Advertisement
ಕನ್ನಡಪ್ರಭ >> ವಿಷಯ

Journalist

Journalist thrashed, urinated upon by Railway Police for covering train derailment in UP

ಪತ್ರಕರ್ತನ ಮೇಲೆ ಹಲ್ಲೆ, ಬಾಯಿಗೆ ಮೂತ್ರ ಮಾಡಿ ಅಮಾನವೀಯತೆ ಮೆರೆದ ಯುಪಿ ಪೊಲೀಸರು!  Jun 12, 2019

ರೈಲು ಹಳಿತಪ್ಪಿದ್ದನ್ನು ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಉತ್ತರ ಪ್ರದೇಶ ರೈಲ್ವೆ ಪೊಲೀಸರು ಹಲ್ಲೆ ನಡೆಸಿ, ಆತನ ಬಾಯಲ್ಲಿ ಮೂತ್ರ ವಿಸರ್ಜನೆ ಮಾಡಿ...

Rahul Gandhi

ಯೋಗಿ ಆದಿತ್ಯನಾಥ್ ಅವರದ್ದು ಮೂರ್ಖತನದ ವರ್ತನೆ: ಪತ್ರಕರ್ತರ ಬಂಧನ ಕುರಿತು ರಾಹುಲ್ ಗಾಂಧಿ ಟೀಕೆ  Jun 11, 2019

ಅವಹೇಳನಕಾರಿ ಬರಹದ ಹಿನ್ನೆಲೆಯಲ್ಲಿ ಮೂವರು ಪತ್ರಕರ್ತರನ್ನು ಬಂಧಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವರ್ತನೆ ಮೂರ್ಖತನದಿಂದ ಕೂಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

journalist has allegedly committed suicide by hanging himself at his residence in KR Puram

ಬೆಂಗಳೂರು: ನೇಣು ಬಿಗಿದುಕೊಂಡು ಪತ್ರಕರ್ತ ಆತ್ಮಹತ್ಯೆ  Jun 06, 2019

ಖಾಸಗಿ ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Nikhil Kumaraswamy and Vishweshwar Bhat

ಸಂಪಾದಕರ ಮೇಲೆ ದೂರು: ಕೆಯುಡಬ್ಲ್ಯುಜೆ ಖಂಡನೆ  May 28, 2019

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸಂಬಂಧಪಟ್ಟಂತೆ ...

H.D Kumaraswamy

ಸಿಎಂ ಎಚ್.ಡಿ ಕುಮಾರಸ್ವಾಮಿ ಸರ್ವಾಧಿಕಾರಿ ಧೋರಣೆಗೆ ಬಿಜೆಪಿ ಆಕ್ರೋಶ  May 28, 2019

ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅಭಿವ್ಯಕ್ತಿ ಸ್ವಾತಂತ್ರ್ಯಹರಣ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಬಿಜೆಪಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ...

Mina Mangal

ಕಾಬೂಲ್ ನಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಅಫ್ಘಾನ್ ಮಾಜಿ ಪತ್ರಕರ್ತೆ ಮೀನಾಗೆ ಗುಂಡಿಕ್ಕಿ ಹತ್ಯೆ  May 12, 2019

ಮಾಜಿ ಟೆಲಿವಿಷನ್ ಪತ್ರಕತ್ರೆ ಹಾಗೂ ಸಲಹೆಗಾರ್ತಿಯೊಬ್ಬರನ್ನು ಅಪರಿಚಿತ ವ್ಯಕ್ತಿಯೊಬ್ಬ ಗುಂಡಿಕ್ಕಿ ಕೊಂದು ಹಾಕಿದ್ದಾರೆ.

Pakistani reporters and troops visit the site of an Indian airstrike in Jaba, near Balakot,

ಬಾಲಾಕೋಟ್ ವಾಯು ದಾಳಿಯಲ್ಲಿ 170 ಉಗ್ರರು ಹತರಾಗಿದ್ದಾರೆ: ಇಟಲಿ ಪತ್ರಕರ್ತೆ  May 09, 2019

ಭಾರತೀಯ ವಾಯು ಪಡೆ ಪಾಕಿಸ್ಥಾನದ ಬಾಲಾಕೋಟ್‌ ನಲ್ಲಿನ ಜೈಶ್‌ ಉಗ್ರ ತರಬೇತಿ ಕಟ್ಟಡದ ಮೇಲೆ ನಡೆಸಿದ್ದ ಬಾಂಬ್‌ ದಾಳಿಯಲ್ಲಿ ಸುಮಾರು 170ರಷ್ಟು ಉಗ್ರರು ...

Bengaluru journalist arrested for publishing 'fake news' about CM HDK's Udupi visit

ಬೆಂಗಳೂರು: ಸಿಎಂ ಉಡುಪಿ ಪ್ರವಾಸದ ಕುರಿತು 'ಸುಳ್ಳುಸುದ್ದಿ', ಪತ್ರಕರ್ತ ಸೇರಿ ಇಬ್ಬರ ಬಂಧನ  May 03, 2019

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಯುರ್ವೇದ ಚಿಕಿತ್ಸೆ ಪಡೆಯಲು ಉಡುಪಿಗೆ ತೆರಳಿದ್ದ ಕುರಿತು "ಸುಳ್ಳು ಸುದ್ದಿ" ಪ್ರಕಟಿಸಿದ ಪತ್ರಕರ್ತ ಹಾಗೂ ಅದನ್ನು ಸಾಮಾಜಿಕ ತಾಣದಲ್ಲಿ ಟ್ರೋಲ್ ಮಾಡಿದ್ದ....

Siddiqui Ahamad Danish who was arrested by the Lankan police

ಶ್ರೀಲಂಕಾ ಬಾಂಬ್ ದಾಳಿ: ಫೋಟೋ ತೆಗೆಯುತ್ತಿದ್ದ ಭಾರತೀಯ ಛಾಯಾಗ್ರಾಹಕ ಪತ್ರಕರ್ತ ಬಂಧನ  May 03, 2019

ಈಸ್ಟರ್ ಸಂಡೆ ಬಾಂಬ್ ಸ್ಫೋಟ ಘಟನೆ ನಡೆದ ನಂತರ ಶ್ರೀಲಂಕಾದಲ್ಲಿನ ಸ್ಥಿತಿಗತಿಯ ಬಗ್ಗೆ ಫೋಟೋ...

Special court grants conditional bail to journalist Hemanth Kumar

ಗೃಹ ಸಚಿವರ ಹೆಸರಿನಲ್ಲಿ ನಕಲಿ ಪತ್ರ: ಪತ್ರಕರ್ತ ಹೇಮಂತ್ ಕುಮಾರ್ ಗೆ ಷರತ್ತುಬದ್ಧ ಜಾಮೀನು  May 02, 2019

ಪ್ರತ್ಯೇಕ ಲಿಂಗಾಯತ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ ಆರೋಪದಡಿ...

Video: Congress workers thrash photojournalists for clicking empty chairs at Tamil Nadu rally

ಖಾಲಿ ಕುರ್ಚಿಗಳ ಫೋಟೊ ತೆಗೆದ ಪತ್ರಿಕಾ ಛಾಯಗ್ರಾಹಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ, ವಿಡಿಯೋ ವೈರಲ್  Apr 07, 2019

ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಹಾಕಲಾಗಿದ್ದ ಖಾಲಿ ಕುರ್ಚಿಗಳ ಪೋಟೋ ತೆಗೆಯುತ್ತಿದ್ದ ಪತ್ರಿಕಾ ಛಾಯಾಗ್ರಾಹಕನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಸಂಗ್ರಹ ಚಿತ್ರ

ಗಾಯಗೊಂಡಿದ್ದ ಪತ್ರಕರ್ತನನ್ನು ಉಪಚರಿಸಿ, ಆಸ್ಪತ್ರೆಗೆ ಕರೆದೊಯ್ದ ರಾಹುಲ್ ಗಾಂಧಿ, ವಿಡಿಯೋ ವೈರಲ್!  Mar 28, 2019

ಗಾಯಗೊಂಡಿದ್ದ ಪತ್ರಕರ್ತನೋರ್ವನನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಉಪಚರಿಸಿದ್ದು ಅಲ್ಲದೆ ತಮ್ಮ ಕಾರಿನಲ್ಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.

For representational purposes

ಅಸ್ಸಾಂ: ಟಿವಿ ವಾಹಿನಿಯ ಪತ್ರಕರ್ತನ ಮೇಲೆ ಚೂರಿ ಇರಿತ, ನಾಲ್ವರ ಬಂಧನ  Mar 22, 2019

ಅಸ್ಸಾಂ ನ ಗುವಾಹಟಿ ಗಣೇಶ ಗುಡಿ ಪ್ರದೇಶದಲ್ಲಿ ಟಿವಿ ವಾಹಿನಿಯೊಂದರ ಪತ್ರಕರ್ತನ ಮೇಲೆ ಚೂರಿ ಇರಿದು ಮಾರಣಾಂತಿಕ ದಾಳಿ ನಡೆಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

Is the Dalai Lama a terrorist? Twitterati slam Pakistan journalist who compared him to Masood Azhar

ದಲೈ ಲಾಮಾಗೆ ಮಸೂದ್ ಅಜರ್ ಹೋಲಿಕೆ: ಪಾಕ್ ಪತ್ರಕರ್ತನಿಗೆ ಟ್ವಿಟರ್ ನಲ್ಲಿ ತಪರಾಕಿ!  Mar 14, 2019

ಪಾಕಿಸ್ತಾನದ ಪತ್ರಕರ್ತನೋರ್ವ ಟ್ವಿಟರ್ ನಲ್ಲಿ ಬೌದ್ಧ ಧರ್ಮಗುರು ದಲೈಲಾಮ ಅವರನ್ನು ಉಗ್ರ ಮಸೂದ್ ಅಜರ್ ಗೆ ಹೋಲಿಕೆ ಮಾಡಿ ಟ್ವೀಟಿಗರಿಂದ ಭರ್ಜರಿ ತಪರಾಕಿ ಪಡೆದಿದ್ದಾನೆ.

Page 1 of 1 (Total: 14 Records)

    

GoTo... Page


Advertisement
Advertisement