Advertisement
ಕನ್ನಡಪ್ರಭ >> ವಿಷಯ

Mars

CM HD Kumarswamy Thanks Maharashtra Government

ರಾಜ್ಯದ ಮನವಿಗೆ ಸ್ಪಂದಿಸಿದ ಮಹಾರಾಷ್ಟ್ರ ಸರ್ಕಾರಕ್ಕೆ ಧನ್ಯವಾದ ಹೇಳಿದ ಸಿಎಂ ಎಚ್ ಡಿಕೆ  May 05, 2019

ಉತ್ತರ ಕರ್ನಾಟಕ ಭಾಗದ ಬರ ಪರಿಸ್ಥಿತಿಗೆ ಸ್ಪಂದಿಸಿ ನೀರು ಹರಿಸಲು ಸಮ್ಮತಿ ಸೂಚಿಸಿರುವ ಮಹಾರಾಷ್ಟ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಎಚ್ ಡಿಕುಮಾರಸ್ವಾಮಿ ಧನ್ಯವಾದ ಹೇಳಿದ್ದಾರೆ.

Nikhil Kumarswamy visits Shringeri Temple and seeks blessings

ತೋರಣ ಗಣಪತಿ ಸನ್ನಿಧಾನದಲ್ಲಿ ಒಡೆಯದ ಇಡುಗಾಯಿ: ನಿಖಿಲ್ ಗೆ ಅಪಶಕುನ  Mar 18, 2019

ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ಶುಭ ಸೂಚನೆ ದೊರೆತಿಲ್ಲ.

Nobody should politicize Ambareesh death, says Sumalatha Ambareesh

ಅಂಬರೀಷ್ ಅಂತ್ಯಕ್ರಿಯೆ ರಾಜಕೀಯಕ್ಕೆ ಬಳಸಿಕೊಳ್ಳುವುದು ತಪ್ಪು: ಸಿಎಂ ವಿರುದ್ಧ ಸುಮಲತಾ ಗರಂ  Mar 14, 2019

ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಷ್ ಅವರ ಅಂತ್ಯಕ್ರಿಯೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದೊಡ್ಡ ತಪ್ಪು ಎಂದು ಸುಮಲತಾ....

Nikhil Kumarswamy is contesting Lok Sabha elections to serve the people of Mandya, Says CM HD Kumarswamy

ಮಂಡ್ಯದ ಋಣ ತೀರಿಸಲು ಮಗನನ್ನು ಚುನಾವಣೆಗೆ ನಿಲ್ಲಿಸಿದ್ದೇನೆ: ಸಿಎಂ ಕುಮಾರಸ್ವಾಮಿ  Mar 14, 2019

ಮಂಡ್ಯದ ಜನರ ಋಣ ನನ್ನ ಮೇಲಿದೆ. ನಿಮ್ಮ ಋಣ ತೀರಿಸಲು ನಾನು ಮಗನನ್ನು ಚುನಾವಣೆಗೆ ನಿಲ್ಲಿಸುತ್ತಿದ್ದೇನೆ. ಗೆಲ್ಲಿಸುವುದು ಬಿಡುವುದು ನಿಮಗೆ ಬಿಟ್ಟಿದ್ದು.....

Nikhil Kumarswamy

ಮಂಡ್ಯಕ್ಕೆ ಜೆಡಿಎಸ್ ಅಭ್ಯರ್ಥಿ ಫೈನಲ್: ಜ್ಯೋತಿಷಿಗಳ ಸಲಹೆಯಂತೆ ಶುಭಘಳಿಗೆಯಲ್ಲಿ ನಿಖಿಲ್‌ ಹೆಸರು ಘೋಷಣೆ  Mar 14, 2019

ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಾರ್ವಜನಿಕ ಸಮಾರಂಭದಲ್ಲಿ ಈ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯವರನ್ನು ಅಧಿಕೃತವಾಗಿ ಘೋಷಿಸಿದೆ.

NASA says first person to land on Mars likely to be a woman

ಮಂಗಳ ಗ್ರಹದ ಮೇಲೆ ಮೊದಲು ಇಳಿಯುವ ಜೀವಿಯ ಬಗ್ಗೆ ಬಹಿರಂಗಪಡಿಸಿದ ನಾಸಾ  Mar 13, 2019

ಮಂಗಳ ಗ್ರಹಕ್ಕೆ ಮಾನವ ಸಹಿತ ಯಾನ ಕೈಗೊಳ್ಳುವುದು ನಾಸಾದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದು. ಈಗ ಈ ಮಾನವ ಸಹಿತ ಮಂಗಳಯಾನದ ಬಗ್ಗೆ ನಾಸಾ ಮತ್ತೊಂದು ಮಾಹಿತಿಯನ್ನು ಬಹಿರಂಗಗೊಳಿಸಿದೆ.

Sumalatha Ambareesh And  Nikhil Kumarswamy

ಸುಮಲತಾ ವಿರುದ್ಧ ನನ್ನ ಗೆಲುವು ನಿಶ್ಚಿತ, ನಾನು ಪ್ರಜ್ವಲ್ ಒಟ್ಟಾಗಿ ಜೆಡಿಎಸ್ ಕಟ್ಟುತ್ತೇವೆ: ನಿಖಿಲ್  Mar 13, 2019

ಮಂಡ್ಯ ಜನರ ಬಯಕೆಯಂತೆ ವರಿಷ್ಟರು ನನ್ನನ್ನು ಲೋಕಸಭೆ ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಹೀಗಾಗಿ ಸುಮಲತಾ ಅಂಬರೀಷ್ ವಿರುದ್ದ ನನ್ನ ಗೆಲುವು ನಿಶ್ಚಿತ ಎಂದು ...

No issues related to seat sharing with congress, says CM HD Kumarswamy

ಎಸ್ಐಟಿ ತನಿಖೆಗೆ ಆತುರಬೇಡ , ಸೀಟು ಹಂಚಿಕೆಯಲ್ಲಿ ಗೊಂದಲವಿಲ್ಲ: ಸಿಎಂ ಕುಮಾರಸ್ವಾಮಿ  Feb 21, 2019

ಆಪರೇಷನ್ ಕಮಲ ಧ್ವನಿ ಸುರುಳಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಲು ತಮಗೆ ಆತುರವಿಲ್ಲ. ಯಾರನ್ನೋ ಹೆದರಿಸಲು ತನಿಖೆ ನಡೆಸುವ ಅಗತ್ಯವಿಲ್ಲ...

ಸಂಗ್ರಹ ಚಿತ್ರ

ಕರ್ನಾಟಕ ಬಜೆಟ್ 2019: 4 ವರ್ಷಗಳಲ್ಲಿ ಹೋಬಳಿ ಮಟ್ಟದಲ್ಲಿ 1 ಸಾವಿರ ಪಬ್ಲಿಕ್ ಶಾಲೆಗಳ ಸ್ಥಾಪನೆ  Feb 08, 2019

ಮುಂದಿನ ನಾಲ್ಕು ವರ್ಷಗಳಲ್ಲಿ ಹೋಬಳಿ ಕೇಂದ್ರಗಳಲ್ಲಿ ಒಟ್ಟು 1 ಸಾವಿರ ರಾಜ್ಯ ಪಬ್ಲಿಕ್ ಶಾಲೆಗಳ ಸ್ಥಾಪನೆ, ಎಸ್ಎಸ್ಎಲ್ ಸಿ ಮೌಲ್ಯಮಾಪನ ಕೇಂದ್ರಗಳ...

Page 1 of 1 (Total: 9 Records)

    

GoTo... Page


Advertisement
Advertisement