Advertisement
ಕನ್ನಡಪ್ರಭ >> ವಿಷಯ

Election Commission

Loksabha Election 2019: Surprisingly Independent candidate Shashikumar gets 18323 Votes in Mandya Constituency

ಮಂಡ್ಯ ರಣಕಣ; ಪಕ್ಷೇತರ ಅಭ್ಯರ್ಥಿ ಪಾಲಾಯಿತೇ ನಿಖಿಲ್ ಕುಮಾರಸ್ವಾಮಿ ಮತಗಳು?  May 24, 2019

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಮತಗಳು ಪಕ್ಷೇತರ ಅಭ್ಯರ್ಥಿಯೊಬ್ಬರ ಪಾಲಾಯಿತೇ ಎಂಬ ಹೊಸದೊಂದು ವಾದ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೀಡಾಗಿದೆ.

Sumalatha vs Sumalathas; Sumalatha namesakes vote sharing details in Mandya Constituency

ಮಂಡ್ಯ ರಣಕಣ; ಸುಮಲತಾ ಹೆಸರಿನ ಅಭ್ಯರ್ಥಿಗಳು ಗಳಿಸಿದ ಮತಗಳೆಷ್ಟು?  May 24, 2019

ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಸಾಕಷ್ಟು ಅಚ್ಚರಿ ಫಲಿತಾಂಶಗಳು ಹೊರಬಂದಿವೆ. ಈ ಪೈಕಿ ಅತೀ ಹೆಚ್ಚು ಸುದ್ದಿಗೆ ಗ್ರಾಸವಾಗಿದ್ದ ಮತ್ತು ತೀವ್ರ ಜಿದ್ದಾ ಜಿದ್ದಿನಿಂದ ಕೂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿಯೂ ಕೆಲ ಅಚ್ಚರಿ ಬೆಳವಣಿಗೆಗಳಾಗಿವೆ.

Election Commission launches app for voters to track results

ಫಲಿತಾಂಶಕ್ಕಾಗಿ ಆ್ಯಪ್ ಬಿಡುಗಡೆ, ಇವಿಎಂಗೆ ಸಂಬಂಧಿಸಿದ ದೂರುಗಳ ನಿರ್ವಹಣೆಗೆ ನಿಯಂತ್ರಣ ಕೊಠಡಿ!  May 23, 2019

ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲಕ್ಕೆ ನಾಳೆ ತೆರೆ ಬೀಳಲಿದ್ದು, ಪ್ರಜೆಗಳಿಗೆ ತತ್ ಕ್ಷಣದ ಫಲಿತಾಂಶದ ಮಾಹಿತಿ ನೀಡಲು ಚುನಾವಣಾ ಆಯೋಗ ನೂತನ ಆ್ಯಪ್ ಬಿಡುಗಡೆ ಮಾಡಿದೆ.

Election Commission rejects VVPAT demand; Opposition says 'dark day in democracy'

ಮತಎಣಿಕೆಗೆ ಕ್ಷಣಗಣನೆ; ವಿಪಕ್ಷಗಳಿಗೆ ಮತ್ತೆ ಹಿನ್ನಡೆ, ವಿವಿಪ್ಯಾಟ್ ಬೇಡಿಕೆ ತಿರಸ್ಕರಿಸಿದ ಚುನಾವಣಾ ಆಯೋಗ  May 23, 2019

ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಇವಿಎಂ ಸಂಬಂಧ ತೀವ್ರ ಅಸಮಾಧಾನಗೊಂಡಿರುವ ವಿಪಕ್ಷಗಳಿಗೆ ಮತ್ತೆ ಚುನಾವಣಾ ಆಯೋಗ ನಿರಾಸೆ ಮಾಡಿದ್ದು, ಮೊದಲಿಗೆ ವಿವಿಪ್ಯಾಟ್​ ಎಣಿಕೆ ಸಾಧ್ಯವಿಲ್ಲ ಎಂದು ಹೇಳಿದೆ.

Lok Sabha Election Results 2019:  Election Commission of India will begin counting votes for 542 constituencies on 23 May at 7 am

ಮತ ಎಣಿಕೆಗೆ ಕ್ಷಣಗಣನೆ, ರಾಜಕೀಯ ನಾಯಕರಲ್ಲಿ ಗರಿಗೆದರಿದ ನಿರೀಕ್ಷೆ; ಮೈತ್ರಿ ಪಕ್ಷಗಳಲ್ಲಿ ತಳಮಳ  May 22, 2019

ಲೋಕಸಭೆ ಚುನಾವಣೆ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಯಾರು ಗೆಲ್ಲಲಿದ್ದಾರೆ, ಯಾರಿಗೆ ಸೋಲು

Lok Sabha elections 2019: EC rejects Opposition demand to verify VVPAT slips before counting of votes

ಲೋಕಸಭಾ ಚುನಾವಣೆ: ಮತಎಣಿಕೆಗೆ ಮುಂಚೆ ವಿವಿಪ್ಯಾಟ್ ಸ್ಲಿಪ್ ಎಣಿಕೆಗೆ ವಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ  May 22, 2019

ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಒಂದೇ ದಿನ ಬಾಕಿ ಇರುವಾಗಲೇ ವಿಪಕ್ಷಗಳು ಫಲಿತಾಂಶಕ್ಕೆ ಮುನ್ನ ವಿವಿಪ್ಯಾಟ್ ಕಾಗದಗಳನ್ನು...

Questions Raised Over Movement Of EVMs In Uttar Pradesh, Bihar After Videos Surface

ರಸ್ತೆ ಬದಿ ಗೋಡೌನ್ ನಲ್ಲಿ ಇವಿಎಂ ಶೇಖರಣೆ ವಿಡಿಯೋ ವೈರಲ್; ಚು. ಆಯೋಗ ಹೇಳಿದ್ದೇನು?  May 21, 2019

ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಇನ್ನು ಕೇವಲ ಒಂದು ದಿನ ಮಾತ್ರ ಬಾಕಿ ಉಳಿದಿರುವಂತೆಯೇ ಮತಯಂತ್ರಗಳನ್ನು ರಸ್ತೆಬದಿ ಗೋಡೌನ್ ಗೆ ಸಾಗಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

Opposition leaders meet EC officials, demand verification of VVPAT slips before counting of votes

ಮತ ಎಣಿಕೆಗೂ ಮುನ್ನ ವಿವಿಪ್ಯಾಟ್‌ ಪರಿಶೀಲಿಸಿ: ಚುನಾವಣಾ ಆಯೋಗಕ್ಕೆ 22 ಪ್ರತಿಪಕ್ಷಗಳ ಒತ್ತಾಯ  May 21, 2019

ಬಿಜೆಪಿ ನೇತೃತ್ವದ ಎನ್‌ಡಿಎಗೆ ಸ್ಪಷ್ಟ ಬಹುಮತ ದೊರೆಯುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ನಂತರ ಇವಿಎಂ ಬಗೆಗಿನ ಪ್ರತಿಪಕ್ಷಗಳ ಸಂಶಯ...

Election Commission prepared for vote counting, says Karnataka CEC Sanjeev Kumar

ರಾಜ್ಯಾದ್ಯಂತ ಮತ ಎಣಿಕೆಗೆ ಆಯೋಗ ಸಜ್ಜು, ಸಂಜೆ 6ರೊಳಗೆ ಫಲಿತಾಂಶ ಪ್ರಕಟ: ಸಂಜೀವ್ ಕುಮಾರ್  May 21, 2019

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೇ 23ರಂದು ಮತ ಎಣಿಕೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು, ವಿವಿಪ್ಯಾಟ್ ರಸೀತಿ ಎಣಿಕೆ....

Chandrababu Naidu, along with 21 opposition parties leaders, will meet EC tomorrow

ಬಿಜೆಪಿಯೇತರ ಸರ್ಕಾರ ರಚನೆ ಸಿದ್ಧತೆ?; 21 ವಿಪಕ್ಷ ನಾಯಕರೊಂದಿಗೆ ಚು.ಆಯೋಗ ಭೇಟಿ ಮಾಡಲಿರುವ ಚಂದ್ರಬಾಬು ನಾಯ್ಡು  May 20, 2019

ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಮಹತ್ವದ ಹೆಜ್ಜೆಗೆ ಮುಂದಾಗಿದ್ದು. ಎಲ್ಲ 21 ವಿಪಕ್ಷ ನಾಯಕರೊಂದಿಗೆ ಸೇರಿ ಮಂಗಳವಾರ ಚುನಾವಣಾ ಆಯೋಗವನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

NaMo TV disappears from all platforms as Lok Sabha election ends

ಲೋಕಸಭಾ ಚುನಾವಣೆ ಮುಕ್ತಾಯದ ಬೆನ್ನಲ್ಲೇ 'ನಮೋ ಟಿವಿ' 'ನಿಗೂಢ ನಾಪತ್ತೆ'!  May 20, 2019

ಹಾಲಿ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಷ್ಟೇ ಸುದ್ದಿಗೆ ಗ್ರಾಸವಾಗಿದ್ದ ನಮೋ ಟಿವಿ ಚುನಾವಣೆ ಮುಕ್ತಾಯದ ಬೆನ್ನಲ್ಲೇ ನಿಗೂಢವಾಗಿ ನಾಪತ್ತೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ.

Casual Photo

ಲೋಕಸಭಾ ಚುನಾವಣೆ ವೇಳೆಯಲ್ಲಿ ಸುಮಾರು 3,500 ಕೋಟಿ ರೂ. ಮೊತ್ತದ ನಗದು, ಮದ್ಯ, ಡ್ರಗ್ಸ್ ವಶ  May 20, 2019

ಹದಿನೇಳನೆ ಲೋಕಸಭೆಗೆ ಚುನಾವಣೆ ಘೋಷಣೆಯಾದ ಮಾರ್ಚ್ 10ರಿಂದ ಈವರೆಗೂ ಸುಮಾರು 3449.12 ಕೋಟಿ ಮೊತ್ತದ ನಗದು, ಮದ್ಯ ಹಾಗೂ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

LokSabha polls come to close; 64.26% voting in last phase

ಲೋಕಾ ಸಮರ; ಅಂತಿಮ ಹಂತದ ಮತದಾನ ಮುಕ್ತಾಯ, ಶೇ.64.26ರಷ್ಟು ಮತದಾನ  May 19, 2019

ಹಾಲಿ ಲೋಕಸಭಾ ಚುನಾವಣೆ 2019ರ ನಿಮಿತ್ತ ಇಂದು ನಡೆದ 7ನೇ ಹಾಗೂ ಅಂತಿಮ ಹಂತದ ಮತದಾನ ಮುಕ್ತಾಯವಾಗಿದ್ದು, ಶೇ.64 .26ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

Election Commission Press meet on Kundagola-Chincholi Bypoll

ಕುಂದಗೋಳ, ಚಿಂಚೋಳಿ ಉಪ ಚುನಾವಣೆ: ಮತದಾರರ ಎಡಗೈ ಮಧ್ಯದ ಬೆರಳಿಗೆ ಶಾಹಿ ಗುರುತು  May 18, 2019

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ದೇಶದ 8 ರಾಜ್ಯಗಳಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿರುವ ಭಾನುವಾರವೇ ಕರ್ನಾಟಕದ ಕುಂದಗೋಳ, ಚಿಂಚೋಳಿ ವಿಧಾನಸಭಾ ಕ್ಷೇತ್ರಗಳಲ್ಲೂ ಉಪ ಚುನಾವಣೆ ನಿಮಿತ್ತ ಮತದಾನ ನಡೆಯಲಿದೆ.

ಸಂಗ್ರಹ ಚಿತ್ರ

ಉಪ ಚುನಾವಣೆ: ಕುಂದಗೋಳ, ಚಿಂಚೋಳಿಯಲ್ಲೂ ಮತದಾನ ಆರಂಭ!  May 18, 2019

ಅತ್ತ ದೇಶದ 8 ರಾಜ್ಯಗಳಲ್ಲಿ ಅಂತಿಮ ಹಂತದ ಮತದಾನ ನಡೆಯುತ್ತಿರುವಂತೆಯೇ ಇತ್ತ ಕರ್ನಾಟಕದ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ..

Loksabha Election 201; security tighten In West Bengal for 7th Phase Voting

ಲೋಕಾ ಸಮರ: ಅಂತಿಮ ಹಂತದ ಮತದಾನ, ಚು. ಆಯೋಗದಿಂದ ಬಂಗಾಳದಲ್ಲಿ ವ್ಯಾಪಕ ಭದ್ರತೆ  May 18, 2019

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ಭಾನುವಾರ ನಡೆಯಲಿರುವ 7ನೇ ಹಾಗೂ ಅಂತಿಮ ಹಂತದ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಮತದಾನ ಪ್ರಕ್ರಿಯೆಗೆ ಅಭೂತಪೂರ್ವ ಭದ್ರತೆ ಒದಗಿಸಿದೆ.

Election Commission declares seizures worth a whopping Rs. 3,439cr

ದೇಶಾದ್ಯಂತ 3439 ಕೋಟಿ ರೂ. ವಶ, ಇದು ಲೋಕಸಭೆ ಚುನಾವಣಾ ಇತಿಹಾಸದಲ್ಲೇ ಅತಿ ಹೆಚ್ಚು  May 18, 2019

ನಾಳೆ ಲೋಕಸಭೆಯ 59 ಕ್ಷೇತ್ರಗಳಿಗೆ ಕೊನೆಯ ಹಂತದ ಮತದಾನ ನಡೆಯುತ್ತಿದೆ. ಈ ಮಧ್ಯೆ ಚುನಾವಣಾ ಆಯೋಗ ದೇಶಾದ್ಯಂತ....

Ashok Lavasa letter: CEC Sunil Arora denies internal rifts over poll code violation hearings

ನೀತಿ ಸಂಹಿತೆ ನಿರ್ವಹಣೆ: ಚುನಾವಣಾ ಆಯೋಗದಲ್ಲಿ ಬಿರುಕು?: ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಿಷ್ಟು!  May 18, 2019

ಚುನಾವಣಾ ನೀತಿ ಸಂಹಿತೆ ನಿರ್ವಹಣೆ ವಿಚಾರವಾಗಿ ಚುನಾವಣಾ ಆಯೋಗದಲ್ಲಿ ಆಂತರಿಕ ಕಲಹ ಉಂಟಾಗಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸ್ಪಷ್ಟಪಡಿಸಿದ್ದಾರೆ.

Prajwal Revanna

ಸುಳ್ಳು ಅಫಿಡಿವಿಟ್ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ಚುನಾವಣಾ ಆಯೋಗ ಕ್ರಮ  May 18, 2019

ಪ್ರಜ್ವಲ್ ಲೋಕಸಭಾ ಚುನಾವಣೆ ಪ್ರಜ್ವಲ್ ರೇವಣ್ಣ ವಿರುದ್ದದ ಸುಳ್ಳು ಅಫಿಡಿವಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವೇಗೌಡರ ಕುಟುಂಬದಲ್ಲಿ ಚಿಂತೆ ಆರಂಭವಾಗಿದೆ. ...

Casual Photo

ಕೇದಾರನಾಥ,ಬದರೀನಾಥ ದೇಗುಲಗಳಿಗೆ ಭೇಟಿ ನೀಡಲು ಮೋದಿಗೆ ಆಯೋಗದ ಅನುಮತಿ  May 18, 2019

ಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ತಪ್ಪಲಿನ ಕೇದಾರ್ ನಾಥ ಹಾಗೂ ಬದರೀನಾಥ ದೇವಾಲಯಗಳಿಗೆ ಭೇಟಿ ನೀಡಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಮಾದರಿ ನೀತಿ ಸಂಹಿತೆ ಇನ್ನೂ ಜಾರಿಯಲ್ಲಿದೆ ಎಂದು ಪ್ರಧಾನಿ ಕಚೇರಿಗೆ ಸೂಚಿಸಿದೆ

Page 1 of 5 (Total: 100 Records)

    

GoTo... Page


Advertisement
Advertisement