Advertisement
ಕನ್ನಡಪ್ರಭ >> ವಿಷಯ

Pulwama Attack

Pulwama attack martyr’s wife, mom fight in public

ದುಡ್ಡೇ ದೊಡ್ಡಪ್ಪ: ಬೀದಿಗೆ ಬಂತು ಪುಲ್ವಾಮಾ ದಾಳಿ ಹುತಾತ್ಮ ಯೋಧ ಗುರು ಕುಟುಂಬದ ಜಗಳ  Apr 24, 2019

ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಎಚ್.ಗುರು ಮನೆಯಲ್ಲಿ ದೇಣಿಗೆಯಾಗಿ ಬಂದ ಹಣಕ್ಕಾಗಿ ಜಗಳ ಆರಂಭವಾಗಿದೆ....

Top Jaish-e-Mohammed commanders eliminated in targeted action by India

45 ದಿನಗಳಲ್ಲಿ ಪುಲ್ವಾಮ ಉಗ್ರ ದಾಳಿಯ ಇಡೀ ತಂಡವನ್ನೇ ಇನ್ನಿಲ್ಲವಾಗಿಸಿದ ಭಾರತ!  Apr 22, 2019

ಪುಲ್ವಾಮ ದಾಳಿಯ ಇಡೀ ತಂಡವನ್ನು ಭಾರತ ಕೇವಲ 45 ದಿನಗಳಲ್ಲಿ ನಾಶ ಮಾಡಿದೆ.

BS Yeddyurappa slams CM Kumaraswamy for his remarks on Pulwama attack

ಸಿಎಂ ಕುಮಾರಸ್ವಾಮಿ ದೇಶದ್ರೋಹಿ: ಬಿ ಎಸ್ ಯಡಿಯೂರಪ್ಪ  Apr 11, 2019

ಹತ್ತು ತಿಂಗಳ ಹಿಂದೆಯೇ ಪುಲ್ವಾಮ ದಾಳಿಯ ಬಗ್ಗೆ ಮಾಹಿತಿ ಇತ್ತು ಎಂದಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೂಕ್ತ ಕಾಲದಲ್ಲಿ....

Soldiers at the suicide bomb attack site in Kashmir's Pulwama district. (Photo | PTI)

ಪುಲ್ವಾಮಾ ದಾಳಿಯ ಕುರಿತ ಪಾಕಿಸ್ತಾನದ ಹೇಳಿಕೆಯಿಂದ ನಿರಾಶೆಯಾಗಿದೆ: ಭಾರತ ವಿದೇಶಾಂಗ ಇಲಾಖೆ  Mar 29, 2019

ಪುಲ್ವಾಮಾ ಉಗ್ರ ದಾಳಿಯಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಕೈವಾಡವಿರುವುದನ್ನು ಒಪ್ಪಿಕೊಳ್ಳಲು ಪಾಕಿಸ್ತಾನ "ನಿಧಾನಿಸುತ್ತಿದೆ" ಎಂದಿರುವ ಭಾರತ ಗಡಿಯುದ್ದದ ಭಯೋತ್ಪಾದನೆ ಕುರಿತ ಫಾಕಿಸ್ತಾನ....

Asaduddin Owaisi, Narendra Modi

ಪುಲ್ವಾಮಾದಲ್ಲಿ ಆತ್ಮಾಹುತಿ ಉಗ್ರ ದಾಳಿ ನಡೆದಾಗ ದನದ ಬಿರಿಯಾನಿ ತಿಂದು ಮಲಗಿದ್ರಾ; ಮೋದಿ ವಿರುದ್ಧ ಓವೈಸಿ ಗುಡುಗು!  Mar 24, 2019

ಪುಲ್ವಾಮಾದಲ್ಲಿ ನಡೆದ ಉಗ್ರ ದಾಳಿಯಲ್ಲಿ 40 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದು ಈ ವೇಳೆ ನೀವೂ ದನದ ಬಿರಿಯಾನಿ ತಿಂದು ಮಲಗಿದ್ರಾ ಎಂದು...

ರಾಮ್ ಗೋಪಾಲ್ ಯಾದವ್

ಮತಗಳಿಗಾಗಿ ಮೋದಿ ಸರ್ಕಾರವೇ ಪುಲ್ವಾಮಾ ಉಗ್ರ ದಾಳಿ ಮಾಡಿಸಿರಬಹುದು; ಎಸ್‌ಪಿ ನಾಯಕ ವಿವಾದಾಸ್ಪದ ಹೇಳಿಕೆ!  Mar 21, 2019

ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಪುಲ್ವಾಮಾ ಉಗ್ರ ದಾಳಿಯ ಪ್ಲಾನ್ ಮಾಡಿತ್ತು ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ...

Navy deployed strategic assets after Pulwama attack

ಪುಲ್ವಾಮ ದಾಳಿಯ ಬೆನ್ನಲ್ಲೇ ಪಾಕಿಸ್ತಾನವನ್ನು ನಡುಗಿಸಿದ್ದ ಭಾರತೀಯ ನೌಕಾ ಪಡೆ!  Mar 18, 2019

ಪುಲ್ವಾಮ ದಾಳಿಯ ಬೆನ್ನಲ್ಲೇ ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿಯ ವೇಳೆ ಭಾರತೀಯ ನೌಕಾಪಡೆಯೂ ಪಾಕಿಸ್ತಾನವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿತ್ತು.

Nirmala Sitharaman

ಜೈಶ್ ಪುಲ್ವಾಮಾ ದಾಳಿ ಹೊಣೆ ಹೊತ್ತಿದ್ರೂ ಸಾಕ್ಷಿ ಬೇಕ ನಿಮಗೆ: ಪಾಕ್ ಬೆವರಿಳಿಸಿದ ನಿರ್ಮಲಾ ಸೀತಾರಾಮನ್!  Mar 17, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯ ಹೊಣೆಯನ್ನು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತಿದ್ದರು. ದಾಳಿಯ ಬಗ್ಗೆ ಸಾಕ್ಷಿ ಕೇಳುತ್ತೀರಾ...

Upset over Congress' stand over Pulwama terror attack, key Sonia aide Tom Vadakkan joins BJP

ಸೋನಿಯಾ ಗಾಂಧಿ ಆಪ್ತ ವಡಕ್ಕನ್ ಬಿಜೆಪಿಗೆ ಸೇರ್ಪಡೆ  Mar 14, 2019

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಎಐಸಿಸಿ ಮಾಜಿ ವಕ್ತಾರ ಟಾಮ್ ವಡಕ್ಕನ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

18 terrorists, including 6 from JeM, killed since Pulwama attack: Army

ಪುಲ್ವಾಮ ದಾಳಿಯ ನಂತರ 6 ಜೈಶ್ ಉಗ್ರರು ಸೇರಿ 18 ಉಗ್ರರ ಹತ್ಯೆ: ಸೇನೆ  Mar 11, 2019

ಪುಲ್ವಾಮ ಉಗ್ರ ದಾಳಿಯ ನಂತರ ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಆರು ಉಗ್ರರು ಸೇರಿದಂತೆ ಇದುವರೆಗೆ...

Arvind Kejriwal-Kapil Mishra

ಕೆನ್ನೆಗೆ ಹೊಡೆಸಿಕೊಂಡವರೆಲ್ಲ ಉಗ್ರನಾಗುವುದಾದರೆ ಕೇಜ್ರಿವಾಲ್ ಇಷ್ಟರಲ್ಲಾಗಲೇ ಬಿನ್ ಲಾಡೆನ್ ಆಗಬೇಕಿತ್ತು!  Mar 06, 2019

ಕೆನ್ನೆಗೆ ಹೊಡೆಸಿಕೊಂಡವರೆಲ್ಲ ಉಗ್ರನಾಗುವುದಾದರೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿಲವಾಲ್ ಇಷ್ಟರಲ್ಲಾಗಲೇ ಒಸಾಮ ಬಿನ್ ಲಾಡೆನ್ ಆಗಿರಬೇಕಿತ್ತು ಎಂದು ಆಮ್ ಆದ್ಮಿ ರೆಬೆಲ್ ಶಾಸಕ ಕಪಿಲ್ ಮಿಶ್ರಾ ಹೇಳಿದ್ದಾರೆ.

India, Pak to hold 1st meeting over Kartarpur Corridor on March 14

ಕರ್ತಾರ್‌ಪುರ್‌ ಕಾರಿಡಾರ್: ಮಾರ್ಚ್ 14ರಂದು ಭಾರತ, ಪಾಕ್ ನಡುವೆ ಮೊದಲ ಸಭೆ  Mar 06, 2019

ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್‌ಪುರ್‌ ಗೆ ಸಂಪರ್ಕಿಸುವ ಕರ್ತಾರ್‌ಪುರ್‌ ಕಾರಿಡಾರ್ ಕುರಿತಂತೆ ಭಾರತ-ಪಾಕಿಸ್ತಾನದ ಮಡುವೆ ಮೊದಲ ಸಭೆ ಮಾರ್ಚ್ 14ರಂದು ನಡೆಯಲಿದೆ.

Digvijay Singh

ಧೈರ್ಯವಿದ್ದರೆ ನನ್ನ ಮೇಲೆ ಕೇಸು ಹಾಕಿ: ಪ್ರಧಾನಿ ಮೋದಿಗೆ ದಿಗ್ವಿಜಯ್ ಸಿಂಗ್ ಸವಾಲು  Mar 06, 2019

ತಾವು ದೇಶ ವಿರೋಧಿ ಮತ್ತು ಪಾಕಿಸ್ತಾನ ಬೆಂಬಲಿಗ ಎಂಬ ಬಿಜೆಪಿ ನಾಯಕರ ಆರೋಪ ಸಾಬೀತುಪಡಿಸಿ ...

Pakistan defends JeM yet again, claims terror group not responsible for Pulwama attack

ಹಳೇ ಚಾಳಿ ಬಿಡದ ಪಾಕಿಸ್ತಾನ, ಮತ್ತೆ ಉಗ್ರ ಸಮರ್ಥನೆ: ಪುಲ್ವಾಮ ದಾಳಿಗೆ ಜೈಶ್ ಕಾರಣವಲ್ಲವಂತೆ!  Mar 02, 2019

ಜಾಗತಿಕ ಮಟ್ಟದಲ್ಲಿ ಮುಖಭಂಗ ಎದುರಿಸಿ ಭಾರತದ ಮುಂದೆ ಮಂಡಿಯೂರುವಂತಹ ಸ್ಥಿತಿ ನಿರ್ಮಾಣವಾಗಿದ್ದರೂ...

Dawn's Wiki page

ಡಾನ್ ' ವಿಕಿ ಪೇಜ್ ನಲ್ಲಿ ಭಾರತದ ಹುತಾತ್ಮ ಯೋಧರಿಗೆ ಗೌರವ : ಕೇರಳ ಹ್ಯಾಂಕರ್ಸ್ ಗಳಿಗೆ ಬೆಚ್ಚಿದ 'ಪಾಪಿಸ್ತಾನ'  Feb 25, 2019

ಮಧ್ಯಪ್ರದೇಶದಿಂದ ಟೋಮೊಟೋ ಪೂರೈಸದಿದ್ದರೆ ಅಣು ಬಾಂಬ್ ಮೂಲಕ ಉತ್ತರ ನೀಡುತ್ತೇವೆ ಎಂದಿದ್ದ ಪಾಕಿಸ್ತಾನದ ಪತ್ರಕರ್ತರಿಗೆ ಮುಟ್ಟಿ ನೋಡಿಕೊಳ್ಳುವಂತೆ ಬಿಸಿ ಮುಟ್ಟಿಸಿದ್ದಾರೆ ಕೇರಳದ ಹ್ಯಾಂಕರ್ಸ್ ಗಳು.

Modi, Centre had prior information of Pulwama attack: Mamata

ಪುಲ್ವಾಮ ದಾಳಿ ಬಗ್ಗೆ ಮೋದಿ, ಕೇಂದ್ರಕ್ಕೆ ಮುಂಚೆಯೇ ತಿಳಿದಿತ್ತು: ಮಮತಾ ಬ್ಯಾನರ್ಜಿ ಗಂಭೀರ ಆರೋಪ  Feb 25, 2019

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹುತಾತ್ಮ ಸಿಆರ್ ಪಿಎಫ್ ಯೋಧರ ವಿಷಯದ ರಾಜಕಾರಣ ಮಾಡುತ್ತಿರುವ ಆರೋಪ ಮಾಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪುಲ್ವಾಮ ದಾಳಿ ಬಗ್ಗೆ ಮುಂಚೆಯೇ

SC refuses to hear plea seeking judicial inquiry into Uri, Pulwama attacks

ಉರಿ, ಪುಲ್ವಾಮಾ ದಾಳಿ: ನ್ಯಾಯಾಂಗ ತನಿಖೆಗೆ ಸುಪ್ರೀಂ ನಕಾರ  Feb 25, 2019

ಉರಿ ಮತ್ತು ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ ಆಡಳಿತಾತ್ಮಕ ವೈಫಲ್ಯದ ಕುರಿತು ನ್ಯಾಯಾಂಗ ವಿಚಾರಣೆಯನ್ನು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುರ್ಪೀಂ ಕೋರ್ಟ್ ಸೋಮವಾರ ವಜಾ ...

Pulwama attack probe: The car terrorist used was red Maruti Eeco, 2010-11 make

ಪುಲ್ವಾಮ ದಾಳಿ ತನಿಖೆ: ಉಗ್ರರು ಆತ್ಮಾಹುತಿಗೆ ಬಳಸಿದ್ದು ರೆಡ್ ಮಾರುತಿ ಕಾರು  Feb 23, 2019

ರಾಷ್ಟ್ರೀಯ ತನಿಖಾ ಸಂಸ್ಥೆ(ಎಎನ್ಐ) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಉಗ್ರ ದಾಳಿಯ ತನಿಖೆಯನ್ನು ಚುರುಕುಗೊಳಿಸಿದ್ದು, ಉಗ್ರರು ಆತ್ಮಾಹುತಿ....

Karachi Bakery

ಪುಲ್ವಾಮಾ ಉಗ್ರ ದಾಳಿ: ಬೆಂಗಳೂರಿನ 'ಕರಾಚಿ ಬೇಕರಿ'ಗೆ ಪ್ರತಿಭಟನೆ ಶಾಕ್!  Feb 23, 2019

ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ದೇಶದಲ್ಲಿ ಆಕ್ರೋಶ ಭುಗಿಲೆಳುತ್ತಿದ್ದು ಬೆಂಗಳೂರಿನ ಇಂದಿರಾನಗರದಲ್ಲಿ ಕರಾಚಿ ಬೇಕರಿ ಹೆಸರಿನಲ್ಲಿ ವ್ಯಾಪಾರ ನಡೆಸುತ್ತಿದ್ದು ಇದರ ವಿರುದ್ಧ....

Shah Rukh Khan

ಪಾಕ್ ಕಲಾವಿದರನ್ನು ನಿಷೇಧಿಸಿದರೆ ದೇಶ ಬಿಡ್ತೀನಿ: ಶಾರುಖ್ ಖಾನ್ ಹೇಳಿಕೆಯ ವೈರಲ್ ಸುದ್ದಿ ಸುಳ್ಳು!  Feb 23, 2019

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ನಡೆದ ಆತ್ಮಾಹುತಿ ಬಾಂಬ್ ದಾಳಿ ಬಳಿಕ ಕೇಂದ್ರ ಸರ್ಕಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತ್ತು.

Page 1 of 3 (Total: 42 Records)

    

GoTo... Page


Advertisement
Advertisement