Advertisement
ಕನ್ನಡಪ್ರಭ >> ವಿಷಯ

Pulwama Terror Attack

Won't allow our beloved Kashmir to be turned into an open-air prison: Mehbooba Mufti

ಕಾಶ್ಮೀರವನ್ನು ಬಯಲು ಕಾರಾಗೃಹವಾಗಲು ಬಿಡುವುದಿಲ್ಲ: ಕೇಂದ್ರದ ವಿರುದ್ಧ ಮತ್ತೆ ಅಬ್ಬರಿಸಿದ ಮೆಹಬೂಬಾ ಮುಫ್ತಿ  Apr 07, 2019

ಯಾವುದೇ ಕಾರಣಕ್ಕೂ ಜಮ್ಮು ಮತ್ತು ಕಾಶ್ಮೀರವನ್ನು ಬಯಲು ಕಾರಾಗೃಹವಾಗಲು ಬಿಡುವುದಿಲ್ಲ ಎಂದು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

‘Mindless’: Omar Abdullah tweets as J-K highway ban leaves people stranded

ಕಾಶ್ಮೀರ ಹೆದ್ದಾರಿಯಲ್ಲಿ ನಾಗರಿಕ ವಾಹನ ಸಂಚಾರ ನಿಷೇಧ; 'ಸರ್ಕಾರದ ಬುದ್ದಿ ಹೀನ ನಡೆ' ಎಂದ ವಿಪಕ್ಷಗಳು  Apr 07, 2019

ಹೆದ್ದಾರಿಯಲ್ಲಿ ನಾಗರಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಾರಿಮಾಡಲಾಗಿದ್ದ ನಿಯಮ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದ್ದು, ಸೇನೆ ಮತ್ತು ಸರ್ಕಾರದ ಈ ನಡೆಯನ್ನು ಬುದ್ದಿ ಹೀನ ನಡೆ ಎಂದು ವಿಪಕ್ಷಗಳು ಟೀಕಿಸಿವೆ.

Civilian Traffic Ban On Jammu And Kashmir Highway Begins Today

ಜಮ್ಮು ಮತ್ತು ಕಾಶ್ಮೀರ: ವಾರದಲ್ಲಿ 2 ದಿನ ಹೆದ್ದಾರಿಯಲ್ಲಿ ನಾಗರಿಕ ವಾಹನ ಸಂಚಾರ ನಿಷೇಧ ನಿಯಮ ಜಾರಿ  Apr 07, 2019

ಪುಲ್ವಾಮ ಉಗ್ರ ದಾಳಿ ಬಳಿಕ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ವಾರದಲ್ಲಿ 2 ದಿನ ಹೆದ್ದಾರಿಯಲ್ಲಿ ನಾಗರಿಕ ವಾಹನಗಳ ಸಂಚಾರಕ್ಕೆ ನಿಷೇಧ ಹೇರಿ ಜಾರಿ ಮಾಡಲಾಗಿದ್ದ ನಿಯಮ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದೆ.

India calls Pakistan 'apologist for terrorist' as UN readies resolution against terror financing

ಪಾಕಿಸ್ತಾನ 'ಭಯೋತ್ಪಾದಕ ವಾದಿ'; ವಿಶ್ವಸಂಸ್ಥೆಯ 'ಉಗ್ರ ಹಣಕಾಸು ನಿಗ್ರಹ' ನಿರ್ಣಯಕ್ಕೆ ಭಾರತ ಸ್ವಾಗತ!  Mar 29, 2019

ಪಾಕಿಸ್ತಾನ ಭಯೋತ್ಪಾದಕರ ಪರವಾದಿಯಾಗಿದ್ದು, ಮುಂದೆಯೂ ಕೂಡ ಉಗ್ರರಿಗೆ ಆ ದೇಶದ ಸರ್ಕಾರದ ಆರ್ಥಿಕ ಮತ್ತು ಬಾಹ್ಯ ನೆರವು ಮುಂದುವರೆಯುತ್ತಿರುತ್ತದೆ ಎಂದು ವಿಶ್ವಸಂಸ್ಥೆಯ ಭಾರತದ ಕಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಹೇಳಿದ್ದಾರೆ.

Pulwama suicide bomb attack site.

ಭಾರತ ಹೇಳಿರುವ 22 ಉಗ್ರ ಶಿಬಿರ ತಾಣಗಳು ನಮ್ಮಲ್ಲಿ ಇಲ್ಲವೇ ಇಲ್ಲ; ಪಾಕಿಸ್ತಾನದ ಹೊಸ ವಾದ  Mar 28, 2019

ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ವಿವಿಧ ರೀತಿಯ ಖ್ಯಾತೆ, ತರ್ಕ ಮತ್ತು ವಾದ ...

Jaish e Mohammad terrorist Sajjad Khan arrested by Delhi Police Special Cell

ಪುಲ್ವಾಮ ಉಗ್ರ ದಾಳಿ ತನಿಖೆಗೆ ಮಹತ್ವದ ತಿರುವು; ಮಾಸ್ಟರ್ ಮೈಂಡ್ ನ ಆಪ್ತ ಉಗ್ರ ಸಜ್ಜದ್ ಖಾನ್ ಬಂಧನ!  Mar 22, 2019

ಮಹತ್ವದ ಬೆಳವಣಿಗೆಯಲ್ಲಿ ಪುಲ್ವಾಮ ಉಗ್ರ ದಾಳಿ ತನಿಖೆಗೆ ಮಹತ್ವದ ತಿರುವು ದೊರೆತಿದ್ದು, ದೆಹಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಜೈಶ್ ಉಗ್ರ ಸಂಘಟನೆಯ ಪ್ರಮುಖ ಉಗ್ರ ಸಜ್ಜದ್ ಖಾನ್ ಬಂಧನಕ್ಕೀಡಾಗಿದ್ದಾನೆ.

Ajit Doval

ಪುಲ್ವಾಮಾ ಪ್ರತೀಕಾರ ಇನ್ನೂ ಮುಗಿದಿಲ್ಲ, ಪಾಕ್ ಗೆ ಮತ್ತಷ್ಟು ಸರ್ಜಿಕಲ್ ಸ್ಟ್ರೈಕ್ ಎಚ್ಚರಿಕೆ ಕೊಟ್ಟ ಅಜಿತ್ ಧೋವಲ್!  Mar 19, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರಿಗೆ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅಜಿತ್ ಧೋವಲ್...

2008 Mumbai Attacks One Of The

'ಮೋಸ್ಟ್ ನಟೋರಿಯಸ್'; ಕೊನೆಗೂ ಮುಂಬೈ ಉಗ್ರ ದಾಳಿಯನ್ನು ಖಂಡಿಸಿದ ಚೀನಾ  Mar 19, 2019

ಮುಂಬೈ ಉಗ್ರ ದಾಳಿ ನಡೆದು ಬರೊಬ್ಬರಿ 11 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಚೀನಾ 'ಮೋಸ್ಟ್ ನಟೋರಿಯಸ್' ಉಗ್ರ ದಾಳಿ ಎಂದು ಟೀಕಿಸಿದೆ.

On JEM Chief Masood Azhar, Chinese Envoy Says

ಮಸೂದ್ ಅಜರ್ ವಿಚಾರ: ಶೀಘ್ರ ಗೊಂದಲ ನಿವಾರಣೆಯಾಗಲಿದೆ ಎಂದ ಚೀನಾ  Mar 17, 2019

ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸಲು ತಡೆವೊಡ್ಡಿದ್ದ ಚೀನಾ ಇದೀಗ ಈ ಗೊಂದಲ ಶೀಘ್ರ ನಿವಾರಣೆಯಾಗಲಿದೆ ಎಂದು ಹೇಳಿದೆ.

Pakistani MP calls Pulwama terror attack ‘Pakistan’s finest hour’, lauds PM Imran Khan

ಪುಲ್ವಾಮ ದಾಳಿ ಇಮ್ರಾನ್ ಖಾನ್ ಸರ್ಕಾರದ ಅತ್ಯುತ್ತಮ ನಡೆ: ಪಾಕಿಸ್ತಾನ ಸಂಸದನ ಹೇಳಿಕೆ ವೈರಲ್!  Mar 17, 2019

ನಾವು ಶಾಂತಿ ಪ್ರಿಯರು ಎಂದು ಹೇಳಿಕೊಳ್ಳುತ್ತಿದ್ದ ಪಾಕಿಸ್ತಾನ ಸರ್ಕಾರ ಮುಖವಾಡವನ್ನು ಅವರದೇ ದೇಶದ ಸಂಸದನೋರ್ವ ಬಟಾಬಯಲು ಮಾಡಿದ್ದು, ಪುಲ್ವಾಮ ಉಗ್ರ ದಾಳಿಯ ಹಿಂದೆ ಪಾಕಿಸ್ತಾನ ಸರ್ಕಾರದ ಕೈವಾಡವಿದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾನೆ.

BCCI

ಸಶಸ್ತ್ರ ಪಡೆಗಳ ಕಲ್ಯಾಣಕ್ಕಾಗಿ ಬಿಸಿಸಿಐನಿಂದ 20 ಕೋಟಿ ದೇಣಿಗೆ  Mar 16, 2019

ಪುಲ್ವಾಮಾ ದಾಳಿಯ ಹಿನ್ನೆಲೆಯಲ್ಲಿ ಸಶಸ್ತ್ರ ಪಡೆಗಳ ಕಲ್ಯಾಣಕ್ಕಾಗಿ ಬಿಸಿಸಿಐ 20 ಕೋಟಿ ರೂ. ದೇಣಿಗೆ ನೀಡಲಿದೆ

Pakistan assures US to deal 'firmly' with terrorists, says john bolton

ಪಾಕ್ ಪುಲ್ವಾಮ ದಾಳಿಕೋರರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದೆ: ಅಮೆರಿಕ  Mar 12, 2019

ಪುಲ್ವಾಮ ದಾಳಿಕೋರರೂ ಸೇರಿದಂತೆ ಪಾಕಿಸ್ತಾನದಲ್ಲಿರುವ ಎಲ್ಲ ಉಗ್ರರ ವಿರುದ್ಧವೂ ಪಾಕಿಸ್ತಾನ ಸರ್ಕಾರ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದೆ ಎಂದು ಅಮೆರಿಕ ಹೇಳಿದೆ.

Soldiers at the Pulwama suicide bomb attack site

ಪುಲ್ವಾಮ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಪತ್ತೆ ಹಚ್ಚಿದ ಸೇನೆ  Mar 11, 2019

ಫೆಬ್ರವರಿ 14 ರಂದು ನಡೆದ ಪುಲ್ವಾಮಾ ಭಯೋತ್ಪಾದನಾ ದಾಳಿಯಲ್ಲಿ 40ಸಿಆರ್ ಪಿಎಪ್ ಸೈನಿಕು ಹುತಾತ್ಮರಾಗಿದ್ದರು. ಈ ದಾಳಿಯ ಹಿಂದೆ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಮುದಾಸಿರ್ ಅಹ್ಮದ್ ಖಾನ್ ಅಲಿಯಾಸ್ ಮೊಹದ್ ಭಾಯಿ ...

Rajanath Singh

ಕಾಶ್ಮೀರಿಗಳು ನಮ್ಮವರು, ನಮ್ಮೊಂದಿಗೆಯೇ ಇರುತ್ತಾರೆ: ರಾಜನಾಥ್ ಸಿಂಗ್  Mar 08, 2019

ಕಾಶ್ಮೀರಿಗಳು ನಮ್ಮವರು ಆಗಿದ್ದಾರೆ. ನಮ್ಮೊಂದಿಗೆಯೇ ಸದಾ ಕಾಲ ಇರುತ್ತಾರೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

India sporting special Army caps in third ODI against Australia

ಸೈನಿಕರಿಗೆ ಗೌರವ: 3ನೇ ಏಕದಿನ ಪಂದ್ಯದ ವೇಳೆ ವಿಶೇಷ ಆರ್ಮಿ ಕ್ಯಾಪ್ ಧರಿಸಿದ ಟೀಂ ಇಂಡಿಯಾ!  Mar 08, 2019

ಜಾರ್ಖಂಡ್ ನ ರಾಂಚಿಯಲ್ಲಿ ಆಸ್ಚ್ರೇಲಿಯಾ ವಿರುದ್ಧ ನಡೆಯುತ್ತಿರುವ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ದೇಶದ ಹೆಮ್ಮೆಯ...

Jaish-e-Mohammed planning another Pulwama-style convoy attack, warn Indian intelligence agencies

ಪುಲ್ವಾಮ ದಾಳಿಗಿಂತಲೂ ದೊಡ್ಡ ವಿಧ್ವಂಸಕ ಕೃತ್ಯವೆಸಗಲು 'ಜೈಶ್ ಸಂಚು'  Mar 08, 2019

ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಗೆ ಪ್ರತಿಯಾಗಿ ಪಾಕಿಸ್ತಾನ ಮೂಲ ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಪುಲ್ವಾಮ ದಾಳಿಗಿಂತಲೂ ದೊಡ್ಡದಾದ ಬೃಹತ್ ಉಗ್ರ ದಾಳಿಗೆ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

B.K.Hariprasad

ಪುಲ್ವಾಮಾ ದಾಳಿ: ಇಮ್ರಾನ್ ಖಾನ್, ಮೋದಿ ನಡುವಿನ ಮ್ಯಾಚ್ ಫಿಕ್ಸಿಂಗ್ - ಬಿಕೆ ಹರಿಪ್ರಸಾದ್  Mar 07, 2019

ಫೆಬ್ರವರಿ 14 ರಂದು ನಡೆದ ಪುಲ್ವಾಮಾ ದಾಳಿ ಮ್ಯಾಚ್ ಫಿಕ್ಸಿಂಗ್ ಎಂದು ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

Image for representational purpose

ಲಖನೌ: ಇಬ್ಬರು ಕಾಶ್ಮೀರಿ ವ್ಯಾಪಾರಿಗಳ ಮೇಲೆ ಕೇಸರಿ ವಸ್ತ್ರಧಾರಿಗಳಿಂದ ಹಲ್ಲೆ, ಓರ್ವನ ಬಂಧನ  Mar 07, 2019

ಇಬ್ಬರು ಕಾಶ್ಮೀರಿ ವ್ಯಾಪಾರಿಗಳ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶ ರಾಜಧಾನಿ ಲಖನೌನಡಾಲಿಗಂಜ್ ಪ್ರದೇಶದಲ್ಲಿ ನಡೆದಿದೆ.

300 ಮೊಬೈಲ್ ಗಳನ್ನು ಮರಗಳು ಬಳಸುತ್ತವೆಯೇ?: ಸಿಧು, ದಿಗ್ವಿಜಯ್ ಸಿಂಗ್ ಗೆ ರಾಜನಾಥ್ ಸಿಂಗ್ ತಿರುಗೇಟು  Mar 06, 2019

ಬಾಲಾಕೋಟ್ ದಾಳಿಯಲ್ಲಿ ಭಾರತದ ಯುದ್ಧವಿಮಾನಗಳು ಕೇವಲ ಮರಗಿಡಗಳನ್ನು ಉರುಳಿಸಿ ಬಂದಿವೆ ಎಂಬ ಕಾಂಗ್ರೆಸ್ ಮುಖಂಡರ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಮರಗಿಡಗಳು ಮೊಬೈಲ್ ಫೋನ್ ಬಳಸುತ್ತವೆಯೇ ಎಂದು ತಿರುಗೇಟು ನೀಡಿದ್ದಾರೆ.

Jaish Chief Masood Azhar's Brother, Son Taken Into Preventive Custody By Pakistan

ಭಾರತೀಯ ವಾಯುದಾಳಿ ಬೆನ್ನಲ್ಲೇ ಎಚ್ಚೆತ್ತ ಪಾಕ್: ಉಗ್ರ ಮಸೂದ್ ಅಜರ್ ಕುಟುಂಬ ವಶಕ್ಕೆ!  Mar 06, 2019

ಪುಲ್ವಾಮ ಉಗ್ರದಾಳಿ ಬೆನ್ನಲ್ಲೇ ಭಾರತೀಯ ವಾಯುಪಡೆ ನಡೆಸಿದ ವಾಯುದಾಳಿ ಬಳಿಕ ಇದೀಗ ಎಚ್ಚೆತ್ತುಕೊಂಡಿರುವ ಪಾಕಿಸ್ತಾನ ಸರ್ಕಾರ ಉಗ್ರ ಮಸೂದ್ ಅಜರ್ ಕುಟುಂಬಸ್ಥರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕ ಪಡೆದಿದೆ ಎಂದು ತಿಳಿದುಬಂದಿದೆ.

Page 1 of 2 (Total: 22 Records)

    

GoTo... Page


Advertisement
Advertisement