Advertisement
ಕನ್ನಡಪ್ರಭ >> ವಿಷಯ

Karnataka Police

Raichur girl assaulted multiple times the day she went missing

ನಾಪತ್ತೆಯಾದ ದಿನ ಮಧು ಪತ್ತಾರ್ ಮೇಲೆ ಹಲವು ಬಾರಿ ಹಲ್ಲೆ: ವರದಿ  May 16, 2019

ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ರಾಯಚೂರು ಮೂಲದ ವಿದ್ಯಾರ್ಥಿನಿ ಮಧು ಪತ್ತಾರ್ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ನಾಪತ್ತೆಯಾದ ದಿನ ವಿದ್ಯಾರ್ಥಿ ಮಧು ಪತ್ತಾರ್ ಮೇಲೆ ಹಲವು ಬಾರಿ ಹಲ್ಲೆಯಾಗಿದೆ ಎನ್ನಲಾಗಿದೆ.

Lime Seller Murdered Brutally in K R Market

ಕೆ.ಆರ್‌.ಮಾರುಕಟ್ಟೆಯಲ್ಲಿ ಜಾಗದ ವಿವಾದ: ನಿಂಬೆಹಣ್ಣು ವ್ಯಾಪಾರಿಯ ಬರ್ಬರ ಹತ್ಯೆ  May 15, 2019

ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದ, ಸಿಟಿ ಮಾರುಕಟ್ಟೆ(ಕೃಷ್ಣ ರಾಜೇಂದ್ರ ಮಾರುಕಟ್ಟೆ) ಕಾಂಪ್ಲೆಕ್ಸ್ ಬಳಿ ವ್ಯಾಪಾರ ನಡೆಸುವ ಜಾಗಕ್ಕಾಗಿ ನಡೆದ ಜಗಳದಲ್ಲಿ ನಿಂಬೆಹಣ್ಣು ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಳೆದ ರಾತ್ರಿ ನಡೆದಿದೆ.

Woman’s body found three days after murder

ಬೆಂಗಳೂರು: ಕೊಲೆಯಾದ 3 ದಿನಗಳ ಬಳಿಕ ಮಹಿಳೆ ಶವ ಪತ್ತೆ!  May 10, 2019

ಸಿಲಿಕಾನ್ ಸಿಟಿಯಲ್ಲಿ ಕೊಲೆ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಯಾದ ಮೂರು ದಿನಗಳ ಬಳಿಕ ಮಹಿಳೆಯ ಶವ ಪತ್ತೆಯಾಗಿದೆ.

BJP protests in Bengaluru against Karnataka government over misusing police force

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ತುರ್ತುಪರಿಸ್ಥಿತಿಯ ವಾತಾವರಣ: ಆರ್.ಅಶೋಕ್  May 06, 2019

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಂತಹ ವಾತಾವರಣ ನಿರ್ಮಾಣವಾಗುತ್ತದೆ ಎಂದು ಮಾಜಿ ಡಿಸಿಎಂ ಹಾಗೂ ಬಿಜೆಪಿ ನಾಯಕ ಆರ್ ಆಶೋಕ್ ಕಿಡಿಕಾರಿದ್ದಾರೆ.

Wife dead and husband seriously injured as speeding bus crashes on to bike in Bengaluru

ಬೆಂಗಳೂರು: ಬೈಕ್‌ಗೆ ಬಸ್‌ ಢಿಕ್ಕಿ; ಪತ್ನಿ ಸಾವು, ಪತಿಗೆ ಗಂಭೀರ ಗಾಯ  Apr 26, 2019

ಬೆಂಗಳೂರು-ಹೊಸೂರು ಹೆದ್ದಾರಿಯ ಚಂದಾಪುರ ಮೇಲ್ಸೇತುವೆ ರಸ್ತೆಯಲ್ಲಿ ವೇಗವಾಗಿ ಬಂದ ಬಸ್ಸೊಂದು ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸ್ಥಳದಲ್ಲೇ ಮೃತಪಟ್ಟರೆ ಪತಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

Raichur student death case: CID gets accused’s custody

ರಾಯಚೂರು ವಿದ್ಯಾರ್ಥಿನಿ ಸಾವು ಪ್ರಕರಣ: ಆರೋಪಿ ಸುದರ್ಶನ್ ಸಿಐಡಿ ವಶಕ್ಕೆ  Apr 25, 2019

ಇಡೀ ರಾಜ್ಯದ ಗಮನ ಸೆಳೆದಿರುವ ರಾಯಚೂರು ವಿದ್ಯಾರ್ಥಿನಿ ಮಧು ಸಾವಿಗೆ ಸಂಬಂಧ ಪಟ್ಟಂತೆ ಆರೋಪಿ ಸುದರ್ಶನ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Ghaziabad techie Sumit Kumar, who killed wife, kids arrested in Karnataka

ಪತ್ನಿ, ಮೂವರು ಮಕ್ಕಳ ಭೀಕರವಾಗಿ ಕೊಂದು ಪರಾರಿಯಾಗಿದ್ದ ಟೆಕ್ಕಿ ಬಂಧನ  Apr 24, 2019

ಪತ್ನಿ ಹಾಗೂ ಮೂವರು ಮಕ್ಕಳನ್ನು ಕೊಂದ ತಲೆಮರೆಸಿಕೊಂಡಿದ್ದ ಟೆಕ್ಕಿ ಸುಮಿತ್ ಕುಮಾರ್ ನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

#JusticeForMadhu; New Twist In Engineering Student Madhu Death Mystery

ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿಗೆ ಹೊಸ ಟ್ವಿಸ್ಟ್; ಆತ್ಮಹತ್ಯೆಯಲ್ಲ.. ರೇಪ್ ಅಂಡ್ ಮರ್ಡರ್?  Apr 19, 2019

ಇತ್ತೀಚೆಗೆ ರಾಯಚೂರಿನಲ್ಲಿ ನಡೆದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಇದು ಆತ್ಮಹತ್ಯೆಯಲ್ಲ ಬದಲಿಗೆ ಅತ್ಯಾಚಾರ ಮತ್ತು ಕೊಲೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

Three passengers dead in private bus accident near Shimoga

ಶಿವಮೊಗ್ಗ: ಭೀಕರ ಬಸ್ ಅಪಘಾತ, ಮೂವರು ಪ್ರಯಾಣಿಕರ ಸಾವು  Apr 18, 2019

ಶಿವಮೊಗ್ಗದಲ್ಲಿ ಖಾಸಗಿ ಬಸ್ಸೊಂದು ಉರುಳಿ ಬಿದ್ದ ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ತಾಯಿ, ಮಗಳು ಸೇರಿ ಮೂವರು ಸಾವನ್ನಪ್ಪಿ, ಇತರ 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.

Lok Sabha Election 2019: Security in tighten up in Karnataka

ಲೋಕಸಭೆ ಚುನಾವಣೆ: 2ನೇ ಹಂತದ ಮತದಾನಕ್ಕೆ ಖಾಕಿ ಕಣ್ಗಾವಲು!  Apr 18, 2019

ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ನಡೆಯುತ್ತಿರುವ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಮತದಾನದ ವೇಳೆ ಯಾವುದೇ ರೀತಿಯ ಅವಘಡಗಲು ಸಂಭವಿಸದಂತೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದು, ಭದ್ರತೆಗಾಗಿ ಅಪಾರ ಪ್ರಮಾಣದ ಪೊಲೀಸರನ್ನು ನಿಯೋಜಿಸಿದೆ.

Two youths were killed after their motorcycle met with an accident in Shivamogga

ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ, ಇಬ್ಬರು ಬೈಕ್ ಸವಾರರ ಸಾವು  Apr 12, 2019

ಶಿವಮೊಗ್ಗದಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿದ್ದಾರೆ.

Shocking: Man forces wife to have sex with dog in Belagavi

ಪತ್ನಿಗೆ ನಾಯಿಯಿಂದ ಸಂಭೋಗ ಮಾಡಿಸಿದ್ದ ಪತಿ, ಅಪರಾಧಿ ಎಂದ ಕೋರ್ಟ್, ನಾಳೆ ಶಿಕ್ಷೆ ಪ್ರಮಾಣ!  Apr 09, 2019

ಪತ್ನಿಯೊಂದಿಗೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದುದ್ದಲ್ಲದೇ, ನಾಯಿಯೊಂದಿಗೆ ಸಂಭೋಗ ಮಾಡಿಸಿದ್ದ ವ್ಯಕ್ತಿಯನ್ನು ಕೋರ್ಟ್ ಅಪರಾಧಿ ಎಂದು ತೀರ್ಮಾನಿಸಿದೆ.

After Dharwad Tragedy, Two dead in Bengaluru Building Collapse

ಧಾರವಾಡ ಆಯ್ತು, ಈಗ ಬೆಂಗಳೂರು ಸರದಿ, ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರ ಸಾವು!  Apr 05, 2019

ಧಾರವಾಡ ಕಟ್ಟಡ ಕುಸಿತ ಪ್ರಕರಣ ಇನ್ನೂ ಹಸಿರಾಗಿರುವಂತೆಯೇ ಇತ್ತ ಬೆಂಗಳೂರಿನಲ್ಲೂ ಅಂತಹುದೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

Cheating case Filed against actress Pooja Gandhi

ಹೋಟೆಲ್​ ಬಿಲ್​ ಕೊಡದೆ ಕಾಲ್ಕಿತ್ತ 'ಮಳೆ ಹುಡುಗಿ'; ನಟಿ ಪೂಜಾ ಗಾಂಧಿ ವಿರುದ್ಧ ದೂರು ದಾಖಲು!  Mar 19, 2019

ಖ್ಯಾತ ಸ್ಯಾಂಡಲ್ ವುಡ್ ನಟಿ ಪೂಜಾ ಗಾಂಧಿ ಹೊಟೆಲ್ ಬಿಲ್ ಕಟ್ಟದೇ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

CCB police raid clubs; 46 held in Bengaluru

ಎರಡು ಕ್ಲಬ್ ಗಳ ಮೇಲೆ ದಾಳಿ; ಜೂಜಾಟದಲ್ಲಿ ತೊಡಗಿದ್ದ 46 ಮಂದಿಯ ಬಂಧನ  Mar 09, 2019

ನಗರದಲ್ಲಿ ಎಗ್ಗಿಲ್ಲದೇ ನಡೆಯುತ್ತಿದ್ದ 2 ಪೋಕರ್ ಕ್ಲಬ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ46 ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Village Panchayat member stabbed to death in Mandya

ಮಂಡ್ಯ: ಚಾಕುವಿನಿಂದ ಇರಿದು ಗ್ರಾಮಪಂಚಾಯ್ತಿ ಸದಸ್ಯನ ಕೊಲೆ  Feb 19, 2019

ಚಾಕುವಿನಿಂದ ಇರಿದು ಗ್ರಾಮ ಪಂಚಾಯ್ತಿ ಸದಸ್ಯನ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ನಡೆದಿದೆ.

Brutal Car Accident: FIR Filled Against BJP MLA CT Ravi

ತುಮಕೂರು ಅಪಘಾತ ಪ್ರಕರಣ: ಬಿಜೆಪಿ ಶಾಸಕ ಸಿಟಿ ರವಿ ವಿರುದ್ಧ ಎಫ್ ಐಆರ್ ದಾಖಲು  Feb 19, 2019

ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಿಟಿ ರವಿ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

BJP MLA CT Ravi Speeding car rams into car in Tumkuru, two dead

ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಹರಿದ ಶಾಸಕ ಸಿಟಿ ರವಿ ಕಾರು, ಇಬ್ಬರ ದುರ್ಮರಣ  Feb 19, 2019

ಮೂತ್ರ ವಿಸರ್ಜನೆ ಮಾಡುತ್ತಿದ್ದವರ ಮೇಲೆ ಶಾಸಕ ಸಿಟಿ ರವಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿರುವ ಘಟನೆ ನಿನ್ನೆ ತಡರಾತ್ರಿ ತುಮಕೂರಿನಲ್ಲಿ ನಡೆದಿದೆ.

Google Pay customer loses Rs 2.7 lakh to imposters

ಸೈಬರ್ ಕ್ರೈಮ್ ನ 2ನೇ ತಲೆಮಾರು: ತಪ್ಪು ಕಸ್ಟಮರ್ ಕೇರ್ ಗೆ ಕರೆ ಮಾಡಿ 2.7 ಲಕ್ಷ ರೂ ಕಳೆದುಕೊಂಡ ಭೂಪ!  Feb 13, 2019

ಗೂಗಲ್ ಪೇಯಿಂದ ಪಾವತಿ ಮಾಡುವಾಗ ರೀಫಂಡ್ ಆಗ ಬೇಕಿದ್ದ ಹಣ ರೀಫಂಡ್ ಆಗಿಲ್ಲ ಎಂದು ಕಸ್ಟಮರ್ ಕೇರ್ ಗೆ ಕರೆ ಮಾಡಿದರೆ ಅವರೇ ವ್ಯಕ್ತಿಯ 2.7 ಲಕ್ಷ ರೂ ಎಗರಿಸಿರುವ ಘಟನೆ ನಡೆದಿದೆ.

Bengaluru: Porn-addicted man accuses wife of acting in clip, tortures her Police Complaint Filed

ನೀಲಿ ಚಿತ್ರ ತೋರಿಸಿ 'ಅದರಂತೆ ಮಾಡು' ಎನ್ನುತ್ತಿದ್ದ ಕಾಮುಕ ಗಂಡನ ವಿರುದ್ಧ ಪತ್ನಿಯಿಂದಲೇ ದೂರು!  Feb 10, 2019

ನೀಲಿ ಚಿತ್ರಗಳಿಗೆ ದಾಸನಾಗಿರುವ ಕಾಮುಕ ಗಂಡನೋರ್ವ ತನ್ನ ಪತ್ನಿಯನ್ನೂ ಅಶ್ಲೀಲ ವಿಡಿಯೋದಲ್ಲಿರುವಂತೆ ನಡೆದುಕೊ ಎಂದು ಪೀಡಿಸುತ್ತಿದ್ದ ಆರೋಪದ ಮೇಲೆ ಹೆಂಡತಿ ಪೊಲೀಸ್ ದೂರು ದಾಖಲಿಸಿದ್ದಾಳೆ.

Page 1 of 1 (Total: 20 Records)

    

GoTo... Page


Advertisement
Advertisement