Advertisement
ಕನ್ನಡಪ್ರಭ >> ವಿಷಯ

Tumkur

Four killed after auto rickshaw-KSRTC bus collision at Tumkur

ತುಮಕೂರು: ಆಟೋ-ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ, ನಾಲ್ವರು ಸಾವು  Jul 04, 2019

ಕೆಎಸ್‌ಆರ್‌ಟಿಸಿ ಬಸ್ಸೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲಸಂದ್ರ ಬಳಿ ಇಂದು ಬೆಳಗ್ಗೆ ಸಂಭವಿಸಿದೆ.

ಸಂಗ್ರಹ ಚಿತ್ರ

ಟಿಕ್‍ಟಾಕ್ ದುರಂತ: ಸ್ಟಂಟ್ ಮಾಡಲು ಹೋಗಿ ಕುತ್ತಿಗೆ ಮುರಿದುಕೊಂಡಿದ್ದ ತುಮಕೂರಿನ ಯುವಕ ಸಾವು, ಭೀಕರ ವಿಡಿಯೋ!  Jun 23, 2019

ಟಿಕ್‍ಟಾಕ್ ವಿಡಿಯೋ ಮಾಡುವ ಆಸೆಗೆ ಜೀವವೊಂದು ಬಲಿಯಾಗಿದೆ. ಗೆಳೆಯನ ಜೊತೆ ಸೇರಿ ಸ್ಟಂಟ್ ಮಾಡಲು ಹೋಗಿ, ಕತ್ತಿನ ಮೂಳೆ ಮುರಿದುಕೊಂಡು ಸಾವು...

Youth Who Broke A Spinal Cord While Doing Tiktok in Tumkur

ಟಿಕ್ ಟಾಕ್ ಮಾಡುವಾಗ 'ಲಟಕ್' ಎಂದು ಮುರಿಯಿತು ಯುವಕನ ಕತ್ತು ಮೂಳೆ!  Jun 18, 2019

ಗೆಳೆಯನ ಜೊತೆ ಸೇರಿ ಸ್ಟಂಟ್ ಮಾಡಲು ಹೋಗಿ, ಕತ್ತಿನ ಮೂಳೆ ಮುರಿದು ಯುವಕನೋರ್ವ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ....

ಸಂಗ್ರಹ ಚಿತ್ರ

ಕೊನೆಗೂ ತಗ್ಲಾಕೊಂಡ: ಪ್ರೇಯಸಿ ಜೊತೆ ಅಪಾಯಕಾರಿ ವೀಲಿಂಗ್ ಮಾಡಿದ್ದ ಬೈಕ್ ಸವಾರನ ಬಂಧನ!  Jun 11, 2019

ಪ್ರೇಯಸಿಯನ್ನು ಕೂರಿಸಿಕೊಂಡು ಅಪಾಯಕಾರಿ ವೀಲಿಂಗ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು.

ಸಂಗ್ರಹ ಚಿತ್ರ

ತುಮಕೂರು: ವಿಷ ಕುಡಿದ ನಾಟಕವಾಡಿ ಕಿರಾತಕ ಚಿತ್ರದ ಸ್ಟೈಲ್‍ನಂತೆ ಮದುವೆ ದಿನವೇ ಪ್ರಿಯಕರನ ಜೊತೆ ವಧು ಪರಾರಿ!  Jun 09, 2019

ಕನ್ನಡ ಸೂಪರ್ ಹಿಟ್ ಕಿರಾತಕ ಚಿತ್ರದಲ್ಲಿ ವಧು ವಿಷ ಕುಡಿದ ನಾಟಕವಾಡಿ ಮದುವೆ ಮನೆಯಿಂದ ಪರಾರಿಯಾಗುವುದನ್ನು ತೋರಿಸಲಾಗಿದೆ. ಅದೇ ರೀತಿ ತುಮಕೂರಿನಲ್ಲಿ ನವ ವಧು ಸಿನಿಮಾ...

GS Basavaraju

ಜನತೆಗೆ ಒಳ್ಳೆಯದಾಗುವುದಾದರೇ ನಾನು ನೀರುಗಂಟಿ ಕೆಲಸ ಮಾಡಲೂ ಸಿದ್ಧ: ಜಿಎಸ್ ಬಸವರಾಜು  Jun 07, 2019

ನೀರುಗಂಟಿ ಕೆಲಸ ಮಾಡುವುದು ದೇಶ ಸೇವೆಯೇ ಆಗಿದೆ ಎಂದು ತುಮಕೂರು ಸಂಸದ ಜಿ ಎಸ್ ಬಸವರಾಜ್ ಅವರು ಸಚಿವರಾದ ಎಚ್ ಡಿ ರೇವಣ್ಣ, ...

Parameshwara welcomed with hostile posters in Tumakuru

ತುಮಕೂರಿನಲ್ಲಿ ಡಿಸಿಎಂಗೆ ಭಾರೀ ಮುಜುಗರ: 'ಪರಮೇಶ್ವರ್ ಹಠಾವೋ ಕಾಂಗ್ರೆಸ್ ಬಚಾವೋ' ಪೋಸ್ಟರ್ ಹಾಕಿ ಆಕ್ರೋಶ  May 26, 2019

"ಪರಮೇಶ್ವರ ಹಠಾವೋ, ಕಾಂಗ್ರೆಸ್ ಬಚಾವೋ" ಹೀಗೊಂದು ಪೋಸ್ಟರ್ ಗಳು ತುಮಕೂರು ನಗರ, ಜಿಲ್ಲೆಯಾದ್ಯಂತ ಶನಿವಾರ ರಾರಾಜಿಸಿದೆ.

HD Devegowda should shun hate politics, says Tumkur MP GS Basavaraju

ತುಮಕೂರಿಗೆ ನಾನೇ ಮಣ್ಣಿನ ಮಗ, ದೇವೇಗೌಡ ದ್ವೇಷದ ರಾಜಕಾರಣ ಬಿಡಲಿ: ಜಿ.ಎಸ್. ಬಸವರಾಜು  May 24, 2019

ದೇವೇಗೌಡರು ಹಾಸನಕ್ಕೆ ಮಾತ್ರ ಮಣ್ಣಿನ ಮಗನೇ ಹೊರತು ತುಮಕೂರಿಗಲ್ಲ. ತುಮಕೂರಿಗೆ ನಾನೇ ಮಣ್ಣಿನ ಮಗ. ವಯೋವೃದ್ಧರಾಗಿರುವ...

Ex minister and BJP candidates A Manju

ಮೊಮ್ಮಕ್ಕಳನ್ನು ದಡ ಸೇರಿಸಲು ಹೋಗಿ ಗೌಡರು ಎಡವಿದರು: ಎ ಮಂಜು  May 23, 2019

ಮೊಮ್ಮಕ್ಕಳ ಮೇಲಿನ ವ್ಯಾಮೋಹದಿಂದ ಅವರನ್ನು ರಾಜಕೀಯದಲ್ಲಿ ದಡ ಸೇರಿಸಲು ಹೋಗಿ ಮಾಜಿ ...

HD Deve Gowda

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡಗೆ ಹೀನಾಯ ಸೋಲು  May 23, 2019

ಸ್ಥಳೀಯ ಕಾಂಗ್ರೆಸ್ ಮುಖಂಡರ ವಿರೋಧದ ನಡುವೆಯೂ ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್ ಡಿ ದೇವೇಗೌಡ ಬಿಜೆಪಿ ಅಭ್ಯರ್ಥಿ ಜಿಎಸ್ ಬಸವರಾಜು ವಿರುದ್ಧ ಭಾರೀ ಹಿನ್ನಡೆ ಅನುಭವಿಸಿದ್ದಾರೆ.

HD Devegowda

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡಗೆ ತೀವ್ರ ಮುಖಭಂಗ: ಬಿಜೆಪಿ ಅಭ್ಯರ್ಥಿಗೆ ಮುನ್ನಡೆ  May 23, 2019

ಗೊಂದಲ, ವಿರೋಧದ ನಡುವೆ ಪಟ್ಟು ಹಿಡಿದು ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಭಾರಿ ಹಿನ್ನಡೆ ಅನುಭವಿಸಿದ್ದಾರೆ.

One boy died and more than 20 people fall ill after having Prasada in Nidagal Veerabhadraswamy temple at Tumkur

ರಾಜ್ಯದಲ್ಲಿ ಮತ್ತೊಂದು ವಿಷಪ್ರಸಾದ ಪ್ರಕರಣ! ಒಬ್ಬ ಸಾವು, 20ಕ್ಕೂಹೆಚ್ಚು ಜನ ಅಸ್ವಸ್ಥ  May 22, 2019

ಸುಳ್ವಾಡಿ ಮಾರಮ್ಮದೇವಸ್ಥಾನ, ಚಿಂತಾಮಣಿ ಗಂಗಮ್ಮ ದೇವಾಲಯ ವಿಷ ಪ್ರಸಾದ ದುರಂತ ಮಾಸುವ ಮುನ್ನವೇ ರಾಜ್ಯದಲ್ಲಿ ಇನ್ನೊಂದು ಅಂತಹುದೇ ಪ್ರಕರಣ ನಡೆದಿದೆ. ತುಮಕೂರು ಜಿಲ್ಲೆ ಪಾವಗಡ ನಿಡಗಲ್ಲು....

Puja performed for the village deity, in Pavagada, Karnataka

ವರುಣ ದೇವನ ಸಂತೃಪ್ತಿಗೊಳಿಸಲು ಗೊಡ್ಡು ಸಂಪ್ರದಾಯಕ್ಕೆ ಮೊರೆ ಹೋದ ತುಮಕೂರು ಗ್ರಾಮಸ್ಥರು!  May 15, 2019

ರಾಜ್ಯದ ಹಲವು ಜಿಲ್ಲೆಗಳಲ್ಲಿ ನೀರಿಗೆ ಬರಗಾಲ ಬಂದಿದೆ. ಬೋರ್ ವೆಲ್ ಗಳಲ್ಲಿ ನೀರು ಬತ್ತಿ ಹೋಗುತ್ತಿವೆ...

File Image

ಹೆತ್ತ ಮಗಳನ್ನೇ ಮಾರಾಟ ಮಾಡಿ, ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುವಂತೆ ಪತ್ರ ಬರೆದುಕೊಟ್ಟ ತಂದೆತಾಯಿ!  May 02, 2019

ಹಣದ ಆಸೆಗೆ ವಿವಾಹದ ಹೆಸರಿನಲ್ಲಿ ಅಪ್ರಾಪ್ತ ಮಗಳನ್ನು ಹೆತ್ತವರೇ ಮಾರಾಟ ಮಾಡಿದ್ದು, 10 ವರ್ಷಗಳ ಕಾಲ ಯಾರೂ ಬೇಕಾದರೂ ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳಬಹುದು ಎಂದು ಕರಾರುಪತ್ರ ಬರೆದುಕೊಟ್ಟ ದಾರುಣ ಘಟನೆಯೊಂದು ಬೆಳಕಿಗೆ ಬಂದಿದೆ.

Tumkur MP Muddahanume Gowda speaks in Dharmastala temple

ಕ್ಷೇತ್ರ ಬಿಟ್ಟು ಕೊಡಲು ಹಣ ಪಡೆದಿಲ್ಲ: ಧರ್ಮಸ್ಥಳದಲ್ಲಿ ಆಣೆ ಮಾಡಿದ ತುಮಕೂರು ಸಂಸದ ಮುದ್ದ ಹನುಮೇಗೌಡ  May 02, 2019

ತುಮಕೂರು ಲೋಕಸಭಾ ಕ್ಷೇತ್ರ ಬಿಟ್ಟುಕೊಡಲು ಹಾಗೂ ನಾಮಪತ್ರ ಹಿಂಪಡೆಯಲು ಯಾರಿಂದಲೂ ಒಂದು...

2 students died after hitting a car while going to CET Exam at Tumkur

ತಿಪಟೂರು: ಮರಕ್ಕೆ ಕಾರು ಡಿಕ್ಕಿ, ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವು  Apr 29, 2019

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾದ ಪರಿಣಾಮ ಸಿಇಟಿ ಪರೀಕ್ಷೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ

Five of a family drown in Siddarabetta Kalyani in Tumkur

ತುಮಕೂರು: ಸಿದ್ಧರಬೆಟ್ಟದ ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು  Apr 27, 2019

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ಧರಬೆಟ್ಟದ ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ...

H D Deve Gowda

ತುಮಕೂರಿನಿಂದ ದೇವೇಗೌಡ ಸ್ಪರ್ಧೆ: ಧನ್ಯವಾದ ಹೇಳಿದ ಬಿಜೆಪಿ ಮುಖಂಡರು  Apr 26, 2019

ಆಸಕ್ತಿದಾಯಕ ಬೆಳವಣಿಗೆಯೊಂದರಲ್ಲಿ ತುಮಕೂರು ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಮಾಜಿ ಪ್ರಧಾನಿ ಎಚ್,ಡಿ. ದೇವೇಗೌಡರಿಗೆ ಧನ್ಯವಾದ ಹೇಳಿದ್ದಾರೆ.

There were more empty chairs than people at the Kuruba community convention in Tumakuru on Saturday

ತುಮಕೂರಿನ ಕುರುಬ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ಖಾಲಿ ಕುರ್ಚಿಗಳ ಸ್ವಾಗತ!  Apr 14, 2019

ಇಲ್ಲಿ ನಡೆದ ಕುರುಬ ಸಮುದಾಯದ ಸಮ್ಮೇಳನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರಿಗೆ ತೀವ್ರ...

Wont allow Narendra Modi to become PM again, says HD Devegowda at Tumkur

ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಲು ಬಿಡುವುದಿಲ್ಲ: ದೇವೇಗೌಡ  Apr 10, 2019

ತಮಗೂ ರಾಜಕಾರಣ ಹೇಗೆ ಮಾಡಬೇಕು ಎನ್ನುವುದು ಗೊತ್ತಿದೆ. ಕೊನೆ ಹಂತದಲ್ಲಿ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತಿದ್ದು, ನರೇಂದ್ರ ಮೋದಿ ಮತ್ತೊಮ್ಮೆ...

Page 1 of 1 (Total: 20 Records)

    

GoTo... Page


Advertisement
Advertisement