Advertisement
ಕನ್ನಡಪ್ರಭ >> ವಿಷಯ

Road Accident

Four killed after auto rickshaw-KSRTC bus collision at Tumkur

ತುಮಕೂರು: ಆಟೋ-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ನಾಲ್ವರು ಸಾವು  Jul 04, 2019

ಕೆಎಸ್‌ಆರ್‌ಟಿಸಿ ಬಸ್ಸೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

12 died after horrific accident near Chinthamani

ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಟಾಟಾ ಏಸ್‌-ಖಾಸಗಿ ಬಸ್‌ ಡಿಕ್ಕಿ, ಸ್ಥಳದಲ್ಲೇ 12 ಸಾವು  Jul 03, 2019

ಚಿಕ್ಕಬಳ್ಳಾಪುರ ಜಿಲ್ಲೆಯ ಮುರುಗಮಲ್ಲ ಬಳಿ ಖಾಸಗಿ ಬಸ್ ಮತ್ತು ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

3 killed after bolero lorry collision at Puttur

ಪುತ್ತೂರು: ಬೊಲೆರೋ, ಲಾರಿ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು  Jul 02, 2019

ಬೊಲೆರೋ ಮತ್ತು ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ನೆಲ್ಯಾಡಿಯಲ್ಲಿ ನಡೆದಿದೆ.

Car Accident

ಕುಣಿಗಲ್: ಭೀಕರ ರಸ್ತೆ ಅಪಘಾತ, ಕಾರು ಪಲ್ಟಿಯಾಗಿ ಏಳು ಮಂದಿ ದುರ್ಮರಣ  Jun 28, 2019

ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಏಳು ಮಂದಿ ದಾರುಣ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕು ಸಿದ್ದಾಪುರ ಬಳಿ ನಡೆದಿದೆ.

Representational image

ಬೆಂಗಳೂರು: ಬೈಕ್ ಗೆ ಗುದ್ದಿದ ಕಾರು; 8 ತಿಂಗಳ ಮಗು ಸೇರಿ ನಾಲ್ವರ ಸಾವು  Jun 27, 2019

ಬೈಕ್ ಗೆಕಾರು ಡಿಕ್ಕಿ ಹೊಡೆದ ಪರಿಣಾಮ 8 ತಿಂಗಳ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಪಾಳ್ಯ ಗೇಟ್ ...

ಸಂಗ್ರಹ ಚಿತ್ರ

ಚಾಮರಾಜನಗರ: ಅಪಘಾತದಲ್ಲಿ ಪೋಷಕರ ಸಾವು, ಅದೃಷ್ಠವಶಾತ್ ಬದುಕುಳಿದ ಬಾಲಕನ ಆಕ್ರಂದನ!  Jun 20, 2019

ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೆತ್ತವರು ಮೃತಪಟ್ಟಿದ್ದು ಅದೃಷ್ಠವಶಾತ್ ಬದುಕುಳಿದ ಮಗು ಮೃತ ತಂದೆ ಮುಂದೆ ಕುಳಿತು ಎದ್ದೇಳು ಅಪ್ಪಾ ಎಂದು ಕೂಗುತ್ತಿರುವ ದೃಶ್ಯ...

ಸಂಗ್ರಹ ಚಿತ್ರ

ಚಿಕ್ಕಬಳ್ಳಾಪುರ: ಗುಂಡಿ ತಪ್ಪಿಸಲು ಹೋಗಿ ಬಸ್‍ಗೆ ಗುದ್ದಿದ ಆಟೋ, ನಾಲ್ವರ ದುರ್ಮರಣ  Jun 17, 2019

ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಟೋವೊಂದು ಖಾಸಗಿ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ.

Actor Kumar

ರಾಮನಗರ: ರಸ್ತೆ ಅಪಘಾತದಲ್ಲಿ ಸ್ಯಾಂಡಲ್‌ವುಡ್ ಯುವ ಖಳನಟ ಸಾವು  Jun 11, 2019

ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಯಾಂಡಲ್ ವುಡ್ ಯುವ ಖಳನಟ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಕಗ್ಗಲೀಪುರದಲ್ಲಿ ನಡೆದಿದೆ...

Bidar based techie and his daughter dies in an accident at US

ಅಮೆರಿಕದಲ್ಲಿ ರಸ್ತೆ ಅಪಘಾತ: ಬೀದರ್‌ ಮೂಲದ ತಂದೆ, ಮಗಳು ಸಾವು  Jun 08, 2019

ಅಮೆರಿಕಾದ ಉತ್ತರ ಕೆರೊಲಿನಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಬೀದರ್ ಮೂಲದ ತಂದೆ ಮತ್ತು ಅವರ ಎರಡು ವರ್ಷದ ಮಗು ಸಾವನ್ನಪ್ಪಿ,...

Umesh Jadhav

ಗಂಭೀರವಾಗಿ ಗಾಯಗೊಂಡಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡಿ ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಸಂಸದ ಉಮೇಶ್ ಜಾಧವ್!  Jun 07, 2019

ಅಪಘಾತದಲ್ಲಿ ಗಂಭೀರವಾಗಿ ಗಾಯಕೊಂಡಿದ್ದ ಇಬ್ಬರು ಗಾಯಾಳುಗಳನ್ನು ತಮ್ಮ ಸ್ವಂತ ಕಾರಿನಲ್ಲಿ ಕೂರಿಸಿಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲಿಸುವ ಮೂಲಕ...

ಸಂಗ್ರಹ ಚಿತ್ರ

ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಟೆಂಪೊ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣ!  Jun 03, 2019

ಮಂಡ್ಯದ ತಳಗವಾದಿ ಗೇಟ್ ಬಳಿ ಟೆಂಪೋ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ಮೂವರು ದಾರುಣ ಸಾವನ್ನಪ್ಪಿದ್ದಾರೆ.

Accident Photo

ಬೆಳಗಾವಿ: ಭೀಕರ ರಸ್ತೆ ಅಪಘಾತ,ಸ್ಥಳದಲ್ಲಿಯೇ ಐವರು ದುರ್ಮರಣ  Jun 02, 2019

ಬೆಳಗಾವಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ -4ರ ಶ್ರೀನಗರ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

5 members of a family killed after a massive road accident at Bengaluru

ಸರ್ಕಾರಿ ಆ್ಯಂಬುಲೆನ್ಸ್- ಕಾರು ಡಿಕ್ಕಿ: ಬೆಂಗಳೂರಿನಲ್ಲಿ ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ಐವರ ಸಾವು  May 27, 2019

ಯಲಹಂಕದ ಕೋಗಿಲು ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣ ಸಾವಿಗೀಡಾಗಿದ್ದಾರೆ.

ಸಂಗ್ರಹ ಚಿತ್ರ

ಧಾರವಾಡ: ಭೀಕರ ಅಪಘಾತದಲ್ಲಿ ಐವರ ದುರ್ಮರಣ!  May 26, 2019

ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ದಾರುಣ ಸಾವನ್ನಪ್ಪಿರುವ ಘಟನೆ ನವಲಗುಂದದ ಅಮರಗೋಳದಲ್ಲಿ ನಡೆದಿದೆ.

ಸಂಗ್ರಹ ಚಿತ್ರ

ಮಂಡ್ಯದಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕೇರಳದ ನಾಲ್ವರು ದುರ್ಮರಣ  May 24, 2019

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ 4 ಮಂದಿ ದುರ್ಮರಣ ಹೊಂದಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

5 dead in road accident at Muddebihal

ವಿಜಯಪುರ: ಶವಸಂಸ್ಕಾರ ಮುಗಿಸಿ ವಾಪಾಸಾಗುವಾಗ ಟಾಟಾ ಏಸ್ ಪಲ್ಟಿ, ಐವರು ಸಾವು  May 18, 2019

ಸಂಬಂಧಿಕರ ಶವ ಸಂಸ್ಕಾರ ಮುಗಿಸಿ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದ್ದು ಇಬ್ಬರು ಮಹಿಳೆಯರು ಸೇರಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ....

File Image

ತೆಲಂಗಾಣ: ದ್ವಿಚಕ್ರ ವಾಹನಕ್ಕೆ ಶಾಸಕಿಯ ಬೆಂಗಾವಲು ವಾಹನ ಡಿಕ್ಕಿ, 3 ವರ್ಷದ ಹೆಣ್ಣುಮಗು ಸಾವು  May 18, 2019

ಮುಲುಗು ಶಾಸಕಿ ಧನಸರೈ ಅನಸೂಯ ಅವರ ಬೆಂಗಾವಲು ವಾಹನದಡಿ ಸಿಕ್ಕಿ ಮೂರು ವರ್ಷದ ಮಗುವೊಂದು ಸಾವನ್ನಪಿರುವ ಘಟನೆ ತೆಲಂಗಾಣದ ಏತುರುನಗರಂ ಮಂಡಲ್ ಪ್ರದೇಶದ ಜೇಡಿವಗಿ ಕೋಯಾದಲ್ಲಿ ನಡೆದಿದೆ.

ಸಂಗ್ರಹ ಚಿತ್ರ

ಅಪಘಾತ: ಮಂಡ್ಯದಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಒಂದೇ ಕುಟುಂಬದ ಮೂವರ ದುರ್ಮರಣ!  May 12, 2019

ಕರಾಳ ಭಾನುವಾರ ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಜ್ಯದಲ್ಲಿ ನಡೆದಿದೆ. ಇನ್ನು ಮಂಡ್ಯದಲ್ಲಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ...

3 killed in road accident at Hassan

ಹಾಸನದಲ್ಲಿ ಬಸ್-ಆಟೋ ಡಿಕ್ಕಿ: ಭೀಕರ ಅಪಘಾತಕ್ಕೆ ತಾಯಿ-ಮಗು ಸೇರಿ ಮೂವರ ದುರ್ಮರಣ  May 12, 2019

ಬಸ್ -ಆಟೋ ಡಿಕ್ಕಿಯಾದ ಪರಿಣಾಮ ತಾಯಿ, ಹಸುಗೂಸು ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆ ಬೇಲೂರಿನಲ್ಲಿ ನಡೆದಿದೆ.

Sujatha Keralli

ಧಾರವಾಡ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ, ರಾಷ್ಟ್ರಮಟ್ಟದ ಹಾಕಿ ಆಟಗಾರ್ತಿ ಸಾವು  May 07, 2019

ತಂದೆಯೊಡನೆ ರಸ್ತೆ ದಾಟುವ ವೇಳೆ ಕಾರು ಡಿಕ್ಕಿಯಾದ ಪರಿಣಾಮ ರಾಷ್ಟ್ರಮಟ್ಟದ ಮಹಿಳಾ ಹಾಕಿಪಟುವೊಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

Page 1 of 2 (Total: 25 Records)

    

GoTo... Page


Advertisement
Advertisement