Advertisement
ಕನ್ನಡಪ್ರಭ >> ವಿಷಯ

Karnataka

M.B patil And S.R Patil

ಉದ್ದೇಶಪೂರ್ವಕವಾಗಿ ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯ: ಲಿಂಗಾಯತ ಸಮುದಾಯದ ಆಕ್ರೋಶ  Dec 14, 2018

ಹಿರಿಯ ನಾಯಕ ಹಾಗೂ ಎಂಎಲ್ ಸಿ ಎಸ್ ಆರ್ ಪಾಟೀಲ್ ಅವರನ್ನು ಪರಿಷತ್ ಸಭಾಪತಿ ಸ್ಥಾನದಿಂದ ಕೈ ಬಿಟ್ಟಿರುವುದು ಕಾಂಗ್ರೆಸ್ ಉತ್ತರ ಕರ್ನಾಟಕ ಮತ್ತು ....

M.B patil

ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯ: ಶಾಸಕರ ಅಸಮಾಧಾನ  Dec 14, 2018

ಡಿಸೆಂಬರ್ 18ರಂದು ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಉತ್ತರ ಕರ್ನಾಟಕ ಭಾಗವನ್ನು ರಾಜ್ಯ ಸಮ್ಮಿಶ್ರ ಸರ್ಕಾರ ಹಾಗೂ ಪಕ್ಷದ ಹೈಕಮಾಂಡ್ ತಮ್ಮ ಭಾಗವನ್ನು ನಿರ್ಲಕ್ಷ್ಯ ವಹಿಸುತ್ತಿದೆ .

Karnataka state Assembly: Drought rocks session, Opposition walks out

ಬರ ಪರಿಹಾರ ನಿರ್ವಹಣೆಯಲ್ಲಿ ವೈಫಲ್ಯ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಿಜೆಪಿ  Dec 14, 2018

ಬರ ಪರಿಹಾರಕ್ಕೆಂದು ನೀಡಲಾಗುತ್ತಿರುವ ರೂ.50 ಲಕ್ಷ ಯಾವುದಕ್ಕೂ ಸಾಲುತ್ತಿಲ್ಲ. ಕೂಡಲೇ ಮೊತ್ತ ಹೆಚ್ಚಿಸಬೇಕು. ಜೊತೆಗೆ ಬರ ನಿರ್ವಹಣೆಯಲ್ಲಿ ಸಚಿವರು ಹಾಗೂ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆಂದು ಪ್ರತಿಪಕ್ಷ ಬಿಜೆಪಿ, ರಾಜ್ಯ ಸರ್ಕಾರವನ್ನು...

Karnataka: Palimar Mutt seer puts end to ‘Ede Snana’ at Udupi temple

ಎಡೆಸ್ನಾನ ಕೈಬಿಟ್ಟ ಉಡುಪಿ ಕೃಷ್ಣಮಠ: ಪರ್ಯಾಯ ಪಲಿಮಾರು ಶ್ರೀಗಳ ನಿರ್ಧಾರ  Dec 14, 2018

ಇದೇ ಮೊದಲ ಬಾರಿಗೆ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಷಷ್ಠಿಯ ಪ್ರಯುಕ್ತ ನಡೆಯುವ ಎಡೆಸ್ನಾನ ಗುರುವಾ ನಡೆಯಲಿಲ್ಲ. ತಿನ್ನುವ ಅನ್ನದ ಮೇಲೆ ಭಕ್ತರು ಉರುಳಾಡುವುದು ಸರಿಯಲ್ಲ ಎಂಬ ಕಾರಣಕ್ಕೆ ಪರ್ಯಾಯ ಪಲಿಮಾರು ಮಠದ...

Karnataka: Rs 44,000 crore loan waiver has helped only 800 farmers so far

ರಾಜ್ಯ ಸರ್ಕಾರದಿಂದ 44 ಸಾವಿರ ಕೋಟಿ ಸಾಲ ಮನ್ನಾ, 800 ರೈತರಿಗೆ ಮಾತ್ರ ಪ್ರಯೋಜನ!  Dec 13, 2018

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯದ ರೈತರ 44 ಸಾವಿರ ಕೋಟಿ ರು. ಮೊತ್ತದ ಸಾಲ ಮನ್ನಾ ಯೋಜನೆ ಘೋಷಣೆ....

‘Nimma Mytras’ give cards, bridge police-public gap in Karnataka

ಜನರೊಂದಿಗೆ ಸುಲಭ ಸಂಪರ್ಕ ಸಾಧಿಸಲು 'ನಿಮ್ಮ ಮಿತ್ರ': ಬೀಟ್ ಪೊಲೀಸರಿಂದ ಜನರಿಗೆ 'ವಿಸಿಟಿಂಗ್ ಕಾರ್ಡ್' ವಿತರಣೆ  Dec 13, 2018

ಪೊಲೀಸರು ಹಾಗೂ ಜನರ ನಡುವಿನ ಅಂತರವನ್ನು ದೂರಾಗಿಸುವ ಸಲುವಾಗಿ ಪೊಲೀಸ್ ಇಲಾಖೆ ಹೊಸ ಹೆಜ್ಜೆಯೊಂದನ್ನು ಇಟ್ಟಿದ್ದು, ಜನರ ಮನೆಗಳ ಬಾಗಿಲಿಗೆ ತೆರಳುವ ಬೀಟ್ ಪೊಲೀಸರು ನಾನು ನಿಮ್ಮ ಮಿತ್ರ ಎಂದು ಹೇಳಿ ವಿಸಿಟಿಂಗ್ ಕಾರ್ಡ್'ಗಳನ್ನು ವಿತರಿಸುತ್ತಿದ್ದಾರೆ...

Monkey ‘mourns’ man’s death, ‘consoles’ his son in Karnataka

ನರಗುಂದ: ಮೃತನ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ವಾನರ!  Dec 13, 2018

ಮನುಷ್ಯ ಸತ್ತಾಗ ಬಂಧು-ಬಾಂಧವರು, ಮಿತ್ರರು ಬಂದು ಸಾಂತ್ವನ ಹೇಳುವುದೇ ಕಷ್ಟ ಎನ್ನುವಂತಹ ಕಾಲದಲ್ಲಿ ಮಂಗವೊಂದು ಸಾವಿನ ಮನೆಗೆ ತೆರಳಿ, ಕುಟುಂಬಸ್ಥರಿಗೆ ಸಾಂತ್ರವ ಹೇಳಿರುವ ಅಪರೂಪದ ಘಟನೆಯೊಂದು ಗದಗ ಜಿಲ್ಲೆ ನರಗುಂದ ಪಟ್ಟಣದಲ್ಲಿ ನಡೆದಿದೆ...

The children allegedly killed by their mother

ಅಕ್ರಮ ಸಂಬಂಧ: ಪ್ರಿಯಕರನಿಗಾಗಿ ಕರುಳ ಕುಡಿಗಳನ್ನೇ ಕೊಂದ ಪಾಪಿ ತಾಯಿ!  Dec 13, 2018

ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ತನ್ನ ಪ್ರಿಯಕರನಿಗಾಗಿ ಹೆತ್ತ ಮಕ್ಕಳನ್ನೇ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಹಳೇ ಹುಬ್ಬಳ್ಳಿಯ ಅಯೋಧ್ಯಾ ನಗರದಲ್ಲಿ ಬುಧವಾರ ನಡೆದಿದೆ...

CM HDK

ಹೈದರಾಬಾದ್ ಕರ್ನಾಟಕ ಅನುದಾನ ರೂ.1000 ಕೋಟಿ ಹೆಚ್ಚಳ: ಸಿಎಂ ಕುಮಾರಸ್ವಾಮಿ  Dec 13, 2018

ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾವನ್ನು ಪ್ರಸ್ತುತವಿರುವ ಒಂದೂವರೆ ಸಾವಿರ ಕೋಟಿ ಗಳಿಂದ ಎರಡು ಸಾವಿರ ಕೋಟಿಗಳಿಗೆ ಹೆಚ್ಚಿಸಬೇಕು ಎದು ಆ ಭಾಗದ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು...

File photo

ಕೊಡಗು ಕಾಡಲ್ಲಿ ಗುಂಡಿನ ಚಕಮಕಿ: ಬೇಟೆಗಾರ ಸಾವು  Dec 13, 2018

ಕಾಡುಪ್ರಾಣಿಗಳ ಬೇಟೆಗೆಂದು ಕೇರಳದಿಂದ ಕೊಡಗು ಜಿಲ್ಲಗ ಬಂದಿದ್ದ ಬೇಟೆಗಾರನೊಬ್ಬ ತಾನೇ ಬೇಟಯಾಗಿ ಹೋದ ಘಟನೆ ಭಾಗಮಂಡಲ ಪಂಚಾಯತಿ ವ್ಯಾಪ್ತಿಯ ಮುಂಡ್ರೋಟ್ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದಿದೆ...

New Twist in Ranjita Rape Murder case, Main Accused Arrested in Davanagere

ದಾವಣಗೆರೆ ಹತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್; ಪರಿಚಯಸ್ಥನಿಂದಲೇ ಕೃತ್ಯ, ಸತ್ತವಳ ಮೇಲೆಯೇ ಕಾಮಾಂಧನ ಕ್ರೌರ್ಯ  Dec 13, 2018

ದಾವಣಗೆರೆ ಹತ್ಯಾಚಾರ ಪ್ರಕರಣಕ್ಕೆ ಹೊಸದೊಂದು ಟ್ವಿಸ್ಟ್ ದೊರೆತಿದ್ದು, ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Amid Political Developments Congress Leader Siddaramaiah Back To Karnataka

ದಿಢೀರ್ ರಾಜಕೀಯ ಬೆಳವಣಿಗೆ ಹಿನ್ನಲೆ: ವಿದೇಶಿ ಪ್ರವಾಸದಿಂದ ಮೂರೇ ದಿನಕ್ಕೆ ಸಿದ್ದರಾಮಯ್ಯ ವಾಪಸ್‌‌!  Dec 13, 2018

ರಾಜ್ಯದಲ್ಲಿ ನಡೆಯುತ್ತಿರುವ ದಿಢೀರ್ ರಾಜಕೀಯ ಬೆಳವಣಿಗೆಗಳಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿದೇಶ ಪ್ರವಾಸವನ್ನು ದಿಢೀರ್ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಸಂಗ್ರಹ ಚಿತ್ರ

ತಮಿಳುನಾಡಿಗೆ ಹಿನ್ನಡೆ: ಮೇಕೆದಾಟು ಯೋಜನೆ ತಡೆಗೆ 'ಸುಪ್ರೀಂ' ನಕಾರ  Dec 12, 2018

ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡಿಗೆ ಹಿನ್ನಡೆಯಾಗಿದ್ದು ಕರ್ನಾಟಕದ ಬಹುನಿರೀಕ್ಷಿತ ಯೋಜನೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ.

ಅಧಿವೇಶನದಲ್ಲಿ ಕೃಷ್ಣಭೈರೇಗೌಡ

ನೀರು ಹಂಚಿಕೆ ವಿವಾದ: ಶೀಘ್ರದಲ್ಲೇ ಮಹಾರಾಷ್ಟ್ರಕ್ಕೆ ಕರ್ನಾಟಕದ ನಿಯೋಗ ಭೇಟಿ  Dec 12, 2018

ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿಯೇ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ, ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದೆ...

file photo

ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಮತ್ತಷ್ಟು ಅನುದಾನ ನೀಡುವಂತೆ ಆಗ್ರಹ  Dec 12, 2018

ಹೈದರಾಬಾದ್ ಕರ್ನಾಟಕ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುವುದನ್ನು ವಿಧಾನಮಂಡಲ ಅಧಿವೇಶನದಲ್ಲಿ ಹಾಜರಿದ್ದ ಹಲವು ಸದಸ್ಯರು ಪ್ರಶ್ನೆ ಮಾಡಿದ್ದಾರೆ...

Belagavi Session

ಬರಪರಿಸ್ಥಿತಿ ಎದುರಿಸುವಲ್ಲಿ ನಿರ್ಲಕ್ಷ್ಯ: ಸರ್ಕಾರದ ವಿರುದ್ಧ ಹರಿಹಾಯ್ದ ವಿರೋಧ ಪಕ್ಷಗಳು  Dec 12, 2018

ರಾಜ್ಯದ ಹಲವೆಡೆ ಭೀಕರ ಬರ ಪರಿಸ್ಥಿತಿ ಎದುರಾಗಿದ್ದರೂ, ಸರ್ಕಾರ ನಿರ್ಲಕ್ಷ ಪ್ರದರ್ಶಿಸುತ್ತಿರುವ ಹಿನ್ನಲೆಯಲ್ಲಿ ವಿರೋಧ ಪಕ್ಷಗಳು ತೀವ್ರವಾಗಿ ಕಿಡಿಕಾರಿದವು...

File photo

ಜೆಡಿಎಸ್ ವಿರುದ್ಧ ಅಪಪ್ರಚಾರ: 2 ಶಾಲಾ ಶಿಕ್ಷಕರು ಅಮಾನತು  Dec 12, 2018

ಜೆಡಿಎಸ್ ವಿರುದ್ಧ ಅಪಪ್ರಚಾರ ಮಾಡಿದ ಇಬ್ಬರು ಶಾಲಾ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಮಾನತು ಶಿಕ್ಷೆ ನೀಡಿದೆ...

Casual Photo

ಪಂಚರಾಜ್ಯಗಳ ಫಲಿತಾಂಶ: ರಾಜ್ಯ ಬಿಜೆಪಿಯಲ್ಲಿ ತಳಮಳ, ಲೋಕಸಭಾ ಚುನಾವಣೆಗೆ ಸಿದ್ಧತೆ  Dec 11, 2018

ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸ್ ಗಡ , ಮಿಜೋರಾಂ ಹಾಗೂ ತೆಲಂಗಾಣ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ರಾಜ್ಯ ಬಿಜೆಪಿಯಲ್ಲಿ ತಳಮಳಕ್ಕೆ ಕಾರಣವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯತ್ತ ನಾಯಕರು ಕಾರ್ಯತಂತ್ರ ರೂಪಿಸುತ್ತಿದ್ದಾರೆ.

file photo

ರೈಲು ಡಿಕ್ಕಿ: ಆನೆ ಸಾವು, 6 ತಿಂಗಳಲ್ಲಿ ಸಕಲೇಶಪುರದಲ್ಲಿ 3 ಆನೆ ರೈಲಿಗೆ ಬಲಿ  Dec 11, 2018

ರೈಲು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಾಕನಮನೆ ಬಳಿ ಸೋಮವಾರ ಮುಂಜಾನೆ ನಡೆದಿದೆ...

Give up Mekedatu dam project, can't hold any talks, Tamil Nadu government tells Karnataka

ಯಾವುದೇ ಮಾತುಕತೆ ಇಲ್ಲ, ಮೇಕೆದಾಟು ಯೋಜನೆ ಕೈಬಿಡಿ: ಕರ್ನಾಟಕಕ್ಕೆ ತಮಿಳುನಾಡು  Dec 10, 2018

ನಾವು ಯಾವುದೇ ಮಾತುಕತೆ ನಡೆಸುವುದಿಲ್ಲ. ಮೊದಲು ಮೇಕೆದಾಟು ಅಣೆಕಟ್ಟು ಯೋಜನೆ ಕೈಬಿಡಿ ಎಂದು ತಮಿಳುನಾಡು ಸರ್ಕಾರ ಸೋಮವಾರ ಕರ್ನಾಟಕಕ್ಕೆ ಸ್ಪಷ್ಟಪಡಿಸಿದೆ.

Page 1 of 5 (Total: 100 Records)

    

GoTo... Page


Advertisement
Advertisement