Advertisement
ಕನ್ನಡಪ್ರಭ >> ವಿಷಯ

Ravi Shastri

ಟೀಂ ಇಂಡಿಯಾ

ಐಸಿಸಿ ವಿಶ್ವಕಪ್‌: ಇಂಗ್ಲೆಂಡ್‌ಗೆ ತೆರಳಲು 15 ಸಮರ್ಥ ಆಟಗಾರರ ಭಾರತ ತಂಡ ರೆಡಿ: ರವಿಶಾಸ್ತ್ರಿ  May 14, 2019

ಐಸಿಸಿ ವಿಶ್ವಕಪ್‌ಗೆ ಟೀಂ ಇಂಡಿಯಾ ಸರ್ವ ಸನ್ನದ್ಧವಾಗಿದ್ದು ಅಲ್ಲಿನ ವಾತಾವರಣಕ್ಕೆ ಸಂಪೂರ್ಣವಾಗಿ ಹೊಂದಿಕೊಳ್ಳಲಿದೆ ಎಂದು ಟೀಂ ಇಂಡಿಯಾ ಪ್ರಧಾನ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

Ravi Shastri

ವಿಶ್ವಕಪ್ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಕಾಂಟ್ರ್ಯಾಕ್ಟ್ ವಿಸ್ತರಣೆ ಷರತ್ತು ಇಲ್ಲ: ಬಿಸಿಸಿಐ  Mar 21, 2019

2019ರ ಏಕದಿನ ವಿಶ್ವಕಪ್ ವರೆಗೂ ಟೀಂ ಇಂಡಿಯಾ ಕ್ರಿಕೆಟ್ ತಂಡದ ಹಾಲಿ ಕೋಚ್ ರವಿಶಾಸ್ತ್ರಿ ಅವರ ಗುತ್ತಿಗೆ ಇರಲಿದ್ದು ಆ ಬಳಿಕ ಗುತ್ತಿಗೆ ವಿಸ್ತರಣೆ ಇಲ್ಲ ಎಂದ ಬಿಸಿಸಿಐ ಅಧಿಕಾರಿಗಳು ತಿಳಿಸಿದ್ದಾರೆ.

Ravi Shastri

ಪ್ರವಾಸ ಪಂದ್ಯಗಳಿಗೆ ಕುಲ್ದೀಪ್ ಯಾದವ್ ನಮ್ಮ ನಂ.1 ಸ್ಪಿನ್ನರ್: ರವಿ ಶಾಸ್ತ್ರಿ ಪ್ಲಾನ್ ಬದಲು?  Feb 05, 2019

ಸಿಡ್ನಿಯಲ್ಲಿ ಇತ್ತೀಚಿಗೆ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಐದು ವಿಕೆಟ್ ಗಳನ್ನು ಪಡೆದಿದ್ದ ಕುಲ್ದೀಪ್ ಯಾದವ್ ಪ್ರವಾಸ ಪಂದ್ಯಗಳಿಗೆ ನಂಬರ್ 1 ಸ್ಪಿನ್ನರ್ ಎಂದು ಟೀಂ ಇಂಡಿಯಾ ಮುಖ್ಯ ತರಬೇತುದಾರ ರವಿಶಾಸ್ತ್ರೀ ಹೇಳಿದ್ದಾರೆ.

Page 1 of 1 (Total: 3 Records)

    

GoTo... Page


Advertisement
Advertisement