Advertisement
ಕನ್ನಡಪ್ರಭ >> ವಿಷಯ

Students

File image

ಧರ್ಮಸ್ಥಳ ನಂತರ ಸಿದ್ದಗಂಗಾ ಮಠದಲ್ಲಿ ನೀರಿನ ಅಭಾವ: ವಿದ್ಯಾರ್ಥಿಗಳ ಪ್ರವೇಶ ನಿರಾಕರಣೆ  May 21, 2019

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿದ್ದಗಂಗಾ ಮಠ ವಸತಿ ಶಾಲೆ ವಿದ್ಯಾರ್ಥಿಗಳ ಪ್ರವೇಶಾತಿ ನಿರಾಕರಿಸಿದೆ. ಸದ್ಯಕ್ಕಿರುವ ಮೂಲಭೂತ ಸೌಕರ್ಯದಲ್ಲಿ ....

File Image

ಒಳ್ಳೆ ಸುದ್ದಿ: ರೈಲು ವಿಳಂಬದ ಎಡವಟ್ಟು, ರಾಜ್ಯದ ವಿದ್ಯಾರ್ಥಿಗಳಿಗೆ ಮೇ 20 ರಂದು ನೀಟ್ ಪರೀಕ್ಷೆ  May 06, 2019

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ' (ನೀಟ್ ) ಬರೆಯಲು ಕರ್ನಾಟಕದ ವಿದ್ಯಾರ್ಥಿಗಳಿಗೆ ಮೇ 20ರಂದು ಮತ್ತೊಂದು ಅವಕಾಶ ಕಲ್ಪಿಸಿರುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.

ಸಂಗ್ರಹ ಚಿತ್ರ

ರೈಲು ವಿಳಂಬ: ನೀಟ್ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಖುಷಿಯ ಸಂಗತಿ, ಮರುಪರೀಕ್ಷೆಗೆ ರೈಲ್ವೆ ಶಿಫಾರಸು?  May 06, 2019

ಭವಿಷ್ಯದ ಕುರಿತು ನಾನಾ ಕನಸುಗಳನ್ನು ಕಟ್ಟಿಕೊಂಡು ನೀಟ್ ಪರೀಕ್ಷೆ ಬರೆಯಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ರೈಲು ವಿಳಂಬವಾಗಿದ್ದರಿಂದ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ವಂಚಿತರಾಗಿದ್ದು...

Hundreds of North Karnataka students miss NEET exam due to train delay

ರೈಲು ವಿಳಂಬ ಹಿನ್ನೆಲೆ: 'ನೀಟ್ 'ಪರೀಕ್ಷೆಗೆ ಹೋಗಲಾಗದೆ ಪರದಾಡಿದ ಉ.ಕರ್ನಾಟಕ ವಿದ್ಯಾರ್ಥಿಗಳು  May 05, 2019

ರೈಲುಗಾಡಿ ತಡವಾದ ಕಾರಣ ಉತ್ತರ ಕರ್ನಾಟಕದ ನೂರಾರು ವಿದ್ಯಾರ್ಥಿಗಳು "ನೀಟ್" ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೆ ಹೋದ ಪ್ರಸಂಗ ಬೆಂಗಳೂರಿನಲ್ಲಿ ನಡೆದಿದೆ.

2 students died after hitting a car while going to CET Exam at Tumkur

ತಿಪಟೂರು: ಮರಕ್ಕೆ ಕಾರು ಡಿಕ್ಕಿ, ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು  Apr 29, 2019

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ

3 Bengaluru students killed six injured in road accident in Chitradurga

ಚಿತ್ರದುರ್ಗದಲ್ಲಿ ಭೀಕರ ಅಪಘಾತ, ಬೆಂಗಳೂರಿನ ಮೂವರು ವಿದ್ಯಾರ್ಥಿಗಳ ದುರ್ಮರಣ  Apr 22, 2019

: ಟಿಟಿ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿ ಆರು ಮಂದಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

Representational image

ರಾಷ್ಟ್ರೀಯ ಅರ್ಹತಾ ವಿದ್ಯಾರ್ಥಿ ವೇತನಕ್ಕೆ ಮಂಡ್ಯ ಸರ್ಕಾರಿ ಶಾಲೆಯ 54 ವಿದ್ಯಾರ್ಥಿಗಳು ಆಯ್ಕೆ  Apr 17, 2019

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾರಗೌಡನಹಳ್ಳಿ ಸೌಲಭ್ಯದ ದೃಷ್ಟಿಯಿಂದ ಅತ್ಯಂತ ...

Nisvartha foundation offers scholarship for 2nd pu completed students terms and conditions apply

ದ್ವಿತೀಯ ಪಿಯುನಲ್ಲಿ ಉತ್ತಮ ಅಂಕ ಗಳಿಸಿದವರಿಗೆ ನಿಸ್ವಾರ್ಥ ಫೌಂಡೇಶನ್ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ  Apr 16, 2019

ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (2018-19 ಶೈಕ್ಷಣಿಕ ವರ್ಷ) ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ, ಉನ್ನತ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ಅಗತ್ಯವಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ

Representational image

ವಿದ್ಯಾರ್ಥಿ ಮತದಾರರನ್ನು ಓಲೈಸಲು ಮುಂದಾದ ರಾಜಕೀಯ ಪಕ್ಷಗಳು  Apr 01, 2019

ನಗರ ಮತ್ತು ಹಳ್ಳಿಗಳ ಮತದಾರರನ್ನು ಓಲೈಸುತ್ತಿರುವ ರಾಜಕೀಯ ಪಕ್ಷಗಳು ವಿದ್ಯಾರ್ಥಿ ಮತದಾರರನ್ನು ಬಿಟ್ಟಿಲ್ಲ, ಬಿಜೆಪಿ ವಿದ್ಯಾರ್ಥಿ ಘಟಕದ ಎಬಿವಿಪಿ ಮತ್ತು ...

SSLC examinations kick off in Karnataka on Thursday

ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ, 8.41 ಲಕ್ಷ ವಿದ್ಯಾರ್ಥಿಗಳು ಹಾಜರು  Mar 21, 2019

ಇಂದಿನಿಂದ (ಗುರುವಾರ) ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್‌ಎಸ್‌ಎಲ್‌ಸಿ) ಪರೀಕ್ಷೆ ಪ್ರಾರಂಭವಾಗಿದೆ. ಪರೀಕ್ಷೆಗಳು ಸಾಂಗವಾಗಿ ನೆರವೇರಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ....

Representational image

ಹಾಜರಾತಿ ಕೊರತೆ: 10 ಸಾವಿರಕ್ಕೂ ಹೆಚ್ಚು ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಕಾರ  Mar 19, 2019

ಈ ವರ್ಷ ರಾಜ್ಯದಲ್ಲಿ ಸುಮಾರು 10,500 ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯಿಂದ ....

SSLC students attend a night class at a government school in Bogase village in Chikkamagaluru district.

ಅತ್ಯುತ್ತಮ ಫಲಿತಾಂಶಕ್ಕೆ ಶಿಕ್ಷಕರ ಪಣ; ಸರ್ಕಾರಿ ಶಾಲೆಗಳ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಾತ್ರಿ ಕೂಡ ಕ್ಲಾಸ್!  Mar 13, 2019

ಹತ್ತನೇ ತರಗತಿ, ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಘಟ್ಟ. ಈ ಬಾರಿ ಮಾರ್ಚ್ 21ರಿಂದ...

PM Modi

ಬೆಂಗಳೂರು ವಿವಿನಲ್ಲಿ ಈಶಾನ್ಯ ವಿದ್ಯಾರ್ಥಿಗಳಿಗಾಗಿ ಹಾಸ್ಟೆಲ್: ನಾಳೆ ಪ್ರಧಾನಿ ಮೋದಿ ಉದ್ಘಾಟನೆ  Mar 05, 2019

ಬೆಂಗಳೂರು ವಿಶ್ವವಿದ್ಯಾನಿಲಯವು ಜ್ಞಾನಭಾರತಿ ಆವರಣದಲ್ಲಿ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗಾಗಿ ನಿರ್ಮಿಸಿರುವ ವಿದ್ಯಾರ್ಥಿ ನಿಯಲವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

2 Kerala students held for sedition over Kashmir posters

ಆಜಾದ್ ಕಾಶ್ಮೀರ ಬೆಂಬಲಿಸಿ ಭಿತ್ತಿಪತ್ರ: ಇಬ್ಬರು ಕೇರಳ ವಿದ್ಯಾರ್ಥಿಗಳ ಬಂಧನ  Feb 22, 2019

"ಸ್ವತಂತ್ರ ಕಾಶ್ಮೀರ ೯/ಆಜಾದ್ ಕಾಶ್ಮೀರ)" ಬೆಂಬಲಿಸಿ ಪೋಸ್ಟರ್ ಹಂಚುತ್ತಿದ್ದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿರುವ ಘಟನೆ ಕೇರಳದ ಮಲಪ್ಪುರಂ ನಲ್ಲಿ ನಡೆದಿದೆ.

Pulwama attack fallout: Kashmiri students attacked in Maharashtra

ಪುಲ್ವಾಮಾ ಉಗ್ರ ದಾಳಿ: ಮಹಾರಾಷ್ಟ್ರದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ  Feb 21, 2019

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರವಾಗಿ ಮಹರಾಷ್ಟ್ರದಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಶಿವಸೇನಾ ಯುವ...

KSRTC to provide free travel for exam going PUC students

ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣ  Feb 21, 2019

ಮಾರ್ಚ್ 1 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ...

Omar Abdullah

ಕಾಶ್ಮೀರಿ ವಿದ್ಯಾರ್ಥಿಗಳ ಮೇಲಿನ ಹಲ್ಲೆ: ಪ್ರಧಾನಿ ಮೌನ ಪ್ರಶ್ನಿಸಿದ ಒಮರ್ ಅಬ್ದುಲ್ಲಾ  Feb 21, 2019

ಪುಲ್ವಾಮಾ ನರಮೇಧಕ್ಕೆ ಪ್ರತೀಕಾರವಾಗಿ ಕಾಶ್ಮೀರದ ವಿದ್ಯಾರ್ಥಿಗಳ ಮೇಲಿನ ದಾಳಿಗೆ ಸಂಬಂಧಿಸಿದಂತೆ ಏನನ್ನೂ ಮಾತನಾಡದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

CasualPhoto

ಪುಲ್ವಾಮಾ ದಾಳಿ: ದೇಶದ್ರೋಹ ಪ್ರಕರಣದಡಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಸೆರೆ  Feb 18, 2019

ಸಾಮಾಜಿಕ ಜಾಲತಾಣದಲ್ಲಿ ಸೈನಿಕರ ಬಗ್ಗೆ ಅವಹೇಳನಕಾರಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿದ್ದ ಸಹಪಾಠಿ ಮೇಲೆ ಹಲ್ಲೆ ನಡೆಸಿದ ಜಮ್ಮು- ಕಾಶ್ಮೀರ ಮೂಲದ ಮೂವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

Protester

ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಆಕ್ರೋಶ,ಕಾನೂನು ಉಲ್ಲಂಘಿಸಿದರೆ ಕ್ರಮ- ಗೃಹ ಸಚಿವಾಲಯ  Feb 17, 2019

ಕೋಮು ಸೌಹಾರ್ದತೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Vice president M Venkaiah Naidu

ಯೋಗ ಮಾಡುವುದು ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ, ಮೋದಿಗಾಗಿ ಅಲ್ಲ; ವೆಂಕಯ್ಯ ನಾಯ್ಡು  Feb 11, 2019

ಮಾನಸಿಕ ಆರೋಗ್ಯಕ್ಕೆ ಶಾರೀರಿಕವಾಗಿ ಸದೃಢರಾಗಿರಬೇಕು ಎಂದು ಉಪ ರಾಷ್ಟ್ರಪತಿ ಎಂ ವೆಂಕಯ್ಯ ...

Page 1 of 2 (Total: 24 Records)

    

GoTo... Page


Advertisement
Advertisement