Advertisement
ಕನ್ನಡಪ್ರಭ >> ವಿಷಯ

Mohali

Anchor Mayanti Langer Shuts Down Trolls For Taking A Dig At Husband Stuart Binny

ಪತಿ ಸ್ಟುವರ್ಟ್ ಬಿನ್ನಿ ಎಲ್ಲಿ..? ಎಂದ ಟ್ರಾಲಿಗರಿಗೆ ಖಡಕ್ ತಿರುಗೇಟು ಕೊಟ್ಟ ಮಯಾಂತಿ ಲ್ಯಾಂಗರ್!  Apr 17, 2019

ಪತಿ ಸ್ಟುವರ್ಟ್ ಬಿನ್ನಿ ಎಲ್ಲಿ ಎಂದು ಕಾಲೆಳೆಯುವ ಪ್ರಯತ್ನ ಮಾಡಿದ ಟ್ರೋಲಿಗರಿಗೆ ಖ್ಯಾತ ನಿರೂಪಕಿ ಮಯಾಂತಿ ಲ್ಯಾಂಗರ್ ಖಡಕ್ ತಿರುಗೇಟು ನೀಡಿದ್ದಾರೆ.

Watch: R Ashwin does bhangra after starring in KXIP's 12-run win vs RR

ರಾಜಸ್ಥಾನ ವಿರುದ್ಧದ ಗೆಲುವಿನ ಬಳಿಕ ಆರ್ ಅಶ್ವಿನ್ 'ಭಲ್ಲೆ ಭಲ್ಲೆ' ಭಾಂಗ್ರಾ ಡ್ಯಾನ್ಸ್ ವಿಡಿಯೋ ವೈರಲ್!  Apr 17, 2019

ತವರು ಕ್ರೀಡಾಂಗಣದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ರೋಚಕ ಗೆಲುವು ಸಾಧಿಸಿದ್ದು, ಗೆಲುವಿನ ಬಳಿಕ ಮೈದಾನದಲ್ಲಿ ಅಶ್ವಿನ್ ಬಳಗ ಮಾಡಿದ ಭಾಂಗ್ರಾ ಡ್ಯಾನ್ಸ್ ಇದೀಗ ವೈರಲ್ ಆಗಿದೆ.

IPL 2019: RCB Skipper Virat Kohli now all-time leading Indian scorer in T20 cricket

ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ, ಆರ್ ಸಿಬಿ ನಾಯಕ ಈಗ ಟಿ20ಯ ಸಾಮ್ರಾಟ!  Apr 14, 2019

ಸತತ 6 ಪಂದ್ಯಗಳ ಬಳಿಕ 7ನೇ ಪಂದ್ಯದಲ್ಲಿ ಆರ್ ಸಿಬಿ ಗೆಲುವು ಸಾಧಿಸಿದ್ದು, ಚೊಚ್ಚಲ ಗೆಲುವು ಸಾಧಿಸಿದ ಪಂದ್ಯದಲ್ಲೇ ವಿರಾಟ್ ಕೊಹ್ಲಿ ಅಪರೂಪದ ದಾಖಲೆ ಬರೆದಿದ್ದಾರೆ.

RCB Skipper Virat Kohli fined for slow over rate in Mohali

ಮೊದಲ ಗೆಲುವಿನ ಖುಷಿಯಲ್ಲಿದ್ದ ಕೊಹ್ಲಿಗೆ ಶಾಕ್; ದಂಡ ಹಾಕಿದ ರೆಫರಿ!  Apr 14, 2019

ಪ್ರಸಕ್ತ ಸಾಲಿನಲ್ಲಿ ಪಂಜಾಬ್ ವಿರುದ್ಧ ಜಯ ಸಾಧಿಸಿ ಗೆಲುವಿನ ಖಾತೆ ತೆರದ ಆರ್ ಸಿಬಿ ಸಂತಸದ್ಲಿರುವಾಗಲೇ ನಾಯಕ ವಿರಾಟ್ ಕೊಹ್ಲಿಗೆ ಮ್ಯಾಚ್ ರೆಫರಿ ಶಾಕ್ ನೀಡಿದ್ದು, ಕೊಹ್ಲಿಗೆ ದಂಡ ಹಾಕಿದ್ದಾರೆ.

Kings XI Punjab won by 6 wickets Against Sun Risers Hyderabad

ಕರ್ನಾಟಕದ ಆಟಗಾರರ ಕಮಾಲ್; ಹೈದರಾಬಾದ್ ವಿರುದ್ಧ ಪಂಜಾಬ್ ಗೆ 6 ವಿಕೆಟ್ ಜಯ  Apr 09, 2019

ಮೊಹಾಲಿಯಲ್ಲಿ ಇಂದು ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಪ್ರಬಲ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡ 6 ವಿಕೆಟ್ ಗಳ ಜಯ ದಾಖಲಿಸಿದೆ.

Page 1 of 1 (Total: 5 Records)

    

GoTo... Page


Advertisement
Advertisement