Advertisement
ಕನ್ನಡಪ್ರಭ >> ವಿಷಯ

Samajwadi Party

Samajwadi Party women candidates are richer, says ADR report

ಎಸ್‌ಪಿ ಮಹಿಳಾ ಅಭ್ಯರ್ಥಿಗಳೇ ಅತಿ ಸಿರಿವಂತರು: ಎಡಿಆರ್  May 17, 2019

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 716 ಮಹಿಳಾ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು , ಇವರ ಪೈಕಿ ಶೇಕಡ 36 ರಷ್ಟು ಅಭ್ಯರ್ಥಿಗಳು ಅಂದರೆ 225 ಮಹಿಳಾ ಅಭ್ಯರ್ಥಿಗಳ ಆಸ್ತಿ ಒಂದು ಕೋಟಿ ರೂಪಾಯಿಗೂ ಅಧಿಕವಾಗಿದೆ

Ex-ArmyMan And Samajwadi Party's Varanasi Pick Gets Election Body Notice

ಮಾಜಿ ಯೋಧ, ವಾರಣಾಸಿಯಲ್ಲಿ ಬಿಎಸ್ ಪಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್ ಗೆ ಆಯೋಗ ನೋಟಿಸ್  May 01, 2019

ಯೋಧರಿಗೆ ಕಳಪೆ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ ವೀಡಿಯೋ ಮಾಡಿ ಕೆಲಸ ಕಳೆದುಕೊಂಡಿದ್ದ ಮಾಜಿ ಯೋಧ ಹಾಗೂ ಆ ಬಳಿಕ ಪ್ರಧಾನಿ ಮೋದಿ ವಿರುದ್ಧ ಕಣಕ್ಕೆ ನಿಂತು ಸುದ್ದಿಗೆ ಗ್ರಾಸವಾಗಿದ್ದ ತೇಜ್‌ ಬಹದ್ದೂರ್ ಯಾದವ್‌ ಅವರಿಗೆ ಚುನಾವಣೆ ಆಯೋಗ ನೋಟಿಸ್‌ ಜಾರಿ ಮಾಡಿದೆ.

Samajwadi Party fields ex-BSF trooper Tej Bahadur Yadav against PM Narendra Modi in Varanasi

ವಾರಣಾಸಿ: ಮೋದಿ ವಿರುದ್ಧ ಬಿಎಸ್ಎಫ್ ಮಾಜಿ ಯೋಧನನ್ನು ಕಣಕ್ಕಿಳಿಸಿದ ಸಮಾಜವಾದಿ ಪಕ್ಷ  Apr 29, 2019

ಅಚ್ಚರಿಯ ಬೆಳವಣಿಗೆಯಲ್ಲಿ, ಸಮಾಜವಾದಿ ಪಕ್ಷ ವಾರಣಾಸಿ ಲೋಕಸಭಾ ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಿದ್ದು, ಗಡಿ ಭದ್ರತಾ ಪಡೆ...

Shatrughan Sinha's wife Poonam Sinha joins Samajwadi Party, may contest from Lucknow

ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಸಮಾಜವಾದಿ ಪಕ್ಷ ಸೇರ್ಪಡೆ, ರಾಜನಾಥ್ ಸಿಂಗ್ ವಿರುದ್ಧ ಸ್ಪರ್ಧೆ  Apr 16, 2019

ಇತ್ತೀಚಿಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಬಾಲಿವುಡ್ ನಟ ಹಾಗೂ ರಾಜಕಾರಣಿ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಅವರು ಮಂಗಳವಾರ....

ಮಾಯಾವತಿ-ಅಖಿಲೇಶ್

ಯುಪಿಯಲ್ಲಿ ಮಹಾಘಟಬಂಧನಕ್ಕೆ ಬಿಗ್ ಶಾಕ್; ಮೂರೇ ದಿನಕ್ಕೆ ಹೊರಬಿದ್ದ ನಿಷಾದ್ ಪಾರ್ಟಿ!  Mar 30, 2019

ಉತ್ತರಪ್ರದೇಶದಲ್ಲಿ ಮಹಾಘಟಬಂಧನ ರಚನೆ ಮೂಲಕ ಪ್ರಧಾನಿ ಮೋದಿಗೆ ತೀವ್ರ ಪೈಪೋಟಿ ನೀಡುವ ಯೋಜನೆಯಲ್ಲಿದ್ದ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಮಹಾಘಟಬಂಧನಕ್ಕೆ ದೊಡ್ಡ ಶಾಕ್ ಎದುರಾಗಿದೆ.

ರಾಮ್ ಗೋಪಾಲ್ ಯಾದವ್

ಮತಗಳಿಗಾಗಿ ಮೋದಿ ಸರ್ಕಾರವೇ ಪುಲ್ವಾಮಾ ಉಗ್ರ ದಾಳಿ ಮಾಡಿಸಿರಬಹುದು; ಎಸ್‌ಪಿ ನಾಯಕ ವಿವಾದಾಸ್ಪದ ಹೇಳಿಕೆ!  Mar 21, 2019

ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರವೇ ಪುಲ್ವಾಮಾ ಉಗ್ರ ದಾಳಿಯ ಪ್ಲಾನ್ ಮಾಡಿತ್ತು ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ ಗೋಪಾಲ್ ಯಾದವ್ ವಿವಾದಾತ್ಮಕ...

Jaya Prada

ನಟಿ ಜಯಪ್ರದಾ ಆತ್ಮಹತ್ಯೆಗೆ ಪ್ರೇರೆಪಿಸಿದ್ದ ಕಟು ಘಟನೆಗಳಿವು!  Feb 01, 2019

ಹಿರಿಯ ನಟಿ ಕಮ್ ರಾಜಕಾರಿಣಿ ಜಯಪ್ರದಾ ಅವರು ಒಂದು ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ತೀರ್ಮಾನ ಮಾಡಿದ್ದರಂತೆ. ಅದಕ್ಕೇನು ಕಾರಣ ಎಂಬುದನ್ನು ಅವರೇ ಹೇಳಿದ್ದಾರೆ.

Page 1 of 1 (Total: 7 Records)

    

GoTo... Page


Advertisement
Advertisement