Advertisement
ಕನ್ನಡಪ್ರಭ >> ವಿಷಯ

State Budget Session

Anandsingh

ರಾಜ್ಯಪಾಲರ ಭಾಷಣಕ್ಕೆ ಬಿಜೆಪಿಯಿಂದ ಅಡ್ಡಿ, ಗೈರಾದ 9 ಶಾಸಕರ ಗುಟ್ಟೇನು?  Feb 07, 2019

ಬಜೆಟ್ ಅಧಿವೇಶದನಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿಗೊಳಿಸಿದ್ದರೂ ಮೊದಲ ದಿನದ ಕಲಾಪದಿಂದ ದೂರ ಉಳಿದಿದ್ದ ಜೆಡಿಎಸ್ -ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರದ 9 ಹಾಗೂ ಬಿಜೆಪಿಯ ಆರು ಶಾಸಕರ ನಡೆ ಕುತೂಹಲ ಮೂಡಿಸಿದೆ

Many MLA's including four from congress skip Karnataka Budget Session

ಬಜೆಟ್ ಅಧಿವೇಶನ: ಕಾಂಗ್ರೆಸ್ ನ 7 ಶಾಸಕರು ಸದನಕ್ಕೆ ಗೈರು, ಉಮೇಶ್ ಜಾಧವ್ ಗೆ ನೋಟಿಸ್  Feb 06, 2019

ಸಮ್ಮಿಶ್ರ ಸರ್ಕಾರದ ಬಜೆಟ್ ಅಧಿವೇಶನದ ಮೊದಲ ದಿನವಾದ ಬುಧವಾರ ಜಂಟಿ ಅಧಿವೇಶನಕ್ಕೆ ಕಾಂಗ್ರೆಸ್ ನಾಲ್ವರು ಅತೃಪ್ತರು ಸೇರಿದಂತೆ ಒಟ್ಟು 7 ಶಾಸಕರು...

Representational image

ಬೆಳೆ ಸಾಲ ಮನ್ನಾಕ್ಕಾಗಿ 1611 ಕೋಟಿ ರೂ. ಬಿಡುಗಡೆ: ಬಜೆಟ್ ಅಧಿವೇಶನ ಭಾಷಣದಲ್ಲಿ ರಾಜ್ಯಪಾಲ  Feb 06, 2019

ರಾಜ್ಯದ 3.28 ಲಕ್ಷ ರೈತರ ಬೆಳೆ ಸಾಲ ಮನ್ನಾಕ್ಕಾಗಿ ಈ ವರ್ಷದ ಜನವರಿಗೆ ಅಂತ್ಯದವರೆಗೆ 1611 ಕೋಟಿ ರೂ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ...

Representational image

ಬಡವರ ಆರೋಗ್ಯ ಸುಧಾರಣೆಗೆ 'ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ'  Feb 06, 2019

ರಾಜ್ಯದ ಜನರ ಆರೋಗ್ಯ ಕಾಪಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಯೋಗದಲ್ಲಿ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಎಂಬ ಕೋ ಬ್ರಾಂಡ್ ...

vajubhai vala (File Image)

ಕೈಗಾರಿಕೆ ಅಭಿವೃದ್ಧಿಗಾಗಿ ಕಾಂಪೀಟ್‌ ವಿತ್‌ ಚೀನಾ ಯೋಜನೆ : ರಾಜ್ಯಪಾಲ ವಾಲಾ  Feb 06, 2019

ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಜಿಲ್ಲಾ ಮಟ್ಟದಲ್ಲಿ ಕೈಗಾರಿಕೆ ಅಭಿವೃದ್ಧಿಗಾಗಿ ‘ಕಾಂಪೀಟ್‌ ವಿತ್‌ ಚೀನಾ’ಎಂಬ ನೂತನ ...

Vajubhai Vala

ಬೆಂಗಳೂರಿನಲ್ಲಿ 19 ಶತಕೋಟಿ ಡಾಲರ್‌ ಮೌಲ್ಯದ ಸ್ಟಾರ್ಟ್‌ಅಪ್‌ಗಳು: ರಾಜ್ಯ ಸರ್ಕಾರ  Feb 06, 2019

ರಾಜಧಾನಿ ಬೆಂಗಳೂರು ಸ್ಟಾರ್ಟ್‌ಅಪ್‌ ರಾಜಧಾನಿಯಾಗಿ ಪ್ರಗತಿ ಸಾಧಿಸುತ್ತಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ 19 ಶತಕೋಟಿ ಡಾಲರ್‌ ಮೌಲ್ಯದ ಸ್ಟಾರ್ಟ್‌ಅಪ್‌ಗಳಿವೆ ಎಂದು ರಾಜ್ಯಪಾಲ ವಜೂಭಾಯಿವಾಲಾ ಹೇಳಿದ್ದಾರೆ.

Vajubhai Vala

ರಾಜ್ಯದ ವಿತ್ತೀಯ ಕೊರತೆ ಶೇ.3ಕ್ಕಿಂತ ಕಡಿಮೆ; ಆಂಗ್ಲ ಮಾಧ್ಯಮ ಪ್ರಾರಂಭಿಸಲು ಸರ್ಕಾರ ಬದ್ಧ: ವಜೂಭಾಯಿ ವಾಲಾ  Feb 06, 2019

ಸಮಾಜದ ಬಡ ವರ್ಗದ ಮಕ್ಕಳು ಇಂಗ್ಲಿಷ್‌ ಜ್ಞಾನದ ಕೊರತೆಯಿಂದಾಗಿ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭಿಸಲು ಸರ್ಕಾರ ಬದ್ಧವಾಗಿದೆ.

ಸಂಗ್ರಹ ಚಿತ್ರ

ಸದನದಲ್ಲಿ ರಾಜ್ಯಪಾಲರ ಭಾಷಣಕ್ಕೆ ಬಿಜೆಪಿ ಅಡ್ಡಿ: ಭಾಷಣ ಮೊಟಕುಗೊಳಿಸಿದ ವಜೂಭಾಯಿ ವಾಲ  Feb 06, 2019

ರಾಜ್ಯ ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ವಾಜುಭಾಯ್ ವಾಲಾ ಅವರು ಜಂಟಿ ಸದನ ಉದ್ದೇಶಿಸಿ ಭಾಷಣ...

Employees prepare for budget session

ಇತ್ತ ಬಜೆಟ್ ಅಧಿವೇಶನ, ಅತ್ತ ಇಡಿ ಕೋರ್ಟ್ ನಿಂದ ವಿಚಾರಣೆಗೆ ಬುಲಾವ್; ಇಕ್ಕಟ್ಟಿನಲ್ಲಿ ಸಚಿವ ಡಿಕೆ ಶಿವಕುಮಾರ್  Feb 06, 2019

ಬುಧವಾರ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ...

Page 1 of 1 (Total: 9 Records)

    

GoTo... Page


Advertisement
Advertisement