Advertisement
ಕನ್ನಡಪ್ರಭ >> ವಿಷಯ

Died

One boy died and more than 20 people fall ill after having Prasada in Nidagal Veerabhadraswamy temple at Tumkur

ರಾಜ್ಯದಲ್ಲಿ ಮತ್ತೊಂದು ವಿಷಪ್ರಸಾದ ಪ್ರಕರಣ! ಒಬ್ಬ ಸಾವು, 20ಕ್ಕೂಹೆಚ್ಚು ಜನ ಅಸ್ವಸ್ಥ  May 22, 2019

ಸುಳ್ವಾಡಿ ಮಾರಮ್ಮದೇವಸ್ಥಾನ, ಚಿಂತಾಮಣಿ ಗಂಗಮ್ಮ ದೇವಾಲಯ ವಿಷ ಪ್ರಸಾದ ದುರಂತ ಮಾಸುವ ಮುನ್ನವೇ ರಾಜ್ಯದಲ್ಲಿ ಇನ್ನೊಂದು ಅಂತಹುದೇ ಪ್ರಕರಣ ನಡೆದಿದೆ. ತುಮಕೂರು ಜಿಲ್ಲೆ ಪಾವಗಡ ನಿಡಗಲ್ಲು....

Asif Ali

ಪಾಕಿಸ್ತಾನ ತಂಡದ ಬ್ಯಾಟ್ಸ್‌ಮನ್‌ ಅಸಿಫ್ ಆಲಿ 2 ವರ್ಷದ ಪುತ್ರಿ ಕ್ಯಾನ್ಸರ್ ನಿಂದ ಸಾವು!  May 20, 2019

ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತಿದ್ದ ಪಾಕಿಸ್ತಾನ ಕ್ರಿಕೆಟ್‌ ತಂಡದ ಬ್ಯಾಟ್ಸ್‌ಮನ್‌ ಆಸಿಫ್‌ ಅಲಿ ಅವರ ಎರಡು ವರ್ಷದ ಮಗಳು ನೂರ್‌ ಫಾತಿಮಾ ಅಮೆರಿಕಾದ .

Representational image

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ವರು ಸಾವು  May 20, 2019

ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ...

representational image

ಸಕಲೇಶಪುರ: ಎದೆಹಾಲು ನೆತ್ತಿಗೆ ಏರಿ ಒಂದೂವರೆ ವರ್ಷದ ಮಗು ಸಾವು!  May 17, 2019

ಎದೆ ಹಾಲು ಕುಡಿಯುವಾಗ ಹಾಲು ನೆತ್ತಿಗೇರಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ....

House collapses in Karnataka's Dharwad

ಧಾರವಾಡದಲ್ಲಿ ಮನೆ ಕುಸಿತ: ಇಬ್ಬರು ಮಕ್ಕಳು ಸೇರಿದಂತೆ ಮೂವರ ದುರ್ಮರಣ  May 14, 2019

ಧಾರವಾಡ ಜಿಲ್ಲೆಯ ಯರಗುಪ್ಪಿ ಗ್ರಾಮದಲ್ಲಿ ಮನೆಯೊಂದು ಕುಸಿದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಮಹಿಳೆ ಸೇರಿದಂತೆ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ...

YC Deveshwar

ಉದ್ಯಮಿ ಐಟಿಸಿ ಅಧ್ಯಕ್ಷ, ವೈ. ಸಿ ದೇವೇಶ್ವರ್‌ ವಿಧಿವಶ  May 11, 2019

ಐಟಿಸಿ ಅಧ್ಯಕ್ಷ ವೈ ಸಿ ದೇವೇಶ್ವರ್‌ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ,. ದೀರ್ಘ‌ಕಾಲೀನ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 72 ವರ್ಷ ವಯಸ್ಸಾಗಿತ್ತು. ಅ...

Senior artist Nebburu Narayana Bhagavatar

ಹಿರಿಯ ಯಕ್ಷಗಾನ ಕಲಾವಿದ ನೆಬ್ಬೂರು ನಾರಾಯಣ ಭಾಗವತರು ಇನ್ನಿಲ್ಲ  May 11, 2019

ಬಡಗುತಿಟ್ಟು ಯಕ್ಷರಂಗದ ಹಿರಿಯ ಕಲಾವಿದ ನೆಬ್ಬೂರು ನಾರಾಯಣ ಭಾಗವತ ಅವರು ಶನಿವಾರ...

Pakistani reporters and troops visit the site of an Indian airstrike in Jaba, near Balakot,

ಬಾಲಾಕೋಟ್ ವಾಯು ದಾಳಿಯಲ್ಲಿ 170 ಉಗ್ರರು ಹತರಾಗಿದ್ದಾರೆ: ಇಟಲಿ ಪತ್ರಕರ್ತೆ  May 09, 2019

ಭಾರತೀಯ ವಾಯು ಪಡೆ ಪಾಕಿಸ್ಥಾನದ ಬಾಲಾಕೋಟ್‌ ನಲ್ಲಿನ ಜೈಶ್‌ ಉಗ್ರ ತರಬೇತಿ ಕಟ್ಟಡದ ಮೇಲೆ ನಡೆಸಿದ್ದ ಬಾಂಬ್‌ ದಾಳಿಯಲ್ಲಿ ಸುಮಾರು 170ರಷ್ಟು ಉಗ್ರರು ...

Two children died after they eat soil because of no food at Kadiri

ಅಯ್ಯೋ ವಿಧಿಯೇ! ತಿನ್ನಲು ಊಟವಿಲ್ಲದೆ ಮಣ್ಣು ತಿಂದ ಇಬ್ಬರು ಮಕ್ಕಳ ಸಾವು  May 05, 2019

ಹಸಿವು ತಾಳಲಾಗದೆ, ಮನೆಯಲ್ಲಿ ಏನೂ ಆಹಾರವಿರದ ಕಾರಣ ಮಣ್ಣು ತಿಂದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆ ಕದಿರಿಯಲ್ಲಿ ನಡೆದಿದೆ.

shrilanka baomb blast (file Image)

'ಸ್ಫೋಟ ಸಂಭವಿಸುವ 1 ನಿಮಿಷದ ಮುನ್ನ ನನ್ನ ತಂದೆ ನನ್ನ ಜೊತೆ ಮಾತನಾಡಿದ್ದರು'  Apr 23, 2019

ನಾವು ಇತ್ತೀಚೆಗೆ ಕಟ್ಟಿಸಿದ ಹೊಸ ಮನೆಯ ಗೃಹ ಪ್ರವೇಶವನ್ನುನ ಅದ್ದೂರಿಯಾಗಿ ನಡೆಸಿದ್ದೆವು, ಹೊಸ ಮನೆಗೆ ನನ್ನ ತಂದೆ ಹೆಮ್ಮೆಯಿಂದ ಕಾಲಿರಿಸಿದ್ದರು. ಆದರೆ ಈಗ ಅವರೇ ...

Sadhvi pragya

ನಾನು ಶಾಪ ಹಾಕಿದ್ದೆ, ಹೇಮಂತ್ ಕರ್ಕರೆ ಸತ್ತಿದ್ದು ಅವನ 'ಕರ್ಮ'ದಿಂದಾಗಿ: ಸಾಧ್ವಿ ಪ್ರಜ್ಞಾ  Apr 19, 2019

26/11 ಮುಂಬಯಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಉಗ್ರ ನಿಗ್ರಹ ದಳ ಅಧಿಕಾರಿ ಹೇಮಂತ್ ಕರ್ಕರೆ ವಿರುದ್ಧ 2008ರ ಮಾಲೇಂಗಾವ್ ಸ್ಪೋಟದ ಆರೋಪಿ ...

Representational image

ಚಾಮರಾಜನಗರ: ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ಸಾವು  Apr 18, 2019

ಹೃದಯಾಘಾತದಿಂದ ಮತಗಟ್ಟೆ ಅಧಿಕಾರಿ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಶಾಂತಮೂರ್ತಿ (48) ಮೃತ ಮತಗಟ್ಟೆ ಅಧಿಕಾರಿ. ಸುಲ್ತಾನ ಷರೀಫ್ ಸರ್ಕಲ್ ಬಳಿ ...

Shivalli

ವಿಧೇಯತೆಗೆ ಮತ್ತೊಂದು ಹೆಸರಾಗಿದ್ದ ಸಿ.ಎಸ್. ಶಿವಳ್ಳಿ ಅವರ ರಾಜಕೀಯ ಗುರು ಬಂಗಾರಪ್ಪ!  Mar 23, 2019

ಅಧಿಕಾರ ಇರಲಿ, ಇಲ್ಲದಿರಲಿ ಸದಾ ಜನಸಾಮಾನ್ಯರೊಂದಿಗೆ ಗುರುತಿಸಿಕೊಂಡ,ಅವರ ಕಷ್ಟ-ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದ ಜನನಾಯಕರಾಗಿ ...

Representational image

ಚಿತ್ರದುರ್ಗ: ನ್ಯಾಯಾಲಯ ಕಟ್ಟಡದಿಂದ ಹಾರಿ ಅತ್ಯಾಚಾರ ಪ್ರಕರಣದ ಕೈದಿ ಸಾವು  Mar 21, 2019

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಆರೋಪಿಗಳಿಬ್ಬರು ಕಟ್ಟಡದಿಂದ ಜಿಗಿದಿದ್ದು, ಈ ವೇಳೆ ಒಬ್ಬ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾರೆ...

S. Rajendran

ತಮಿಳುನಾಡು: ರಸ್ತೆ ಅಪಘಾತದಲ್ಲಿ ಎಐಎಡಿಎಂಕೆ ಸಂಸದ ಎಸ್ ರಾಜೇಂದ್ರನ್ ನಿಧನ  Feb 23, 2019

ತಮಿಳುನಾಡಿನ ವಿಲ್ಲಾಪುರಂನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಎಐಎಡಿಎಂಕೆ ಸಂಸದ ಎಸ್, ರಾಜೇಂದ್ರನ್ ಮೃತ ಪಟ್ಟಿದ್ದಾರೆ....

Sharadamma mahadevappa

ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ,ಮಾಜಿ ಶಾಸಕಿ ಶಾರದಮ್ಮ ನಿಧನ  Feb 20, 2019

ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಮತ್ತು ಮಾಜಿ ಶಾಸಕಿ ಶಾರದಮ್ಮ ಮಹಾದೇವಪ್ಪ ಪಟ್ಟಣ್ (97) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ....

Jayashree Devi

ಖ್ಯಾತ ಕನ್ನಡ ಚಿತ್ರ ನಿರ್ಮಾಪಕಿ ಜಯಶ್ರೀ ದೇವಿ ವಿಧಿವಶ  Feb 13, 2019

ನಮ್ಮೂರ ಮಂದಾರ ಹೂವೇ, ಅಮೃತ ವರ್ಷಿಣಿ, ಹಬ್ಬ, ಹಾಗೂ ಇತ್ತೀಚೆಗೆ ತೆರೆಕಂಡ ಮುಕುಂದ-ಮುರಾರಿ ಸಿನಿಮಾ ಗಳಂತ ಬ್ಲಾಕ್ ಬಸ್ಟರ್ ಸಿನಿಮಾ ನೀಡಿದ್ದ ..

SP Balasubrahmanyam

ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ತಾಯಿ ವಿಧಿವಶ  Feb 04, 2019

ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ತಾಯಿ ಶಕುಂತಲಮ್ಮ (89) ವಿಧಿವಶರಾಗಿದ್ದಾರೆ....

Page 1 of 1 (Total: 18 Records)

    

GoTo... Page


Advertisement
Advertisement