Advertisement
ಕನ್ನಡಪ್ರಭ >> ವಿಷಯ

Terrorists

Coastal regions on high alert as reports of IS terrorists heading towards Kerala comes in

ಲಕ್ಷ ದ್ವೀಪದತ್ತ 15 ಐಎಸ್ ಭಯೋತ್ಪಾದಕರು, ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ  May 25, 2019

ಶ್ರೀಲಂಕಾದಿಂದ 15 ಐಎಸ್ ಐಎಸ್ ಭಯೋತ್ಪಾದಕರು ಲಕ್ಷದ್ವೀಪದ ಮಿನಿಕಾಯ್ ದ್ವೀಪ ದತ್ತ ತೆರಳುತ್ತಿದ್ದಾರೆ ಎಂಬ ಬೇಹುಗಾರಿಕೆ ಸಂಸ್ಥೆಗಳ ವರದಿಗಳ ಹಿನ್ನೆಲೆಯಲ್ಲಿ ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

File Image

ಕಾಶ್ಮೀರದಲ್ಲಿ ಉಗ್ರರ ಹುಟ್ಟಡಗಿಸಲು ಸೇನೆ ಪಣ, ಕುಲ್ಗಾಂ ನಲ್ಲಿ ಭದ್ರತಾ ಪಡೆ ಗುಂಡಿಗೆ ಇಬ್ಬರು ಉಗ್ರರು ಫಿನಿಷ್  May 22, 2019

ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆ ಗೋಪಾಲ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಪೋಲೀಸರು ತಿಳಿಸಿದರು.

Security Force

ಜಮ್ಮು- ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ  May 17, 2019

ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ.

Pulwama encounter: Two terrorists killed, one jawan has lost his life

ಪುಲ್ವಾಮ ಎನ್ ಕೌಂಟರ್: ಸೇನೆಯ ಗುಂಡಿಗೆ ಮೂವರು ಉಗ್ರರು ಹತ, ಓರ್ವ ಯೋಧ ಹುತಾತ್ಮ  May 16, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಇಂದು ನಡೆದ ಎನ್ಕೌಂಟರ್ ನಲ್ಲಿ ಉಗ್ರರ ಗುಂಡೇಟಿಗೆ ಓರ್ವ ಯೋಧ ಹುತಾತ್ಮನಾಗಿ, ಮೂವರು ಉಗ್ರರು ಸಾವನ್ನಪ್ಪಿದ್ದಾರೆ.

2 terrorists killed in encounter in Shopian

ಕಾಶ್ಮೀರದ ಶೋಪಿಯಾನ್ ನಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನೆ  May 12, 2019

ಜಮ್ಮು ಕಾಶ್ಮೀರದ ಶೋಪಿಯಾನ್ ನಲ್ಲಿ ಭಾನುವಾರ ಭದ್ರತಾಪಡೆ ಹಾಗೂ ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Five Star Hotel

ಪಾಕಿಸ್ತಾನ: ಗ್ವಾಡಾರ್ ನಲ್ಲಿ ಫೈವ್ ಸ್ಟಾರ್ ಹೋಟೆಲ್ ಗೆ ನುಗ್ಗಿದ್ದ ಶಸ್ತ್ರ ಸಜ್ಜಿತ ನಾಲ್ವರು ಉಗ್ರರ ಹತ್ಯೆ  May 11, 2019

ಬಂದರು ನಗರಿ ಗ್ವಾಡಾರ್ ನಲ್ಲಿನ ಲಕ್ಸುರಿ ಹೋಟೆಲ್ ವೊಂದಕ್ಕೆ ನುಗ್ಗಿದ್ದ ಶಸ್ತ್ರ ಸಜ್ಜಿತ ನಾಲ್ವರು ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Casual Photo

ಪಾಕಿಸ್ತಾನ: ಗ್ವಾಡರ್ ನಲ್ಲಿ ಫೈವ್ ಸ್ಟಾರ್ ಹೋಟೆಲ್ ಗೆ ನುಗ್ಗಿದ ಉಗ್ರರು  May 11, 2019

ಪಾಕಿಸ್ತಾನದ ಬಂದರು ನಗರಿ ಗ್ವಾಡಾರ್ ನ ಫೈವ್ ಸ್ಟಾರ್ ಹೋಟೆಲ್ ವೊಂದಕ್ಕೆ ಇಂದು ಕೆಲ ಶಸ್ತ್ರ ಸಜ್ಜಿತ ಉಗ್ರರು ನುಗ್ಗಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

Gul Mohd Mir

ಜಮ್ಮು ಕಾಶ್ಮೀರ: ಭಯೋತ್ಪಾದಕರಿಂದ ಬಿಜೆಪಿ ನಾಯಕನಿಗೆ ಗುಂಡಿಕ್ಕಿ ಹತ್ಯೆ  May 04, 2019

ಭಯೋತ್ಪಾದಕರು ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕನೊಬ್ಬನನ್ನು ಗುಂಡಿಟ್ಟು ಕೊಂದಿರುವ ಘಟನೆ ಜಮ್ಮು ಕಾಶ್ಮೀರದ ನೌಗಮ್ ಎಂಬಲ್ಲಿ ನಡೆದಿದೆ.

Pakistan terrorists

ಭಯೋತ್ಪಾದಕ ಆರ್ಥಿಕತೆ: ಕಳೆದ 5 ತಿಂಗಳಲ್ಲಿ 212 ಕೋಟಿ ವಶಪಡಿಸಿಕೊಂಡ ಜಾರಿ ನಿರ್ದೇಶನಾಲಯ!  May 02, 2019

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಸೂದ್ ಅಜರ್ ನ್ನು ಜಾಗತಿಕ ಉಗ್ರ ಎಂದು ಘೋಷಿಸಿದ ಬೆನ್ನಲ್ಲೆ, ಪಾಕಿಸ್ತಾನದ ಮತ್ತೋರ್ವ ಭಯೋತ್ಪಾದಕ ಹಫೀಜ್ ಸಯೀದ್ ಗೆ ಸೇರಿದ್ದ...

Terrorists at large may be planning more attacks on Sri Lanka, warns US

ಶ್ರೀಲಂಕಾ ಮೇಲೆ ಮತ್ತೊಂದು ಬೃಹತ್ ದಾಳಿಗೆ ಉಗ್ರರ ಯೋಜನೆ: ಅಮೆರಿಕ ಎಚ್ಚರಿಕೆ  Apr 30, 2019

ಈಸ್ಟರ್ ಭಾನುವಾರದಂದು ರಕ್ತಪಿಪಾಸು ಉಗ್ರರ ಬಾಂಬ್ ಸ್ಫೋಟಕ್ಕೆ ತತ್ತರಿಸಿದ್ದ ಲಂಕಾ, ಇನ್ನೂ ಅಪಾಯದ ಸುಳಿಯಿಂದ ಸುರಕ್ಷಿತವಾಗಿಲ್ಲ ಎಂದು ಅಮೆರಿಕ ಹೇಳಿದೆ.

2 terrorists neutralised in exchange of fire with security forces in South Kashmir's Anantnag

ಕಾಶ್ಮೀರದಲ್ಲಿ ಬಾಲ ಬಿಚ್ಚಿದ ಇಬ್ಬರು ಉಗ್ರರ ಮಟ್ಟ ಹಾಕಿದ ಸೇನೆ, ತೀವ್ರ ಶೋಧ ಕಾರ್ಯಾಚರಣೆ!  Apr 25, 2019

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಬಾಲ ಬಿಚ್ಚಲು ಯತ್ನಿಸಿದ ಉಗ್ಗರನ್ನು ಭಾರತೀಯ ಸೈನಿಕರು ಹೆಡೆಮುರಿ ಕಟ್ಟಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

Sonia wept for Batla House terrorists: Shah

'ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಕಣ್ಣೀರು ಹಾಕಿದ್ದರು': ಅಮಿತ್ ಶಾ  Apr 22, 2019

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಾಟ್ಲಾ ಹೌಸ್ ಎನ್ ಕೌಂಟರ್ ನಲ್ಲಿ ಸತ್ತ ಉಗ್ರರಿಗೆ ಸೋನಿಯಾ ಗಾಂಧಿ ಕಣ್ಣೀರು ಹಾಕಿದ್ದರು ಎಂದು

Narendra Modi

ಅಭಿನಂದನ್ ವರ್ಧಮಾನ್‍ರನ್ನು ಬಿಡುಗಡೆ ಮಾಡದಿದ್ದಿದ್ರೆ ಅದು ಪಾಕ್‌ಗೆ ಸಾವಿನ ರಾತ್ರಿಯಾಗಿರುತ್ತಿತ್ತು: ಪ್ರಧಾನಿ ಮೋದಿ  Apr 21, 2019

ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದಿದ್ರೆ ಅದು ಪಾಕಿಸ್ತಾನಕ್ಕೆ ಸಾವಿನ ರಾತ್ರಿಯಾಗಿರುತ್ತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

PM Modi

ಪ್ರಧಾನಿ ಕುರ್ಚಿ ಉಳಿಯುತ್ತೋ ಬಿಡುತ್ತೋ... ನಾನಿರಬೇಕು ಇಲ್ಲವೇ ಭಯೋತ್ಪಾದಕರು ಇರಬೇಕು: ಮೋದಿ ಶಪಥ!  Apr 21, 2019

ಭಯೋತ್ಪಾದನೆ ನಿರ್ಮೂಲನೆ ಮಾಡಿಯೇ ತೀರುವುದಾಗಿ ಶಪಥ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಒಂದೋ ನಾನಿರಬೇಕೌ ಇಲ್ಲವೇ ಭಯೋತ್ಪಾದಕರು ಇರಬೇಕು ಎಂದು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

SP leader Azam Khan burst into tears at UP rally, says being treated like terrorist

ನನ್ನನ್ನು ಭಯೋತ್ಪಾದಕನ ರೀತಿ ಕಾಣುತ್ತಿದ್ದಾರೆ: ಆಜಂ ಖಾನ್ ಕಣ್ಣೀರು  Apr 20, 2019

ನನ್ನನ್ನು ರಾಜ್ಯದ ಆಡಳಿತ ಭಯೋತ್ಪಾದಕನ ರೀತಿ ನೋಡುತ್ತಿದೆ ಎಂದು ಸಮಾಜಾವಾದಿ ಪಕ್ಷದ ನಾಯಕ ಆಜಂ ಖಾನ್ ವೇದಿಕೆ ಮೇಲೆ ಕಣ್ಣೀರಿಟ್ಟಿದ್ದಾರೆ.

Simhakutty-Abhinandan

ಬಾಲಾಕೋಟ್ ಏರ್‌ಸ್ಟ್ರೈಕ್‌ನಲ್ಲಿ 300 ಉಗ್ರರು ಮಟಾಶ್: ಅಭಿನಂದನ್ ತಂದೆ ಹೇಳಿದ್ದೇನು?  Apr 04, 2019

ಬಾಲಾಕೋಟ್ ಏರ್‌ಸ್ಟ್ರೈಕ್‌ನಲ್ಲಿ 250 ರಿಂದ 300 ಉಗ್ರರು ಸತ್ತಿರಬಹುದು ಎಂದು ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ತಂದೆ ಸಿಂಹಕುಟ್ಟಿ ವರ್ತಮಾನ್ ಅಭಿಪ್ರಾಯಪಟ್ಟಿದ್ದಾರೆ.

Jammu and Kashmir: Terrorists hurl grenade at CRPF post in Pulwama injuring jawan; kill civilian in Baramulla

ಪುಲ್ವಾಮದಲ್ಲಿ ಸಿಆರ್ ಪಿಎಫ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ, ಬಾರಾಮುಲ್ಲಾದಲ್ಲಿ ಉಗ್ರರಿಂದ ಓರ್ವನ ಹತ್ಯೆ  Mar 30, 2019

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಪುಲ್ವಾಮದಲ್ಲಿ ಸಿಆರ್ ಪಿಎಫ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದರೆ ಬಾರಾಮುಲ್ಲಾದಲ್ಲಿ ಓರ್ವ ನಾಗರಿಕನನ್ನು ಹತ್ಯೆ ಮಾಡಿದ್ದಾರೆ.

Two Lashkar terrorists slit minor's throat, get killed by security forces in J&K's Hajin

ಬಾಲಕನ ಕತ್ತು ಸೀಳಿದ್ದ 2 ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ  Mar 22, 2019

ಸೇನಾಪಡೆಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಒತ್ತೆಯಾಳಾಗಿಟ್ಟುಕೊಂಡಿದ್ದ ಬಾಲಕನನ್ನು ಕತ್ತು ಸೀಳಿ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

Two terrorists killed in encounter in Jammu and Kashmir's Baramulla, operation continues

ಬಾರಮುಲ್ಲಾದಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ  Mar 21, 2019

ಜಮ್ಮು-ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

18 terrorists, including 6 from JeM, killed since Pulwama attack: Army

ಪುಲ್ವಾಮ ದಾಳಿಯ ನಂತರ 6 ಜೈಶ್ ಉಗ್ರರು ಸೇರಿ 18 ಉಗ್ರರ ಹತ್ಯೆ: ಸೇನೆ  Mar 11, 2019

ಪುಲ್ವಾಮ ಉಗ್ರ ದಾಳಿಯ ನಂತರ ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಆರು ಉಗ್ರರು ಸೇರಿದಂತೆ ಇದುವರೆಗೆ...

Page 1 of 2 (Total: 33 Records)

    

GoTo... Page


Advertisement
Advertisement