Advertisement
ಕನ್ನಡಪ್ರಭ >> ವಿಷಯ

Politics

Siddaramaiah

ಸಿದ್ದರಾಮಯ್ಯನವರ ಸಾಮರ್ಥ್ಯವನ್ನು ಒರೆಗೆ ಹಚ್ಚಲಿರುವ ಲೋಕಸಭೆ ಚುನಾವಣೆ ಫಲಿತಾಂಶ  Apr 26, 2019

ಲೋಕಸಭೆ ಚುನಾವಣೆಯ ಫಲಿತಾಂಶ ರಾಜ್ಯ ಸಮ್ಮಿಶ್ರ ಸರ್ಕಾರದ ಸ್ಥಿರತೆಯನ್ನು ನಿರ್ಧರಿಸಲಿದೆ...

H D Deve Gowda

ತುಮಕೂರಿನಿಂದ ದೇವೇಗೌಡ ಸ್ಪರ್ಧೆ: ಧನ್ಯವಾದ ಹೇಳಿದ ಬಿಜೆಪಿ ಮುಖಂಡರು  Apr 26, 2019

ಆಸಕ್ತಿದಾಯಕ ಬೆಳವಣಿಗೆಯೊಂದರಲ್ಲಿ ತುಮಕೂರು ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಮಾಜಿ ಪ್ರಧಾನಿ ಎಚ್,ಡಿ. ದೇವೇಗೌಡರಿಗೆ ಧನ್ಯವಾದ ಹೇಳಿದ್ದಾರೆ.

Dr Umesh Jadav

ವಿಧಾನಸಭೆ ಉ.ಚು: ಜಾಧವ್ ಸೋದರ, ಚಿಕ್ಕನಗೌಡರ್ ಗೆ ಬಿಜೆಪಿ ಟಿಕೆಟ್ ಸಾಧ್ಯತೆ  Apr 26, 2019

ಮೇ 19ರಂದು ನಡೆಯಲಿರುವ ವಿಧಾನಸಭೆ ಉಪ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ...

Casual Photo

ಚಿಂಚೋಳಿ ಉಪಚುನಾವಣೆ: ರಂಗಪ್ರವೇಶಕ್ಕೆ ಕಾಂಗ್ರೆಸ್‍ನಲ್ಲಿ ಪೈಪೋಟಿ  Apr 25, 2019

ಲೋಕಸಭಾ ಚುನಾವಣೆಯ ಸದ್ದು ತಣ್ಣಗಾಗುತ್ತಿದ್ದಂತೆ ರಾಜ್ಯದಲ್ಲೀಗ ಉಪಚುನಾವಣೆಯ ಸಪ್ಪಳ ಹೆಚ್ಚಾಗುತ್ತಿದೆ. ಮೀಸಲು ಚಿಂಚೋಳಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಾಳಯದಲ್ಲಿ ಬಿ.ಫಾರಂ ಪಡೆಯಲು ಆಕಾಂಕ್ಷಿಗಳ ದಂಡು ಹೆಚ್ಚುತ್ತಿದೆ.

By-election activities kick-starts at Kundagola

ಸಂಗೀತ ನೆಲೆಯ ಕುಂದಗೋಳದಲ್ಲೀಗ ಉಪ-ಚುನಾವಣೆಯ ನಾದ  Apr 25, 2019

ಇತಿಹಾಸ ಪ್ರಸಿದ್ಧ ಬ್ರಹ್ಮಪುರ ಕ್ಷೇತ್ರ ಕುಂದಗೋಳ. ಸಂಗೀತ ಕ್ಷೇತ್ರದಲ್ಲೀಗ ಚುನಾವಣೆಯ ನಾದ ಕಾವೇರುತ್ತಿದೆ. ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅಕಾಲಿಕ....

I am not upset with Ramesh Jarkiholi's moves, says DK Shivakumar

ರಮೇಶ್ ಜಾರಕಿಹೊಳಿ ಎರಡು ಏಟು ಹೊಡೆದರೂ ನನಗೆ ಬೇಸರವಿಲ್ಲ: ಡಿಕೆಶಿ  Apr 25, 2019

ರಮೇಶ್ ಜಾರಕಿಹೊಳಿಗೆ ತಾವು ಸರಿಸಮನಾದ ನಾಯಕನಲ್ಲ. ಅವರು ತಮಗೆ ಎರಡು ಏಟು ಹೊಡೆದು ಬಿಡಲಿ ಅದರ ಬಗ್ಗೆ ತಾವೇನು ಬೇಸರ ಮಾಡಿಕೊಳ್ಳುವುದಿಲ್ಲ....

Ramesh Jarkiholi is a staunch congressman, says Dinesh Gundurao

ರಮೇಶ್ ಜಾರಕಿಹೊಳಿ ನರನಾಡಿಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ: ದಿನೇಶ್ ಗುಂಡೂರಾವ್  Apr 25, 2019

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನರನಾಡಿಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಅವರ ಡಿಎನ್ಎ ಕೂಡಾ ಕಾಂಗ್ರೆಸ್ ಆಗಿದೆ ವೈಯಕ್ತಿಕ ನೋವಿನಿಂದಾಗಿ....

Ramachandra Jadhav and Chikkana Gowdar to get BJP ticket for Chincholi and Kundagola assembly by-elections

ಉಪ ಚುನಾವಣೆ: ರಾಮಚಂದ್ರ ಜಾಧವ್, ಚಿಕ್ಕನಗೌಡರ್ ಗೆ ಬಿಜೆಪಿ ಟಿಕೆಟ್ ಬಹುತೇಕ ಅಂತಿಮ  Apr 25, 2019

ರಾಜ್ಯದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಎರಡು ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆಯ ಕಾವು ಏರುತ್ತಿದ್ದು,....

ಸಂಸತ್ತಿನ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ 6 ಸ್ಥಳೀಯ ಪಕ್ಷಗಳ ನಿರ್ಣಾಯಕ ಪಾತ್ರ!  Apr 25, 2019

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಮತ್ತು ಯುಪಿಎ ಮೈತ್ರಿಕೂಟಗಳಿಗೆ ಸ್ಪಷ್ಟ ಬಹುಮತ ಸಿಕ್ಕಿ ...

Sumalatha Ambareesh-Nikhil Kumaraswamy

ಯಾರು ಗೆಲ್ತಾರೆ, ಸುಮಲತಾ ಇಲ್ಲ ನಿಖಿಲ್ ಕುಮಾರಸ್ವಾಮಿ: ಮಂಡ್ಯದಲ್ಲಿ ಬೆಟ್ಟಿಂಗ್ ಭರಾಟೆ!  Apr 25, 2019

ಹೈ ವೋಲ್ಟೇಜ್ ನ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಕಳೆದ ವಾರವಷ್ಟೇ ಮುಗಿದಿದೆ. ಆದರೆ ...

Representational image

ಲೋಕಸಭೆ ಮುಗೀತು; ಇದೀಗ ಕರ್ನಾಟಕದಲ್ಲಿ ವಿಧಾನಸಭೆ ಉಪ ಚುನಾವಣೆ ಪರ್ವ  Apr 25, 2019

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭೆ ಚುನಾವಣೆ ಮುಗಿದ ಕೂಡಲೇ ರಾಜಕೀಯ ನೇತಾರರು ...

Nikhil Kumaraswamy

ನಮ್ಮ ಕುಟುಂಬ ಯಾರನ್ನೂ ಟಾರ್ಗೆಟ್ ಮಾಡ್ತಿಲ್ಲ, ಸಿಎಂಗೆ ಬೇರೆ ಸಾಕಷ್ಟು ಕೆಲಸಗಳಿವೆ: ನಿಖಿಲ್ ಕುಮಾರಸ್ವಾಮಿ  Apr 25, 2019

ತೀವ್ರ ಜಿದ್ದಾಜಿದ್ದಿನ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿದ ನಂತರ ಕಾಂಗ್ರೆಸ್-ಜೆಡಿಎಸ್ ...

ರಮೇಶ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ

ಪಕ್ಷದಲ್ಲಿನ ಭಿನ್ನಮತಕ್ಕೆ ಸತೀಶ್ ಜಾರಕಿಹೊಳಿ ಕಾರಣ: ರಮೇಶ್ ಜಾರಕಿಹೊಳಿ  Apr 24, 2019

ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಓರ್ವ ಗೋಮುಖ ವ್ಯಾಘ್ರ , ಪಕ್ಷದಲ್ಲಿನ ಭಿನ್ನಮತಕ್ಕೆ ಪ್ರಚೋದನೆ ನೀಡಿದ್ದೇ ಅವರು ಎಂದು ಸಹೋದರ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.

ಸಂಗ್ರಹ ಚಿತ್ರ

ರಾಜ್ಯದಲ್ಲಿ ಒಟ್ಟಾರೆ ಶೇ. 68.62 ಮತದಾನ: ಮಂಡ್ಯದಲ್ಲಿ ಅತಿ ಹೆಚ್ಚು, ಬೆಂಗಳೂರು ಕೇಂದ್ರದಲ್ಲಿ ಅತಿ ಕಡಿಮೆ ಮತದಾನ  Apr 24, 2019

ರಾಜ್ಯದ ಒಟ್ಟು 28 ಲೋಕಸಭಾ ಕ್ಷೇತ್ರಗಳಿಗೆ ನಡೆದ ಎರಡು ಹಂತಗಳ ಚುನಾವಣೆಯಲ್ಲಿ ಬಹುತೇಕ ಶಾಂತಿಯುತ ಮತದಾನ ನಡೆಸಿದ್ದು, ಒಟ್ಟು ಶೇ. 68.62ರಷ್ಟು ಮತ ಪ್ರಮಾಣ ದಾಖಲಾಗಿದೆ.

HD Devegowda

ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ: ಹೆಚ್ ಡಿ ದೇವೇಗೌಡ  Apr 24, 2019

ಮೇ 19ರಂದು ನಿಗದಿಯಾಗಿರುವ ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಜೆಡಿಎಸ್‌ ಬೆಂಬಲಿಸಲಿದೆ.

DK Shivakumar

ರಮೇಶ್ ಜಾರಕಿಹೊಳಿ ಜೊತೆ 20 ಅಲ್ಲ, 78 ಶಾಸಕರೂ ಇದ್ದಾರೆ: ಬಿಜೆಪಿಗೆ ಡಿಕೆ ಶಿವಕುಮಾರ್ ತಿರುಗೇಟು  Apr 24, 2019

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಪಕ್ಷವು ಶಾಸಕ, ಸಚಿವ ಸ್ಥಾನ ಸೇರಿದಂತೆ ಎಲ್ಲಾ ಸ್ಥಾನಮಾನ ನೀಡಿದೆ. ಆದರೂ ಯಾಕೆ ಪಕ್ಷದಲ್ಲಿ ಉಸಿರುಕಟ್ಟುವ ವಾತಾವರಣೆ ಇದೆ ಎನ್ನುತ್ತಾರೆ.

Umesh jadhav And Rathnaprabha

ಚಿಂಚೋಳಿ ಉಪಚುನಾವಣೆ: ಕುಟುಂಬಸ್ಥರಿಗೆ ಟಿಕೆಟ್ ಕೊಡುವಂತೆ ಜಾಧವ್ ಪಟ್ಟು; ಕಣದಿಂದ ರತ್ನಪ್ರಭಾ ಔಟ್?  Apr 24, 2019

ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಉಮೇಶ್ ಜಾಧವ್ ಅವರಿಂದ ತೆರವಾಗಿರುವ ಚಿಂಚೋಳಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಲಾಬಿ ತೀವ್ರಗೊಂಡಿದೆ....

Umesh katthi

ನಾನು ಕೂಡ ಮುಖ್ಯಮಂತ್ರಿಯಾಗಬೇಕು: ಶಾಸಕ ಉಮೇಶ್ ಕತ್ತಿ ಹೇಳಿದ್ದೇಕೆ?  Apr 24, 2019

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಿದ ಮೇಲೆ ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗುತ್ತಾರೆ ಎಂದು ಯಡಿಯೂರಪ್ಪ ಆಪ್ತ ಹಾಗೂ 8 ಬಾರಿ ...

A polling booth wears a deserted look on Tuesday; residents boycott polls due to poor roads, among other basic amenities

ಮೊದ್ಲು ನಮಗೆ ಸೌಲಭ್ಯ ಕೊಡಿ, ನಂತರ ವೋಟ್ ಕೇಳಿ: ಬೆಳಗಾವಿಯ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ  Apr 24, 2019

ಜಿಲ್ಲೆಯ ಖಾನಾಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಮಧ್ಯೆ ಇರುವ ಸುಮಾರು 12 ಗ್ರಾಮಗಳ ಗ್ರಾಮಸ್ಥರು ಈ ...

Ramesh Jarakijholi And Sathish jarakiholi

ರಮೇಶ್ ನನ್ನು ತಡೆಯದಿದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ: ಸತೀಶ್ ಜಾರಕಿಹೊಳಿ  Apr 24, 2019

ರಮೇಶ್ ಜಾರಕಿಹೊಳಿ ಅವರನ್ನು ತಡೆಯದಿದ್ದರೇ ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಎದುರಾಗಲಿದೆ ಎಂದು ಶಾಮನೂರು ಶಿವಶಂಕರಪ್ಪ ಮತ್ತು ಸಚಿವ ಸತೀಶ್ ಜಾರಕಿಹೊಳಿ ...

Page 1 of 5 (Total: 100 Records)

    

GoTo... Page


Advertisement
Advertisement