Advertisement
ಕನ್ನಡಪ್ರಭ >> ವಿಷಯ

Modi

Shah Rukh Khan wishes to Narendra Modi for his grate victory in Lok Sabha polls

ಚುನಾವಣೆಯಲ್ಲಿ ಮೋದಿ ದಿಗ್ವಿಜಯ: ಒಂದು ದಿನ ತಡವಾಗಿ ಶುಭಕೋರಿದ ಶಾರೂಖ್ ಖಾನ್!  May 25, 2019

ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಗೆ ಭಾರೀ ಬಹುಮತ ಸಿಕ್ಕಿದ ಹಿನ್ನೆಲೆಯಲ್ಲಿ ವಿಶ್ವದ ಘಟಾನುಘಟಿ ನಾಯಕರು, ಬಾಲಿವುಡ್ ಸೆಲೆಬ್ರಿಟಿಗಳು ಸೇರಿನಾನಾ ಕ್ಷೇತ್ರದ ಗಣ್ಯರು ಶುಭಾಶಯ ಕೋರುತ್ತಿದ್ದಾರೆ.

Narendra Modi

ಗುಜರಾತ್‌ಗೆ ನಾಳೆ ಮೋದಿ ಭೇಟಿ; ತಾಯಿಯ ಆಶೀರ್ವಾದ ಪಡೆಯಲಿರುವ ಪ್ರಧಾನಿ  May 25, 2019

ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ...

PM Narendra Modi with President Ram Nath Kovind at Rashtrapati Bhavan in New Delhi on 24 May 2019. The Prime Minister tendered his resignation along with the Union Council of Ministers.

ಮೋದಿ ಸಚಿವ ಸಂಪುಟದಲ್ಲಿ ಈ ಬಾರಿ ಅರ್ಧದಷ್ಟು ಹೊಸ ಮುಖಗಳಿಗೆ ಆದ್ಯತೆ  May 25, 2019

ಮತ್ತೊಮ್ಮೆ ಪ್ರಧಾನಿ ಗಾದಿಗೆ ಏರಲು ಸಜ್ಜಾಗಿರುವ ನರೇಂದ್ರ ಮೋದಿ ತಮ್ಮ ಸಚಿವ ಸಂಪುಟಕ್ಕೆ ಹೊಸ...

US President Donald Trump congratulates Narendra Modi says Indian's are lucky to have him

'ಮೋದಿಯಂತಹ ನಾಯಕನನ್ನು ಹೊಂದಿರುವುದು ಭಾರತೀಯರ ಅದೃಷ್ಟ'  May 25, 2019

ನರೇಂದ್ರ ಮೋದಿ ಅವರಂತಹ ನಾಯಕನನ್ನು ಹೊಂದಿರುವುದು ಭಾರತೀಯರ ಅದೃಷ್ಟ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

'Mark my words...'; After Loksabha Poll Results, Former PM Atal Bihari Vajpayee's 1997 Parliament Speech Goes viral

'ದೇಶವೇ ನಿಮ್ಮನ್ನು ನೋಡಿ ನಗುವ ಕಾಲ ಬರುತ್ತದೆ'; ಚುನಾವಣಾ ಫಲಿತಾಂಶದ ಬೆನ್ನಲ್ಲೇ ವಾಜಪೇಯಿ ಸಂಸತ್ ಭಾಷಣ ವೈರಲ್!  May 24, 2019

ದಾಖಲೆ ಪ್ರಮಾಣದಲ್ಲಿ ಭರ್ಜರಿ ಜಯ ಗಳಿಸಿರುವ ಬಿಜೆಪಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡುತ್ತಿದೆ. ಇದರ ನಡುವೆ 1997ರಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸಂಸತ್ ನಲ್ಲಿ ಮಾಡಿದ್ದ ಭಾಷಣ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

Arun Jaitley unlikely to be a minister in new govt on account of ill health

ನೂತನ ಮೋದಿ ಸಂಪುಟಕ್ಕೆ ಅರುಣ್ ಜೇಟ್ಲಿ ಸೇರ್ಪಡೆ ಇಲ್ಲ..?; ಕಾರಣ ಏನು ಗೊತ್ತಾ!  May 24, 2019

ಯಾವ ಯಾವ ನಾಯಕರನ್ನು ಮೋದಿ ಸರ್ಕಾರದ ಸಂಪುಟಕ್ಕೆ ಸೇರಿಸಬೇಕು ಎಂಬ ಚರ್ಚೆ ನಡೆಯುತ್ತಿರುವಂತೆಯೇ ನೂತನ ಮೋದಿ ಕ್ಯಾಬಿನೆಟ್ ನಿಂದ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

Narendra Modi's swearing-in likely on May 30, world leaders may be invited

ಮೇ.30 ರಂದು ಪ್ರಧಾನಿಯಾಗಿ ಮೋದಿ ಪದಗ್ರಹಣ: ಸಮಾರಂಭದಲ್ಲಿ ವಿಶ್ವನಾಯಕರು ಭಾಗಿ ಸಾಧ್ಯತೆ  May 24, 2019

2019 ರ ಲೋಕಸಭಾ ಚುನಾವಣೆಯ ಪ್ರಚಂಡ ಗೆಲುವಿನ ನಂತರ ಎರಡನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮೇ.30 ರಂದು ಪದಗ್ರಹಣ ಮಾಡಲಿದ್ದಾರೆ.

Narendra Modi cabinet likely to have many new faces

ಮೋದಿ ಹೊಸ ಸಂಪುಟದಲ್ಲಿ ಹಳಬರಿಗೆ ಬಡ್ತಿ, ಹೊಸಬರಿಗೆ ಮಣೆ  May 24, 2019

ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳಲ್ಲಿ ಗೆದ್ದು ಗೆಲುವಿನ ಸಂಭ್ರಮದಲ್ಲಿ ಬೀಗುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಬಾರಿ ತಮ್ಮ ಸಚಿವ ಸಂಪುಟದಲ್ಲಿ ಹಳಬರ ಜೊತೆಗೆ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ

Tejaswini Ananth Kumar

ಯಾರಿಗೆ ಸಚಿವ ಸ್ಥಾನ ಎಂಬುದನ್ನು ಮೋದಿ ನಿರ್ಧರಿಸುತ್ತಾರೆ: ತೇಜಸ್ವಿನಿ ಅನಂತ್ ಕುಮಾರ್  May 24, 2019

ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು...

Narendra Modi and Amit Shah meets L K Advani

ಅಡ್ವಾಣಿ, ಜೋಷಿ ಭೇಟಿಯಾದ ಪ್ರಧಾನಿ ಮೋದಿ, ಅಮಿತ್ ಶಾ ಜೋಡಿ  May 24, 2019

ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸಿದ ಬಳಿಕ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟ್ರೀಯ...

Ramya-Shilpa Ganesh

ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ಕಾಲೆಳೆದ ಶಿಲ್ಪಾ ಗಣೇಶ್!  May 24, 2019

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ...

Amit Shah

ಮೋದಿ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಅಮಿತ್ ಶಾ ಎಂಟ್ರಿ: ಅರುಣ್ ಜೈಟ್ಲಿ ಔಟ್?  May 24, 2019

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ಪಷ್ಟ ಜನಾದೇಶ ಸಿಕ್ಕಿದ್ದು, ಮೋದಿ ಅವರ ಸಂಪುಟ ಹೇಗಿರುತ್ತೆ ಎಂಬ ಊಹಾಪೋಹಗಳು ಕೇಳಿ ಬರುತ್ತವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ...

Kiran Mazumdar Shah

ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ  May 24, 2019

ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ...

Donald Trump Congratulates PM Modi For “BIG” Election Win

ಮತ್ತೆ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆ  May 23, 2019

ಎರಡನೇ ಬಾರಿ ಭರ್ಜರಿ ಗೆಲುವು ಸಾಧಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಬಿಜೆಪಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

PM Narendra Modi Only PM To Return With Full Majority After Nehru, Indira Gandhi

ನೆಹರೂ, ಇಂದಿರಾ ಬಳಿಕ ಸ್ಪಷ್ಟ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದ ಮೊದಲ ಪ್ರಧಾನಿ ಮೋದಿ  May 23, 2019

ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಜಯ ಗಳಿಸಿರುವ ಪ್ರಧಾನಿ ಮೋದಿ, ಈ ಭರ್ಜರಿ ಜಯದ ಮೂಲಕ ಈ ಹಿಂದೆ ಮಾಜಿ ಪ್ರಧಾನಿ ಗಳಾದ ದಿವಂಗತ ಇಂದಿರಾಗಾಂಧಿ ಮತ್ತು ದಿವಂಗತ ಜವಹರ್ ಲಾಲ್ ನೆಹರು ಅವರು ನಿರ್ಮಿಸಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.

Kangana celebrates PM Modi's win with Chai and Pakoras

ಚಾಯ್, ಪಕೋಡಾ ಜತೆ ಮೋದಿ ವಿಜಯೋತ್ಸವ ಆಚರಿಸಿದ ಕಂಗನಾ  May 23, 2019

ಈ ಹಿಂದೆ ಚಾಯ್ ವಾಲಾ ಆಗಿದ್ದ ನರೇಂದ್ರ ಮೋದಿ ಪ್ರಧಾನಿ ಹುದ್ದೆ ತಲುಪುವ ಎತ್ತರಕ್ಕೆ ಬೆಳೆಯುತ್ತಾರೆ ಎಂಬುದೇ ನನಗೆ ಸ್ಫೂರ್ತಿ ಹಾಗೂ ಅವರೇ ನನಗೆ...

Calling Narendra Modi 'thief' was wrong: Nitin Gadkari

ಪ್ರಧಾನಿ ಮೋದಿಯನ್ನು 'ಕಳ್ಳ' ಎಂದು ಕರೆದದ್ದು ತಪ್ಪು: ನಿತಿನ್ ಗಡ್ಕರಿ  May 23, 2019

ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಕಳ್ಳ' ಎಂದು ಕರೆದದ್ದು ತಪ್ಪು. ಏಕೆಂದರೆ ಪ್ರಧಾನಿ ಯಾವುದೇ ಪಕ್ಷಕ್ಕೆ ಸೇರಿದವರಲ್ಲ. ಅವರು ಇಡೀ ದೇಶದ ಪ್ರಧಾನಿಯಾಗಿರುತ್ತಾರೆ...

'Beauty of democracy'; Siddaramaiah on Lok Sabha Poll Defeat

ಚುನಾವಣಾ ಫಲಿತಾಂಶ: ಪ್ರಜಾತಂತ್ರದ ಸೌಂದರ್ಯ ಎಂದ ಸಿದ್ದರಾಮಯ್ಯ  May 23, 2019

ಕಾಂಗ್ರೆಸ್‌ ಪಕ್ಷಕ್ಕೆ ಸೋಲು ಆಘಾತಕಾರಿಯಾದುದು. ಚುನಾವಣಾ ಪ್ರಚಾರ ಸಂದರ್ಭದಲ್ಲಿ ಸೋಲಿನ ಸಣ್ಣ ಸೂಚನೆಯನ್ನೂ ನಾನು ಕಂಡಿರಲಿಲ್ಲ. ಆದರೆ ಇದೇ ಪ್ರಜಾತಂತ್ರದ ಸೌಂದರ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

2 ಸ್ಥಾನದಲ್ಲಿದ್ದ ಬಿಜೆಪಿ 2ನೇ ಬಾರಿಗೆ ಆಯ್ಕೆಯಾಗಿದೆ, ಅಂದಿನ ಸಂಸ್ಕಾರವೇ ಮುಂದೆಯೂ ಇರಲಿದೆ: ಪ್ರಧಾನಿ ಮೋದಿ  May 23, 2019

ಕೇವಲ ಎರಡೇ ಎರಡು ಸ್ಥಾನದೊಂದಿಗೆ ಆರಂಭಿಸಿದ್ದ ಬಿಜೆಪಿ ಇಂದು 2ನೇ ಬಾರಿಗೆ ಆಯ್ಕೆಯಾಗಿದೆ. ಅಂದಿದ್ದ ಸಂಸ್ಕಾರ ಮುಂದೆಯೂ ಮುಂದುವರೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

'Chowkidar' prefix

ಟ್ವಿಟರ್ ನಿಂದ ಚೌಕಿದಾರ್ ಪದ ತೆಗೆದ ಮೋದಿ, ಎಲ್ಲರೂ ಚೌಕಿದಾರ್ ಪದ ತೆಗೆಯುವಂತೆ ಮನವಿ  May 23, 2019

ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿದ್ದ ಚೌಕಿದಾರ್ ಪದವನ್ನು ತೆಗೆದಿದ್ದು, ಎಲ್ಲರೂ ಚೌಕಿದಾರ್ ಪದ ತೆಗೆಯುವಂತೆ ಮನವಿ ಮಾಡಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement