Advertisement
ಕನ್ನಡಪ್ರಭ >> ವಿಷಯ

Test

Research scholars protest outside HRD Ministry demanding rise in fellowship amount

ದೆಹಲಿ: ವಿದ್ಯಾರ್ಥಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪಿಎಚ್ ಡಿ ವಿದ್ಯಾರ್ಥಿಗಳಿಂದ ಪ್ರತಿಭಟನೆ  Jan 16, 2019

ತಮ್ಮ ಬಹುದಿನದ ಬೇಡಿಕೆಯಾದ ವಿದ್ಯಾರ್ಥಿ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಂಶೋಧನಾ ವಿದ್ಯಾರ್ಥಿಗಳು ಬುಧವಾರ....

This is what Rahul thinks is India's greatest strength

ರಾಹುಲ್ ಗಾಂಧಿ ಪ್ರಕಾರ ಇದು ಭಾರತದ ಅತ್ಯಂತ ಶ್ರೇಷ್ಠ ಶಕ್ತಿ  Jan 16, 2019

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿದ್ದು, ಇಲ್ಲಿನ ಸಂಸತ್ ಕಾರ್ಯನಿರ್ವಹಣೆಯ ಬಗ್ಗೆ ಅಫ್ಘಾನಿಸ್ತಾನದ ಸಂಸದರು ಹೇಳಿದ್ದನ್ನು ನೆನಪಿಸಿಕೊಂಡಿದ್ದಾರೆ.

Protest intenses as more from other states join the protest at Neelimala as women tried to enter Sabarimala Wednesday morning

ಶಬರಿಮಲೆಗೆ ಹೋಗಲು ಯತ್ನಿಸಿದ ಇಬ್ಬರು ಮಹಿಳೆಯರನ್ನು ಹಿಂದಕ್ಕೆ ಕಳುಹಿಸಿದ ಪ್ರತಿಭಟನಾಕಾರರು  Jan 16, 2019

ಅಯ್ಯಪ್ಪ ದೇವಾಲಯ ಪ್ರವೇಶಿಸಲು ಯತ್ನಿಸಿದ 50 ವರ್ಷಕ್ಕಿಂತ ಕೆಳಗಿನ ಇಬ್ಬರು ಮಹಿಳೆಯರನ್ನು ನೀಲಿಮಾಲ ಬೆಟ್ಟದ ಬಳಿ ತಡೆದ ಘಟನೆ ಬುಧವಾರ ಮುಂಜಾನೆ ....

priya dutt

2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ರಾಹುಲ್ ಗಾಂಧಿಗೆ ಪ್ರಿಯಾ ದತ್ ಪತ್ರ  Jan 07, 2019

2019ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ' ಎಂದು ಮಾಜಿ ಸಂಸದೆ ಪ್ರಿಯಾ ದತ್‌ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಗೆ ಪತ್ರ ಬರೆದಿದ್ದಾರೆ...

Karnataka: Fishermen take out a protest march in Udupi

ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಆಗ್ರಹ: ಉಡುಪಿಯಲ್ಲಿ ಮೀನುಗಾರರ ಬೃಹತ್ ಪ್ರತಿಭಟನೆ  Jan 06, 2019

ಹಲವು ದಿನಗಳಿಂದ ನಾಪತ್ತೆಯಾಗಿರುವ 7 ಮಂದಿ ಮೀನುಗಾರರನ್ನು ಪತ್ತೆ ಮಾಡುವಂತೆ ಆಗ್ರಹಿಸಿ ಸಾವಿರಾರು ಮೀನುಗಾರರು ಕಡಲಿಗಿಳಿಯದೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದಾರೆ...

File photo

ಬ್ರಿಟನ್ ಸರ್ಕಾರವನ್ನು ಬೆಚ್ಚಿಬೀಳಿಸಿದ ಕೇರಳ ಕಿಚ್ಚು: ಜಾಗರೂಕರಾಗಿರುವಂತೆ ತನ್ನ ಪ್ರಜೆಗಳಿಗೆ ಎಚ್ಚರಿಕೆ  Jan 06, 2019

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ, ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಹಿಂಸಾಚಾರದ ಕಿಚ್ಚು ಬ್ರಿಟನ್ ಸರ್ಕಾರವನ್ನು ಬೆಚ್ಚಿಬೀಳಿಸಿದೆ...

Prakash  Rai

ಲೋಕಸಭಾ ಚುನಾವಣೆ: ಬೆಂಗಳೂರು ಸೆಂಟ್ರಲ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ನಟ ಪ್ರಕಾಶ್ ರೈ ಸ್ಪರ್ಧೆ  Jan 05, 2019

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ನಟ ಪ್ರಕಾಶ್ ರೈ ಹೇಳಿದ್ದಾರೆ.

Kuldeep Yadav

ನನಗೆ ಇನ್ನಷ್ಟು ಸಮಯಬೇಕು: ಕುಲದೀಪ್ ಯಾದವ್  Jan 05, 2019

ಆಸ್ಟ್ರೇಲಿಯಾ ನೆಲದಲ್ಲಿ ಆಡಿದ ಪ್ರಥಮ ಟೆಸ್ಟ್ ಪಂದ್ಯದಲ್ಲೇ 3 ವಿಕೆಟ್ ಗಳನ್ನು ಪಡೆದಿರುವ ಭಾರತದ ಚೈನಾಮನ್ ಖ್ಯಾತಿಯ ಕುಲದೀಪ್ ಯಾದವ್ ಅವರು ನಾನು ಟೆಸ್ಟ್...

india vs Australia 4th Test: Harris, Labuschagne keep India at bay

4ನೇ ಟೆಸ್ಟ್: ಭಾರತದ ಬೃಹತ್ ಮೊತ್ತಕ್ಕೆ ಆಸಿಸ್ ದಿಟ್ಟ ಉತ್ತರ, 128-2  Jan 05, 2019

ಸಿಡ್ನಿ ಎಸ್ ಸಿಜಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತದ ಬೃಹತ್ ಮೊತ್ತಕ್ಕೆ ಆತಿಥೇಯ ಆಸ್ಟ್ರೇಲಿಯಾ ದಿಟ್ಟ ಉತ್ತರ ನೀಡುತ್ತಿದ್ದು, ಆಸಿಸ್ ತಂಡ 2 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಿದೆ.

Cheteshwar Pujara

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ಭರ್ಜರಿ ಆಟ: ಎ ಪ್ಲಸ್’ ಒಪ್ಪಂದದ ಪಟ್ಟಿ ಸೇರಲಿದ್ದಾರಾ ಚೇತೇಶ್ವರ್ ಪೂಜಾರಾ?  Jan 05, 2019

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ನಲ್ಲಿ ಭಾರತ ತಂಡಕ್ಕೆ ಆಪತ್ಬಾಂಧವನಾಗಿದ್ದ ಚೆತೇಶ್ವರ್ ಪೂಜಾರ ಸರಣಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ್ದು, ಅವರನ್ನು ಬಿಸಿಸಿಐ ನ ಎ ಪ್ಲಸ್ ಒಪ್ಪಂದದ ಪಟ್ಟಿಗೆ ಸೇರಿಸುವ ಸಾಧ್ಯತೆ ಇದೆ.

Journalist

ಶಬರಿಮಲೆ: ಪ್ರತಿಭಟನಾಕಾರರಿಂದ ಹಲ್ಲೆಗೊಳಗಾದರೂ ಕರ್ತವ್ಯ ನಿಷ್ಠೆ ಮೆರೆದ ಪತ್ರಕರ್ತೆ!  Jan 04, 2019

ಪ್ರತಿಭಟನಾಕಾರರಿಂದ ಹಲ್ಲೆಗೊಳಗಾದರೂ ಅಳುತ್ತಲೇ ಕ್ಯಾಮರಾ ತೆಗೆಯುತ್ತಿದ್ದ ಪತ್ರಕರ್ತೆಯೊಬ್ಬರ ಪೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸಂಗ್ರಹ ಚಿತ್ರ

4ನೇ ಟೆಸ್ಟ್: ಪೂಜಾರ, ಪಂತ್ ಶತಕ, ಟೀಂ ಇಂಡಿಯಾ 622 ರನ್‌ಗೆ ಇನ್ನಿಂಗ್ಸ್ ಡಿಕ್ಲೇರ್!  Jan 04, 2019

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 622 ರನ್ ಪೇರಿಸಿದ್ದು ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

Sabarimala protests: 266 held, 334 taken into preventive custody in 48 hours

ಶಬರಿಮಲೆ ಪ್ರತಿಭಟನೆ: 48 ಗಂಟೆಗಳಲ್ಲಿ 266 ಬಂಧನ ಮುನ್ನೆಚ್ಚರಿಕ ಕ್ರಮವಾಗಿ 334 ಜನ ವಶಕ್ಕೆ!  Jan 03, 2019

ಶಬರಿಮಲೆ ಅಯ್ಯಪ್ಪ ಸನ್ನಿಧಾನಕ್ಕೆ ನಿರ್ಬಂಧಿತ ವಯಸ್ಸಿನ ಮಹಿಳೆಯರು ಪ್ರವೇಶಮಾಡಿದ ನಂತರ ಕೇರಳದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪ್ರತಿಭಟನೆ ಹಿಂಸಾಚಾರದ ರೂಪ ಪಡೆಯುವುದನ್ನು ತಡೆಗಟ್ಟಲು

Mayank Agarwal

ಚೇತೇಶ್ವರ ಪೂಜಾರ ಬ್ಯಾಟಿಂಗ್ ಕೌಶಲ್ಯಕ್ಕೆ ಮಾಯಾಂಕ್ ಅಗರ್ ವಾಲ್ ಪ್ರಶಂಸೆ!  Jan 03, 2019

ಟೀಂ ಇಂಡಿಯಾ ಬಲಗೈ ಆಟಗಾರ ಚೇತೇಶ್ವರ್ ಪೂಜಾರ್ ಆಟದ ಕೌಶಲ್ಯದ ಬಗ್ಗೆ ಓಪನರ್ ಮಾಯಾಂಕ್ ಅಗರ್ ವಾಲ್ ಹಾಡಿ ಹೊಗಳಿದ್ದಾರೆ

Kerala hartal: 3 BJP workers stabbed; scribes, cops and buses attacked

ಕೇರಳದಲ್ಲಿ ಪ್ರತಿಭಟನೆ, ಹಿಂಸಾಚಾರ: 3 ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ, ಪೊಲೀಸರು, ಬಸ್'ಗಳ ಮೇಲೆ ದಾಳಿ  Jan 03, 2019

ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿದ್ದನ್ನು ಖಂಡಿಸಿ ಕೇರಳ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಮೂವರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದಿರುವುದಾಗಿ ವರದಿಗಳಿಂದ ತಿಳಿದುಬಂದಿದೆ...

Cheteshwar Pujara, Mayank Agarwal

4ನೇ ಟೆಸ್ಟ್, 1ನೇ ದಿನ: ಪೂಜಾರ ಶತಕ, ಮಾಯಾಂಕ್ ಅರ್ಧ ಶತಕ, ಟೀಂ ಇಂಡಿಯಾ 303/4  Jan 03, 2019

ಆತಿಥೇಯ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 303 ರನ್ ಪೇರಿಸಿದೆ.

BJP workers protest in Kerala

ಶಬರಿಮಲೆ ಪ್ರವೇಶಿಸಿದ ಇಬ್ಬರು ಮಹಿಳೆಯರು ಅಯ್ಯಪ್ಪ ಭಕ್ತರಲ್ಲ, ಮಾವೋವಾದಿಗಳು: ಬಿಜೆಪಿ  Jan 03, 2019

ಪ್ರಸಿದ್ಧ ಪುಣ್ಯ ಕ್ಷೇತ್ರ ಶಬರಿಮಲೆ ಪ್ರವೇಶಿದ್ದ ಇಬ್ಬರು ಮಹಿಳೆಯಲು ಅಯ್ಯಪ್ಪನ ಭಕ್ತರಲ್ಲ, ಮಾವೋವಾದಿಗಳಾಗಿದ್ದರು ಎಂದು ಬಿಜೆಪಿ ಗುರುವಾರ ಹೇಳಿದೆ...

Sydney Test: Virat Kohli departs shortly after tea as India inches towards 200

ಸಿಡ್ನಿ ಟೆಸ್ಟ್: ಮಯಾಂಕ್, ಪೂಜಾರ ಅರ್ಧಶತಕ, ಭಾರತ 206 /3  Jan 03, 2019

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಭಾರತ ಅಸೀಸ್ ನಡುವಿನ ನಾಲ್ಕನೇ ಹಾಗೂ ಕಡೆಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿರುವ ಭಾರತ ಚಹಾ ವಿರಾಮದ.....

India vs Australia Live Score, 4th Test Day 1: Mayank Agarwal, Cheteshwar Pujara Consolidate India In Sydney

ನಾಲ್ಕನೇ ಟೆಸ್ಟ್: ಮಾಯಾಂಕ್ , ಪೂಜಾರ ಉತ್ತಮ ಬ್ಯಾಟಿಂಗ್ ಭೋಜನ ವಿರಾಮಕ್ಕೆ ಭಾರತ 69/1  Jan 03, 2019

ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಸಿಡ್ನಿಯಲ್ಲಿ ಪ್ರಾರಂಭವಾಗಿದ್ದು ಟಾಸ್ ಗೆದ್ದಿರುವ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

India Name 13-Man Squad For Sydney Test, Injured Ravichandran Ashwin Doubtful

ಸಿಡ್ನಿ: ಆಸಿಸ್ ವಿರುದ್ಧದ 4ನೇ ಟೆಸ್ಟ್ ಗೆ ತಂಡ ಪ್ರಕಟ, ಕರ್ನಾಟದ ಕೆಎಲ್ ರಾಹುಲ್ ಗೆ ಅದೃಷ್ಟ  Jan 02, 2019

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಹಾಗೂ 4ನೇ ಟೆಸ್ಟ್ ಪಂದ್ಯಕ್ಕಾಗಿ 13 ಮಂದಿಯ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಸತತ ವೈಫಲ್ಯದ ಹೊರತಾಗಿಯೂ ಕನ್ನಡಿಗ ಕೆಎಲ್ ರಾಹುಲ್ ಕೊನೆಯ ಛಾನ್ಸ್ ಪಡೆದಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement