Advertisement
ಕನ್ನಡಪ್ರಭ >> ವಿಷಯ

Pailwaan

Pailwaan  hero resumes shoot for Kotigobba 3

ಕೋಟಿಗೊಬ್ಬ-3 ಚಿತ್ರೀಕರಣ ಪ್ರಾರಂಭಿಸಿದ ಪೈಲ್ವಾನ್!  Jul 15, 2019

ಬಹುನಿರೀಕ್ಷಿತ ಪೈಲ್ವಾನ್ ಚಿತ್ರದ ಪ್ರಮೋಷನ್ ನಲ್ಲಿ ಭಾಗಿಯಾಗಿರುವ ನಟ ಸುದೀಪ್ ಈಗ ಕೋಟಿಗೊಬ್ಬ-3 ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಸುದೀಪ್

ಪೈಲ್ವಾನ್ ಚಿತ್ರಕ್ಕೆ ಅರ್ಜುನ್ ಜನ್ಯ ಹೊಸ ಪ್ರಯೋಗ  Jul 10, 2019

ಸದ್ಯ ಕನ್ನಡ ಚಿತ್ರರಂಗದ ಸ್ಟಾರ್ ಸಂಗೀತ ನಿರ್ದೇಶಕರ ಅರ್ಜುನ್ ಜನ್ಯ ಅವರು ಪೈಲ್ವಾನ್ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು ಈ ಚಿತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

Sudeep

ಬಿಡುಗಡೆಗೆ ಮುನ್ನವೇ ಹೊಸ ದಾಖಲೆ ಬರೆದ ಪೈಲ್ವಾನ್: ಅತಿ ಹೆಚ್ಚು ಸ್ಕ್ರೀನ್ ಗಳಲ್ಲಿ ಕಿಚ್ಚನ ಕುಸ್ತಿ!  Jul 02, 2019

ಕಿಚ್ಚ ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ಆಗಸ್ಟ್ ತಿಂಗಳಲ್ಲಿ ಕನ್ನಡ, ತೆಲುಗು, ತಮಿಳು ಸೇರಿದಂತೆ ಈ ಚಿತ್ರ ಒಟ್ಟು ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ....

New Poster

'ಪೈಲ್ವಾನ್ ' ಚಿತ್ರದ ಬಾಕ್ಸಿಂಗ್ ಪೋಸ್ಟರ್ ಬಿಡುಗಡೆ, ವೈರಲ್  Jun 04, 2019

ಕೃಷ್ಣ ನಿರ್ದೇಶನದ ನಟ ಸುದೀಪ್ ನಟನೆಯ ಬಹು ನಿರೀಕ್ಷಿತ 'ಪೈಲ್ವಾನ್ ' ಚಿತ್ರದ ಮೊಟ್ಟ ಮೊದಲ ಬಾಕ್ಸಿಂಗ್ ಪೋಸ್ಟರ್ ಇಂದು ಬಿಡುಗಡೆ ಆಗಿದೆ

Suniel Shetty

ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದಲ್ಲಿ ಬಾಲಿವುಡ್ ನಟ ಸುನಿಲ್ ಶೆಟ್ಟಿ ರಗಡ್ ಲುಕ್!  May 24, 2019

ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದಲ್ಲಿ ಸರ್ಕಾರ್ ಪಾತ್ರದಲ್ಲಿ ಅಭಿನಯಿಸಿದ್ದು ಅವರ ರಗಡ್ ಲುಕ್ ಬಿಡುಗಡೆಯಾಗಿದೆ.

Sudeep

ಸುದೀಪ್ ನಟನೆಯ ಫೈಲ್ವಾನ್, ಕೋಟಿಗೊಬ್ಬ-3 ಸಿನಿಮಾ ರಿಲೀಸ್ ಗಳ ಡೇಟ್ ಫಿಕ್ಸ್!  May 02, 2019

ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಕಾದಿದೆ, ಕಿಚ್ಚ ನಟಿಸಿರುವ ಫೈಲ್ವಾನ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ....

ShivarajKumar, Sudeep

ವರಮಹಾಲಕ್ಷ್ಮಿ ಹಬ್ಬಕ್ಕೆ ಶಿವರಾಜ್ ಕುಮಾರ್ vs ಸುದೀಪ್ ಬಾಕ್ಸ್ ಆಫೀಸ್ ಫೈಟ್!  Apr 08, 2019

ಪಿ. ವಾಸು ನಿರ್ದೇಶನದ ಸೆಂಚುರಿ ಸ್ಟಾರ್ ಅಭಿಯನದ ಆನಂದ್ ಮತ್ತು ಕೃಷ್ಣ ನಿರ್ದೇಶನದ ಸುದೀಪ್ ಅಭಿಯನದ ಪೈಲ್ವಾನ್ ಎರಡು ಚಿತ್ರಗಳು ಆಗಸ್ಟ್ 9 ರಂದು ಅಂದರೆ ವರಮಹಾಲಕ್ಷ್ಮಿ ಹಬ್ಬದಂದು ತೆರೆ ಮೇಲೆ ಬರುತ್ತಿವೆ.

Page 1 of 1 (Total: 7 Records)

    

GoTo... Page


Advertisement
Advertisement