Advertisement
ಕನ್ನಡಪ್ರಭ >> ವಿಷಯ

Health

Union minister Arun Jaitley

ಕೇಂದ್ರ ಸಚಿವ ಅರುಣ್ ಜೇಟ್ಲಿ ಶೀಘ್ರ ಗುಣಮುಖರಾಗಲು ರಾಹುಲ್ ಗಾಂಧಿ, ಚಿದಂಬರಂ ಹಾರೈಕೆ  Jan 17, 2019

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ಶೀಘ್ರ ಗುಣಮುಖರಾಗುವಂತೆ ಕೇಂದ್ರದ ಮಾಜಿ ಸಚಿವ ...

Siddaganga Seer's health is stable: says Dr.Paramesh

ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರ, ಆದರೆ ದರ್ಶನಕ್ಕೆ ಅವಕಾಶ ಇಲ್ಲ  Jan 17, 2019

ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. ನೆನ್ನೆ ರಾತ್ರಿ ಶ್ರೀಗಳ ರಕ್ತದೊತ್ತಡ ಹೆಚ್ಚಾಗಿತ್ತು, ಅದಕ್ಕೆ ಚಿಕಿತ್ಸೆ ನೀಡಲಾಗಿದೆ ಶ್ವಾಸಕೋಶದಲ್ಲಿ ಸೋಂಕಿನ ಅಂಶ ಕಡಿಮೆಯಾಗಿದೆ ಎಂದು ಡಾ.ಪರಮೆಶ್ ತಿಳಿಸಿದ್ದಾರೆ.

File Image

ನಿಮ್ಮ ಊಟದ ವಿಧಾನವೇ ನಿಮ್ಮ ಆರೋಗ್ಯ ನಿರ್ಧರಿಸಿಲಿದೆ, ಇಲ್ಲಿದೆ ಮಾಹಿತಿ!  Jan 16, 2019

ತಿನ್ನುವಾಗ, ಊಟ ಮಾಡುವಾಗ ಎಚ್ಚರಿಕೆಯಿಂದಿರಬೇಕೆನ್ನುವುದು ಎಲ್ಲರಿಗೆ ತಿಳಿದಿರುವ ವಿಚಾರ. ಹೀಗೆ ಎಚ್ಚರಿಕೆಯಿಂದ ತಿಂದರಷ್ಟೇ ನಮ್ಮ ಆರೋಗ್ಯ ವೃದ್ದಿಯಾಗಲಿದೆ ಎನ್ನುವುದು ಸಹ ಸತ್ಯ.

Siddaganga Shivakumara Swamiji

ನಿರೀಕ್ಷಿತ ಮಟ್ಟದಲ್ಲಿ ಚೇತರಿಕೆಯಾಗದ ಆರೋಗ್ಯ: ಸಿದ್ದಗಂಗಾ ಶ್ರೀಗಳಿಗೆ ಕೃತಕ ಉಸಿರಾಟದ ವ್ಯವಸ್ಥೆ  Jan 14, 2019

ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದ್ದು, ಆಗಾಗ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗುತ್ತಿದೆ...

Health minister Shivananda Patil visits Sri Shivakumara Swamiji at Siddaganga Hospital

ಜಯದೇವ ಆಸ್ಪತ್ರೆ ವೈದ್ಯರ ತಂಡದಿಂದ ಇಂದು ಸಿದ್ದಗಂಗಾ ಶ್ರೀಗಳ ಆರೋಗ್ಯ ತಪಾಸಣೆ  Jan 11, 2019

ಸಿದ್ದಗಂಗಾ ಮಠಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿ ನೀಡಿದ್ದ ಬೆನ್ನಲ್ಲೇ ಅವರ ಬಾವ ಹಾಗೂ ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ. ಎನ್ ಮಂಜುನಾಥ್ ಅವರು ....

Representational image

ಆರೋಗ್ಯಕರ ನಗರಗಳಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ  Jan 10, 2019

ಭಾರತದ ಬೇರೆ ಮೆಟ್ರೊ ನಗರಗಳಿಗೆ ಹೋಲಿಸಿದರೆ ಬೆಂಗಳೂರು ಜನತೆ ಹೆಚ್ಚು ಆರೋಗ್ಯವಾಗಿದ್ದಾರೆ ಎಂದು ...

File photo

ಮಗುವಿನ ಎಡಗೈ-ಬಲಗೈ ಬಳಕೆಗೂ ತಾಯಿಯ ಸ್ತನ್ಯಪಾನಕ್ಕೂ ಸಂಬಂಧವಿದೆ!  Jan 09, 2019

ತಾಯಿಯ ಸ್ತನಪಾನಕ್ಕೂ ಮಗುವಿನ ಎಡಗೈ-ಬಲಗೈ ಬಳಕೆಗೂ ಒಂದಕ್ಕೊಂದು ಸಂಬಂಧವಿದೆ ಎಂದು ಸಂಶೋಧನೆಯೊಂದು ಹೇಳಿದೆ...

PM Modi, Hrithik Roshan, Rakesh Roshan

ರಾಕೇಶ್ ರೋಷನ್ ಗುಣಮುಖರಾಗುವಂತೆ ಪ್ರಧಾನಿ ಮೋದಿ ಪ್ರಾರ್ಥನೆ  Jan 08, 2019

ಬಾಲಿವುಡ್ ಹಿರಿಯ ನಿರ್ದೇಶಕ ಹಾಗೂ ನಟ ಹೃತ್ತಿಕ್ ರೋಷನ್ ತಂದೆ ರಾಕೇಶ್ ರೋಷನ್‌ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

Dr. Shivakumara swamiji

ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿರವಾಗಿದೆ- ಡಾ. ಪರಮೇಶ್  Jan 06, 2019

ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಸಿದ್ದಗಂಗಾ ಆಸ್ಪತ್ರೆಯ ವೈದ್ಯ ಡಾ. ಪರಮೇಶ್ ಹೇಳಿದ್ದಾರೆ.

Healthy tips to take good care of your nails

ಕೈಗಳ ಅಂದ ಹೆಚ್ಚಿಸುವ ಉಗುರುಗಳ ರಕ್ಷಣೆ ಹೇಗೆ?  Jan 01, 2019

ಉದ್ದನೆಯ ಬೆರಳುಗಳಿಗೆ ಸುಂದರವಾದ ಉಗುರುಗಳು ಅಷ್ಟೇ ಶೋಭೆಯನ್ನು ತರುತ್ತವೆ. ಉಗುರು ಬೆಳೆಸಬೇಕೆಂದು ಎಲ್ಲರಿಗೂ ಆಸೆಯಿರುತ್ತದೆ. ಆದರೆ, ಅವುಗಳನ್ನು ಕಾಪಾಡಿಕೊಳ್ಳುವುದು ಅಷ್ಟೇ ಕಷ್ಟಕರವಾಗಿರುತ್ತದೆ. ಸಾಮಾನ್ಯವಾಗಿ ಪೆಡಿಕ್ಯೂರ್ ಹಾಗೂ ಮ್ಯಾನಿಕ್ಯುರ್ ಮಾಡಿಕೊಳ್ಳುವುದರಿಂದ...

Former CM B S Yeddyurappa comes out of Siddaganga Mutt after paying a visit to Sri Shivakumara Swamiji in Tumakuru on Monday

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ವ್ಯತ್ಯಯ ಸುದ್ದಿ; ಗಣ್ಯರು, ಭಕ್ತರು ಮಠಕ್ಕೆ ದೌಡು  Jan 01, 2019

'ನಡೆದಾಡುವ ದೇವರು' ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ...

Jaya death probe panel accuses Tamil Nadu health secretary of conspiring with Apollo hospital

ಜಯಾ ವಿರುದ್ಧ ತಮಿಳುನಾಡು ಆರೋಗ್ಯ ಕಾರ್ಯದರ್ಶಿ ಸಂಚು: ತನಿಖಾ ಆಯೋಗ ಆರೋಪ  Dec 30, 2018

ತಮಿಳುನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಅಪೊಲೊ ಆಸ್ಪತ್ರೆ ಜತೆ ಸೇರಿ...

Madhukar Shetty

ಖಡಕ್ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿಗೆ ಎಚ್1 ಎನ್1 : ಆರೋಗ್ಯ ಸ್ಥಿತಿ ಗಂಭೀರ  Dec 26, 2018

ಕರ್ನಾಟಕ ಲೋಕಾಯುಕ್ತದಲ್ಲಿದ್ದಾಗ ಖಡಕ್ ಐಪಿಎಸ್ ಅಧಿಕಾರಿ ಎನಿಸಿಕೊಂಡಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ನ್ಯಾಷನಲ್ ಪೋಲೀಸ್ ಅಕಾಡಮಿಯ ಉಪನಿರ್ದೇಶಕ ಮಧುಕರ್ ಶೆಟ್ಟಿ.....

File photo

ಚಳಿಗಾಲದಲ್ಲಿ ಒಣಗಿದ ತುಟಿಗಳ ಪೋಷಣೆಗೆ ಕೆಲವು ಸಲಹೆಗಳು!  Dec 20, 2018

ಚಳಿಗಾಲ ಬಂತೆಂದರೆ ಸೌಂದರ್ಯ ಪ್ರಿಯರು ತಲೆನೋವು ಶುರುವಾಯಿತು ಎಂದೇ ಭಾವಿಸುತ್ತಾರೆ. ಚಳಿಗಾಲದಲ್ಲಿ ಚರ್ಮ ಒಣಗುವುದು, ತುಟಿ ಒಣಗುವುದು ಸಾಮಾನ್ಯ. ಚಳಿಗಾಲದಲ್ಲಿ ಒಡೆಯುವ ತುಟಿಗಳನ್ನು ರಕ್ಷಣೆ ಮಾಡುವುದು ಅತ್ಯಂತ ಮುಖ್ಯವಾಗಿರುತ್ತದೆ...

File photo

ಸುಂದರ ತ್ವಚೆಗೆ ಇಲ್ಲಿವೆ ಕೆಲ ಮನೆಮದ್ದುಗಳು...  Dec 18, 2018

ಹೊಳೆಯುವ ಮುಖವನ್ನು ಯಾರು ತಾನೆ ಬಯಸುವುದಿಲ್ಲ ಹೇಳಿ? ತಾವು ಸುಂದರವಾಗಿ ಕಾಣಬೇಕೆಂದು ಪ್ರತೀಯೊಬ್ಬರೂ ಬಯಸುತ್ತಾರೆ. ತಾವು ಸುಂದರವಾಗಿ ಕಾಣಬೇಕೆಂದು ಸಾಕಷ್ಟು ಮಂದಿ ಮಾರುಕಟ್ಟೆಯಲ್ಲಿ ಸಿಗುವ ಸಿಕ್ಕ ಸಿಕ್ಕ ರಾಸಾಯನಿಕ....

Health Minister Shivanada Patil

ಮೈಸೂರು: ವಿಷ ಪ್ರಸಾದ ದುರಂತ ಪ್ರಕರಣ: ಆರೋಗ್ಯ ಸಚಿವರ 'ಉಡಾಫೆ' ಸಮರ್ಥನೆ  Dec 16, 2018

ಚಾಮರಾಜನಗರ ಜಿಲ್ಲೆ ಸುಳ್ವಾಡಿ ಗ್ರಾಮದಲ್ಲಿ ಮಾರಮ್ಮ ದೇವಾಲಯದ ಪ್ರಸಾದ ದುರಂತ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರೂ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರಿಗೆ ಗೊತ್ತೇ ಇರಲಿಲ್ಲವಂತೆ. ನಿನ್ನೆ ಸಂಜೆ ಗೊತ್ತಾಯಿತ್ತಂತೆ.

CM HDkumaraswamy

ಮೈಸೂರಿನ ಕೆ. ಆರ್.ಆಸ್ಪತ್ರೆಗೆ ಮುಖ್ಯಮಂತ್ರಿ ಭೇಟಿ: ಅಸ್ವಸ್ಥರ ಆರೋಗ್ಯ ವಿಚಾರಿಸಿದ ಕುಮಾರಸ್ವಾಮಿ  Dec 14, 2018

, ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕೆ. ಆರ್ . ಆಸ್ಪತ್ರೆಗೆ ಭೇಟಿ ನೀಡಿ, ಅಸ್ವಸ್ಥರ ಆರೋಗ್ಯ ವಿಚಾರಿಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ಕುಮಾರಸ್ವಾಮಿ ಸಾಂತ್ವನ ಹೇಳಿದ್ದಾರೆ.

File photo

ನಿಮ್ಮ ಕಣ್ಣುಗಳು ನಿಮ್ಮ ಮಾನಸಿಕ ಆರೋಗ್ಯ ಹೇಗಿದೆ ಎಂಬುದನ್ನು ಹೇಳುತ್ತದೆ: ಅಧ್ಯಯನ  Dec 14, 2018

ಮನುಷ್ಯನ ದೇಹದಲ್ಲಿ ಕಣ್ಣುಗಳು ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಅಂಗವಾಗಿದೆ. ಹೀಗಾಗಿ ಕಣ್ಣುಗಳಿಗೆ ಹೆಚ್ಚಿನ ಆರೈಕೆ ಅಗತ್ಯವಾಗಿರುತ್ತದೆ. ಮನುಷ್ಯನ ಮಾನಸಿಕ ಆರೋಗ್ಯ ಹೇಗಿದೆ ಎಂಬುದನ್ನು ಆತನ ಕಣ್ಣುಗಳಿಂದಲೇ ತಿಳಿದುಕೊಳ್ಳಬಹುದು...

Minister DK Shivakumar apologize for his comments on doctor's religion during Siddaganga Seers health updates

'ಸಿದ್ಧಗಂಗಾ ಶ್ರೀಗೆ ಮುಸ್ಲಿಂ ವೈದ್ಯರಿಂದ ಚಿಕಿತ್ಸೆ': 'ಧರ್ಮ' ಹೇಳಿಕೆಗೆ ಕ್ಷಮೆ ಕೇಳಿದ ಡಿಕೆಶಿ  Dec 10, 2018

ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರ ಧರ್ಮದ ಬಗ್ಗೆ ಮಾತನಾಡಿದ್ದ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಅವರು ಸೋಮವಾರ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

BJP criticize Minister DK Shivakumar for bringing in doctor's religion during Siddaganga Seers health updates

'ಸಿದ್ಧಗಂಗಾ ಶ್ರೀಗೆ ಮುಸ್ಲಿಂ ವೈದ್ಯರಿಂದ ಚಿಕಿತ್ಸೆ': ಡಿಕೆಶಿ 'ಧರ್ಮ' ಹೇಳಿಕೆಗೆ ತೀವ್ರ ಆಕ್ಷೇಪ  Dec 10, 2018

ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಅವರು ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗ ಶಸ್ತ್ರ ಚಿಕಿತ್ಸೆ ...

Page 1 of 3 (Total: 42 Records)

    

GoTo... Page


Advertisement
Advertisement