Advertisement
ಕನ್ನಡಪ್ರಭ >> ವಿಷಯ

South Africa

South Africa President Cyril Ramaphosa accepts PM Modi’s invite, to be 2019 Republic Day chief guest

ಪ್ರಧಾನಿ ಮೋದಿ ಆಹ್ವಾನ ಒಪ್ಪಿದ ಸಿರಿಲ್ ರಮಫೊಸಾ, ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾ ಆಧ್ಯಕ್ಷ  Dec 01, 2018

2019ನೇ ಸಾಲಿನ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಆಹ್ವಾನಕ್ಕೆ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ ಶನಿವಾರ ಒಪ್ಪಿಗೆ ನೀಡಿದ್ದಾರೆ.

Hockey World Cup 2018 HIGHLIGHTS: India start campaign with 5-0 drubbing of South Africa

ಹಾಕಿ ವಿಶ್ವಕಪ್: ದ. ಆಫ್ರಿಕಾ ವಿರುದ್ಧ ಭಾರತಕ್ಕೆ 5-0 ಅಂತರದ ಭರ್ಜರಿ ಜಯ!  Nov 28, 2018

2018ರ ಪ್ರತಿಷ್ಠಿತ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಪ್ರಾರಂಭವಾಗಿದ್ದು ಆತಿಥೇಯ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 5-0 ಗೋಲುಗಳಿಂದ ಮಣಿಸಿ ಶುಭಾರಂಭ ಮಾಡಿದೆ.

Kagiso Rabada

ಕ್ರಿಕೆಟ್ ಇತಿಹಾಸದಲ್ಲೇ ಅತೀ ಕೆಟ್ಟ ಬೌಲಿಂಗ್, ದಂಗಾದ ಬ್ಯಾಟ್ಸ್ ಮನ್, ವಿಡಿಯೋ ನೋಡಿದ್ರೆ ಖಂಡಿತ ನಗ್ತೀರಾ!  Nov 18, 2018

ಕ್ರಿಕೆಟ್ ಇತಿಹಾಸದಲ್ಲಿ ಕೆಲವೊಂದು ಸನ್ನಿವೇಶಗಳು ಮತ್ತೆ ಮತ್ತೆ ಪುನಾರಾವರ್ತನೆ ಆಗುತ್ತಿರುತ್ತವೆ ಎಂಬುದಕ್ಕೆ ಇದು ತಾಜಾ ಉದಾಹರಣೆ...

South African President Ramaphosa to be chief guest at R-Day parade: Reports

ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ!  Nov 15, 2018

2019ನೇ ಸಾಲಿನ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

After Trump cancels, top African leader shortlisted for R-Day chief guest

ಗಣರಾಜ್ಯೋತ್ಸವಕ್ಕೆ ಬರಲು ಟ್ರಂಪ್ ನಿರಾಕರಣೆ: ಪಟ್ಟಿಯಲ್ಲಿ ಆಫ್ರಿಕಾ ನಾಯಕರ ಹೆಸರು!  Nov 10, 2018

2019 ಗಣರಾಜ್ಯೋತ್ಸವ ದಿನಾಚರಣೆಗೆ ಸಕಲ ಸಿದ್ಧತೆ ಪೂರ್ಣಗೊಳ್ಳುತ್ತಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸುವ ವಿದೇಶಿ ಗಣ್ಯರ ಪಟ್ಟಿ ಸಿದ್ಧವಾಗುತ್ತಿದೆ.

Page 1 of 1 (Total: 5 Records)

    

GoTo... Page


Advertisement
Advertisement