

ಮಚ್ಚಿನಿಂದ ರೌಡಿ ಶೀಟರ್ ನನ್ನು ಹತ್ಯೆ ಮಾಡಿರುವ ಘಟನೆ ದಾವಣಗೆರೆಯ ಎಸ್ಒಜಿ ಕಾಲೊನಿ ...

File Image

ದಾವಣಗೆರೆ: ಮದುವೆಯಾದ 11ನೇ ದಿನವೇ ನವವಧು ನೇಣಿಗೆ ಶರಣು  May 05, 2019

ಮದುವೆಯಾಗಿ ಕೇವಲ 11 ದಿನಕ್ಕೇ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ದಾವಣಗೆರೆಯಲ್ಲಿ ನಡೆದಿದೆ.

SA Ravindranath

ದಾವಣಗೆರೆ ಬಿಜೆಪಿ ಶಾಸಕ ಎಸ್ ಎ ರವೀಂದ್ರನಾಥ್ ಪೊಲೀಸರ ವಶಕ್ಕೆ  Apr 29, 2019

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ದಾವಣಗೆರೆ ಬಿಜೆಪಿ ಶಾಸಕ ಎಸ್.ಎ.ರವೀಂದ್ರನಾಥ್ ಸೇರಿದಂತೆ 5 ಜನರನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಧೀಶರು ಪೊಲೀಸರ ವಶಕ್ಕೆ ನೀಡಿದ್ದಾರೆ.

Amit Shah

ಸಿಎಂ ಕುಮಾರಸ್ವಾಮಿ ರೈತರಿಗೆ ಸುಳ್ಳು ಭರವಸೆ ನೀಡಿದ್ದಾರೆ, ಅವರಿಗೆ ಕರ್ನಾಟಕ ಭ್ರಷ್ಟಾಚಾರದ ಎಟಿಎಂ: ಅಮಿತ್ ಶಾ ಟೀಕೆ  Apr 16, 2019

ಸಿಎಂ ಕುಮಾರಸ್ವಾಮಿ ರಾಜ್ಯದ ರೈತರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ...

Page 1 of 1 (Total: 9 Records)

    

GoTo... Page


Advertisement
Advertisement