Advertisement
ಕನ್ನಡಪ್ರಭ >> ವಿಷಯ

Lal Bahadur Shastri

The Tashkent Files trailer out: Vivek Agnihotri's film probes Lal Bahadur Shastri's death

ಮಾಜಿ ಪ್ರಧಾನಿ ಶಾಸ್ತ್ರೀಜಿ ಸಾವಿನ ರಹಸ್ಯವೇನು? ಮತ್ತೆ ಪ್ರಶ್ನೆ ಎತ್ತಿದ 'ತಾಷ್ಕೆಂಟ್​ ಫೈಲ್ಸ್' ಟ್ರೇಲರ್  Mar 25, 2019

ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಸತ್ತದ್ದು ಹೇಗೆ? ಈ ಪ್ರಶ್ನೆಗೆ ಇನ್ನೂ ಸ್ಪಷ್ಟ ಉತ್ತರ ಗೊತ್ತಿಲ್ಲ. ಈಗಿರುವಾಗ ಮಿಥುನ್ ಚಕ್ರವರ್ತಿ ಹಾಗೂ ನಾಸಿರುದ್ದೀನ್ ಷಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ಹಿಂದಿ ಚಿತ್ರ....

Ramya, Smriti Irani

ಮಾಜಿ ಪ್ರಧಾನಿಗೆ ಪ್ರಿಯಾಂಕಾ ಅವಮಾನ: ಮಹಿಳೆ ಮುಟ್ಟಿದ್ದೆಲ್ಲಾ ಮೈಲಿಗೆಯಲ್ಲ; ಸ್ಮೃತಿಗೆ ರಮ್ಯಾ ಟಾಂಗ್!  Mar 23, 2019

ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆದು ದಿವಂಗತ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...

Priyanka Vadra

ಮಾಜಿ ಪ್ರಧಾನಿಗೆ ಪ್ರಿಯಾಂಕಾ ವಾದ್ರಾ ಅವಮಾನ: ವಿಡಿಯೋ ಬಿಟ್ಟು ಬಿಜೆಪಿ ತಪರಾಕಿ!  Mar 21, 2019

ದೇಶದ ಹೆಮ್ಮೆಯ ಪ್ರಧಾನಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರನ್ನು ಅವಮಾನಿಸಿದ್ದಾರೆಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.

BJP 'Purifies' It With Gangajal

ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಪ್ರಿಯಾಂಕಾ ಮಾಲಾರ್ಪಣೆ: ಬಿಜೆಪಿ ಕಾರ್ಯಕರ್ತರಿಂದ ಶುದ್ದೀಕರಣ ಕಾರ್ಯ  Mar 21, 2019

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಕಾರ್ಯಕರ್ತರು, ಗಂಗಾಜಲ ಸುರಿದು ...

MEENA KUMARI

ಮೀನಾಕುಮಾರಿ, ಹಾಗೆಂದರೆ ಯಾರು ಎಂದು ಕೇಳಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ!  Feb 10, 2019

ಇದು ಹಲವು ವರ್ಷಗಳ ಹಿಂದಿನ ಕಥೆ, ಆಗಿನ ಗೃಹಸಚಿವರಾಗಿದ್ದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅಂದಿನ ಟಾಪ್ ಬಾಲಿವುಡ್ ತಾರೆ ಮೀನಾಕುಮಾರಿಯವರನ್ನು ಗುರುತಿಸಲು ವಿಫಲರಾಗಿದ್ದ ಕಥೆ.

Page 1 of 1 (Total: 5 Records)

    

GoTo... Page


Advertisement
Advertisement