Advertisement
ಕನ್ನಡಪ್ರಭ >> ವಿಷಯ

Pollution

MLA Dr Sudhakar

ಬೇರೆ ಹುದ್ದೆ ಬೇಡ, ಮುಂದೆ ಏನು ಮಾಡಬೇಕೋ ತೀರ್ಮಾನ ಮಾಡುತ್ತೇನೆ: ಶಾಸಕ ಸುಧಾಕರ್  Jan 10, 2019

ಮಾಲಿನ್ಯ ನಿಯಂತ್ರಣ ಮಂಡಳಿ ನಿಗಮ ಅಧ್ಯಕ್ಷ ಸ್ಥಾನ ಕೈತಪ್ಪಿ ಹೋಗಿದ್ದಕ್ಕೆ ಚಿಕ್ಕಬಳ್ಳಾಪುರ ಶಾಸಕ ...

Rashmika Mandanna

ಜಲಮಾಲಿನ್ಯದ ಕುರಿತು ಜಾಗೃತಿಗಾಗಿ ಬೆಳ್ಳಂದೂರು ಕೆರೆಯೊಳಗೆ ರಶ್ಮಿಕಾ ಮಂದಣ್ಣ ಫೋಟೋಶೂಟ್!  Dec 14, 2018

ಕೆರೆಗಳ ಮಾಲಿನ್ಯದ ಕುರಿತಂತೆ ಜನಸಾಮಾನ್ಯರಲ್ಲಿ ಜಾಗೃತಿ ಮುಡಿಸುವ ಸಲುವಾಗಿ ಕಿರಿಕ್ ಪಾರ್ಟಿ ಖ್ಯಾತಿಯ ರಶ್ಮಿಕಾ ಮಂದಣ್ಣ ಬೆಳ್ಳಂದೂರು ಕೆರೆಯೊಳಗೆ ಫೋಟೋಶೂಟ್....

File photo

ವಾಯುಮಾಲಿನ್ಯದಿಂದ ಗರ್ಭಪಾತದ ಅಪಾಯ ಹೆಚ್ಚು: ಅಧ್ಯಯನ  Dec 07, 2018

ಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯ ಎಂಬುದು ಮಹಿಳೆಯರಿಗಂತೂ ಮಾರಕವಾಗಿಯೇ ಪರಿಣಮಿಸಿದೆ. ವಾಯುಮಾಲಿನ್ಯದಿಂದ ಎದುರಾಗುತ್ತಿರುವ ಆರೋಗ್ಯ ಸಮಸ್ಯೆಗಳು ಅಷ್ಟಿಷ್ಟಲ್ಲ. ಅಸ್ತಮಾ, ಚರ್ಮದ ಸಮಸ್ಯೆಗಳು, ಹೃದ ಸಂಬಂಧಿ ರೋಗಗಳು ಸೇರಿದಂತೆ...

NGT slaps Rs 25 crore fine on Delhi govt for failing to curb air pollution: Sources

ವಾಯುಮಾಲಿನ್ಯ ನಿಯಂತ್ರಣದಲ್ಲಿ ವಿಫಲ: ದೆಹಲಿ ಸರ್ಕಾರಕ್ಕೆ ಎನ್ ಜಿಟಿ ಯಿಂದ 25 ಕೋಟಿ ರೂ. ದಂಡ  Dec 03, 2018

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್(ಎಎಪಿ) ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ( ಎನ್ ಜಿಟಿ ) 25 ಕೋಟಿ ರುಪಾಯಿಯನ್ನು ದಂಡವಾಗಿ ವಿಧಿಸಿದೆ.

Casual Photo

ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲ, ದೆಹಲಿ ಸರ್ಕಾರಕ್ಕೆ 25 ಕೋಟಿ ರೂ.ದಂಡ ವಿಧಿಸಿದ ಎನ್ ಜಿಟಿ  Dec 03, 2018

ವಾಯು ಮಾಲಿನ್ಯ ನಿಯಂತ್ರಿಸುವಲ್ಲಿ ವಿಫಲವಾಗಿರುವ ಎಎಪಿ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಪೀಠ 25 ಕೋಟಿ ರೂ. ದಂಡ ವಿಧಿಸಿದೆ.

Representational image

ವಾಯುಮಾಲಿನ್ಯದ ದುಷ್ಪರಿಣಾಮ ಏಡ್ಸ್ ಗಿಂತಲೂ ಭೀಕರ: ಅಧ್ಯಯನ  Nov 27, 2018

ವಾಯು ಮಾಲಿನ್ಯ ವಿಚಾರದಲ್ಲಿ ಜಾಗತಿಕ ಮಾರ್ಗಸೂಚಿಯನ್ನು ಅನುಸರಿಸಿದರೆ ಭಾರತ ದೇಶದ ಜನರು...

People hold protest outside Environment Ministry office against increasing pollution

ವಾಯು ಮಾಲಿನ್ಯ ಹೆಚ್ಚಳ ಖಂಡಿಸಿ ಪರಿಸರ ಸಚಿವಾಲಯದ ಮುಂದೆ ಪ್ರತಿಭಟನೆ  Nov 06, 2018

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಿತಿ ಮೀರುತ್ತಿರುವ ಮಾಲಿನ್ಯವನ್ನು ಖಂಡಿಸಿ ಜನರ ಗುಂಪೊಂದು...

Gautam Gambhir

ದೆಹಲಿಯಲ್ಲಿ ವಾಯುಮಾಲಿನ್ಯ ಏರುತ್ತಿರುವುದಕ್ಕೆ ಆಪ್ ಸರ್ಕಾರ ಜವಾಬ್ದಾರಿ ಹೊರಬೇಕು; ಕ್ರಿಕೆಟಿಗ ಗಂಭೀರ್  Nov 02, 2018

ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವುದಕ್ಕೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರದ ವಿರುದ್ಧ ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ...

Environment body hints at banning all private vehicles if Delhi air pollution deteriorates

ದೆಹಲಿ: ಎಲ್ಲಾ ಖಾಸಗಿ ವಾಹನಗಳ ಸಂಚಾರಕ್ಕೆ ನಿಷೇಧ?  Oct 30, 2018

ದೆಹಲಿಯಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದ್ದು, ವಾಯುಗುಣಮಟ್ಟ ಕುಸಿಯುತ್ತಿದೆ.

Representational image

2016ರಲ್ಲಿ ಭಾರತದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಕ್ಕಳು ವಾಯುಮಾಲಿನ್ಯದಿಂದ ಸಾವು: ವಿಶ್ವ ಆರೋಗ್ಯ ಸಂಸ್ಥೆ  Oct 30, 2018

2016ರಲ್ಲಿ 5 ವರ್ಷಕ್ಕಿಂತ ಕೆಳಗಿನ ಒಂದು ಲಕ್ಷಕ್ಕೂ ಅಧಿಕ ಮಕ್ಕಳು ಕಲುಷಿತ ಗಾಳಿ ಸೇವಿಸಿ ಭಾರತದಲ್ಲಿ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಹೊಸ ...

Casual Photo

ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಸುಪ್ರೀಂನಿಂದ ಹಳೆಯ ವಾಹನಗಳ ನಿಷೇಧ !  Oct 29, 2018

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಸಮಸ್ಯೆ ಗಂಭೀರವಾಗಿದ್ದು, 15 ವರ್ಷ ಹಳೆಯದಾದ ಪೆಟ್ರೋಲ್ ಹಾಗೂ 10 ವರ್ಷ ಹಳೆಯದಾದ ಡೀಸೆಲ್ ವಾಹನಗಳನ್ನು ಸುಪ್ರೀಂಕೋರ್ಟ್ ನಿಷೇಧಿಸಿದೆ.

Reduce car use, avoid outdoors till November 10, says pollution board as Delhi air quality remains very poor

ದೆಹಲಿಯಲ್ಲಿ ವಾಯುಮಾಲಿನ್ಯ ಮತ್ತೆ ಹೆಚ್ಚಳ, ನ.10ರವರೆಗೆ ಕಾರ್ ಕಡಿಮೆ ಬಳಸಿ: ಮಾಲಿನ್ಯ ನಿಯಂತ್ರಣ ಮಂಡಳಿ  Oct 27, 2018

ರಾಷ್ಟ್ರ ರಾಜಧಾನಿ ದೆಹಲಿಯ ಐದು ಪ್ರದೇಶಗಳಲ್ಲಿ ವಾಯುಮಾಲಿನ್ಯ ಮತ್ತೆ ಮಿತಿಮೀರಿದ್ದು, ದೀಪಾವಳಿ...

Page 1 of 1 (Total: 12 Records)

    

GoTo... Page


Advertisement
Advertisement