Advertisement
ಕನ್ನಡಪ್ರಭ >> ವಿಷಯ

Encounter

ಸಂಗ್ರಹ ಚಿತ್ರ

ಪುಲ್ವಾಮಾದಲ್ಲಿ ಎನ್ಕೌಂಟರ್: ಮೂರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!  May 18, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾ ಉಗ್ರ ದಾಳಿಯ ಬಳಿಕ ಭಾರತೀಯ ಸೇನೆ ಜೈಶ್ ಉಗ್ರರ ಹುಟ್ಟಡಗಿಸಿದೆ. ಇದೀಗ ಗಡಿಯಲ್ಲಿ ಬಾಲ ಬಿಚ್ಚುತ್ತಿರುವ...

Indian Army jawan injured in Shopian encounter dies

ಶೋಪಿಯಾನ್ ಎನ್ ಕೌಂಟರ್: ಗಾಯಗೊಂಡಿದ್ದ ಮತ್ತೋರ್ವ ಯೋಧ ಹುತಾತ್ಮ  May 17, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದ್ದ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆಯಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯೋಧ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

Security Force

ಜಮ್ಮು- ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ  May 17, 2019

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ.

Pulwama encounter: Two terrorists killed, one jawan has lost his life

ಪುಲ್ವಾಮ ಎನ್ ಕೌಂಟರ್: ಸೇನೆಯ ಗುಂಡಿಗೆ ಮೂವರು ಉಗ್ರರು ಹತ, ಓರ್ವ ಯೋಧ ಹುತಾತ್ಮ  May 16, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ನಡೆದ ಎನ್ಕೌಂಟರ್ ನಲ್ಲಿ ಉಗ್ರರ ಗುಂಡೇಟಿಗೆ ಓರ್ವ ಯೋಧ ಹುತಾತ್ಮನಾಗಿ, ಮೂವರು ಉಗ್ರರು ಸಾವನ್ನಪ್ಪಿದ್ದಾರೆ.

2 terrorists killed in encounter in Shopian

ಕಾಶ್ಮೀರದ ಶೋಪಿಯಾನ್ ನಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ  May 12, 2019

ಜಮ್ಮು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾನುವಾರ ಭದ್ರತಾಪಡೆ ಹಾಗೂ ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

One terrorist killed in encounter with security forces in Shopian

ಜಮ್ಮು ಮತ್ತು ಕಾಶ್ಮೀರ: ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಉಗ್ರನ ಹೊಡೆದುರುಳಿಸಿದ ಸೇನೆ  May 10, 2019

ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದ್ದು, ಶೋಪಿಯಾನ್ ನಲ್ಲಿ ಅಡಗಿ ಕುಳಿತಿದ್ದ ಉಗ್ರನೋರ್ವನನ್ನುಸೇನಾ ಕಾರ್ಯಾಚರಣೆಯಲ್ಲಿ ಸೈನಿಕರು ಹೊಡೆದುರುಳಿಸಿದ್ದಾರೆ.

Hizbul commander Lateef Tiger likely among 2 militants killed in J&K's Shopian

ಶೋಪಿಯಾನ್ ಎನ್ ಕೌಂಟರ್; ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸೇರಿ 3 ಉಗ್ರರು ಹತ  May 03, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ರಗಾಮಿಗಳನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದ್ದು, ಇಂದು ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಲತೀಫ್ ಟೈಗರ್ ಸಹಿತ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

DG Vanzara, N K Amin

ಇಶ್ರತ್ ಜಹಾನ್ 'ನಕಲಿ' ಎನ್‌ಕೌಂಟರ್: ವಂಜಾರಾ, ಅಮಿನ್ ವಿರುದ್ಧ ಆರೋಪ ಕೈಬಿಟ್ಟ ಸಿಬಿಐ ಕೋರ್ಟ್!  May 02, 2019

2004ರಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರನ್ನು ಹತ್ಯೆಗೈಯಲು ಬಯಸಿದ್ದ ಲಷ್ಕರ್ ಉಗ್ರರು ಎಂದು...

2 terrorists neutralised in exchange of fire with security forces in South Kashmir's Anantnag

ಕಾಶ್ಮೀರದಲ್ಲಿ ಬಾಲ ಬಿಚ್ಚಿದ ಇಬ್ಬರು ಉಗ್ರರ ಮಟ್ಟ ಹಾಕಿದ ಸೇನೆ, ತೀವ್ರ ಶೋಧ ಕಾರ್ಯಾಚರಣೆ!  Apr 25, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ಗರನ್ನು ಭಾರತೀಯ ಸೈನಿಕರು ಹೆಡೆಮುರಿ ಕಟ್ಟಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

Chhattisgarh: 2 naxals have been killed in an encounter

ಛತ್ತೀಸ್ ಘಡದಲ್ಲಿ ಎನ್ಕೌಂಟರ್; ಇಬ್ಬರು ನಕ್ಸಲರನ್ನು ಕೊಂದ ಭದ್ರತಾ ಪಡೆಗಳು!  Apr 18, 2019

ಲೋಕಸಭೆ ಚುನಾವಣೆ ನಿಮಿತ್ತ ದೇಶದ 96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿರುವಂತೆಯೇ ಅತ್ತ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.

Three Naxals, CRPF jawan dead in Jharkhand encounter

ಜಾರ್ಖಂಡ್ ನಲ್ಲಿ ಭೀಕರ ಎನ್ಕೌಂಟರ್; 3 ನಕ್ಸಲರು ಹತ, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ!  Apr 15, 2019

ಜಾರ್ಖಂಡ್ ನಲ್ಲಿ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ್ ಎನ್ ಕೌಂಟರ್ ನಡೆದಿದ್ದು, ಘಟನೆಯಲ್ಲಿ ಮೂವರು ನಕ್ಸಲರು ಹತರಾಗಿದ್ದು, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದಾನೆ ಎಂದು ತಿಳಿದುಬಂದಿದೆ.

ಸಂಗ್ರಹ ಚಿತ್ರ

ಶೋಪಿಯಾನ್: ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ  Apr 13, 2019

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು...

ಭಾರತೀಯ ಯೋಧರು

ಯುಗಾದಿಯಂದೆ ಉಗ್ರರ ಬಲಿ: 2 ಭಯೋತ್ಪಾದಕರನ್ನು ಹೊಡೆದುರುಳಿಸಿದ ಭಾರತೀಯ ಯೋಧರು!  Apr 06, 2019

ಜಮ್ಮು ಮತ್ತು ಕಾಶ್ಮೀರದ ಸೋಫಿಯಾನ್ ಜಿಲ್ಲೆಯಲ್ಲಿ ಭಾರತೀಯ ಯೋಧರು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

Casual Photo

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ, ಐವರು ಸೈನಿಕರಿಗೆ ಗಾಯ  Mar 29, 2019

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಇಂದು ನಡೆದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ.

Three terrorists eliminated by security forces in Hajin, Bandipora

ಬಾರಾಮುಲ್ಲಾ ಆಯ್ತು ಈಗ ಬಂಡಿಪೋರಾ: ಮತ್ತೆ ಮೂವರು ಉಗ್ರರ ಹೆಡೆಮುರಿ ಕಟ್ಟಿದ ಸೇನೆ  Mar 22, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ತೊಡ ತಟ್ಟಿ ನಿಂತಿದ್ದು, ಇಂದು ಮತ್ತೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ.

Two terrorists killed in encounter in Jammu and Kashmir's Baramulla, operation continues

ಬಾರಮುಲ್ಲಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ  Mar 21, 2019

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

Two Maoists killed in encounter with CRPF in Andhra Pradesh

ಆಂಧ್ರ ಪ್ರದೇಶ: ಸಿಆರ್‌ಪಿಎಫ್ ಎನ್ ಕೌಂಟರ್ ಗೆ ಇಬ್ಬರು ಮಾವೋವಾದಿಗಳು ಬಲಿ  Mar 16, 2019

ಸಿಆರ್‌ಪಿಎಫ್ ಹಾಗೂ ನಿಷೇಧಿತ ಮಾವೋವಾದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದು ಓರ್ವ ಸಿಆರ್‌ಪಿಎಫ್....

Representational image

ಎನ್ ಕೌಂಟರ್ ನಲ್ಲಿ ಪುಲ್ವಾಮ ಉಗ್ರರ ದಾಳಿ ಮಾಸ್ಟರ್ ಮೈಂಡ್ ಹತ್ಯೆ: ಅಧಿಕಾರಿಗಳು  Mar 11, 2019

ಫೆಬ್ರವರಿ 14 ರಂದು ನಡೆಯ ಪುಲ್ವಾಮಾ ಉಗ್ರರ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಗೆ ಕಾರಣನಾದ ಮಾಸ್ಟರ್ ..

Casual photo

ಜಮ್ಮು- ಕಾಶ್ಮೀರ: ಪುಲ್ವಾಮಾ ಜಿಲ್ಲೆ ಟ್ರಾಲ್ ಬಳಿ ಎನ್ ಕೌಂಟರ್, ಮೂವರು ಉಗ್ರರ ಹತ್ಯೆ  Mar 11, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಭೇಟಿಯಾಡಿದ್ದಾರೆ.ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Jammu & Kashmir: One terrorist killed, Encounter underway between security forces and terrorists in Tral

ಉಗ್ರರ ವಿರುದ್ಧ ಮತ್ತೆ ಮುಗಿಬಿದ್ದ ಸೇನೆ, ತ್ರಾಲ್ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತ!  Mar 05, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಿದ ಉಗ್ರರ ಹೆಡೆ ಮುರಿಕಟ್ಟಲು ಸೇನೆ ಮುಂದಾಗಿದ್ದು, ತ್ರಾಲ್ ನಲ್ಲಿ ನಡೆದ...

Page 1 of 2 (Total: 33 Records)

    

GoTo... Page


Advertisement
Advertisement