Advertisement
ಕನ್ನಡಪ್ರಭ >> ವಿಷಯ

Government

India's debt up 50 percent to Rs 82 lakh crore in Modi era

ಮೋದಿ ಸರ್ಕಾರದಲ್ಲಿ ದೇಶದ ಸಾಲದ ಮೊತ್ತ ಶೇ. 50ರಷ್ಟು ಹೆಚ್ಚಳ, ಸಾಲ ಎಷ್ಟು ಕೋಟಿ ಗೊತ್ತಾ?  Jan 21, 2019

ಕಳೆದ ನಾಲ್ಕೂವರೆ ವರ್ಷಗಳಲ್ಲಿ ದೇಶದಲ್ಲಿ ಆಡಳಿತ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಅವಧಿಯಲ್ಲಿ ದೇಶದ ಸಾಲದ ಮೊತ್ತದಲ್ಲಿ ಶೇ.51ರಷ್ಟು ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

B.Z. Zameer Ahmed Khan

ತಲೆಗೆ ಹೊಲಿಗೆ, ಕಣ್ಣಿಗೆ ಗಾಯ!: ಇದೊಂದು ಫ್ರೆಂಡ್ಲಿ ಫೈಟ್ ಅಷ್ಟೇ ಅಂದ್ರು ಜಮೀರ್ ಅಹ್ಮದ್ ಖಾನ್  Jan 20, 2019

ಕಾಂಗ್ರೆಸ್ ನ ಇಬ್ಬರು ಶಾಸಕರ ನಡುವೆ ಮಾರಣಾಂತಿಕ ಮಾರಾಮಾರಿ ನಡೆದಿರುವುದು ರಾಷ್ಟ್ರ ಮಟ್ಟದ ಸುದ್ದಿಯಾಗಿದ್ದು ರಾಜ್ಯ ರಾಜಕಾರಣದ ಬಗ್ಗೆ ದೇಶವ್ಯಾಪಿ ಚರ್ಚೆ ನಡೆಯುತ್ತಿದೆ.

Representational image

ನೀರವ್ ಮೋದಿ ಹಣ ವಂಚನೆ ಪ್ರಕರಣ: ಪಿಎನ್ಬಿಯ ಇಬ್ಬರು ಕಾರ್ಯಕಾರಿ ನಿರ್ದೇಶಕರು ವಜಾ  Jan 19, 2019

ಸಾವಿರಾರು ಕೋಟಿ ರೂಪಾಯಿ ವಂಚಿಸಿ ದೇಶಬಿಟ್ಟು ಹೋಗಿರುವ ಉದ್ಯಮಿ ನೀರವ್ ಮೋದಿ ಪ್ರಕರಣದಲ್ಲಿ ...

CM H D Kumaraswamy distributed farmers identity card in Organic and millet fair

ರೈತರ ಸಮಸ್ಯೆಗೆ ಸಾಲ ಮನ್ನಾ ಶಾಶ್ವತ ಪರಿಹಾರವಲ್ಲ: ಸಿಎಂ ಕುಮಾರಸ್ವಾಮಿ  Jan 19, 2019

ರೈತರ ಸಂಕಷ್ಟಗಳನ್ನು ಬಗೆಹರಿಸಲು ಸಾಲಮನ್ನಾ ಶಾಶ್ವತ ಪರಿಹಾರವಲ್ಲ ಎಂದು ಮುಖ್ಯಮಂತ್ರಿ ...

51 women aged below 50 entered Sabarimala shrine: Kerala government to SC

50 ವರ್ಷದೊಳಗಿನ 51 ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಿದ್ದಾರೆ: ಸುಪ್ರೀಂಗೆ ಕೇರಳ ಸರ್ಕಾರ  Jan 18, 2019

ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಬೇಕು...

Centre curtails Special Director Rakesh Asthana's tenure in CBI with immediate effect

ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಸಿಬಿಐ ನಿರ್ದೇಶಕ ರಾಕೇಶ್ ಆಸ್ತಾನ ಅಧಿಕಾರಾವಧಿ ಮೊಟಕು!  Jan 18, 2019

ಪ್ರಮುಖ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕ ರಾಕೇಶ್ ಆಸ್ತಾನ ಅವರ ಅಧಿಕಾರಾವಧಿಯನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಮೊಟಕುಗೊಳಿಸಿ ಕಡ್ಡಾಯ ರಜೆ ಮೇಲೆ ಕಳುಹಿಸಿದೆ ಎಂದು ತಿಳಿದುಬಂದಿದೆ.

Arun Jaitley slams critics of Modi government, calls them 'compulsive contrarians'

ಪ್ರತಿಪಕ್ಷಗಳಿಗೆ ಮೋದಿ ಸರ್ಕಾರ ಟೀಕಿಸುವ ಕೊಂಕು ಬುದ್ಧಿ: ಅರುಣ್‌ ಜೇಟ್ಲಿ  Jan 17, 2019

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೈಗೊಳ್ಳುವ ಪ್ರತಿಯೊಂದು ತೀರ್ಮಾನ, ನಿರ್ಧಾರವನ್ನು....

Siddaramaiah

ಬಿಜೆಪಿ ಪ್ರಯತ್ನ ಎಂದಿಗೂ ಫಲಿಸದು, 'ಆಪರೇಷನ್ ಕಮಲ' ವಿಫಲ ಯತ್ನ: ಸಿದ್ದರಾಮಯ್ಯ  Jan 17, 2019

ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ,...

Dr G Parameshwar

ಸರ್ಕಾರ ಸುಭದ್ರವಾಗಿದ್ದು, 5 ವರ್ಷ ಪೂರೈಸುತ್ತದೆ: ಡಾ ಜಿ ಪರಮೇಶ್ವರ್  Jan 17, 2019

ಸರ್ಕಾರ ಸುಭದ್ರವಾಗಿದೆ, ಯಾವುದೇ ಸಂತೋಷದ ಸುದ್ದಿಯಿದ್ದರೂ ನಾವು ಜನರ ಜೊತೆ ಹಂಚಿಕೊಳ್ಳುತ್ತೇವೆ...

HD Revanna mocks at questions over instability to Karnataka coalition government

ಮುಂದೆ ಏನಾಗುತ್ತದೆ ಅಂತ ಪಂಚಾಂಗ ನೋಡಿ ಹೇಳುತ್ತೇನೆ: ರೇವಣ್ಣ ವ್ಯಂಗ್ಯ  Jan 16, 2019

ರಾಜ್ಯ ರಾಜಕೀಯದಲ್ಲಿ ಮುಂದೆ ಏನಾಗುತ್ತದೆ ಅಂತ ಪಂಚಾಂಗ ನೋಡಿ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಎಚ್. ಡಿ....

Congress attacks BJP for 'brazen attempt' to destabilise Karnataka government

ಸಮ್ಮಿಶ್ರ ಸರ್ಕಾರ ಸುಭದ್ರ, ಬಿಜೆಪಿಯ 'ಆಪರೇಷನ್ ಕಮಲ' ವಿಫಲ: ಖರ್ಗೆ  Jan 16, 2019

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕುದುರೆ ವ್ಯಾಪಾರದಲ್ಲಿ ತೊಡಗಿದ್ದಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ...

PM Modi slams Pinarayi government on Sabarimala, says CPI(M) doesn't respect Indian culture

ಕಮ್ಯುನಿಸ್ಟರು ಭಾರತೀಯ ಸಂಸ್ಕೃತಿಯನ್ನು ಗೌರವಿಸುವುದಿಲ್ಲ: ಪಿಣರಾಯಿ ಸರ್ಕಾರಕ್ಕೆ ಮೋದಿ ಚಾಟಿ  Jan 15, 2019

ಕೇರಳಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಶಬರಿಮಲೆ ವಿಷಯವನ್ನು ಪ್ರಸ್ತಾಪಿಸಿದ್ದು ಪಿಣರಾಯಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

'Operation lotus' will be successful, says BJP leader after two Independent MLAs withdraw support from Karnataka govt

'ಆಪರೇಷನ್ ಕಮಲ ಯಶಸ್ವಿಯಾಗುತ್ತದೆ, ಮುಂದೆ ಮತ್ತಷ್ಟು ಬದಲಾವಣೆ'  Jan 15, 2019

ಇಬ್ಬರು ಪಕ್ಷೇತರ ಶಾಸಕರು ರಾಜ್ಯ ಕಾಂಗ್ರೆಸ್- ಜೆಡಿಎಸ್ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯುತ್ತಿದ್ದಂತೆಯೇ ಬಿಜೆಪಿ ನಾಯಕರೊಬ್ಬರು ಪ್ರತಿಕ್ರಿಯೆ ನೀಡಿ ಆಪರೇಷನ್ ಕಮಲ ಯಶಸ್ವಿಯಾಗುತ್ತದೆ

Independent MLA H Nagesh, former minister R shankar to withdraw support from coalition government

ಸಮ್ಮಿಶ್ರ ಸರ್ಕಾರ ಗಡಗಡ: ಬೆಂಬಲ ಹಿಂಪಡೆದ ಇಬ್ಬರು ಶಾಸಕರು!  Jan 15, 2019

ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವ ಸಾಧ್ಯತೆ ಇದ್ದು, ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ್ದಾರೆ.

PM Modi

ಹಿಂದಿನ ಸರ್ಕಾರಗಳು ಸುಲ್ತಾನರಂತೆ ಆಳಿ ದೇಶದ ಶ್ರೀಮಂತ ಪರಂಪರೆಯನ್ನು ನಿರ್ಲಕ್ಷಿಸಿವೆ: ಪ್ರಧಾನಿ ಮೋದಿ  Jan 15, 2019

ದೇಶದ ಶ್ರೀಮಂತ ಪರಂಪರೆಯನ್ನು ನಿರ್ಲಕ್ಷಿಸಿ ಸುಲ್ತಾನರ ರೀತಿಯಲ್ಲಿ ಹಿಂದಿನ ಸರ್ಕಾರಗಳು ...

Union minister D V Sadananda Gowda

ಜೆಡಿಎಸ್-ಕಾಂಗ್ರೆಸ್ ಸಂಬಂಧ ಡಿವೋರ್ಸ್ ಹಂತಕ್ಕೆ ತಲುಪಿದೆ-ಡಿ ವಿ ಸದಾನಂದ ಗೌಡ  Jan 15, 2019

ಮೈತ್ರಿ ಸರ್ಕಾರದ ಪಕ್ಷಗಳ ಸ್ಥಿತಿ ಡಿವೋರ್ಸ್ ಹಂತಕ್ಕೆ ಬಂದು ನಿಂತಿದೆ. ರಾಜ್ಯದಲ್ಲಿ ರಾಜಕೀಯ ...

Soon, fly to international destinations at just Rs 2500 as Modi govt prepares for UDAN-3

ಕೇಂದ್ರದಿಂದ ಶೀಘ್ರವೇ ಉಡಾನ್-3 ಯೋಜನೆ: ವಿದೇಶಗಳಿಗೆ ಅಗ್ಗದ ಟಿಕೆಟ್ ದರ ಕೇಳಿದರೆ ದಂಗಾಗುತ್ತೀರ!  Jan 14, 2019

ಅಗ್ಗದ ದರದಲ್ಲಿ ಭಾರತದ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಿದ್ದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ಅಗ್ಗದ ದರದಲ್ಲಿ ಅಂತಾರಾಷ್ಟ್ರೀಯ ವಿಮಾನ ಟಿಕೆಟ್ ದರವನ್ನು ನಿಗದಿಪಡಿಸಲು ಮುಂದಾಗಿದೆ.

sarbananda sonowal

ಬಿಜೆಪಿ ಸಖ್ಯ ತೊರೆದರೆ ಹೊಸ ಸರ್ಕಾರ ರಚನೆಗೆ ಬೆಂಬಲ- ಸರ್ಬಾನಂದ ಸೊನೊವಾಲಾಗೆ ಕಾಂಗ್ರೆಸ್  Jan 13, 2019

ಬಿಜೆಪಿ ಸಖ್ಯ ತೊರೆದು ಹೊಸ ಸರ್ಕಾರ ರಚಿಸಲು ಮುಂದಾದರೆ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೊನೊವಾಲಾ ಅವರನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ಮುಖಂಡ ಡೆಬಬ್ರತಾ ಸೈಕಿಯಾ ಹೇಳಿದ್ದಾರೆ.

10 percent Reservation For Economically Weak Cleared By President Kovind, Becomes Law

ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ ಇನ್ನು ಕಾನೂನು, ರಾಷ್ಟ್ರಪತಿಗಳ ಅನುಮೋದನೆ  Jan 12, 2019

ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10ರಷ್ಟು ಮೀಸಲಾತಿ ಒದಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದು, ಮಸೂದೆ ಇದೀಗ ಅಧಿಕೃತ ಕಾನೂನಾಗಿದೆ.

two Womens Who Entered Sabarimala Temple Unable To Return Home After Threats

ಅಯ್ಯಪ್ಪ ಸ್ವಾಮಿ ಭಕ್ತರ ಆಕ್ರೋಶದ ಭೀತಿ, ಇನ್ನೂ ಮನೆ ಸೇರದ ಶಬರಿಮಲೆ ಪ್ರವೇಶಿಸಿದ್ದ ಮಹಿಳೆಯರು!  Jan 11, 2019

ಶಬರಿಮಲೆ ಪ್ರವೇಶ ಮಾಡಿ ಶತಮಾನದ ಸಂಪ್ರದಾಯಕ್ಕೆ ಕೊನೆ ಹಾಡಿದ್ದ ಕೇರಳದ ಇಬ್ಬರು ಮಹಿಳೆಯರೂ ಇನ್ನೂ ಮನೆಗೆ ವಾಪಸ್ ಆಗಿಲ್ಲ ಎಂದು ತಿಳಿದುಬಂದಿದೆ.

Page 1 of 5 (Total: 100 Records)

    

GoTo... Page


Advertisement
Advertisement